BigTv News
July 1, 2023
News, ಅಪರಾಧ, ಬೆಂಗಳೂರು
ಬೆಂಗಳೂರು ; ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಮತ್ತೆ ಆರಂಭವಾಗಿದೆ. ಕಳೆದ ಎರಡು ದಿನಗಳ ಅಂತರದಲ್ಲಿ 100 ರೂಪಾಯಿ ಬೆಲೆಯ ಒಟ್ಟು 30 ನೋಟುಗಳು ಪತ್ತೆಯಾಗಿವೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲಾಗಿದೆ. ಆರ್ ಬಿಐ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ, ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಗಳು ಪ್ರತ್ಯೇಕವಾಗಿ ದೂರು ನೀಡಿದ್ದಾರೆ. ಉಡುಪಿ, ಮಣಿಪಾಲ, ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚ್ ನ …
Read More »
Shaikh BigTv
June 30, 2023
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹೌದು ಕಲಘಟಗಿ ರೈತನೋಬ್ಬ ತನ್ನ ಜಮೀನಿನ ಸಮಸ್ಯೆಗೆ ಲೋಕಾಯುಕ್ತರಿಗೆ ದೂರು ನೀಡುಲು ಮುಂದಾಗಿದ್ದಾನೆ. ಸದ್ಯ ರೈತನ ಸಮಸ್ಯೆ ಪರಿಹಾರ ಸಿಗದೆ ರೈತ ಕಂಗಾಲ ಹಾಗಿದ್ದಾನೆ. ಈ ರೀತಿಯ ಘಟನೆ ಧಾರವಾಡದಲ್ಲಿ ನಡೆದಿದೆ, ಬೆಂಗಳೂರ ಲೋಕಾಯುಕ್ತರಿಗೆ ಕಳುಹಿಸಿದ ದೂರಿನ ಅನ್ವಯ ಅದು ಧಾರವಾಡದ ಜಿಲ್ಲಾ ಲೋಕಾಯುಕ್ತರಿಗೆ ವಿಚಾರಣೆ ಮಾಡಲು ಆದೇಶ ಬಂದಿದೆ. ಈ ಹಿನ್ನಲೆಯಲ್ಲಿ ತನ್ನ ಜಮೀನು ಪಡೆದುಕೊಳ್ಳಲು ಲೋಕಾಯುಕ್ತರಿಗೆ ದೂರ ನೀಡಿದ ಹಿನ್ನಲೆಯಲ್ಲಿ ಲೋಕಾಯುಕ್ತರು ನ್ಯಾಯ ನೀಡುತ್ತಾರೆ ಎಂಬ ಭರವಸೆ …
Read More »
Shaikh BigTv
June 30, 2023
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಬ್ರೇಕಿಂಗ್ ಹುಬ್ಬಳ್ಳಿಯಲ್ಲಿ ಸ್ಪಾಗಳ ಹಾವಳಿ ಕುಣ್ಣು ಮುಚ್ಚಿ ಕುಳಿತ ಮಹಾನಗರ ಪಾಲಿಕೆ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳು…? ನಾಮಕ ಅವಸ್ಥೆ ಎರಡು ದಿನ ಮಾತ್ರ ಸ್ಪಾ ಬಂದ್ ಮಾಡಿದ ಅಧಿಕಾರಿಗಳು..ಪುನರ್ ಆರಂಭಗೊಂಡ ಸ್ಪಾ ಮಾಲೀಕರು ಅವ್ಯವಹಾರ.. ಸ್ಪಾ ಮಾಲೀಕರ ಉಪಟಳಕ್ಕೆ ಸಾರ್ವಜನಿಕರ ಅಕ್ರೋಶ ಹುಬ್ಬಳ್ಳಿಯಲ್ಲಿ ವ್ಯಶ್ಯೆವಾಟಿಕೆ ತಾಣಗಳಾದ ಸ್ಪಾ ಸೆಂಟರ್ ಗಳು..? ಸ್ಪಾ ಸೆಂಟರ್ ಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ನಿರ್ಲಕ್ಷ್ಯ..? ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಅಕ್ರೋಶ
Read More »
Shaikh BigTv
June 30, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲಾ ಕಲಘಟಗಿ ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಮಾಡಿ ಕಾನೂನು ಬಾಹಿರ ಕೃತ್ಯಗಳ ಎಸಗಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.ಕಲಘಟಗಿಯ ಬಡ ರೈತನ ( ರಿ.ಸ.ನಂ.275/1) ಜಮೀನು ವ್ಯವಹಾರದಲ್ಲಿ ಪೋಲಿಸ್ ಅಧಿಕಾರಿಗಳು ಕುಮ್ಮಕ್ಕು ಇದೆ. ಪೋಲಿಸರು ನನಗೆ ಮೋಸ ಮಾಡಿದ್ದಾರೆ ಎಂದು ರೈತ ಆರೋಪಿಸಿದ್ದಾನೆ. ಇನ್ನು ಈ ವಿಷಯದ ಬಗ್ಗೆ ಕಂಪ್ಲೀಟ್ ನೀಡಲು ಪೋಲಿಸ್ ಠಾಣೆಗೆ ಬೇಟಿ ನೀಡಿದರೆ ಪೋಲಿಸ್ ಅಧಿಕಾರಿಗಳು FiR ದಾಖಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದ ರೈತ …
Read More »
BigTv News
June 28, 2023
News, ಅಪರಾಧ, ಕರ್ನಾಟಕ, ಕರ್ನಾಟಕ, ಕಲಬುರಗಿ
ಕಲಬುರಗಿ ; ಸಾಲ ಮರಳಿ ಕೇಳಿದ ಮಹಿಳೆಯನ್ನೇ ಸಿನಿಮೀಯ ಶೈಲಿಯಲ್ಲಿ ಶಾಲಾ ಶಿಕ್ಷಕಿ ಕಿಡ್ನಾಪ್ ಮಾಡಿಸಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಹಣೆಗೆ ಪಿಸ್ತೂಲ್ ಇಟ್ಟು ಹೆದರಿಸಿ ಕಾರ್ ನಲ್ಲಿ ಮಹಿಳೆಯ ಕಿಡ್ನಾಪ್ ಮಾಡಲಾಗಿತ್ತು ಎನ್ನಲಾಗಿದೆ. ಈ ವೇಳೆ ಕಿಡ್ನಾಪರ್ ಕಾರ್ ನ್ನು ಕಿಡ್ನಾಪ್ ಆದ ಮಹಿಳೆಯ ಮಕ್ಕಳು ಅಡ್ಡಗಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಎರಡೂ ಗುಂಪುಗಳ ನಡುವೆ ರಾದ್ದಾಂತ ನಡೆದಿತ್ತು. …
Read More »
BigTv News
June 28, 2023
News, ಅಪರಾಧ, ಕರ್ನಾಟಕ, ಗದಗ
ಗದಗ ; ಅಪ್ರಾಪ್ತೆಯೋರ್ವಳನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪಿತನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದ ಆರೋಪಿ, ಸವದತ್ತಿ ತಾಲೂಕಿನ ತೆರದಕೊಪ್ಪ ಗ್ರಾಮದ ಮೌಲಾಸಾಬ ಇಮಾಮಸಾಬ ದೊಡ್ಡಮನಿ ನೊಂದ ಬಾಲಕಿಯು ಅಪ್ರಾಪ್ತೆಯೆಂದು ತಿಳಿದಿತ್ತು.ಹೀಗಿದ್ದರೂ, ಅವಳಿಗೆ ಪ್ರಾಣ ಬೆದರಿಕೆ ಹಾಕಿ, ಒತ್ತಾಯಪೂರ್ವಕವಾಗಿ ಸವದತ್ತಿ ತಾಲೂಕಿನ ಮುನವಳ್ಳಿಗೆ ಕರೆದುಕೊಂಡು ಹೋಗಿ, ಅಲ್ಲಿಂದ ಬೈಕ್ನಲ್ಲಿ ಹತ್ತಿಸಿಕೊಂಡು …
Read More »
BigTv News
June 28, 2023
News, ಅಪರಾಧ, ಶಿವಮೊಗ್ಗ, ಸುದ್ದಿ
ಶಿವಮೂಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಿಪ್ಪನ್ಪೇಟೆ ಸಮೀಪದ ಹಾರನ ಹಳ್ಳಿ ಸೋಮಿನಕೊಪ್ಪ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಜಿಂಕೆ ಕೊಂಬು ಮಾರಾಟಕ್ಕೆ ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಸಾಗರ ಆರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸೆಕ್ಟರ್ ವಿನಾಯಕ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಾರನಹಳ್ಳಿ ಮಂಜುನಾಥ ಮತ್ತು ಸಚಿನ್ ಎಂಬ ಬಂಧಿತ ಆರೋಪಿಗಳಿಂದ ಜಿಂಕೆ ಕೊಂಬು ವಶ ಪಡಿಸಿಕೊಂಡು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಪತ್ತೆ ಕಾರ್ಯಾಚರಣೆಯಲ್ಲಿ …
Read More »
admin
June 28, 2023
News, ಅಪರಾಧ, ಕರ್ನಾಟಕ, ತುಮಕೂರು
ಕೊರಟಗೆರೆ: ತಾಲೂಕಿನ ಕಾಲೋನಿ, ನಾಗೇನಹಳ್ಳಿ ಸೇರಿದಂತೆ ಭೈರೇನಹಳ್ಳಿ ಕ್ರಾಸ್ ಬಳಿ ಸರಣಿ ಕಳ್ಳತನ ನಡೆದಿದ್ದು, ರಸ್ತೆ ಬದಿಯ ಅಂಗಡಿಗಳಲ್ಲಿ ಕಳ್ಳರು ಕಳ್ಳತನ ನಡೆಸಿರುವುದಲ್ಲದೇ ಬೆಳಗ್ಗಿನ ವೇಳೆ ವೃದ್ದೆಯ ಕೊರಳಲ್ಲಿದ್ದ ಚೈನ್ ಕಸಿದು ಪರಾರಿಯಾದ ಘಟನೆ ಕೂಡ ನಡೆದಿದೆ. ಕಾಲೋನಿಯಿಂದ ಕೊರಟಗೆರೆಗೆ ಬರುವ ಮಾರ್ಗ ಮಧ್ಯದ ರಸ್ತೆ ಬದಿಯ ಐದು ಅಂಗಡಿಗಳಲ್ಲಿ ತಡ ರಾತ್ರಿ ಕಳ್ಳತನ ನಡೆಸಲಾಗಿದ್ದು, ಸಿಲಿಂಡರ್,ಗುಟ್ಕಾ, ಸಿಗರೇಟ್, ನಗದು ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ.ಕಳ್ಳತನ ಮಾಡಿರುವ ಪ್ರತಿಯೊಂದು ಅಂಗಡಿಗಳಲ್ಲಿ ಬೆಲೆ …
Read More »
Shaikh BigTv
June 26, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಪೋಲಿಸ್ ಇಲಾಖೆಯಲ್ಲಿ ಪೋಲಿಸರ ಕಣ್ಣಾಮುಚ್ಚಾಲೆ ಆಟವೋ ..?ಪೋಲಿಸ್ ಇಲಾಖೆ ಮೇಲೆ ಸಾಕಷ್ಟು ಆಪಾದನೆಗಳು…?ಅದರಲ್ಲಿ ಇದೊಂದು ಹೊಸ ರೀತಿಯ ತಿರುವು,ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ. ಜಗಳದ ಬಗ್ಗೆ ಪ್ರಕರಣ ದಾಖಲು ಮಾಡಲು ಪೋಲಿಸರ ವಿಳಂಬಪೀರಿಯಾದಿದಾರನು ಸಿ.ಆರ್.ಇ. ಸೆಲ್ ಗೆ ಅರ್ಜಿ ಸಲ್ಲಿಸಿದರು ಪ್ರಕರಣ ದಾಖಲು ಮಾಡಲು ಪೋಲಿಸರ ಹೀದೆಂಟು.ಪೀರಿಯಾದಿದಾರನಿಗೆ ನ್ಯಾಯ ಸಿಗುವುದು ಯಾವಾಗ…? ಪ್ರಕರಣ ಸಂಭವಿಸಿ ಎರಡು ಮೂರು ತಿಂಗಳು ಕಳೆದರು ಪ್ರಕರಣ ದಾಖಲು ಮಾಡಲು ಪೋಲಿಸ್ ರ ವಿಳಂಬ12- 3 …
Read More »
Shaikh BigTv
June 26, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಉಸ್ತುವಾರಿ ಸಚಿವ ಲಾಡ್ ಅವರಿಂದ ಅಧಿಕಾರಿಗೆ ಖಡಕ್ ಎಚ್ಚರಿಕೆ ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು. ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ …
Read More »