ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ 3 ಜನ ಅಂತರ ರಾಜ್ಯ ಮನೆ ಕಳ್ಳರ ಬಂಧನ ಮಾಡಿದ್ದು, 8,68,000ರೂ. ಮೌಲ್ಯದ 10.4 ಗ್ರಾಂ ಚಿನ್ನ, 160 ಗ್ರಾಂ ಬೆಳ್ಳಿ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಶಾಂತನಗರ, ಸಿದ್ದಲಿಂಗೇಶ್ವರ ಕಾಲನಿ, ಆನಂದನಗರ. ಹಾಗೂ ಬೈಲ್‌ಹೊಂಗಲ್, ಹುಕ್ಕೇರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ಆಯುಕ್ತರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





