Breaking News

ಅಪರಾಧ

Featured Video Play Icon

ಹೆಲ್ಮೆಟ್ ಧರಿಸಿಕೊಂಡು ಮೆಡಿಕಲ್ ಶಾಪ್ ಗೆ ಕಳ್ಳನ ಎಂಟ್ರಿ: ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಹುಬ್ಬಳ್ಳಿ: ಹೆಲ್ಮೆಟ್ ಧರಿಸಿಕೊಂಡು ಅಪೊಲೋ ಮೆಡಿಕಲ್ ಶಾಪ್ ಗೆ ಬಂದಿರುವ ಖದೀಮ ಕೈಗೆ ಸಿಕ್ಕ ಪ್ರೊಡೆಕ್ಟ್ ಹಾಗೂ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಅಪೊಲೊ ಮೆಡಿಕಲ್ ಸ್ಟೋರ್ ನಲ್ಲಿ ನಡೆದಿದ್ದು, ಕಳ್ಳನ ಕೈ ಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಕೆಲಸಗಾರರ ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಅಲ್ಲದೆ ಹೆಲ್ಮೆಟ್ ಧರಿಸಿಕೊಂಡು ಎಂಟ್ರಿ ಕೊಡುವ ಕಳ್ಳನ ಕರಾಮತ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೆಡಿಕಲ್ ಶಾಪ್ …

Read More »

18 ಕೋಟಿ ಹಣವನ್ನು ಹುಬ್ಬಳ್ಳಿಗೆ ತಂದ ಐಟಿ ಅಧಿಕಾರಿಗಳು: ಐಟಿ ಖಾತೆಗೆ ಜಮಾ..!

ಹುಬ್ಬಳ್ಳಿ: ಧಾರವಾಡದಲ್ಲಿ ನಡೆದ ಭರ್ಜರಿ ಐಟಿ‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಿದ 18 ಕೋಟಿ ಹಣ ಹುಬ್ಬಳ್ಳಿಗೆ ತಂದ ಐಟಿ‌ ಅಧಿಕಾರಿಗಳು, ಹುಬ್ಬಳ್ಳಿಯ ಕೇಶ್ವಾಪುರದ SBI ಬ್ಯಾಂಕ್ ಪ್ರಾದೇಶಿಕ‌ ಕಚೇರಿಗೆ ತಂದಿದ್ದು, ಬ್ಯಾಂಕ್ ಅಧಿಕಾರಿಗಳ ನೇತೃತ್ವದಲ್ಲಿ ಜಮಾ ಮಾಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ SBI ಶಾಖೆಯ ಐಟಿ ಖಾತೆಗೆ ಜಮೆ ಮಾಡುವ ಕಾರ್ಯಾಚರಣೆಗೆ ಮುಂದಾಗಿದ್ದು, ಯು.ಬಿ ಶೆಟ್ಟಿಗೆ ಸೇರಿದ‌ ಹಣವನ್ನು ಸೀಜ್ ಮಾಡಿರುವ ಅಧಿಕಾರಿಗಳು ಬಿಗಿ ಬಂದೋಬಸ್ತ್ ಮೂಲಕ ಹುಬ್ಬಳ್ಳಿಗೆ …

Read More »

ಬ್ರೇಕಿಂಗ್: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟಿ: 18 ಕೋಟಿ ವಶಕ್ಕೆ..

ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 18 ಕೋಟಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಧಾರವಾಡ ನಗರದ ದಾಸನಕೊಪ್ಪ ಅರ್ನಾ ಅಪಾರ್ಟ್‌ಮೆಂಟ್ ನಲ್ಲಿ ಇರುವ ಬಸವರಾಜ್ ಮನೆಯಲ್ಲಿರುವ ಬರೋಬ್ಬರಿ 18ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದಾರೆ.ಇನ್ನೂ 18 ಕೋಟಿ ರೂಪಾಯಿ ಮನೆಯಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More »

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ.ಭೀಕರ ಅಪಘಾತವಾಗಿದಲ್ಲಿ ಮೂವರು ಸಾವನ್ನಪ್ಪಿದ್ದಾರೆ‌. ಒರ್ವನಿಗೆ ಗಾಯಗಳಾಗಿದ್ದು, ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಬೆಳಗಿನ ಜಾವ ನಡೆದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪಾರ್ಚೂನರ್ ಕಾರನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌‌. ಮೃತರು ಆಂಧ್ರದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದು, ಮೃತರ …

Read More »

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಆರೋಪಿಯ ಟ್ರಾವೆಲ್ ಹಿಸ್ಟರಿ ಇಲ್ಲಿದೆ..

ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣದ ಆರೋಪಿಯಾದ ಮುಸಾವಿರ್‌ ಕೃತ್ಯದ ಬಳಿಕ ಪಶ್ಚಿಮ ಬಂಗಾಳದವರೆಗೆ ಬಸ್‌ನಲ್ಲೇ ಪ್ರಯಾಣಿಸಿದ್ದ ಎನ್ನುವ ಮಾಹಿತಿ ಈಗ ಹೊರಬಿದ್ದಿದೆ.. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಬಳಿಕ ಆರೋಪಿ ಗೊರಗುಂಟೆಪಾಳ್ಯದ ಮುಖಾಂತರ ತುಮಕೂರು ತಲುಪಿದ್ದಾನೆ. ಆನಂತರ ಬಳ್ಳಾರಿಯ ಮುಖಾಂತರ ಕಲಬುರಗಿಗೆ ಪ್ರಯಾಣಿಸಿದ್ದಾನೆ. ಬಳಿಕ ಆಂಧ್ರಪ್ರದೇಶದ ನೆಲ್ಲೂರಿಗೆ ಬಸ್‌ನಲ್ಲೇ ತಲುಪಿದ್ದಾನೆ. ಇದಾದ ಬಳಿಕ ಒಡಿಶಾ ಮೂಲಕವಾಗಿ ಆತ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.ಕಳೆದ ರಾತ್ರಿ ಎನ್‌ಐಎ …

Read More »

ಅಂತರ ರಾಜ್ಯ ಮಹಿಳಾ ಆರೋಪಿ ಬಂಧನ: 9.5. ಲಕ್ಷ ಚಿನ್ನಾಭರಣ ವಶಕ್ಕೆ ಪಡೆದ ಗೋಕುಲ ಠಾಣೆ ಖಾಕಿ ಪಡೆ..

ಹುಬ್ಬಳ್ಳಿ: ಬಸ್ಸು ಹತ್ತುವಾಗ ಮಹಿಳೆಯೊಬ್ಬರ ಬ್ಯಾಗನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಅಂತರ ರಾಜ್ಯ ಮಹಿಳಾ ಆರೋಪಿತಳನ್ನು ಬಂಧಿಸುವಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತಳಿಂದ ಕಳ್ಳತನ ಮಾಡಿದ 9,50,000 ಮೌಲ್ಯದ 139 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.ಹೌದು..ಹುಬ್ಬಳ್ಳಿ ಗೋಕುಲ ರೋಡ ಹೊಸ ಬಸ್ ನಿಲ್ದಾಣದ ಪ್ಲಾಟ ಫಾರ್ಮ್ ನಂ 4ರಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಹತ್ತುವಾಗ ಮಹಿಳೆಯೊಬ್ಬರು ಹೆಗಲಿಗೆ ಹಾಕಿಕೊಂಡಿದ್ದ ವ್ಯಾನಟಿ ಬ್ಯಾಗದ …

Read More »

ಗದಗ ರಸ್ತೆಯ ಚೆಕ್ ಪೊಸ್ಟ್ ನಲ್ಲಿ ದಾಖಲೆ ರಹಿತ 2 ಲಕ್ಷ ರೂಪಾಯಿ ಪತ್ತೆ; ವಶಕ್ಕೆ ಪಡೆದ ಅಧಿಕಾರಿಗಳು…

ಹುಬ್ಬಳ್ಳಿ: ಜಿಲ್ಲೆಯ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಿದ್ದು, ಸಹಾಯಕ ಚುನಾವಣಾ ಅಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ಗದಗ ರಸ್ತೆ ಚೆಕ್ ಪೋಸ್ಟ್ ದಲ್ಲಿ ವಾಹನ ತಪಾಸಣೆ ಸಂದರ್ಭದಲ್ಲಿ ದಾಖಲೆ ರಹಿತ ರೂ. 2 ಲಕ್ಷ ನಗದು ಹಣ ಪತ್ತೆ ಆಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗದಗ ರೋಡ್ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಕೆಎ-05 ಎಇ-3422 ನಂಬರ ಕಾರಿನಲ್ಲಿ ತಿಪಟೂರು ನಿಂದ …

Read More »

ಹಳೇ ಹುಬ್ಬಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ: ಐವರು ಕಳ್ಳರನ್ನು ಬಂಧಿಸಿದ ಖಾಕಿ…!

ಹುಬ್ಬಳ್ಳಿ; ಹಳೇಹುಬ್ಬಳ್ಳಿ ಪೊಲೀಸರು ಕಾರ್ಯಾಚರಣೆ ಮೂಲಕ 2 ಜನ ಸರಗಳ್ಳರ ಹಾಗೂ 3 ಜನ ಮನೆ ಕಳ್ಳರ ಬಂಧಿಸಿದ್ದು, 4,02,250 ರೂ ಮೌಲ್ಯದ 78 ಗ್ರಾಂ ಚಿನ್ನ, 65 ಗ್ರಾಂ ಬೆಳ್ಳಿ ಹಾಗೂ ಒಂದು ಮೋಟಾರ ಸೈಕಲ್ ವಶಕ್ಕೆ ತೆಗೆದುಕೊಂಡಿದ್ದಾರೆ. ಹೌದು.. ಇತ್ತೀಚೆಗೆ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ …

Read More »

ಹಾಡಹಗಲೇ ಇನ್ಸೆಕ್ಟ‌ರ್ ಪುತ್ರನಿಂದ ವ್ಯಕ್ತಿ ಹತ್ಯೆ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ..Video..

ಪೊಲೀಸ್ ಇನ್ಸ್ಪೆಕ್ಟರ್ ಓರ್ವರ ಪುತ್ರ ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ राजस्थान : जयपुर में पुलिस इंस्पेक्टर के बेटे क्षितिज शर्मा ने सब्जी बेचने वाले मोहनलाल सिंधी की क्रिकेट बैट से पीट–पीटकर जान ले ली। ???? …

Read More »

ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಪೊಲೀಸ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು. ಈ ನಿಟ್ಟಿನಲ್ಲಿ ಆರೋಪಿತರಾದ ಪ್ರಕಾಶ ಬಾಬು ಕಾಂಬಳೆ, ವಿಷ್ಣು ಶಿವಣ್ಣ ನಂದ್ಯಾಳ ಎಂಬುವ ಇಬ್ಬರು ಆರೋಪಗಳನ್ನು …

Read More »