Breaking News

ಅಪರಾಧ

ಚಾಕು ಇರಿದು 25 ಲಕ್ಷ ಹಣ ದೋಚಿ ಪರಾರಿ

ಚಾಕು ಇರಿದು 25 ಲಕ್ಷ ಹಣ ದೋಚಿ ಪರಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಸಂಜೀವಿನಿ ಆಸ್ಪತ್ರೆ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ವಾಲಿಸಾಬ್ ಎಂಬುವವರು ಹೊಸದುರ್ಗ ದಿಂದ ಹಿರಿಯೂರಿಗೆ ಬಂದು ಮನೆಗೆ ಆಟೋದಲ್ಲಿ ಹೋದಾಗ ಮನೆ ಮುಂಭಾಗದಲ್ಲಿ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ದುರ್ಷ್ಕರ್ಮಿಗಳು ಚಾಕುವಿನಿಂದ ಇರಿದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ರಾತ್ರಿ ಸುಮಾರು 8.10. ರಲ್ಲಿ‌ ನೆಡೆದ ಘಟನೆಯಾಗಿದ್ದು, ಮೂರು ಜನರಿಂದ ಕೃತ್ಯ ನಡೆದಿದೆ. ಈ ಕುರಿತು …

Read More »

ಕೊಲೆ, ರಾಬರಿ ಸೇರಿದಂತೆ ಹಲವು ಪ್ರಕರಣಗಳ ಪ್ರಮುಖ ಆರೋಪಿಯ ಬಂದನ

ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಟೆಕ್ಕಿಗೆ ಚಾಕು ತೋರಿಸಿ ಅಡ್ಡಗಟ್ಟಿ ಎಟಿಂಎಂಗೆ ಕರೆದು ಕೊಂಡು ಹೋಗಿ ಹಣ ಡ್ರಾ ಮಾಡಿ ಕೊಡುವಂತೆ ಹೇಳಿ ಚಾಕುವಿನಿಂದ ಸುಮಾರು ೧೦ ಕಡೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದ ಆರೋಪಿಯ ಮೇಲೆ ಅತ್ತಿಬೆಲೆ ಠಾಣೆಯ ಸಿಪಿಐ ಗಿರೀಶ್ ಶೂಟ್ ಔಟ್ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರಿಗೆ ರಾತ್ರಿ ಹಲ್ಲೆಯ ಖಚಿತ ಮಾಹಿತಿ ಮೇರೆಗೆ ರೌಡಿಶೀಟರ್ ಶಶಾಂಕ್(23) ನನ್ನು …

Read More »