Breaking News

ಅಪರಾಧ

ಕಳ್ಳರ ಕೈಚಳಕ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ.

: ಕಳ್ಳರ ಗುಂಪೊಂದು ಕಾರಿನಲ್ಲಿದ್ದ ಚಿನ್ನಾಭರಣವನ್ನು ಕಾರಿನ ಗಾಜು ಒಡೆದು ಕ್ಷಣಮಾತ್ರದಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ತೆರಳಿ ಮನೆಗೆ ವಾಪಸ್ ಕಾರಿನಲ್ಲಿ ತೆರಳುತ್ತಿದ್ದ ಶ್ರೀನಿವಾಸ್ ದಂಪತಿಗಳು ಮಾರ್ಗಮದ್ಯೆ ಊಟಕ್ಕೆಂದು ಕಾರನ್ನು ನಿಲ್ಲಿಸಿ ಹೋಟೆಲ್’ಗೆ ಹೋಗಿದ್ದು ಈ ವೇಳೆ 5 ಜನ ಖತರ್ನಾಕ್ ಕಳ್ಳರು ಕಾರಿನ ಗಾಜು ಹೊಡೆದು ಕಾರಿನಲ್ಲಿಟ್ಟಿದ್ದ ಚಿನ್ನಾಭರಣದ ಬ್ಯಾಗ್ …

Read More »

ಲಂಡನ್​ನಿಂದ ಗಿಫ್ಟ್ ಕಳುಹಿಸುವುದಾಗಿ ವಂಚನೆ:

ಬೆಂಗಳೂರು: ಫೇಸ್​ಬುಕ್​ನಲ್ಲಿ ಪರಿಚಯವಾದ ಲಂಡನ್ ಸ್ನೇಹಿತ 27 ಲಕ್ಷ ರೂ. ಮತ್ತು ದುಬಾರಿ ಗಿಫ್ಟ್ ಆಮಿಷವೊಡ್ಡಿ ಮಹಿಳೆಯಿಂದ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾನೆ.ಬನಶಂಕರಿ 3ನೇ ಹಂತ ಮಂಜುನಾಥ ಕಾಲನಿ ನಿವಾಸಿ ವಂಚನೆಗೆ ಒಳಗಾದ ಮಹಿಳೆ. ಇವರು ಕೊಟ್ಟ ದೂರಿನ ಮೇರೆಗೆ ಆರೋಪಿ ಕೆ. ಸುಬೀನ್ಸ್ ವಿರುದ್ಧ ಎಫ್​ಐಆರ್ ದಾಖಲಿಸಿ ಆರೋಪಿ ಬಂಧನಕ್ಕೆ ಬಲೆಬೀಸಿರುವುದಾಗಿ ಚನ್ನಮ್ಮನಕೆರೆ ಅಚ್ಚು ಕಟ್ಟು ಪೊಲೀಸರು ತಿಳಿಸಿದ್ದಾರೆ.

Read More »

9 ತಿಂಗಳ ಮಗು ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ

ಹೈದರಾಬಾದ್: ಕಾಮುಕನೊಬ್ಬ 9 ತಿಂಗಳ ಮಗುವಿನ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿರುವ ಅಮಾನವೀಯ ಘಟನೆ ತೆಲಂಗಾಣದ ವಾರಂಗಲ್ ನಲ್ಲಿ ನಡೆದಿದೆ.9 ತಿಂಗಳ ಮಗು ಪೋಷಕರೊಂದಿಗೆ ಮೇಲ್ಚಾವಣೆ ಮೇಲೆ ಮಲಗಿದ್ದಾಗ ಬೇರೆಡೆ ಕರೆದೊಯ್ದು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪಕ್ಕದ ಮನೆಯವನೇ ಈ ಕೃತ್ಯವೆಸಗಿದ್ದು, ಮಗು ಅಳಲು ಪ್ರಾರಂಭಿಸುತ್ತಿದ್ದಂತೆಬಾಯಿಗೆ ಬಟ್ಟೆ ಹಾಕಿ ಬಿಗಿಯಾಗಿ ಹಿಡಿದಿದ್ದರಿಂದ ಕಂದಮ್ಮ ಸಾವನ್ನಪ್ಪಿರುವ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಮಗು ಕಳೆದು ಹೋಗಿದೆ …

Read More »

ಅಂತಾರಾಷ್ಟ್ರೀಯ ಮಟ್ಟದ ಕಳ್ಳರ ಬಂಧನ,

ದಕ್ಷಿಣ ಕನ್ನಡ ಮಂಗಳೂರು ಮುಲ್ಕಿ ಪರಿಸರದ ಶ್ರೀಮಂತ ಎಂದು ಎನಿಸಿಕೊಂಡ ಅಂತಾರಾಷ್ಟ್ರೀಯ ಮಟ್ಟದ ನಾಲ್ಕು(4) ಕಳ್ಳರ ಬಂಧನ, 4 ಜನ ಅಂತಾರಾಷ್ಟ್ರೀಯ ಕಳ್ಳರ ಬಂಧನವಾಗಿದೆ, ಶ್ರೀಮಂತ ವೆಕ್ತಿಗಳಗೆ ಮುಖವಾಡ ಧರಿಸಿ ಹಗಲು ಒತ್ತು ಐಷಾರಾಮಿ ಕಾರುಗಳಲ್ಲಿ ತಿರುಗಾಡಿ ಯಾರು ಇಲ್ಲದ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಚಿನ್ನಾಭರಣ ದುಡ್ಡು ಹಾಗು ಇನ್ನಿತರ ಅಮೂಲ್ಯ ವಸ್ತುಗಳನ್ನು ಈ ಶ್ರೀಮಂತ ಎಂದು ಎನಿಸಿಕೊಂಡಿರುವ ವ್ಯಕ್ತಿಗಳಲ್ಲಿ ಪ್ರಮುಖರಾಗಿರುವ ಹಿಯಾಝ್ ಕಾರ್ನಾಡ್ …

Read More »

ಹುಬ್ಬಳ್ಳಿಯ ಸಬ್ ಜೈಲ್ ಮುಂದೆ ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್

ಹಾಡಹಗಲೆ ಹುಬ್ಬಳ್ಳಿಯ ಸಬ್ ಜೈಲ್ ಮುಂದೆ ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದೆ.‌ ಎರಡು ಗುಂಪುಗಳು ತಲ್ವಾರ್ ,ಮಚ್ಚು ಹಿಡಿದುಕೊಂಡು ಹೊಡೆದಾಡಿಕೊಂಡಿವೆ. ವಿಶ್ವೇಶ್ವರ ನಗರದಲ್ಲಿರುವ ಸಬ್ಜೈಲ್ಲಿನಲ್ಲಿದ್ದ ವ್ಯಕ್ತಿಯನ್ನ ನೋಡಲು ಬಂದಿದ್ದ ಟೀಂ ಮೇಲೆ ಮತ್ತೊಂದು ಗ್ಯಾಂಗ್ ಅಟ್ಯಾಕ್ ಮಾಡಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ. ಘಟನೆಯಲ್ಲಿ ಒಂದು ಮಾರುತಿ ಸಿಯಾಜ್ ಕಾರು ಸಂಪೂರ್ಣ ಜಖಂಗೊಂಡಿದೆ.‌ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ‌ ನಡುವೆ ಮಾರಾಮಾರಿಯಾಗಿದೆ ಎನ್ನಲಾಗಿದೆ. ಈ ಹಿಂದೆ …

Read More »

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬರೀಶ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕೊಂಡಿದ್ದಾನೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹಲ್ಲೆ ನಡೆಸಿ ಪರಾರಿಯಾಗಿದ್ದ ಬೈಕ್ ಕಳ್ಳರ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಿದ ಖಾಕಿಪಡೆ

ಬೈಕ್ ಕಳ್ಳರನ್ನು ಬಂಧಿಸಲು ಹೋದಾಗ ಎಎಸ್ಐ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದ ಬೈಕ್ ಕಳ್ಳರ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟುವಲ್ಲಿ ಬೆಂಗಳೂರು ಹೊರವಲಯ ಸೂರ್ಯಸಿಟಿ ಪೋಲಿಸರು ಯಶಸ್ವಿಯಾಗಿದ್ದಾರೆ,ಹೌದು ಕಳೆದ ಏಪ್ರಿಲ್ 19 ನೇ ತಾರೀಖಿನಂದು ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ 7 ರ ಚಂದಾಪುರದ ಕೀರ್ತನ ಹೋಟೆಲ್ ಬಳಿ ನಾಲ್ಕು ಜನ ಬೈಕ್ ಕಳ್ಳರ ಗ್ಯಾಂಗ್ ಒಂದು ಬೈಕ್ ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ …

Read More »

ಸುರಭಿ ಟ್ರೇಡರ್ಸ್ ಮಾಲಿಕರಿಂದ ದೋಖ

ಸುರಭಿ ಟ್ರೇಡರ್ಸ್ ಮಾಲಿಕರಾದ ಫಹೀದ್ ನಚ್ಚಿಕದನ ಮತ್ತು ಇಲಿಯಾಸ್ ನಚ್ಚಿಕದನ ಎಂಬುವವರು ನನ್ನ ಪತಿಗೆ ಹಣ ದ್ವಿಗುಣಗೊಳಿಸುವ ಆಸೆ ತೋರಿಸಿ ಸುಮಾರು 80 . 78 ಲಕ್ಷ ರೂಗಳನ್ನು ತೊಡಗಿಸಿಕೊಂಡು ಹಣ ವಾಪಸ್ ಕೊಡದೆ ಮೋಸ ಮಾಡಿದ್ದಾರೆ ಎಂದು ಲಕ್ಷಿ ದ್ಯಾಮಣ್ಣ ಮೇಟಿ ಆರೋಪಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಹಣವನ್ನು ನನ್ನ ಗಂಡ ತಮ್ಮ ಸ್ನೇಹಿತರ ಮತ್ತು ಸಂಬಂಧಿಗಳ ಜೊತೆಗೂಡಿ ಇಟ್ಟಿದ್ದು . ಈ ವಿಷಯವಾಗಿ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದಿನಾಂಕ 27 …

Read More »

ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ,

ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ ಹೊಂದಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದ ಹೊರವಲಯದ ಗೊಂದಳೆ ತೋಟದಲ್ಲಿ ನಡೆದಿದೆ. ಕುಡಿಯಲು ನೀರು ತರಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಮಲ್ಲಿಕಾರ್ಜುನ್ ಐಗಳಿ(೩೩) ಎಂಬಾತ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ಮಲ್ಲಿಕಾರ್ಜುನ್ ಯಕ್ಕಂಚಿ ಗ್ರಾಮದ ನಿವಾಸಿ, ಯಕ್ಕಂಚಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಬರ ಹಿನ್ನೆಲೆ ಕೃಷಿ ಹೊಂಡಕ್ಕೆ ತೆರಳಿದ್ದ ಮಲ್ಲಿಕಾರ್ಜುನ್, ನೀರು ತರುವಾಗಲೇ ಕಾಲು …

Read More »

ಶಾಯ್​ ಹೋಪ್​​ ಭರ್ಜರಿ ಆಟ

ಟೌಂಟನ್​: ಶಾಯ್​​ ಹೋಪ್​​​​​​(96), ಇವಿನ್​​ ಲೆವಿಸ್​​ (70) ಹಾಗೂ ಶಿಮ್ರೋನ್​​ ಹೇಟ್ಮೆರ್​​ ಅವರ ಅರ್ಧ ಶತಕಗಳ ನೆರವಿನಿಂದ ವೆಸ್ಟ್​​ ಇಂಡೀಸ್​​​​ ವಿಶ್ವಕಪ್​ನ 23ನೇ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ 322 ರನ್​ಗಳ ಗುರಿ ನೀಡಿತು. ತಂಡ 50 ಓವರ್​ಗಳಲ್ಲಿ 8 ವಿಕೆಟ್​​ ನಷ್ಟಕ್ಕೆ 321 ಮೊತ್ತ ಕಲೆ ಹಾಕಿತು.ಇಲ್ಲಿನ ದಿ ಕಾಪರ್​​​​ ಆಸೋಸಿಯೇಷನ್​​ ಕೌಂಟಿ ಕ್ರೀಡಾಂಗಣದಲ್ಲಿ ಟಾಸ್​​ ಸೋತು ಬ್ಯಾಟಿಂಗ್​ ಮಾಡಿದ ವಿಂಡೀಸ್​ ಎದುರಾಳಿ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸಿದರು. ಆರಂಭಿಕರಾಗಿ ಕ್ರೀಸ್​ಗೆ ಆಗಮಿಸಿದ …

Read More »