BigTv News
December 20, 2021
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಿಮ್ ಅಪಡೇಟ್ ಮಾಡುವುದಾಗಿ ನಂಬಿಸಿ, ನಗರದ ವ್ಯಕ್ತಿಗೆ 1.68 ಲಕ್ಷ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಶ್ವಾಪೂರದ ಮುರಿಗೇಶ ಎನ್.ಎಸ್. ಎಂಬುವರಿಗೆ ವಂಚಿಸಲಾಗಿದೆ. ದೂರುದಾರರ ಮೊಬೈಲ್ಗೆ ಅಪರಿಚಿತರು ಸಿಮ್ ಬ್ಲಾಕ್ ಆಗಿದೆ ಎಂದು ಸಂದೇಶ ಕಳುಹಿಸಿದ್ದಾರೆ. ಇದನ್ನು ನಂಬಿ ಸಂದೇಶದಲ್ಲಿನ ನಂಬರ್ಗೆ ಕರೆ ಮಾಡಿದ ದೂರುದಾರನಿಗೆ ಸಿಮ್ ಅಪಡೇಟ್ ಮಾಡಬೇಕು. ಕೂಡಲೇ ಮೊಬೈಲ್ನಲ್ಲಿ ಎನಿ ಡೆಸ್ಕ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು 10 ರೂ. ಹಣವನ್ನು ಹಾಕಲು ಹೇಳಿದ್ದಾರೆ. …
Read More »
BigTv News
December 20, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಒಬ್ಬರು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನೆಡೆದಿದೆ. ರಂಗರಾಜು ಎಸ್ ಎ (59) ಸಾವಿಗೀಡಾದ ಇಂಜಿನೀಯರ್ ಆಗಿದ್ದು, ನಿನ್ನೆ ರಾತ್ರಿ 11.30 ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಬಿದ್ದು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತಬೇಕಿತ್ತು,ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದರೂ ಈ ವೇಳೆ ಬೇರೆ ರೈಲಿಗೆ ಹತ್ತಿದ್ದ ವಿಷಯ ತಿಳಿದು ಚಲಿಸುತ್ತಿದ್ದ ರೈಲು ಇಳಿಯುವಾಗ …
Read More »
BigTv News
December 19, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
December 19, 2021
Breaking News, Business, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್, ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕೀಮ್ಸ್ …
Read More »
BigTv News
December 18, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಿಲಿಟರಿ ಕ್ಯಾಂಟೀನ್ಗೆ 20 ಸೈಕಲ್ ಬೇಕಾಗಿದೆ ಎಂದು ನಂಬಿಸಿ, ಆನ್ಲೈನ್ಲ್ಲಿ 70 ಸಾವಿರ ರೂ . ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಿಕರ ರಸ್ತೆಯ ದೀಪಕ್ ಸೈಕಲ್ ಅಂಗಡಿಯ ವ್ಯವಸ್ಥಾಪಕ ಸುನೀಲ್ ವಕ್ಕುಂದ ವಂಚನೆಗೆ ಒಳಗಾದವರು. 20 ಸೈಕಲ್ಗೆ ಸುನೀಲ್ 1.36 ಲಕ್ಷ ರೂ.ಬಿಲ್ನ್ನು ವಂಚಕನ ವಾಟ್ಸ್ ಆ್ಯಪ್ಗೆ ಕಳುಹಿಸಿದ್ದರು. ನಂತರ ಸೈಕಲ್ ಗಳನ್ನು ಕ್ಯಾಂಟೀನ್ ಬಳಿ ಸಾಗಿಸಿದಾಗ, ಕ್ಯಾಂಟೀನ್ …
Read More »
admin
December 18, 2021
Breaking News, ಅಪರಾಧ, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅನ್ಯ ಕೆಲಸದ ನಿಮಿತ್ತವಾಗಿ ಮನೆಗೆ ಬೀಗ ಹಾಕಿ ಹೋದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ ನಾಣ್ಯ ಕದ್ದು ಪರಾರಿಯಾಗಿರುವ ಘಟನೆ ನಗರದ ಹಳೆ ಹುಬ್ಬಳ್ಳಿಯ ಬಸವನಗರದಲ್ಲಿ ನಡೆದಿದೆ. ಎ.ಎನ್. ಪರಮೇಶ್ವರಪ್ಪ ಎಂಬುವವರ ಮನೆಯಲ್ಲಿಯೇ ಕಳ್ಳತನವಾಗಿದ್ದು, ಇವರು ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ ಮನೆಯಲ್ಲಿದ್ದ 66 ಗ್ರಾಂ ತೂಕದ ಬಂಗಾರದ ಒಡವೆ, 3,700 ಗ್ರಾಂ …
Read More »
admin
December 18, 2021
Breaking News, ಅಪರಾಧ, ದೇಶ-ವಿದೇಶ, ಸುದ್ದಿ
ಕೋಲ್ಕತ್ತಾ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಪರಿಚಯಸ್ತ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ನಂತರ ದಾರಿಯಲ್ಲಿ ಆಟೋದ …
Read More »
admin
December 18, 2021
Breaking News, ಅಪರಾಧ, ಕರ್ನಾಟಕ, ಬೆಳಗಾವಿ
ಬೆಳಗಾವಿ: ಪೊಲೀಸರು ನಿಷೇಧಾಜ್ಞೆ ಹೇರಿ, ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿದ್ದಾರೆ. ಈ ನಡುವೆ ಬೆಳಗಾವಿಯ ಶಿವಾಜಿ ಉದ್ಯಾನವನದ ಬಳಿ ಶಿವಸೇನೆ, ಎಂಇಎಸ್ ಮುಖಂಡರು ಹೈಡ್ರಾಮಾ ನಡೆಸಿದ್ದರಿಂದ ಆರಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮುಖಂಡ ಶಿವಾಜಿ ಸುಂಟ್ಕರ್, ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳಕರ ಸೇರಿ ಹಲವರು ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಇಂದು ನಿಷೇಧಾಜ್ಞೆ ಜಾರಿ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಪೊಲೀಸರು ಹೇಳಿದರೂ ಕೂಡ ನಾವು …
Read More »
admin
December 18, 2021
Breaking News, ಅಪರಾಧ, ಕರ್ನಾಟಕ, ದೆಹಲಿ
ದೆಹಲಿ : ಚಲಿಸುತ್ತಿದ್ದ ಆಟೋ ಮೇಲೆ ಕಂಟೇನರ್ ಟ್ರಕ್ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆಯು ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಸಂಭವಿಸಿದೆ. ಇಂದು ಮುಂಜಾನೆ 6:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಕಂಟೇನರ್ ಆಟೋರಿಕ್ಷಾದ ಮೇಲೆ ಬೀಳುತ್ತಿದ್ದಂತೆಯೇ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಂಟೇನರ್ ಟ್ರಕ್ ಚಲಾಯಿಸುತ್ತಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ …
Read More »
BigTv News
December 16, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಧಾರವಾಡದ ವಿಜಯಾನಂದನಗರ ಹಾಗೂ ಭಾವಿಕಟ್ಟಿ ಪ್ಲಾಟ್ನಲ್ಲಿ ಮೂರು ಮನೆಗಳಿಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಭಾವಿಕಟ್ಟಿ ಪ್ಲಾಟ್ನ ಕಲ್ಲಪ್ಪ ಜೋಡಳ್ಳಿ, ವಿಜಯಾನಂದನಗರದ ನಿರ್ಮಲಾ ಬಂಕಾಪುರ ಹಾಗೂ ವೆಂಕಟೇಶ ಟಿಕಾನದಾರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು ಅಪಾರ ಪ್ರಮಾಣದ ಚಿನ್ನದ ವಸ್ತು ಹಾಗೂ ನಗದು ದೋಚಿಕೊಂಡು ಹೋಗಿದ್ದಾರೆ. ಈ ಮೂರೂ ಮನೆಯವರು ಊರಿಗೆ ಹೋದ ಸಂದರ್ಭವನ್ನು ಬಳಕೆ ಮಾಡಿಕೊಂಡ ಕಳ್ಳರು, ಮನೆಯ …
Read More »