Shaikh BigTv
March 9, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಮೊಬೈಲ್ ಫೋನ್ ಕೊಡಿಸುವ ನೆಪದಲ್ಲಿ ಹುಬ್ಬಳಿಗೆ ಕರೆತಂದಿದ್ದ ಯುವಕನೋರ್ವ ತನ್ನ ಗೆಳೆಯರ ಜೊತೆ ಸೇರಿಕೊಂಡು ಗ್ಯಾಂಗ್ ರೇಪ್ ಮಾಡಿದ ಪ್ರಕರಣ ಹುಬ್ಬಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಜೀವ ಬೆದರಿಕೆ ಹಾಕಿ ಬಲವಂತವಾಗಿ ನಾಲ್ವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆಗ್ಯಾಂಗ್ ರೇಪ್ ಮಾಡಿದ ಘಟನೆ, ಹುಬ್ಬಳಿ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಿನ್ನೆ ನಡೆದಿದೆ. ಸಂತ್ರಸ್ತರ ಬಾಲಕಿಯ ಜೊತೆಗೆ ಕೆಲ ದಿನಗಳಿಂದ ಫೋನ್ ನಲ್ಲಿ ಓರ್ವ ಯುವಕ …
Read More »
BigTv News
February 20, 2023
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಎಪಿಎಂಸಿ ಹತ್ತಿರ ಉಳ್ಳಾಗಡ್ಡಿ ಮಾರ್ಕೆಟ್ ನಲ್ಲಿ ನಿಲ್ಲಿಸಿದ ಸ್ಪ್ಲೆಂಡರ್ ಬೈಕ್ ಎಸ್ಕೇಪ್ ಮಾಡಿದ ಆರೋಪಿ. ಪೈಗಂಬರ್ ಅನ್ನೂನೆ ಕಳ್ಳತನ ಮಾಡಿದ ಆರೋಪಿಯಂದು ತಿಳಿದುಬಂದಿದೆ, ಆರೋಪಿಯ ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಕಳೆದುಕೊಂಡವರು ಸದ್ಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ನವನಗರ ಪೊಲೀಸರು ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.
Read More »
Shaikh BigTv
January 23, 2023
Breaking News, ಅಪರಾಧ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಸೋಮವಾರ ಬೆಳ್ಳಂಬೆಳಗ್ಗೆ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಸಾಗಿಸುತ್ತಿದ್ದ ಲಾರಿ ಒಂದು ತೆಗ್ಗಿಗೆ ಇಳಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೌದು… ನವಲಗುಂದ ಕಡೆಯಿಂದ ಸೌದತ್ತಿ ಕಡೆಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲೆ ಇದ್ದ ತೆಗ್ಗಿಗೆ ಉರುಳಿದೆ. ಘಟನೆಯಿಂದ ಲಾರಿಗೆ ಹಾನಿ ಉಂಟಾಗಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. …
Read More »
Shaikh BigTv
January 23, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸುಗಮ ಸಂಚಾರ ಹಾಗೂ ಸುರಕ್ಷತೆಗಾಗಿ ಹು-ಧಾ ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023’ರ ಪ್ರಯುಕ್ತ ರಸ್ತೆ ಸುರಕ್ಷತಾ ಬೈಕ್ ರ್ಯಾಲಿ ನಡೆಸಲಾಯಿತು. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023ಕ್ಕೆ ನಗರ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಇಲ್ಲಿನ ರೈಲ್ವೆ ನಿಲ್ದಾಣ ಬಳಿ ರಸ್ತೆ ಸುರಕ್ಷತಾ ರ್ಯಾಲಿಗೆ ಚಾಲನೆ ನೀಡಿದರು. ಬೈಕ್ ರ್ಯಾಲಿಯಲ್ಲಿ ನಗರದ ವಿವಿಧ ಸಂಘ ಸಂಸ್ಥೆಗಳು, ಸಂಚಾರ …
Read More »
Shaikh BigTv
January 22, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಒರ್ವನನ್ನು ಪೋಲಿಸರು ಬಂದಿಸಿದ್ದಾರೆ. ವಿ.ಆರ್.ಎಲ್ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದ ಅವನು ತನ್ನ ಬ್ಯಾಗಗಳಲ್ಲಿ ಯಾವುದೇ ದಾಖಲೆ ಇಲ್ಲದ 1,14,70,000/- ನಗದು ಹಣ ವನ್ನು ಸಾಗಿಸುತ್ತಿದ್ದ ವೇಳೆ, ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯ ಪೋಲಿಸರು ಮಾಲ್ ಸಮೇತ ವ್ಯಕ್ತಿಯನ್ನು ಬಂದಿಸಿದ್ದಾರೆ. ದಿನಾಂಕ :-21.01.2023 ಯಾರೋ ಒಬ್ಬ ವ್ಯಕ್ತಿಯು ರಾತ್ರಿ 10-30 ಗಂಟೆಯಿಂದ 11-00 ಗಂಟೆಯೊಳಗೆ ದಾಖಲೆಗಳಿಲ್ಲದೆ ಅಕ್ರಮ …
Read More »
BigTv News
January 16, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊಬ್ಬನ ಶವವೊಂದು ಕರೆಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ರಾಯನಾಳದ ಬಳಿಯಲ್ಲಿನ ಕೆರೆಯಲ್ಲಿ ನಡೆದಿದೆ. ಹೌದು..ಬೆಳ್ಳಂಬೆಳಿಗ್ಗೆ ಕೆರೆಯಲ್ಲಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರು ಹಾಗೂ ಸಾವಿಗೆ ಕಾರಣ ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತನಿಖೆ ನಡೆಸಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ …
Read More »
Shaikh BigTv
January 15, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
Shaikh BigTv
January 15, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
Shaikh BigTv
January 15, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
*ಕೇಂದ್ರ ಸಚಿವರ ನಿವಾಸದ ಸುತ್ತಮುತ್ತಲು ನಿಲ್ಲದ ಕಳ್ಳರ ಹಾವಳಿ..ಬೆಚ್ಚಿಬಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನತೆ…! ಹುಬ್ಬಳ್ಳಿ: ಅದು ಛೋಟಾ ಮುಂಬೈ ಖ್ಯಾತಿಯ ನಗರ. ಸಾಕಷ್ಟು ಪ್ರಖ್ಯಾತಿಯ ಮೂಲಕ ಹೆಸರು ಮಾಡಿರುವ ನಗರ. ಈ ನಗರದಲ್ಲಿ ಈಗ ಜನರು ನಿಟ್ಟುಸಿರು ಬಿಟ್ಟು ಓಡಾಡುವುದೇ ಕಷ್ಟಕರವಾಗಿದೆ. ಯಾವ ಹೊತ್ತಿನಲ್ಲಿ ಏನಾಗುತ್ತದೆಯೋ ಎಂಬ ಆತಂಕದಲ್ಲಿಯೇ ಜೀವನ ನಡೆಸುವಂತಾಗಿದೆ. ಹಾಗಿದ್ದರೇ ಅಲ್ಲಿ ಆಗುತ್ತಿರುವುದಾದರೂ ಏನು..? ಆ ನಗರದ ಜನರು ಭಯಗೊಂಡಿದ್ದಾದರೂ ಯಾಕೆ ಅಂತೀರಾ Big Tv …
Read More »
Shaikh BigTv
January 14, 2023
Breaking News, ಅಪರಾಧ
ಕಟಕ್ ಜನವರಿ 14: ಒಡಿಶಾದ 26 ವರ್ಷದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜಶ್ರೀ ಸ್ವೈನ್ ಅವರು ಶುಕ್ರವಾರ ಕಟಕ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆ ಜನವರಿ 11 ರಿಂದ ನಾಪತ್ತೆಯಾಗಿದ್ದಳು. ಆಕೆಯ ಸ್ಕೂಟರ್ ಕಾಡಿನ ಬಳಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ.”ಈ ವಿಷಯದಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ. ಅಥಗಢ ಪ್ರದೇಶದ ಗುರುಡಿಝಾಟಿಯಾ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಆಕೆಯ ಶವವನ್ನು ನಾವು ಕಂಡುಕೊಂಡಿದ್ದೇವೆ. …
Read More »