ರಾಜಾರೋಷವಾಗಿ ಮಟ್ಕಾ ದಂದೆ. ಇದು ನಡೀತಿರೋದು ಹಲವು ಕಡೆ. ಎಗ್ಗಿಲ್ಲದೇ ನಡೀತಿದೆ ಮಟ್ಕಾ ದಂದೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಯಾವ ಸಂಬಂಧ ಇಲ್ಲದ ಹಾಗೆ ನಡ್ಕೋತಿದಾರೆ. ಪೊಲೀಸ್ ಇಲಾಖೆ ಕಣ್ಣು ಮುಚ್ಕೊಂಡು ಕೂತಿರಬೇಕು. ಆದರೆ ಜನರ ಜೀವದ ಜೊತೆ ಆಟ ಆಡ್ತಿರೋರು ಮಾತ್ರ ಒಸಿ ಕೋರರು. ಇಷ್ಟಕ್ಕೂ ಇವರು ಟಾರ್ಗೆಟ್ ಮಾಡಿದ್ದು ಮಾತ್ರ ರೈತರು ಮತ್ತು ಸಣ್ಣ ಪುಟ್ಟ ವ್ಯಾರಿಗಳು, ಮಟ್ಕಾ ದಂದೆಯಲ್ಲಿ ಮನೆ ಮಠ ಕಳ್ಕೊಂಡಿರೋ ಉದಾಹರಣೆ …
Read More »ಆತ್ಮಹತ್ಯೆ ಕೇಸ್ ನಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕಟ್ಟಿಟ್ಟಬುತ್ತಿ: ಕಮೀಷನರ್ ಭರವಸೆ…!
ಹುಬ್ಬಳ್ಳಿ: ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ನಡೆದ ನಿಖಿಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಶ್ವಾಪೂರದ ಪಿಐ ಹಾಗೂ ಎಎಸ್ಐ ವಿರುದ್ಧ ಕೂಡ ದೂರು ದಾಖಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು hubli ಆತ್ಮಹತ್ಯೆ ಕೇಸ್ ನಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕಟ್ಟಿಟ್ಟಬುತ್ತಿ: ಕಮೀಷನರ್ ಭರವಸೆ…! @112Hubdwd @compolhdc @DgpKarnataka @KarnatakaCops @CMofKarnataka @HMOIndia @HMOKarnataka @BIGTVNEWS3 …
Read More »ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇನ್ಸ್ಪೆಕ್ಟರ್ , ಎಎಸ್ಐ ವಿರುದ್ಧ ಎಫ್ಐಆರ್
ಇನ್ಸ್ಪೆಕ್ಟರ್ ವಿರುದ್ಧ ಎಫ್ ಐ ಆರ್…. ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಕೊಟ್ಟಿಲಿಂಗೇಶ್ವರ ನಗರದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಧ್ಯಮದ ವರದಿ ಬೆನ್ನಲ್ಲೇ ಕೇಶ್ವಾಪೂರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಯು.ಎಚ್. ಸಾತೇನಹಳ್ಳಿ ಹಾಗೂ ಎಎಸ್ಐ ಜಯಶ್ರೀ ಛಲವಾದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೋಟಿಲಿಂಗೇಶ್ವರ ನಗರದ ನಿವಾಸಿ ನಿಖಿಲ್ ಕುಂದಗೋಳ(27) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕೇಶ್ವಾಪುರ ಠಾಣೆಯ ಇನ್’ಸ್ಪೆಕ್ಟರ್, ಎಎಸ್ಐ ಸೇರಿ ಎಂಟು ಮಂದಿ ವಿರುದ್ಧ …
Read More »ಹುಬ್ಬಳ್ಳಿ ಧಾರವಾಡ ಪೋಲಿಸರ ನೋಟಿಸ್ ಕಥೆ…ಪೊಲೀಸರ ನೋಟಿಸ್ ಗೆ ಒಂದು ಬಲಿ .. ಇನ್ನಷ್ಟು ಬಲಿ ಕಮಿಷನರ್ ಮೇಡಂ…..? ಕುಟುಂಬದ ಆರೋಪ..! Big Exclusive
ಹುಬ್ಬಳ್ಳಿ: ಗಂಡ-ಹೆಂಡತಿ ಜಗಳ ಪೋಲಿಸರ ಸಂಧಾನದಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.ನಿಖಲ್ 28 ಆತ್ಮಹತ್ಯೆ ಮಾಡಿಕೊಂಡ ಪತಿ ಆಗಿದ್ದಾನೆ.11 ತಿಂಗಳ ಹಿಂದೆ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದ.ಆದರೆ ಗಂಡ -ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಮಾಡಲಾಗಿದೆ.ಇದರಿಂದಾಗಿ ತವರು ಮನೆಗೆ ಹೋಗಿದ್ದ ಪ್ರೀತಿ.ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ನಿನ್ನೆ ಕೇಶ್ವಾಪುರ ಠಾಣೆಗೆ …
Read More »ಸರ್ಕಾರದ ಆದೇಶ ಮಹಾನಗರ ಪಾಲಿಕೆಗೆ ಹಾಗು ಪೋಲೀಸರಿಗೆ ಗೊತ್ತಿಲ್ವಾ..?? ಅಥವಾ ಅನ್ವಯಿಸಲ್ವಾ..!!! ಅಯ್ಯೋ ದುರಂತ..
ಹುಬ್ಬಳ್ಳಿ: ಗಲ್ಲಿಗಲ್ಲಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಜೊರಾಗಿದೆ. ನಿಷೇಧ ಇದ್ರು ಚೋಟಾ ಮುಂಬೈ ನಲ್ಲಿ ಪ್ಲಾಸ್ಟಿಕ್ ಮಾರಾಟ ಜೋರು ನಡಿದಿದೆ.ಪೊಲೀಸ್ ಠಾಣೆ ಮುಂಭಾಗವೇ ಪ್ಲಾಸ್ಟಿಕ್ ಮಾರಾಟ ಜೋರಾಗಿದೆ. ಪ್ಲಾಸ್ಟಿಕ್ ಮಾರಾಟ ನಿಷೇಧ ಇದ್ರೂ ಚೋಟಾ ಮುಂಬೈನಲ್ಲಿ ಭರ್ಜರಿ ಮಾರಾಟ ಮಾಡುತ್ತಿರುವ ವ್ಯಾಪಾರಿಗಳು.ಪ್ಲಾಸ್ಟಿಕ್ ವ್ಯಾಪಾರಿಗಳ ಬೆನ್ನಿಗೆ ನಿಂತಿದ್ದಾರಾ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು.ರಾಜಾರೋಷವಾಗಿ ಪ್ಲಾಸ್ಟಿಕ್ ಮಾರ್ತಿದ್ದವರು ಬಿಗ್ ಟಿವಿ ನ್ಯೂಸ್ ಕ್ಯಾಮೆರಾ ಕಂಡು ಅಂಗಡಿ ಬಂದ್ ಮಾಡಿದ ವ್ಯಾಪಾರಿಗಳು.ಸರ್ಕಾರದ ಆದೇಶವು ವ್ಯಾಪಾರಿಗಳಿಗೆ …
Read More »ಹಬ್ಬವನ್ನು ಲೆಕ್ಕಿಸದೆ ಯುವಕನ್ನು ಬರ್ಬರವಾಗಿ ಕೊಲೆ ಮಾಡಿದ ದುಸ್ಕರ್ಮಿಗಳು….
ಈ ಕೊಲೆಗೆ ಕಾರಣ ಏನು ಗೊತ್ತಾ…? ಹೆಣ್ಣಾ, ಹೊನ್ನಾ, ಮಣ್ಣಾ….? ಹುಬ್ಬಳ್ಳಿ: ನಿನ್ನೆ ರಾತ್ರಿ ಮೂವತ್ತು ವರ್ಷದ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಹುಬ್ಬಳ್ಳಿ ಸಮೀಪ ಶಿವಳ್ಳಿ ರಸ್ತೆಯ ರೇಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ.ಯುವಕನ ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಹುಬ್ಬಳ್ಳಿ ಹೊರವಲಯದ ಶಿವಳ್ಳಿ ರಸ್ತೆಯ ರೈಲ್ವೆ ಬ್ರಿಡ್ಜ್ ಹತ್ತಿರ 30ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. …
Read More »ಹುಬ್ಬಳ್ಳಿಯಲ್ಲಿ ಯುವಕನ ಕೊಲೆ…..
ಹುಬ್ಬಳ್ಳಿ: ನಿನ್ನೆ ರಾತ್ರಿ ಮೂವತ್ತು ವರ್ಷದ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಹುಬ್ಬಳ್ಳಿ ಸಮೀಪ ಶಿವಳ್ಳಿ ರಸ್ತೆಯ ರೇಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ.ಯುವಕನ ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಡಿಸಿಪಿ,ಎಸಿಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆಯಾದವನು ಯಾರು? ಕೊಲೆ ಮಾಡಿದವರು ಯಾರು..? ಎಲ್ಲವೂ ಪೋಲೀಸ ತನಿಖೆಯಿಂದ ಮಾತ್ರ ತಿಳಿದು ಬರಬೇಕಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಅಶೋಕ ನಗರ ಪೋಲೀಸ …
Read More »ಹಸಿರು ಠಾಣೆಗೆ ಕೆಂಪು ಲೈಟ್ ಹಚ್ಚಿದ್ರಾ ACP ವಿಜಯ್ ಕುಮಾರ್ ಅಥವಾಇಲ್ವಾ..?
ಪೇಕ್ ಪೇಕ್ ಪೇಕ್ FIR ಕಹಾನಿ ಏನಾಗಿದೆ ಗೊತ್ತಾ..?ಹುಬ್ಬಳ್ಳಿ: MLA ಪ್ರಸಾದ ಅಬ್ಬಯ್ಯ ಸಾಹೆಬ್ರೆ ನೋಡಿ….. ನಿಮ್ಮ ಪೂರ್ವ ಕ್ಷೇತ್ರದಲ್ಲಿ ಬರುವ ಕಸಬಾ ಪೊಲೀಸಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೇ ಸುಳ್ಳು ಸುಳ್ಳು ಪ್ರಕರಣ ಮಾಡ್ತಿದ್ದಾರೆ. ಆದ್ರೆ ಈ ಬಗ್ಗೆ ಸುದ್ದಿ ಮಾಡುವುದರ ಮೂಲಕ ಪ್ರಕರಣ ಹೊರ ಹಾಕಿದ್ರೆ… ಇತ್ತ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರು, ತನಿಖೆ ನಡೆಸುತ್ತಿದ್ದೇವೆಂದು ಹೇಳ್ತಿದ್ದಾರೆ ಹೊರತು… ಇಲ್ಲಿಯವರೆಗೂ ನೋ ಎನ್ಕ್ವರಿ, ನೋ ಆ್ಯಕ್ಷನ್…ಹೌದು,,,, ಹುಬ್ಬಳ್ಳಿಯ ಕಸಬಾ …
Read More »ಕ್ರಿಕೆಟ್ ಬುಕ್ಕಿಗಳನ್ನು ಮಟ್ಟ ಹಾಕಿಲು ಯಶಸ್ವಿ ಆದ ಹಳೇ ಹುಬ್ಬಳ್ಳಿ ಪೊಲೀಸರು…
ಕಪ್ ಕ್ರಿಕೆಟ್ ಬೆಟಿಂಗ್ ನಡೆಯುತ್ತಿದ್ದ ಅಡ್ಡೆಯ ಮೇಲೆ ಹಳೇ ಹುಬ್ಬಳ್ಳಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರು ಜನರನ್ನು ಬಂಧಿಸಿದ್ದಾರೆ. ಅವರಿಂದ 17500/- ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ವಿಶ್ವ ಕಪ್ ಪಂದ್ಯದ ವೇಳೆ ಆರು ಜನರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೆಗ್ಗೆರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ …
Read More »ಹುಬ್ಬಳ್ಳಿ ಸಿಸಿಬಿ ಪೊಲೀಸರಿಂದ ಭರ್ಜರಿ ಬೇಟೆ…
ಹುಬ್ಬಳ್ಳಿಯ ಗೂಡ್ ಶೆಡ್ ರಸ್ತೆಯ ಮೇಲೆ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿ,500 ಗ್ರಾಂ ಗಾಂಜಾ ವಶಪಡಿಸಿಕೊದ್ದಿದ್ದು ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದು ವರಿದಿದೆ. ಧಾರವಾಡದ ಹೊಸ ಎಪಿಎಂಸಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





