Shaikh BigTv
July 23, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಅಫೀಮ್ ಮತ್ತು ಆಫೀಮ್ ಗಿಡದ ಪವಡರ್ ಪೊಪೆಸ್ಟ್ರಾ’ ಹೆಸರಿನ ಮಾದಕ ವಸ್ತುಗಳನ್ನು ಹುಬ್ಬಳ್ಳಿ ಹಾಗೂ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದ 5 ಜನ ಅಂತರ ರಾಜ್ಯದ ಆರೋಪಿಗಳನ್ನು ಬಂಧಿಸುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಜುಗತರಾಮ್ ಪಟೇಲ್ (22), ಹೀಮಾ ಬಿಶ್ಣೋಯಿ (41), ದನರಾಮ್ ಪಟೇಲ್ (34), ಶ್ರವಣಕುಮಾರ್ ಬಿಶ್ಣೋಯಿ (33), ಓಂಪ್ರಕಾಶ್ ಬಿಶ್ಣೋಯಿ (24) ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ನಗರದ ಗಬ್ಬೂರ ಸರ್ಕಲ್ …
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಆರೋಪಿಯನ್ನು “ಆರೆಸ್ಟ್” ಮಾಡಿದ್ದು ಹೇಗೆ ಪೊಲೀಸರು….?
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ದೇವೇಂದ್ರಪ್ಪಜ್ಜನನ್ನ ಬೆನ್ನಟ್ಟಿ ಇರಿದ ಹಂತಕ !!! ದೇವಸ್ಥಾನದಿಂದ ಹೊರ ಬರುತ್ತಲೇ ಏಕಾಏಕಿ ದಾಳಿ. ಚಾಕುವಿನಿಂದ ಇರಿದು ತಳ್ಳಿ, ಸ್ಥಳದಿಂದ ಕಾಲ್ಕಿತ್ತ ಹಂತಕ. ಹಂತಕನ ಸಂಪೂರ್ಣ ಕೃತ್ಯ ಸಿಸಿ ಟಿವಿಯಲ್ಲಿ ಸರೆ…
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸ್ತುತ ದಿನಗಳಲ್ಲಿ ವಿಜ್ಞಾನ ಅದೆಷ್ಟೋ ಮುಂದುವರಿದಿದ್ದರೂ ಕೂಡ ಇಂದಿಗೂ ಬಹುತೇಕರು ವಾಮಾಚಾರದಂತಹ ಅಡ್ಡದಾರಿಗಳನ್ನು ಹಿಡಿದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡುವ ಹೀನ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ. ಸಾವಿರಾರು ಮಕ್ಕಳು ಶಾಲೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ವಾಮಾಚಾರ ಮಾಡಿಸಿ ಇಟ್ಟಿರುವುದು ಪಾಲಕರಲ್ಲಿ ಆತಂಕ ಮನೆ ಮಾಡಿದೆ. ನಮ್ಮ ಮಕ್ಕಳು ಎಲ್ಲಿ ಇದ್ದರೇ ಸೂಕ್ತ ಎಂಬುವುದೇ ಈಗ ಯಕ್ಷ ಪ್ರಶ್ನೆಯಾಗಿದೆ… ಇಲ್ಲಿನ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ನಂ.01 ರ ಬಳಿ ಪ್ರತಿ ಅಮವಾಸ್ಯೆ …
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ
ಅಂಕೋಲಾ:ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದೆ. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ವಿದ್ಯಾಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪದ ಮೇರೆಗೆ 11 ಮಂದಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.ಧಾರವಾಡದ ಇರಾನಿ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ಗಳಾದ ನಂದಗಾವಿ ಹಾಗೂ ರವೀಶ್ ಮಾರ್ಗದರ್ಶನದಲ್ಲಿ ವಿದ್ಯಾಗಿರಿ ಠಾಣೆಯ ಇನ್ಸೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ 11 …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಪ್ರತಿಷ್ಠಿತ ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಪೂಜಾರಿಯನ್ನ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಹತ್ಯೆಗೈದ ಎಸ್ಕೆಪ್ ಆದಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ನಡೆದಿದೆ.ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು,ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಇನ್ನೂ ಘಟನಾ ಸ್ಥಳಕ್ಕೆ ಡಿಸಿಪಿ ಮಹಾಲಿಂಗಪ್ಪ ನಂದಗವಿ, ನವನಗರ ಎಪಿಎಂಸಿ ಠಾಣೆಯ ಇನ್ಸೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಹಾವಳಿ ಜೋರಾಗಿದೆ. ಬಿಡಾಡಿ ದನಗಳ ನಿಯಂತ್ರಣ ಮಾಡುವುದೇ ಪಾಲಿಕೆಗೆ ದೊಡ್ಡ ಸವಾಲಾಗಿದ್ದು, ಈಗ 24 ಗಂಟೆ ಗಡುವು ನೀಡಿದೆ. ಬಿಡಾಡಿ ದನಗಳ ವಾರಸುದಾರರಿಗೆ ಬಿಸಿ ಮುಟ್ಟಿಸಲು ಈಗ ಪಾಲಿಕೆ ಮುಂದಾಗಿದೆ.ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆಗಳು, ವೃತ್ತಗಳು, ಆಟದ ಮೈದಾನ, ಮಾರುಕಟ್ಟೆ, ಉದ್ಯಾನವನ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರುಗಳಾದ ದನ, ಎಮ್ಮೆ, ಕರು ಹಾಗೂ …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ
Delhi ನಿಮ್ಮ ಚೆಕ್ ಇತ್ತೀಚೆಗೆ ಏನಾದರೂ ಬೌನ್ಸ್ ಆಗಿದೆಯೇ..? ಅಥವಾ ಯಾರಾದರೂ ನಿಮಗೆ ಚೆಕ್ ನೀಡಿದ್ದಾರೆಯೇ? ಅದರ ಪಾವತಿಯನ್ನು ತೆರವುಗೊಳಿಸಲಾಗಿಲ್ಲವೇ? ಹಾಗಿದ್ದರೆ, ಚೆಕ್ ಬೌನ್ಸ್ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹೋಗಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಿಮಗೆ ತಿಳಿಯುತ್ತದೆ.. ಇದಕ್ಕಾಗಿ ಸುಪ್ರೀಂ ಕೋರ್ಟ್ ಅತ್ಯುತ್ತಮ ಸಲಹೆ ನೀಡಿದೆ. ಈ ಕಾರಣದಿಂದಾಗಿ ಚೆಕ್ ಬೌನ್ಸ್ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹೋಗುವ ತೊಂದರೆಯಿಂದ ನೀವು ಪರಿಹಾರ ಪಡೆಯಬಹುದು.ಸುಪ್ರೀಂಕೋರ್ಟ್ ನೀಡಿದ ಈ ಸಲಹೆಯನ್ನು ಸಾಮಾನ್ಯ ಜನರಿಗೆ ಮಾತ್ರವಲ್ಲದೆ …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಯೋಹಾನ್ ಅಲಿಯಾಸ್ ಪಾಲು (36) ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ಈತನ ವಿರುದ್ಧ ಚಂದ್ರಾಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಈತನ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ, ಬಂಧಿಸಿ …
Read More »