ಹಾವೇರಿ: ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಇಬ್ಬರು ಮೊಮ್ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಡಗಿ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬ್ಯಾಡಗಿಯ ವಿನಾಯಕ ನಗರ ನಿವಾಸಿಗಳಾದ ಚಂದ್ರು ಛಲವಾದಿ ಅವರ ಮಕ್ಕಳಾದ ನಾಗರಾಜ (16) ಹಾಗೂ ಭಾಗ್ಯಲಕ್ಷ್ಮೀ (18) ಆತ್ಯಹತ್ಯೆಗೆ ಶರಣಾದ ದುರ್ದೈವಿಗಳು. ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ನಾಗರಾಜ ನೇಣಿಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ತಮ್ಮನ ಸಾವಿನ ಸುದ್ದಿ ತಿಳಿದು ಅಕ್ಕ ಭಾಗ್ಯಲಕ್ಷ್ಮೀ ಸಹ ಅದೇ …
Read More »ದೆವ್ವ ಬಿಡಿಸ್ತಿನಿ ಅಂತಾ ಈ ಬಾಬಾ ಮಾಡಿದ್ದೇನು-5 ವರ್ಷಗಳಿಂದ ಈ ಫಕೀರ ಮಾಡಿದ್ದು ನೋಡಿ ನಿಮಗೆ ಗೊತ್ತಾಗುತ್ತೆ
ಹೈದರಾಬಾದ್: ದೆವ್ವ ಬಿಡಿಸುವ ನೆಪದಲ್ಲಿ ನಕಲಿ ಬಾಬ ಹಾಗೂ ಆತನ ಪುತ್ರ ಮಹಿಳೆ, ಆಕೆಯ ತಂಗಿಯ ಮೇಲೆ 5 ವರ್ಷಗಳಿಂದ ಅತ್ಯಾಚಾರ ಮಾಡಿರುವ ಆರೋಪ ಹೈದರಾಬಾದ್ನ ಪಾತ ಬಸ್ತಿಯಲ್ಲಿ ಕೇಳಿ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ತಮ್ಮ ಸಂಬಂಧಿಕರ ಸೂಚನೆ ಮೇರೆಗೆ ನಕಲಿ ಬಾಬ ಬಳಿಗೆ ಬಂದಿದ್ದಾಳೆ. ಈಕೆಗೆ ದೆವ್ವ ಹಿಡಿದಿದೆ ಎಂದು ನಂಬಿಸಿ ಅದನ್ನು ಹೋಗಲಾಡಿಸಬೇಕೆಂದು ಮನೆಯೊಳಗೆ ಕರೆದೊಯ್ದು ಕಿರಾತಕ, ಇದು ಭೂತದ ವೈದ್ಯಕೀಯ ಅಂತ ಹೇಳಿ ಅತ್ಯಾಚಾರ ಮಾಡಿದ್ದಾನೆ …
Read More »2 ಗುಂಪಿನ ಯುವಕರ ನಡುವೆ ಮಾರಾಮಾರಿ-ಚಿಕ್ಕಮಗಳೂರಲ್ಲಿ ನೆಡೆದ ಘಟನೆ
ಚಿಕ್ಕಮಗಳೂರು: ನಗರದಲ್ಲಿ ಪುಂಡರ ದಾಂಧಲೆ ಮಿತಿ ಮೀರಿ ಹೋಗುತ್ತಿದೆ. ನಗರದ ಹೃದಯಭಾಗ ಐ.ಜಿ ರಸ್ತೆಯಲ್ಲಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಸೌಟು, ಬಾಂಡ್ಲಿ, ಸೌದೆ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪೊಲೀಸರ ಭಯವಿಲ್ಲದೇ ರೌಡಿಗಳಂತೆ ರಸ್ತೆ ಮಧ್ಯೆದಲ್ಲಿ ಪುಂಡರ ಬಡಿದಾಟ ನೋಡಿ ಜನರು ದಂಗಾಗಿದ್ದಾರೆ. ಯಾವ ಕಾರಣಕ್ಕಾಗಿ ಪುಂಡರು ಈ ರೀತಿ ಹೊಡೆದಾಡಿಕೊಂಡಿದ್ದಾರೆ, ಎಂಬುದು ತಿಳಿದು ಬಂದಿಲ್ಲ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ …
Read More »ಬೈಕ್ ಗಳ ನಡುವೆ ಡಿಕ್ಕಿ: ಸವಾರರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಎರಡು ಬೈಕ್ ಗಳಿಗೆ ಮತ್ತೊಂದು ಡಿಕ್ಕಿ ಸಂಭವಿಸಿ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನವನಗರದ ಹು-ಧಾ ರಸ್ತೆಯ ಸಿಗ್ನಲ್ ಬಳಿ ನಡೆದಿದೆ. ಧಾರವಾಡದಿಂದ ಬರುತ್ತಿದ್ದ ಬೈಕ್ ಸವಾರರು ನವನಗರದ ಬಳಿ ಬಂದಾಗ ಸಿಗ್ನಲ್ ಬಿದ್ದಿದೆ. ಆಗ ಹಿಂದಿನಿಂದ ವೇಗವಾಗಿ ಬಂದ ಕೆಟಿಎಮ್ ಬೈಕ್ ಸವಾರ ನಿಂತಿದ್ದ ಎರಡು ಬೈಕ್ ಗಳಿಗೆ ಗುದ್ದಿದ್ದಾನೆ. ಪರಿಣಾಮ ಬೈಕ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿವೆ. ಇನ್ನು ಗಾಯಗೊಂಡವರ ಮಾಹಿತಿ …
Read More »ರಾಜ್ಯಾದ್ಯಂತ ಭ್ರಷ್ಟರಿಗೆ ಬಲೆ.. ಕೋಟ್ಯಂತರ ಮೌಲ್ಯದ ಚಿನ್ನಾಭರಣ ಪತ್ತೆ, ಮುಂದುವರೆದ
ಬೆಂಗಳೂರು: ಅಧಿಕಾರ ಪ್ರಭಾವ ಬಳಸಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಇಂದು ಬೆಳ್ಳಂಬೆಳ್ಳಗೆ ರಾಜ್ಯದೆಲ್ಲೆಡೆ 15 ಸರ್ಕಾರಿ ಅಧಿಕಾರಿಗಳ ಮನೆ-ಕಚೇರಿ ಸೇರಿದಂತೆ 60 ಕಡೆಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ಚುರುಕುಗೊಳಿಸಿದ್ದಾರೆ. ಮೂವರು ಎಸ್ಪಿಗಳ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ವಿಶೇಷ ತಂಡಗಳಾಗಿ ಪ್ರತ್ಯೇಕ ಕಡೆಗಳಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ. ದಾಳಿ ವೇಳೆ ಹಲವರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ …
Read More »ಜೂಜಾಟದ ಅಡ್ಡೆಯ ಮೇಲೆ ದಾಳಿ- ನಾಲ್ವರ ಬಂಧನ, ನಗದು ವಶ
ಹುಬ್ಬಳ್ಳಿ: ಇಲ್ಲಿನ ಉಣಕಲ್ ಟಿಂಬರ್ ಯಾರ್ಡ್ನಲ್ಲಿ ಸೋಮವಾರ ಇಸ್ಪೀಟ್ ಜೂಜಾಡುತ್ತಿದ್ದ ನಾಲ್ವರನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಜೂಜಾಟದ ಖಚಿತ ಮಾಹಿತಿಯನ್ನು ಕಲೆ ಹಾಕಿದ ಖಾಕಿ ಪಡೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ನಾಲ್ವರು ಜೂಜುಕೋರರನ್ನು ವಶಕ್ಕೆ ಪಡೆದಿದೆ. ಬಂಧಿತರಿಂದ 8,260 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಲವ್ ಫೇಲ್ಯೂವರ್-ಬೆಂಗಳೂರಲ್ಲಿ 3ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ತಮ್ಮ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಕಿಪೇಟೆ ನಿವಾಸಿ ದೂದ್ ರಾಮ್ ಮಾಲಿಯ ಎಂಬುವರ ಮಗಳು ಮೃತ ಬಾಲಕಿ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. ಘಟನೆ ನಂತರ ಬಾಲಕಿ ತಂದೆ ಮಗಳ ಸ್ನೇಹಿತನಾಗಿದ್ದ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ಮಗಳ ಸಾವಿನ ಹಿಂದೆ …
Read More »ಐದು ಜನ ಮೊಬೈಲ್ ಕಳ್ಳರ ಬಂಧನ : 1.80 ಲಕ್ಷ ಮೌಲ್ಯದ 14 ಮೊಬೈಲ್ ವಶ
ಹುಬ್ಬಳ್ಳಿ: ಮೊಬೈಲ್ಗಳನ್ನು ಕಳವು ಮಾಡಿ ಆಟೋರಿಕ್ಷಾದಲ್ಲಿ ಬರುತ್ತಿದ್ದ 5 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ನ.20 ರಂದು ಹಳೇಮಂಟೂರ ರೋಡನಲ್ಲಿ ಐದು ಜನರು ಎಲ್ಲಿಂದಲೋ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಆಟೋರಿಕ್ಷಾದಲ್ಲಿ ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ಬೆಂಡಿಗೇರಿ ಪೋಲಿಸ ಠಾಣೆಯ ಪಿಐ ಶ್ಯಾಂರಾಜ ಸಜ್ಜನ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಐದು ಜನರನ್ನು ಬಂಧಿಸಿ ಅವರಿಂದ 1.80 ಲಕ್ಷ ಮೌಲ್ಯದ 14 ಮೊಬೈಲ್ ಮತ್ತು …
Read More »ಕಸ್ಟಮರ್ ಕೇರ್ ಹೆಸರಿನಲ್ಲಿ ಯುವತಿಗೆ 2.75 ಲಕ್ಷ ರೂ. ವಂಚನೆ
ಹುಬ್ಬಳ್ಳಿ: ಕಸ್ಟಮರ್ ಕೇರ್ನಿಂದ ಕರೆ ಮಾಡಿರುವುದಾಗಿ ನಂಬಿಸಿ ಯುವತಿಯೊಬ್ಬರಿಗೆ 2.75 ಲಕ್ಷ ರೂ. ವಂಚಿಸಿದ ಪ್ರಕರಣ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬ್ಯಾಂಕ್ವೊಂದರ ಕ್ರೆಡಿಟ್ ಕಾರ್ಡ್ನ 22,900 ರೂ. ಅನ್ನು ರದ್ದುಗೊಳಿಸುವುದಕ್ಕಾಗಿ ಯುವತಿಯು ಗೂಗಲ್ನಲ್ಲಿ ಬ್ಯಾಂಕಿನ ಕಸ್ಟಮರ್ ಕೇರ್ ನಂಬರ್ ಹುಡುಕಿದಾರೆ. ಆ ನಂಬರ್ಗೆ ಕರೆ ಮಾಡಿದಾಗ, ಕರೆ ಸ್ವೀಕರಿಸಿದ ವ್ಯಕ್ತಿ ಯುವತಿಯ ಮೊಬೈಲ್ಗೆ ಲಿಂಕ್ವೊಂದನ್ನು ಕಳುಹಿಸಿ ಅದರಲ್ಲಿ ಯುವತಿಯ ಹೆಸರು, ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ ಭರ್ತಿ …
Read More »ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ
ಕಾರವಾರ: 2 ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿರುವ ಘಟನೆ ಹೊನ್ನಾವರದ ಆರೊಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ, ತಪಾಸಣೆ ನಡೆಸಿ 500 ಕ್ವೀಂಟಲ್ ಅಕ್ಕಿ, ವಾಹನ ಸೇರಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





