Breaking News

ಅಪರಾಧ

ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್: ಮಾದಕ ವ್ಯಸನದ ನಂಟು

ಹುಬ್ಬಳ್ಳಿ: ಇಲ್ಲಿನ ತೋಳನಕೆರೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಗೋಕುಲ ರೋಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ಗಾಂಜಾ, ಗಾಂಜಾ ಸೇವನೆಗೆ ಬಳಸುತ್ತಿದ್ದ ವಸ್ತುಗಳು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ರಬಕವಿಯ ದಾದಾ ಎಂಬಾತನ ಬಳಿ ಗಾಂಜಾ ಖರೀದಿಸಿದ್ದ ಯುವಕರು, ತೋಳನಕೆರೆಗೆ ಬಳಿ ಸೇವಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ …

Read More »

ಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನಸೂರು ಯಾಥ್ರಿ …

Read More »

ವಾಹಣ‌ ಸವಾರರಿಗೆ‌ ಬಿಗ್‌ ಶಾಕ್

ಇಂದಿನ ಪೆಟ್ರೋಲ್,ಡೀಸೆಲ್ ದರ ಎಷ್ಟು ಗೊತ್ತಾ? ಸತತ 7ನೇ ದಿನವೂ ಇಂಧನ ದರ ಏರಿಕೆ- ಬೆಂಗಳೂರಿನಲ್ಲಿ* ನವದೆಹಲಿ: ಜಾಗತಿಕವಾಗಿ ಕಚ್ಚಾತೈಲ ಬೆಲೆ ಸರಾಸರಿ 85 ಡಾಲರ್ ದಾಟಿ ಮುನ್ನುಗ್ಗುತ್ತಿದ್ದು, ಭಾರತದಲ್ಲಿ ಸತತ ಏಳು ದಿನಗಳಿಂದ ಇಂಧನ ದರದಲ್ಲಿ ಏರಿಕೆ ಕಂಡು ಬಂದಿದೆ. ಇಂದು ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಮೇಲೆ 36 ಪೈಸೆ ಹೆಚ್ಚಳವಾಗಿದೆ. ಮೇ 4ರಿಂದ ಇಂದಿನ …

Read More »

ತಂದೆಯನ್ನೇ ಕೊಂದ ಕ್ರೂರಿ ಮಗ

ಬೆಳಗಾವಿ : ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳಂಬೆಳಿಗ್ಗೆ ಕ್ರೂರಿ ಮಗನೊಬ್ಬ ತನ್ನ ಹೆತ್ತ ತಂದೆಯನ್ನೆ ಇಳಿಗೆ ಮನೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿರುವ ಘಟನೆ ನಡೆದಿದ್ದು ಇಡಿ ಗ್ರಾಮವನ್ನೇ ಬೆಚ್ಚಿಬೀಳಿಸಿದೆ.ಕೊಲೆಯಾದ ವ್ಯಕ್ತಿ 60ವರ್ಷದ ಶಂಕ್ರೆಪ್ಪಾ ಕುಂಬಾರ ನಿವೃತ್ತ ಸಶಸ್ತ್ರ ಪಡೆ ಪೋಲಿಸ್ ಅಧಿಕಾರಿ. ಸಿದ್ದೇಶ್ವರ ನಗರದ ನಿವಾಸಿ. ಶಂಕ್ರೆಪ್ಪಾ ಅವರು 3 ತಿಂಗಳಿದ್ದೆ ಪೋಲಿಸ್ ಸೇವೆಯಿಂದ ನಿವೃತ್ತಿಗೊಂಡಿದ್ದರು. ನಿನ್ನೆ ಇವರ ಮಗ ರಘುವೀರ ಸದಾ ಮೊಬೈಲ್ನಲ್ಲಿ …

Read More »

ಮಕ್ಕಳ ಎದುರಿನಲ್ಲಿಯೇ ಮಹಿಳೆಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಚಿತ್ರದುರ್ಗ: ನಗರದ ಖಾಸಗಿ ಲಾಡ್ಜ್ ನಲ್ಲಿ ನಡೆದ ದಾರುಣ ಘಟನೆಯಲ್ಲಿ ಇಬ್ಬರು ಮಕ್ಕಳೆದುರು ಮಹಿಳೆಯನ್ನು ಕೊಂದು ಯುವಕನೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಚಿಕ್ಕೂರು ಗ್ರಾಮದ ಸುಮಂಗಳ (30) ಎಂಬ ಮಹಿಳೆ ಪವನ್ (25) ಎಂಬ ಯುವಕನೊಂದಿಗೆ ತನ್ನ ಇಬ್ಬರು ಮಕ್ಕಳಾದ ರಾಹುಲ್ (3) ,ಮತ್ತು ಸ್ಪಂದನ (2) ಅವರೊಂದಿಗೆ ನಗರದ ಖಾಸಗಿ ಲಾಡ್ಜ್ ನಲ್ಲಿ ಭಾನುವಾರ ಬೆಳಿಗ್ಗೆ ಬಂದು ತಂಗಿದ್ದಾರೆ.ಸುಮಂಗಳ ಮತ್ತು …

Read More »

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅಪ್ರಾಪ್ತರು ವಾಹನ ಚಲಾವಣೆ ಶಂಕೆ

ದಾವಣಗೆರೆ : ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಚಾಲಕನೋರ್ವನು ಬೆಸ್ಕಾಂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ನಿಜಲಿಂಗಪ್ಪ ಬಡಾವಣೆ ೨ನೇಕ್ರಾಸ್ ನಲ್ಲಿ ನಡೆದಿದೆ.ಗುದ್ದಿದ ರಭಸಕ್ಕೆ ಬೆಸ್ಕಾಂ ಕಂಬ ಮತ್ತು ವಾಹನ ಜಖಂಗೊಂಡಿದ್ದು, ಅಪ್ರಾಪ್ತ ವಯಸ್ಸಿನ ಹುಡುಗರು ವಾಹನ‌ ಚಲಾಯಿಸಿರುವ ಶಂಕೆ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಬಡಾವಣೆ ಮನೆಗಳ ವಿದ್ಯುತ್ ಕಡಿತಗೊಂಡಿದೆ. ಮಹೀಂದ್ರಾ ಎಸ್ ಯು ವಿ ಕಾರ್ ಅಪಘಾತ ಒಳಗಾಗಿರುವ ವಾಹನ ಎಂದು ತಿಳಿದು ಬಂದಿದ್ದು, ವಿದ್ಯಾನಗರ ಪೋಲಿಸ್ …

Read More »

ಪ್ರವಾಹದಲ್ಲಿ ಕೊಚ್ಚಿಕೊಂಡು ಹೋದ ಯುವಕ ಶವವಾಗಿ ಪತ್ತೆ

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರವಾಹದಲ್ಲಿ ಕೋಚ್ಚಿಕೊಂಡು ಹೊಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಸವರಾಜ ಮಾನಿಕ ಕಾಂಬಳೆ 13 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.ಕಳೆದ 7/8/19 ರಂದು ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಇಂದು ಶವವಾಗಿ ಪತ್ತೆಯಾಗಿದ್ದಾನೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿಇಂಗಲಗಾವ ಗ್ರಾಮದ ಕಬ್ಬಿಣ ತೋಟದಲ್ಲಿ ಶವ ಪತ್ತೆಯಾಗಿದ್ದು, ಪ್ರವಾಹ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಆಕಸ್ಮಿಕ ಸೆಳೆತಕ್ಕೆ ಸೀಲುಕಿದ ಬಸವರಾಜ ಕಾಂಬಳೆ ಬೆಳಗಾವಿ ಜಿಲ್ಲೆ ಅಥಣಿ …

Read More »

ಮಗುವನ್ನು ಕೊಂದ ತಾಯಿ ಹಾಗೂ ಪ್ರೀಯಕರನ ಬಂಧನ

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಗುವನ್ನು ಕೊಲೆ ಮಾಡಿ ‌ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ ಮಗುವಿನ ಹೆತ್ತ ತಾಯಿ ಹಾಗೂ ಪ್ರಿಯಕರನನ್ನು ಬಂಧಿಸುವಲ್ಲಿ ಗೋಕುಲ್ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಾದಾಪೀರ್ ಹಾಗೂ ಪೂಜಾ ಬಂಧಿತ ಆರೋಪಿಗಳಾಗಿದ್ದಾರೆ. ಅನೈತಿಕ ಸಂಬಂಧಕ್ಕೆ ಮಗುವನ್ನು ಕೊಂದು ನಂತರ ಮಗುವಿಗೆ ಜ್ವರ ಬಂಧಿದೆ ಎಂದು ಕಿಮ್ಸ್ ಆಸ್ಪತ್ರಗೆ ಕರೆದುಕೊಂಡು ಬಂದಿದ್ದರು. ಆದ್ರೆ ವೈಧ್ಯರು ಚಿಕಿತ್ಸೆ ಕೊಡಲು ಮುಂದಾದಾಗ ಮಗು ಸತ್ತು ಹೋಗಿರುವುದು ವೈದ್ಯರಿಗೆ …

Read More »

ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

ಆನೇಕಲ್:-ವೃದ್ಧ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಕುರಿತು ಅತ್ತಿಬೆಲೆ ಪೊಲೀಸರಿಂದ ಆರೋಪಿಯನ್ನು ಬಂಧನ ಮಾಡಿದ್ದಾರೆ. ತಮಿಳುನಾಡು ಮೂಲದ ಶ್ರೀನಿವಾಸನ್ (೩೨) ಬಂಧಿತ ಆರೋಪಿಯಾಗಿದ್ದು, ಇದೇ ತಿಂಗಳ 21ನೇ ತಾರೀಕು ಅತ್ತಿಬೆಲೆ ಗೋಲ್ಡನ್ ಗೇಟ್ ಬಡಾವಣೆಯ ಮನೆಯಲ್ಲಿ ಇಬ್ಬರೇ ಇರುವುದನ್ನು ಗಮನಿಸಿದ ಅರೋಪಿ ಮಾರಣಾಂತಿಕ ಹಲ್ಲೆ ನಡೆಸಿ ಅವರ ಬಳಿಯಿದ್ದ ಒಡವೆ, ನಗದು , ಕಸಿದು ಪರಾರಿಯಾಗಿದ್ದ. ಈ ಕುರಿತು ಪ್ರಕರಣವನ್ನು ಕೈಗೆತ್ತಿಕೊಂಡ ಖಾಕಿಪಡೆ ಕೇವಲ ಒಂದೇ ವಾರದಲ್ಲಿ ಆರೋಪಿಯನ್ನು …

Read More »

ಕುಖ್ಯಾತ ಅಂತಾರಾಜ್ಯ ಕಳ್ಳನ ಬಂಧನ

ಹುಬ್ಬಳ್ಳಿ:-ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ ಸೆರೆ ಹಿಡಿದಿದ್ದಾರೆ. ಗಿರಿಧರಕುಮಾರ ದುದೇಕುಲಾ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನಿಂದ 9.20ಲಕ್ಷ ರೂ., ನಲವತ್ತು ಸಾವಿರ ಬೆಲೆ ಬಾಳುವ ವಾಚ್, ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಆಂಧ್ರಪ್ರದೇಶದ ಕಡಪ ಜಿಲ್ಲೆಯವನಾಗಿದ್ದು, ನಗರದ ದಾಜಿಬಾನ್ ಪೇಟೆಯಲ್ಲಿ ಅನುಮಾಮಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ವೇಳೆ ತನ್ನ ಅಸಲಿಯತ್ತನ್ನ ಬಾಯ್ಬಿಟ್ಟಿದ್ದಾನೆ. ಅನೇಕ ಕಳ್ಳತನ ಪ್ರಕರಣದಲ್ಲಿ ಆಂಧ್ರ ಪೊಲೀಸರಿಗೆ …

Read More »