Breaking News

ಅಪರಾಧ

ಹುಬ್ಬಳ್ಳಿಯಲ್ಲಿ ಸಾರ್ವಜನಿಕರಿಂದ ಅಳವಡಿಸಲ್ಪಟ್ಟ,ಸಿಸಿಟವಿ ಕ್ಯಾಮರಗಳ ಉದ್ಘಾಟನಾ ಸಮಾರಂಭ ಹಾಗೂ ಗಾಂಜಾ ಸೇವನೆ ಮತ್ತು ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ..

ಜನಸ್ನೇಹಿ ಪೊಲೀಸ್ ಬೀಟ್ ನಂ.52 ಹಾಗೂ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೇಟ್ ಹಳೇ ಹುಬ್ಬಳ್ಳಿ ಪೋಲಿಸ್ ಅಧಿಕಾರಿಗಳು ಸಮ್ಮುಖದಲ್ಲಿ ಸಾರ್ವಜನಿಕರಿಂದ ಅಳವಡಿಸಲ್ಪಟ್ಟ ಸಿಸಿಟವಿ ಕ್ಯಾಮಾರಗಳ ಉದ್ಘಾಟನಾ ಸಮಾರಂಭ ಹಾಗೂ ಗಾಂಜಾ ಸೇವನೆ ಮತ್ತು ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಾದ ಸನ್ಮಾನ್ಯ ಶ್ರೀ ರಮಣ ಗುಪ್ತಾ ಅವರು ನೇರವೇರಿಸಲಿದ್ದಾರೆ. ಈ ಕ್ರಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪೋಲಿಸ್ ಆಯುಕ್ತರಾದ ರಾಜೀವ್ ಎಂ (ಕಾನೂನು ಮತ್ತು …

Read More »

ACP ಆಫೀಸ್, ನಿಂದ ಕಿಕ್ ಔಟ್ ,.? ದುರ್ನಡತೆ ಹಿನ್ನೆಲೆ ಹೆಡ್ ಕಾನ್ಸ್‌ಟೇಬಲ್ ವರ್ಗಾವಣೆ ಮಾಡಿದ ಕಮಿಷನರ್..

ಹುಬ್ಬಳ್ಳಿ: ಕಾನೂನಾತ್ಮಕ ಹಿತ ದೃಷ್ಟಿಯಿಂದ ಹಳೇ ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಗುಳೇಶ್’ನನ್ನು ಹು-ಧಾ ಪೊಲೀಸ್ ಕಮೀಷನರ್ ರಮನ್ ಗುಪ್ತಾ ಅವರು ಧಾರವಾಡ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಗುಳೇಶ್ ಸದ್ಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡರು ಕೂಡಾ ಅಲ್ಲಿ ಕರ್ತವ್ಯ ನಿರ್ವಹಿಸದೆ ತನ್ಮ ಪ್ರಭಾವ ಬಳಸಿ ದಕ್ಷಿಣ ಉಪ ವಿಭಾಗದ ಎಸಿಪಿ ಆರ್ …

Read More »

ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!

ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ವ್ಯಕ್ತಿಯೊಬ್ಬ ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಕಮರಿಪೇಟೆಯ ಹಜರತ್ ಬಾಬಾ ಖತೀಬಷಾವಲಿ ದರ್ಗಾದಲ್ಲಿ ನಡೆದಿದೆ.ಮೆಹಬೂಬ್ ಮುಳಗುಂದ(46) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಸಾಲ ಮಾಡಿಕೊಂಡಿದ್ದ ಎಂಬುವಂತ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಮರಿಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ …

Read More »

ಗೋಬಿ , ಬಜಿ , ಮೀರ್ಚಿ ತಿನ್ನುವವರೆ ಎಚ್ಚರ..?

ಹುಬ್ಬಳ್ಳಿಯಲ್ಲಿ ಸಿದ್ದಾರೋಡ ಮಠದ ಆವರಣದಲ್ಲಿ ಇರುವಂತಹ ಅಂಗಡಿಗಳಲ್ಲಿ , ಆಹಾರ ಭದ್ರತೆ ನಿಯಮಗಳನ್ನು ಪಾಲಿಸದೆ ಉಪಹಾರವನ್ನು ಮಾರಟ ಮಾಡಲಾಗಿತ್ತಿದೆ. ಎರಡು ಮೂರು ದಿನದ ಹಿಂದಿನ ಬಜಿ, ಗೋಬಿಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ, ಅಲ್ಲದೆ ಕಳೆಗೆ ಬಿದ್ದು ಮಣ್ಣಾಗಿರುವ ಗೋಬಿಗಳನ್ನು ಪುನರ್ ಬಳಕೆ ಮಾಡಲಾಗುತ್ತಿದ್ದು ದೃಶ್ಯಗಳು ಸಹ ಗೋಚರಿಸುತ್ತಿವೆ ,ಈ ರೀತಿಯ ಕಲುಷಿತ ಆಹಾರವನ್ನು ಸೇವನೆ ಮಾಡಿದರೆ ರೋಗಗಳು ಅಂಟಿಕೊಳ್ಳವ ಸಾಧ್ಯತೆ ಇದೆ ಆದ್ದರಿಂದ ಹುಬ್ಬಳ್ಳಿ ಜನತೆ ಎಚ್ಚರಿಕೆಯಿಂದ ಉಪಹಾರ ಸೇವನೆ ಮಾಡಬೇಕಾದ …

Read More »

ಸಂಬಳ ಬಿಟ್ಟು ಗಿಂಬಳಕ್ಕೆ ಕೈ ಚಾಚಿದ ಪೋಲಿಸರು, ಇಬ್ಬರು ಪೋಲಿಸರು ಅಮಾನತು…

ಹೆದ್ದಾರಿಯಲ್ಲಿ ಲಾರಿ ತಡೆದು ಹಣ ವಸೂಲಿ ಮಾಡುತಿದ್ದ ಇಬ್ಬರು ಪೋಲಿಸನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ , ತುಮಕೂರು ಜಿಲ್ಲೆಯ ಕಳ್ಳಂಬೆಳ್ಳಿ ಠಾಣೆಯ ಎ.ಎಸ್.ಐ ಚಿದಾನಂದ ಸ್ವಾಮಿ ಮತ್ತು ಪೋಲಿಸ ಜೀಪ್. ಚಾಲಕ ಚಿಕ್ಕ ಹನುಮಯ್ಯ ಅಮಾತಾದ ಸಿಬ್ಬಂದಿಗಳು, ತುಮಕೂರು ಜಿಲ್ಲಾ ವರಿಷ್ಠಿ ಅಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ , ಲಾರಿ ಚಾಲಕರಿಂದ 200 -300 ರೂಪಾಯಿಗಳನ್ನು ಚಾಲಕರಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಇರುವ ವಿಡಿಯೋ ಸಾಮಾಜಿಕ …

Read More »

ರಾತ್ರೋ ರಾತ್ರಿ ಮನೆಗೆ ಕನ್ನ ಹಾಕಿದ ಖದೀಮರು

ಧಾರವಾಡ: ರಾತ್ರೋರಾತ್ರಿ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಚೈತನ್ಯನಗರ ಬಡಾವಣೆಯಲ್ಲಿ ನಡೆದಿದೆ. ಚೈತನ್ಯನಗರದ ಚಿದಾನಂದ ಹೊಟ್ಟೆಪ್ಪನವರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು, ಮನೆಯಲ್ಲಿದ್ದ ಅಂದಾಜು 120 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಚಿದಾನಂದ ಅವರ ಕುಟುಂಬ ಕಳೆದ ಎರಡು ದಿನಗಳಿಂದ ಮನೆಯಲ್ಲಿರಲಿಲ್ಲ. ಇದೇ ಸಮಯ ನೋಡಿದ ಕಳ್ಳರು ಮನೆಯ ಕೀಲಿ ಮುರಿದು ಒಳನುಗ್ಗಿ …

Read More »

ಅಪರಿಚಿತ ವಾಹನ ಡಿಕ್ಕಿ, ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪ್ರತೆ ಹತ್ತಿರ ಘಟನೆ

ಎಸ್.ಡಿ.ಎಂ ಆಸ್ಪತ್ರೆ ಹತ್ತಿರ ಅಪರಿಚಿತ ಕಾರು ಒಂದು ಬೈಕ್‌ ಗೆ ಡಿಕ್ಕಿ ಹೊಡೆದು ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕಾರಣ ಪೋಲಿಸರಿಗೆ ಕರೆ ಬಂದ ಹಿನ್ನಲೆ .ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ ಅಧಿಕಾರಿಗಳು ಮತ್ತು 112 ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ. ಗಾಯಾಳುಗಳನ್ನು ಹತ್ತಿರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಎಂದು ತಿಳಿದು ಬಂದಿದೆ. ಘಟನೆಗೆ ಸಂಭಂದಿಸಿದಂತೆ ಸಂಚಾರಿ ಪೋಲಿಸ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು 112 …

Read More »

ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ಸಾಧ್ಯತೆ

ಓಡಿಸಾ ರೈಲು ದುರಂತ ಹಿನ್ನಲೆ ಸಾವಿನ ಸಂಖ್ಯೆ ೩೦೦ ರ ಗಡಿ ದಾಟುವ ಸಾಧ್ಯತೆ ಇದ್ದು ಸ್ಥಳ್ಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡುವ ಸಾಧ್ಯತೆ ಇದೆ ಎಂದು ಮೊಲಗಳಿಂದ ತಿಳಿದು ಬಂದಿದೆ. ಸಾವಿನ ಸಂಖ್ಯೆ 300 ಗಡಿ ದಾಟಲಿದ್ದು . ಈಗಾಗಲೇ ಸಾವಿನ ಸಂಖ್ಯೆ283 ಹಾಗಿದ್ದು 900 ಗಾಯಾಳುಗಳು ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗೀ ಆಸ್ಪತ್ರೆಯಲ್ಲಿ ಚಿಕ್ಕತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಒಡಿಸಾ ಸಿ.ಎಂ ನವೀನ ಪಟ್ನಾಯಕ್‌ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ…

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ..

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »