Breaking News

ಅಪರಾಧ

ತಾಯಿಗೆ ನಿಂದನೆ, ತಲೆ ಮೇಲೆ ಕಲ್ಲು ಹಾಕಿ ಕೊಲೆಗೆ ಯತ್ನಿಸಿದ ಗುಂಪು..!

ಹುಬ್ಬಳ್ಳಿ: ತನ್ನ ತಾಯಿಯನ್ನ ನಿಂದಿಸಿದ ಕಾರಣಕ್ಕೆ 9 ಜನರು ಓರ್ವ ಯುವಕನ್ನನ್ನ ಕೊಲೆ ಮಾಡಲು ಯತ್ನಿಸಿದ ಘಟನೆ ಉದಯನಗರದ ಕ್ರಾಸ್ ಬಳಿ ನಡೆದಿದೆ. ಗೋಪನಕೊಪ್ಪದ ಕಡೆ ಓಣಿಯ ಮಲ್ಲಿಕಾರ್ಜುನ ಗುಡಿ ಸಮೀಪ ಎಗ್ ರೈಸ್ ಅಂಗಡಿಯಲ್ಲಿ ರೈಸ್ ತಿನ್ನುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಮಡಿವಾಳಪ್ಪ ಮಡಿವಾಳರ ಎಂಬುವವ ಮಂಕನಗನೌಡ ಪಾಟೀಲ್ ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾನೆ. ಇದು ಮಾತಿಗೆ ಮಾತು ಬೆಳೆದು ಕೊನೆಗೆ ಮಂಕನಗೌಡ ತನ್ನ ೯ …

Read More »

ಪೊಲೀಸ ದಂಪತಿಯಿಂದ 200 ಜನಕ್ಕೆ ಕೆಲಸ ಕೊಡಿಸುವುದಾಗಿ ವಂಚನೆ, ಹಣದೊಂದಿಗೆ ಎಸ್ಕೇಪ್..

ತುಮಕೂರು: ಬ್ಯಾಂಕ್ ಹಾಗೂ ಪೊಲೀಸ್​ ಇಲಾಖೆಯಲ್ಲಿ ಕೆಲಸ‌ ಕೊಡಿಸುವ ಆಮಿಷವೊಡ್ಡಿ ಪೊಲೀಸ್ ದಂಪತಿ ಅಮಾಯಕರಿಗೆ ಕೊಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರಿನ ಜಯನಗರ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ಜಯನಗರ ಬಡವಾಣೆಯಲ್ಲಿ ವಾಸವಾಗಿದ್ದ ಪೊಲೀಸ್ ಪೇದೆ ಮಹೇಶ್‌ ಹಾಗೂ‌ ಸುಧಾ ದಂಪತಿ, ನಿರುದ್ಯೋಗಿಗಳನ್ನೇ ಟಾರ್ಗೆಟ್​​ ಮಾಡಿ ವಂಚಿಸಿದ್ದಾರೆ. ಈ ದಂಪತಿ ಬ್ಯಾಂಕ್ ಹಾಗೂ ಪೊಲೀಸ್​ ಇಲಾಖೆಯಲ್ಲಿ ಕೆಲಸ‌ ಕೊಡಿಸುವ ಆಮಿಷವೊಡ್ಡಿ ಹಣ ಪೀಕುತ್ತಿದ್ದರು. ಕಳೆದ 2‌-3 ವರ್ಷಗಳಿಂದ …

Read More »

ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು?ಎಫ್ ಐ ಅರ್ ನಲ್ಲಿ ಏನಿದೆ…

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟುದ್ದಾರೆ. ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ …

Read More »

ಹುಬ್ಬಳ್ಳಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ..!

ಹುಬ್ಬಳ್ಳಿ: ಇತ್ತೀಚಿಗಷ್ಟೇ ಲವ್ ಮ್ಯಾರೇಜ್ ಆಗಿದ್ದ ಗ್ರಾಮ ಪಂಚಾಯತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯನಾಳ ಗ್ರಾಮದಲ್ಲಿ ನಡೆದಿದೆ. ದೀಪಕ್ ಶಿವಾಜಿ ಪಟದಾರಿ ಎಂಬ ಗ್ರಾಮ ಪಂಚಾಯತಿ ಸದಸ್ಯನನ್ನು ಯಾರೋ ದುಷ್ಕರ್ಮಿಗಳು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವೇ ಕಚಿತ ಮಾಹಿತಿ ಲಭ್ಯವಾಗಲಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಹುಬ್ಬಳ್ಳಿಯಲ್ಲಿ ಆನ್ ಲೈನ್ ನಲ್ಲಿ ಪುಡ್ ಆರ್ಡರ್ ಮಾಡಿದ ಊಟದಲ್ಲಿ ಮೀಕ್ಷರ್ ಬ್ಲೇಡ್ ಫ್ರೀ..

ಗ್ರಾಹಕರೊಬ್ಬರಿಗೆ ಊಟದಲ್ಲಿ ಮೀಕ್ಷರ್ ಬ್ಲೇಡ್ ಬಂದು ಅನಾಹುತ ಉಂಟಾಗಿ ಗ್ರಾಹಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನೆಡೆದಿದೆ‌. ಎಸ್ ನೀವು ನಂಬದಿದ್ದರೂ ಕೂಡ ನಂಬಲೇ ಬೇಕಾದ ಸುದ್ದಿ ಇದು.ಯಾಕಂದ್ರೆ ನಾವು ನೀವು ಊಟ ಮಾಡೋವಾಗ ಕಡ್ಡಿನೋ ಕೂದಲೋ ಬಂದಿರುತ್ತೇ ಆದ್ರೆ ಮಿಕ್ಷರ್ ಬ್ಲೇಡ್ ಬಂದಿರೋದನ್ನ ಇದೇ ಮೊದಲ ನಾವು ಕೇಳಿದ್ದು. ಹುಬ್ಬಳ್ಳಿಯ ಮಲ್ಲಿಕಾರ್ಜುನ ಎಂಬುವವರು ನಿನ್ನೆ ಜೊಮ್ಯಾಟೋ ನಲ್ಲಿ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು‌.ಆನ್ಲೈನ್ ನಲ್ಲಿ ಆರ್ಡರ್ ಬರುತ್ತಿದ್ದಂತೆ …

Read More »

ಪಾರ್ಟಿಯಲ್ಲಿ ಗುಂಡಿನ ಸದ್ದು: ಪುಂಡರ ಅಟ್ಟಹಾಸಕ್ಕೆ ಬೆಚ್ಚಿದ ಹುಬ್ಬಳ್ಳಿ ಜನರು…!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, 100 ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ ನಡೆದಿದೆ. ಆರ್.ಟಿ.ಐ. ಕಾರ್ಯಕರ್ತ ಪುತ್ರನ ಬರ್ತಡೇ ಪಾರ್ಟಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ …

Read More »

ಹಂತಕನಿಗೆ ಖೆಡ್ಡಾ ತೋಡಿದ ಪೊಲೀಸರು..

ಕೊಲೆಗೈದಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು — ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆಹುಬ್ಬಳ್ಳಿ : ನಗರದ ಆನಂದನಗರದಲ್ಲಿ ವ್ಯಕ್ತಿಯೋರ್ವನಿಗೆ ರೌಡಿ ಶೀಟರ್ ಎನ್ನಲಾದ ವ್ಯಕ್ತಿಯಿಂದ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೆಹಬೂಬ್ ಕಳಸದ (೨೩) ಎಂಬಾತನನ್ನು ಕೊಲೆಗೈದಿದ್ದ ಆರೋಪಿಯಾದ ಗೌಸ ಮೊದ್ದೀನ್ ತಹಶಿಲ್ದಾರ ಎಂಬಾತನನ್ನು ಪೊಲೀಸರು ಮಾಹಿತಿ ಆಧಾರ ಮೇಲೆ ಕಲೆ ಹಾಕಿ ಖೆಡ್ಡಾಗೆ ಕೆಡವಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಲೆ ಮಾಡಿ …

Read More »

ಗಾಂಜಾ ಹಾವಳಿ ಇಬ್ಬರು ಪ್ರತ್ಯೇಕ ಬಂಧನ…

ಹುಬ್ಬಳ್ಳಿ: ವಾಣಿಜ್ಯ ನಗರದಲ್ಲಿ ದಿನದಿಂದ ದಿನಕ್ಕೆ ಗಾಂಜಾ ಮಾರಾಟಗಾರರ ಸಂಖ್ಯೆ ಹೆಚ್ಚುತ್ತಲೆ ಇದೆ. ಅವರನ್ನು ಮೇಟಿಹಾಕಲು ಅವಳಿ ನಗರದ ಪೋಲಿಸರ ಕಾರ್ಯಚರಣೆ ಚುರುಕುಗೊಂಡಿದೆ. ಖಾಕಿ ಪಡೆ ಗಾಂಜಾಕ್ಕೆ ಬ್ರೇಕ್ ಹಾಕಲು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸಮಾಡುತ್ತೀದ್ದಾರೆ. ನಗರದ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಪ್ರತ್ಯೇಕವಾಗಿ ಬಂಧಿಸಿ ಅವರಿಂದ ಅಂದಾಜು 8 ಸಾವಿರ ರೂ . ಮೌಲ್ಯದ 800 ಗ್ರಾಂ ಗಾಂಜಾ , 1 …

Read More »
Featured Video Play Icon

Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆ..?

Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆಹುಬ್ಬಳ್ಳಿ : ಕಷ್ಟ ಎಂದು ಬಡಿಸಾಲವನ್ನು ತೆಗೆದುಕೊಂಡ ವ್ಯಕ್ತಿಯ ಸ್ಥಿತಿವೂ ಅಯೋಮಯವಾಗಿದೆ. ಆ ವ್ಯಕ್ತಿಯನ್ನು ಕರೆಯಿಸಿ ಹಿಗ್ಗಾಮುಗ್ಗಾ ತಳಿಸಿ ಶರ್ಟ್ ಹರಿದು,ಆತನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಸಾಗರ ಎಂಬುವರೇ ಹಲ್ಲೆಗೊಳಗಾದ ವ್ಯಕ್ತಿ. ಹಳೆ ಹುಬ್ಬಳ್ಳಿಯ ನಿವಾಸಿಯಾದ್ದಾರೆ. ನಾಲ್ಕು ವರ್ಷಗಳ ಹಿಂದೆ ಬಡ್ಡಿ ಸಾಲದ ರೂಪದಲ್ಲಿ 1 ಲಕ್ಷ ರೂಗಳನ್ನು ಸಾಲವಾಗಿ ಪಡೆದಿದ್ದರು,ಅದಕ್ಕೆ ಪ್ರತಿ ತಿಂಗಳು …

Read More »

ಧಾರವಾಡದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ – 7 ಮಂದಿ ಸಾವು.

ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ . ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »