ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು.. ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದು ರೋಡ್ ರೂಲರ ಮೂಲಕ ಪುಡಿ ಪುಡಿ ಮಾಡಿ ಬೈಕ್ ಮೂಲಕ ಶಬ್ದ …
Read More »ಕಾಂಗ್ರೆಸ್ನವರು ಕ್ಷುಲ್ಲಕ ಭಾಷೆ ಬಳಸುತ್ತಿದ್ದಾರೆ ಜನರೇ ಉತ್ತರ ಕೊಡ್ತಾರೆ; ಕೇಂದ್ರ ಸಚಿವ ಜೋಶಿ
ಹುಬ್ಬಳ್ಳಿ: ಇಂದು ಜೆಡಿಎಸ್ ಪದಾಧಿಕಾರಿಗಳು, ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸೇರಿ ಚುನಾವಣೆ ಮಾಡುತ್ತಿದ್ದೇವೆ. ಕ್ಷೇತ್ರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಭೇಟಿಯಾಗುತ್ತೇವೆ. ದೊಡ್ಡ ಮಹುಮತದಿಂದ ಬಿಜೆಪಿ ಗೆಲ್ಲಲಿದೆ.ರಾಜ್ಯದ್ಯಂತ ಬಿಜೆಪಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳುದರು.ಕಾಂಗ್ರೆಸ್ ಪಾರ್ಟಿಯವರು ಹತಾಶರಾಗಿ ಅತ್ಯಂತ ಕ್ಷುಲ್ಲಕ ಭಾಷೆಯಿಂದ ಮಾತಾಡಲು ಆರಂಭಿಸಿದ್ದಾರೆ. ಮೋದಿಯವರ ಬಗ್ಗೆ ಎಷ್ಟು ಕ್ಷುಲ್ಲಕ ಭಾಷೆ ಬಳಸುತ್ತಾರೋ ಅಷ್ಟು …
Read More »61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.ವಿದ್ಯಾಗಿರಿ ಪೊಲೀಸ್
ಧಾರವಾಡ ಮಾರ್ಚ್ 26: ನಗರದ ರೆಸಾರ್ಟ್ನಲ್ಲಿ ಆರತಕ್ಷತೆ ವೇಳೆ ನಡೆದ ಕಳವು ಪ್ರಕರಣದ ಬೆನ್ನು ಬಿದ್ದ ಧಾರವಾಡ ಪೊಲೀಸರು ಮಧ್ಯಪ್ರದೇಶ ರಾಜ್ಯದ ಕಳ್ಳರ ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ 61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.’ಬಾಲಕನನ್ನು ಬಾಲನ್ಯಾಯಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನು ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಶೋಧ ಕಾರ್ಯಾ ಮುಂದುವರಿದಿದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ …
Read More »ನಿಯಮ ಉಲ್ಲಂಘಿಸಿದ ವಾಹನದ ವಿರುದ್ಧ ಎಫ್ಐಆರ್: BIGTV IMPACT
ಹುಬ್ಬಳ್ಳಿ: ಅಂತೂ ಇಂತೂ ಸಂಚಾರಿ ಪೊಲೀಸರು ಎಚ್ಚೇತ್ತುಕೊಂಡು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಖಾಸಗಿ ವಾಹನದ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಮೊನ್ನೆಯಷ್ಟೇ ನಿಮ್ಮ ಬಿಗ್ ಟಿವಿ ಮಾಡಿದ್ದ ವರದಿಗೆ ಎಚ್ಚೇತ್ತುಕೊಂಡು ದಕ್ಷಿಣ ಸಂಚಾರಿ ಪೊಲೀಸರು ಎಫ್.ಐ.ಆರ್ ದಾಖಲು ಮಾಡಿದ್ದಾರೆ. ಹೌದು.. ಸಾರ್ವಜನಿಕರು ಜೀವವನ್ನೂ ಲೆಕ್ಕಿಸದೇ ಬೇಕಾಬಿಟ್ಟಿ ವಾಹನ ಚಲಾಯಿಸುವ ವಾಹನದ ವಿಡಿಯೋ ಸಹಿತ ಸುದ್ಧಿಯೊಂದನ್ನು ಭಿತ್ತರಿಸಿತ್ತು. ವರದಿ ಪ್ರಸಾರಗೊಂಡ ಬೆನ್ನಲ್ಲೇ ಎಫ್ ಐ ಆರ್ ದಾಖಲಿಸಿದ್ದು, ಇಂಪ್ಯಾಕ್ಟ್ …
Read More »ಲಾ ಆ್ಯಂಡ್ ಆರ್ಡರ್ ಗೆ ಕಮೀಷನರೇಟ್ ದಿಟ್ಟ ಹೆಜ್ಜೆ: ಹತ್ತಕ್ಕೂ ಹೆಚ್ಚು ರೌಡಿಶೀಟರ್ ಗಡಿಪಾರು ಸಾಧ್ಯತೆ..!
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ರೌಡಿಶೀಟರ್ ಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕಮೀಷನರೇಟ್ ಮುಂದಾಗಿದೆ. ಈಗಾಗಲೇ ಏಳು ಜನರನ್ನು ಗಡಿಪಾರು ಮಾಡಿರುವ ಪೊಲೀಸ್ ಕಮೀಷನರ್ ಈಗ ಮತ್ತಷ್ಟು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರಿಗೆ ಹಾಗೂ ರೌಡಿಶೀಟರ್ ಪಟ್ಟಿಯಲ್ಲಿದ್ದು ಕೂಡ ಅನೇಕ ಸಾರ್ವಜನಿಕರಿಗೆ ತೊಂದರೆಗಳನ್ನು ಉಂಟುಮಾಡುವ ಹಾಗೂ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈಗಾಗಲೇ ಚುನಾವಣೆ ಪೂರ್ವ ಹಾಗೂ …
Read More »ಅಕ್ರಮ ಗಾಂಜಾ ಘಾಟು: ಆರೋಪಿ ಹೆಡೆಮುರಿ ಕಟ್ಟಿದ ಪೊಲೀಸರು..
ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಯುವಕನನ್ನು ಸೈಬರ್ ಪೊಲೀಸರು ದಾಳಿ ಮಾಡಿ ಅರೆಸ್ಟ್ ಮಾಡಿದ್ದಾರೆ.ಹೌದು,,, ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ದಲ್ಲಿ, ಸಂಕೇಶ್ವರ ಮೂಲದ ಸೈಫ್ ಸುತಾರ್ (28) ಎಂಬಾತ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ, ಸಿಇಎನ್ ಪೊಲೀಸರು ದಾಳಿ ಮಾಡಿ ಐದು ಲಕ್ಷ ಮೌಲ್ಯದ 5 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಇಎನ್ ಕ್ರೈಮ್ ಪೋಲಿಸ್ ಠಾಣೆಯ ಎಸಿಪಿ ಒಡೆಯರ್ ನೇತೃತ್ವದಲ್ಲಿ ಪಿಐ …
Read More »ಭೀಕರ ರಸ್ತೆ ಅಪಘಾತ : ಖ್ಯಾತ ನಟಿ ‘ಅರುಂಧತಿ ನಾಯರ್’ ಸ್ಥಿತಿ ಗಂಭೀರ..!
ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ಮಾರ್ಚ್ 14 ರಂದು ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಸದ್ಯ, ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅವರ ಸಹೋದರಿ ಆರತಿ ನಾಯರ್ ಹೇಳಿದ್ದಾರೆ. ಅವರು ಪ್ರಸ್ತುತ ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.ವರದಿಗಳ ಪ್ರಕಾರ, ಕೋವಲಂ ಬೈಪಾಸ್ ನಲ್ಲಿ ಈ …
Read More »ಹುಬ್ಬಳ್ಳಿಯಲ್ಲಿ ಇದೇನಾ ಟ್ರಾಫಿಕ್ ರೂಲ್ಸ್: ಜೀವದ ಹಂಗು ತೊರೆದು ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ರೂಲ್ಸ್ ಗೆ ಬೆಲೆಯೇ ಇಲ್ಲದಂತಾಗಿದೆ. ಶಕ್ತಿ ಯೋಜನೆ ಜಾರಿಯಾಗಿ ಬಸ್ ಫುಲ್ ಆಗಿದ್ದು, ಒಂದೆಡೆಯಾದರೇ ಜನರು ಜೀವದ ಹಂಗು ತೊರೆದು ಓಡಾಡುವಂತಾಗಿದೆ.ಹೌದು.. ಹುಬ್ಬಳ್ಳಿಯ ಹೊರವಲಯದ ಗಬ್ಬೂರ ಬೈಪಾಸ್ ನಲ್ಲಿ ಖಾಸಗಿ ಟೆಂಪೋ ವಾಹನಕ್ಕೆ ಜನರು ಹಿಂದೆ ಮುಂದೆ ಜೋತು ಬಿದ್ದು, ಪ್ರಯಾಣ ನಡೆಸುತ್ತಿರುವುದು ನಿಜಕ್ಕೂ ಇದೇನಾ ಟ್ರಾಫಿಕ್ ರೂಲ್ಸ್ ಎಂದು ಪ್ರಶ್ನಿಸುವಂತಾಗಿದೆ.ಇನ್ನೂ ಹುಬ್ಬಳ್ಳಿಯ ಬಹುತೇಕ ಕಡೆಯಲ್ಲಿ ಜನರು ಇಂತಹದೊಂದು ದುಸ್ಸಾಹಸಕ್ಕೆ ಕೈ ಹಾಕಿರುವುದು ನಿಜಕ್ಕೂ …
Read More »ಸುಳ್ಳು ಸುದ್ದಿ’ಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ : ‘ಸಮನ್ವಯ ಸಮಿತಿ’ ರಚಿಸಿ ರಾಜ್ಯ ಸರ್ಕಾರ ಆದೇಶ..
ಬೆಂಗಳೂರು ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್ಲೈನ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಸೈಬರ್ ವಿಭಾಗದ (ಸಿ ಆಯಂಡ್ ಎನ್) ಎಡಿಜಿಪಿ, ಗೃಹ ಇಲಾಖೆ, ಐಟಿಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ, ಮಾಹಿತಿ ಇಲಾಖೆಯ ಕಾರ್ಯದರ್ಶಿ, ಸರ್ಕಾರದ ನಾಮನಿರ್ದೇಶನ ಮಾಡಿದ ಕಾನೂನು ಸಲಹೆಗಾರ, ಐಟಿಬಿಟಿ …
Read More »ಹಣಕಾಸಿನ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ…
ಹುಬ್ಬಳ್ಳಿ ಹಣಕಾಸಿನ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರೂರು ಗ್ರಾಮದ ಜಗದೀಶ ಢಾಬಾದಲ್ಲಿ ತಡರಾತ್ರಿ ನಡೆದಿದೆ.ವರೂರು ಗ್ರಾಮದ ಸುಧೀರ ಹುಲಗಣ್ಣವರ್ (31) ಕೊಲೆಯಾದ ಯುವಕನಾಗಿದ್ದಾನೆ. ಅದೇ ಗ್ರಾಮದ ಸಾಗರ ಮಹಾದೇವಪ್ಪ ಗಬ್ಬನ್ನವರ ಹಾಗೂ ಸುಧೀರ ಇಬ್ಬರೂ ಊಟ ಮಾಡುವ ವೇಳೆ ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿದೆ. ನೋಡು ನೋಡುತ್ತಿದ್ದಂತೆ ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ಮೇಲೆ ಸಾಗರ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಆಗ ಸುಧೀರ ಸ್ಥಳದಲ್ಲಿಯೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





