ramu BIG TV NEWS, Kolar
June 11, 2019
ಅಪರಾಧ, ಕೋಲಾರ
ದುಷ್ಕರ್ಮಿಗಳು ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಿದ ಘಟನೆ ಕೋಲಾರ ನಗರದ ಬಸ್ ನಿಲ್ದಾಣ ಸಮೀಪ ಅಂತರಗಂಗೆ ರಸ್ತೆಯಲ್ಲಿ ನಡೆದಿದೆ. ಮುನೇಶ್ವರ ನಗರದ ನಿವಾಸಿ ಮಂಜುನಾಥರ ಬಳಿ 3.5 ಲಕ್ಷ ರೂ ಹಣ ಲೂಟಿ ಮಾಡಲಾಗಿದ್ದು, ಬೈಕ್ ನಲ್ಲಿ ಬಂದ ಇಬ್ಬರಿಂದ ಕೃತ್ಯದ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಬೈಕ್ ನಲ್ಲಿ ಹಣ ತೆಗೆದುಕೊಂಡು ಮನೆಗೆ ಹೋಗ್ತಿದ್ದ ವೇಳೆ ಲೂಟಿಯಾಗಿದೆ ಎಂದು ಮಂಜುನಾಥ್ ದೂರು ನೀಡಿದ್ದಾರೆ. ಈ ಕುರಿತು ಕೋಲಾರ …
Read More »
Ambrish BIG TV NEWS,Anekal
June 11, 2019
ಅಪರಾಧ, ಬೆಂಗಳೂರು ಗ್ರಾಮಾಂತರ
ಆಸ್ತಿ ಕೊಡದ ಅಣ್ಣನನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ ತಮ್ಮ ಹಾಗೂ ಆತನ ಸ್ನೇಹಿತನನ್ನು ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ . ಬಂಧಿತರನ್ನು ಗೋವರ್ಧನ್ ಹಾಗೂ ನಾಗರಾಜು ಎಂದು ಗುರುತಿಸಲಾಗಿದ್ದು ಕಳೆದ ತಿಂಗಳು ಆನೇಕಲ್ ಬಸ್ ಡಿಪೋ ಹಿಂಬಾಗ ಆನೇಕಲ್ ನಿವಾಸಿ ಪದ್ಮನಾಬ್ ಎಂಬುವವರ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಪ್ರಕರಣ ದಾಖಲಿಸಿಕೊಂಡ ಆನೇಕಲ್ ಪೊಲೀಸರು ತನಿಖೆ ನಡೆಸಿದ್ದು ಈ ವೇಳೆ ಕೊಲೆಯಾದ ಪದ್ಮನಾಬ್ ಮಲ ಸಹೋದರನೆ ಅಸ್ತಿಗಾಗಿ ಕೊಲೆ ಮಾಡಿರುವುದು …
Read More »
Rajappa BIG TV NEWS, Chikkaballapur
June 10, 2019
ಅಪರಾಧ, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಫುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಬಳಿ ನಿನ್ನೆ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಾವಿನ ಪ್ರಕರಣ ಕುರಿತು ಮೃತ ವಿಜಯ ಗಂಡನ ಮೇಲೆ ಅನುಮಾನ ವ್ಯಕ್ತ ಪಡಿಸಿದ್ದಾರೆ. ಹಣಕ್ಕಾಗಿ ಹೆಂಡತಿ ಮಕ್ಕಳನ್ನ ಬಾವಿಗೆ ತಳ್ಳಿದನಾ ಗಂಡ ಎಂಬ ಶಂಕೆ ವ್ಯಕ್ತವಾಗಿದ್ದು, ಇದರ ಹಿನ್ನೆಲೆಯಲ್ಲಿ ಮೃತಳ ಗಂಡ ನಾಗರಾಜ್ ನನ್ನು ಪೋಲಿಸರು ವಿಚಾರಣೆಗೆ ಕರೆದೊಯ್ಯುವ ವೇಳೆ ಮೃತಳ ಪೋಷಕರು ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ತಡೆಯಲು ಯತ್ನಿಸಿದ …
Read More »
Shaikh BIG TV NEWS, Hubballi
June 8, 2019
ಅಪರಾಧ, ಧಾರವಾಡ
ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಡಿಕೊಂಡು ಚಾಕುವಿನಿಂದ ಇರಿದ ಘಟನೆನೇಕಾರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಹುಸೇನ್ ಬಿಜಾಪುರ ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಗಾಯಗೊಂಡಿರುವ ಹುಸೇನ್ ಬಿಜಾಪುರ ನಗರದ ಸೆಟ್ಲಮೆಂಟ್ ನಿವಾಸಿಯಾಗಿದ್ದು, ನೇಕಾರ ನಗರದ ಯುವಕರು ಹಳೇ ವೈಷಮ್ಯ ದಿಂದ ಚಾಕು ಹಾಕಿದ್ದಾರೆ ಎನ್ನಲಾಗಿದೆ. ಸೂರಿ, ಗಿರಿ, ಸತೀಶ ಸೇರಿದಂತೆ 25 ಕ್ಕೂ ಅಧಿಕ ಯುವಕರು ಹಲ್ಲೆ ನಡೆಸಿ ಚಾಕುವಿನಿಂದ …
Read More »
Bora nayak BIG TV NEWS, Mandya
June 5, 2019
ಅಪರಾಧ, ಕೊಡಗು
ಈಜಲು ಕಾವೇರಿ ನದಿಗಿಳಿದ ಮೂರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜು ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಆಕಾಶ್, ಶಶಾಂಕ್ ಮತ್ತು ಗಗನ್ ಮೃತ ದುರ್ದೈವಿಗಳು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ ಮುಂಭಾಗದ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತ ಪಟ್ಟಿದ್ದಾರೆ. ಈ ಕುರಿತು ಸ್ಥಳಕ್ಕೆ ಕುಶಾಲನಗರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
Read More »
ramu BIG TV NEWS, Kolar
June 5, 2019
ಅಪರಾಧ, ಕೋಲಾರ
ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೋಲಾರದ ಮುಳಬಾಗಿಲು ತಾಲ್ಲೂಕಿನ ಅಲ್ಲಾಲಸಂದ್ರ ಗೇಟ್ ಬಳಿ ಪತ್ತೆಯಾಗಿದೆ. ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಶವವನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತದೆ. ಹಾಗೂ ಶವದ ಪಕ್ಕದಲ್ಲೇ ಬೈಕ್ ನಿಲ್ಲಿಸಿ ಹೋಗಿರುತ್ತಾರೆ. ವ್ಯಕ್ತಿಯ ದೇಹ ಸುಟ್ಟು ಕರಕಲಾಗಿರುವುದರಿಂದ ಮೃತನ ಹೆಸರು, ವಿಳಾಸ, ಗುರುತು ಪತ್ತೆಯಾಗಿಲ್ಲ. ಈ ಕುರಿತು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
CHANNABASAVAIAH BIG TV NEWS, Chitradurga
June 4, 2019
ಅಪರಾಧ, ಚಿತ್ರದುರ್ಗ
ಮೊಬೈಲ್ ಅಂಗಡಿಯಲ್ಲಿ 11 ಮೊಬೈಲ್ ಕದ್ದು ಪರಾರಿಯಾದ ಘಟನೆ ಚಿತ್ರದುರ್ಗ ನಗರದ ಬಿ.ಡಿ. ರಸ್ತೆಯಲ್ಲಿ ನಡೆದಿದೆ. ಸಂಗೀತಾ ಮೊಬೈಲ್ ಅಂಗಡಿಯ ಗೋಡೆ ಕಿಂಡಿ ಕೊರೆದು ಕಳವು ಮಾಡಿದ್ದಾರೆ. ಇಬ್ಬರೂ ಕಳ್ಳರಿಂದ ಮೊಬೈಲ್ ಕಳವು ಮಾಡಲಾಗಿದ್ದು, OPPO ಕಂಪನಿಯ 11 ಮೊಬೈಲ್ ಕಳ್ಳತನ ವಾಗಿದೆ. 1 ಲಕ್ಷಕ್ಕೂ ಅಧಿಕ ಮೌಲ್ಯದ ಮೊಬೈಲ್ ಎಂದು ಅಂದಾಜಿಸಲಾಗಿದೆ. ಈ ಕುರಿತು ಕಳ್ಳರ ಕರಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರ ಭೇಟಿ ನೀಡಿ …
Read More »
CHANNABASAVAIAH BIG TV NEWS, Chitradurga
June 4, 2019
ಅಪರಾಧ, ಚಿತ್ರದುರ್ಗ
ಮನೆಗೆ ನುಗ್ಗಿ ತಮ್ಮ ಕುಯ ಚಳಕ ತೋರುತ್ತಿದ್ದ ಮೂವ್ವರು ಕಳ್ಳರನ್ನು ಬಂಧಿಸುವಲ್ಲಿ ಚಿತ್ರದುರ್ಗ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂದಿತರಿಂದ 9.5 ಲಕ್ಷ ಮೌಲ್ಯದ ಚಿನ್ನಾಭರಣ ವಶ ಪಡೆಯಲಾಗಿದೆ. ಬಂಧಿತರು ಕಳೆದ ತಿಂಗಳು 30 ರಂದು ರಾತ್ರಿ ಅಕ್ಷಯ್ ಎಂಬುವರ ಮನೆಯಲ್ಲಿ ಕಳ್ಳತನ ವೆಸಗಿ ಪರಾರಿಯಾಗಿದ್ದರು. ಸಚ್ಚಿನ್ ಮಡಿವಾಳ್, ಮನೋಜ್ @ ಜುಟ್ಲಾ, ಆ್ಯಂಟೋನಿ ಪ್ರಾನ್ಸ್ @ ಕುಳ್ಳಿ ಬಂಧಿತ ಆರೋಪಿಗಳಾಗಿದ್ದಾರೆ. ಸಿಪಿಐ ಪೈಜುಲ್ಲಾ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆ ಮಾಡಲಾಗಿದ್ದು, ನಗರ …
Read More »
Bora nayak BIG TV NEWS, Mandya
June 4, 2019
ಅಪರಾಧ, ಮಂಡ್ಯ
ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ರಾಮಯ್ಯ ಕಾಲೋನಿಯಲ್ಲಿ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ. ಬನ್ನಾರಿ ಅವರ ಪುತ್ರ ಕೆ.ಬಿ. ಸ್ವತಂತ್ರ(24) ಅವರೇ ತನ್ನ ಮನೆಯ ಮೇಲ್ಬಾಗದ ಕೊಠಡಿಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆಗೆ ಬಲಿಯಾದ ಯುವಕನಾಗಿದ್ದಾನೆ. ಕೆ.ಆರ್.ಪೇಟೆ ಪುರಸಭೆಯ ವಸತಿ ಯೋಜನಾ ವಿಭಾಗದಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕೆ.ಬಿ.ಸ್ವತಂತ್ರ ನಿನ್ನೆ ಮಧ್ಯಾಹ್ನ ಜ್ವರ ಮತ್ತು ಕೆಮ್ಮು ಇದ್ದ ಕಾರಣ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ವೈಧ್ಯರನ್ನು ಭೇಟಿ ಮಾಡಲು …
Read More »
Prakash s kamble BIG TV NEWS, Athani
June 4, 2019
ಅಪರಾಧ, ಬೆಳಗಾವಿ
ಚಿಕ್ಕೋಡಿ ಪಟ್ಟಣದಲ್ಲಿ ರಾತೋ ರಾತ್ರಿ ಕಳ್ಳರ ಕೈ ಚಳಕ ತೋರಿ, ಸರಣಿಗಳ್ಳತನ ಮಾಡಿ ನಗನಾಣ್ಯ ದೋಚಿ ಪರಾರಿಯಾದ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ನಗರದ ವೆಂಕಟೇಶ್ವರ ಗಲ್ಲಿ ಮತ್ತು ಓತಾರಿ ಗಲ್ಲಿಯಲ್ಲಿ ಕಳ್ಳರು ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ್ದನ್ನೆ ಅಸ್ತ್ರವಾಗಿ ಬಳಿಸಿಕೊಂಡು ಕಳ್ಳರು ಮನೆಯಲ್ಲಿದ್ದ ಚಿನ್ನಭಾರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಸ್ಥಳಕ್ಕೆ ಭೇಟಿ ನೀಡಿರುವ ಚಿಕ್ಕೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Read More »