Shaikh BigTv
June 16, 2024
Breaking News, ಅಪರಾಧ, ಕರ್ನಾಟಕ, ಚಿತ್ರದುರ್ಗ
ಮೈಸೂರಿನ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Chitradurga Renukaswamy murder case) ನಟ ದರ್ಶನ್ ಅರೆಸ್ಟ್ (Actor Darshan) ಆಗಿದ್ದು ಮೈಸೂರಲ್ಲೇ, ಎಡೆಮುರಿ ಕಟ್ಟಿದ್ದು ಮೈಸೂರಿನ (Mysuru) ಇಟ್ಟಿಗೆ ಗೂಡಿನ ನಿವಾಸಿ ಎಸಿಪಿ ಚಂದನ್ ಕುಮಾರ್.ದರ್ಶನ್ ಹಾಗೂ ಎಸಿಪಿ ಚಂದನ್ ಇಬ್ಬರೂ ಇಟ್ಟಿಗೆ ಗೂಡಿನ ನಿವಾಸಿಗಳು. ತಂದೆ ನೀಲಕಂಠ ಹಾಗು ತಾಯಿ ಮಂಜುಳಾ ದಂಪತಿ ಪುತ್ರ ಚಂದನ್, ಇಟ್ಟಿಗೆಗೂಡಿನಲ್ಲಿ ಸ್ಕೂಲ್ (School) ಮುಗಿಸಿ ಮೈಸೂರಿನ ಶಾರದಾವಿಲಾಸ ಕಾಲೇಜಿನಲ್ಲಿ (Sarada vilas …
Read More »
Shaikh BigTv
June 16, 2024
Breaking News, ಅಪರಾಧ, ಕರ್ನಾಟಕ, ಚಿಕ್ಕಮಗಳೂರು
ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, ಬೈಪಾಸ್ ರಸ್ತೆಯ ಸದಾಶಿವಮೂರ್ತಿ ಅವರ ಜಾಗದ ಇ- ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 3000 ರೂ.ಗಳನ್ನು ಫೋನ್ ಪೇ ಮೂಲಕ ಹಾಕಿಸಿಕೊಂಡಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸದಾಶಿವಮೂರ್ತಿ ಅವರ ಪುತ್ರ ರಾಕೇಶ್ ಲೋಕಾಯುಕ್ತ ಪೊಲೀಸರಿಗೆ ದೂರು …
Read More »
Shaikh BigTv
June 14, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿ ಕಳಸಾ-ಬಂಡೂರಿ ಯೋಜನೆಯಡಿ ರಾಜ್ಯಕ್ಕೆ 13 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಅಧಿಸೂಚನೆಯೂ ಹೊರಬಿದ್ದಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಾಮಗಾರಿಗೆ ಅನುಮತಿಯಷ್ಟೇ ಸಿಗಬೇಕಿದೆ. ನನ್ನ ಅಧಿಕಾರವಧಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಕ್ಕೆ ನೀರು ಹಂಚಿಕೆಗೊಳಿಸಿ, ಮಹದಾಯಿ ನ್ಯಾಯಾಧಿಕರಣ ತೀರ್ಪು ಕೊಟ್ಟಿದೆ. …
Read More »
Shaikh BigTv
June 13, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮಾಜಿ ಸಿಎಂ ಯಡಿಯೂರಪ್ಪ ಗೆ ವಾರೆಂಟ್ ಜಾರಿ ಜಾಮೀನು ರಹಿತ ಅರೆಸ್ಟ್ ಜಾಮೀನು ರಹಿತ ವಾರೆಂಟ್ ಜಾರಿ 1 ನೇ ತ್ವರಿತಗತಿ ನ್ಯಾಯಾಲಯದಿಂದ ಜಾರಿಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಗೆ ಸಂಕಷ್ಟಯಡಿಯೂರಪ್ಪ ಗೆ ಎದುರಾಯ್ತು ಬಂಧನ ಭೀತಿ ಬೆಂಗಳೂರಿನ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಿರುದ್ಧ ಲೋಕಸಭಾ ಚುನಾವಣೆಗೂ ಮುನ್ನಾ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕೆಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ …
Read More »
Shaikh BigTv
June 13, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅಪರಾಧಿಗಳಿಗೆ ರಾಜಮರ್ಯಾದೆ ನೀಡಬಾರದು: ಪತ್ರಕರ್ತರ ಪರವಾಗಿ ಹೋರಾಟಕ್ಕೆ ನಾನು ಸಿದ್ದ ಇಂದ್ರಜಿತ್ ಲಂಕೇಶ್..!!! ಹುಬ್ಬಳ್ಳಿ: ಸುದ್ಧಿ ಮಾಡಲು ಹೋಗಿರುವ ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯವಾಗಿದೆ. ಮಾಧ್ಯಮ ಇರುವುದರಿಂದಲೇ ಈಗ ಸಂತ್ರಸ್ತರಿಗೆ ನ್ಯಾಯ ಸಿಗುತ್ತಿದೆ. ಈ ನಿಟ್ಟಿನಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.ದರ್ಶನ ಕೇಸ್ ಸಂಬಂಧಿಸಿದಂತೆ ಸುದ್ದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಮಾಧ್ಯಮದ ಜೊತೆಗೆ …
Read More »
Shaikh BigTv
June 13, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ವಾ..? ಪದೇ ಪದೇ ಹುಬ್ಬಳ್ಳಿಯಲ್ಲಿ ನಡೆಯುತ್ತಿವೆ ಗಲಾಟೆ ಗಳು. ಎರಡು ಕೊಲೆಯ ನಂತರವೂ ಪೊಲೀಸ್ ಇಲಾಖೆ ಎಚ್ಚೇತ್ತುಕೊಂಡಿಲ್ಲ. ಹುಬ್ಬಳ್ಳಿಯ ಹೊರವಲಯದ ಗಬ್ಬೂರ ರಸ್ತೆಯಲ್ಲಿ ಪುಂಡರ ಹಾವಳಿ ಜೋರಾಗಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಎರಡು ಗುಂಪುಗಳ ನಡುವೆ ಹೊಡೆದಾಟದ ವಿಡಿಯೋ ವೈರಲ್ ಆಗಿದೆ. ಗಬ್ಬೂರ ಬಳಿ ಬಿಹಾರದ ಯುವಕನ ಮೇಲೆ ಗುಂಪೊಂದು ಅಟ್ಯಾಕ್ ಮಾಡಿದ್ದು, ಕಲ್ಲು ಎತ್ತಿ ಹಾಕಿ ಹೊಡೆಯುತ್ತರೋ ಭೀಕರ ವಿಡಿಯೋ ವೈರಲ್ …
Read More »
Shaikh BigTv
June 13, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
Bangalore ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಫರ್ವೇಜ್ ಅಲಿ ಫಹೀಮ್, ದನೀಶ್ ಅಲಿ ಫರ್ವೇಜ್, ಶಾಬಾಜ್ ಖಾನ್ , ಅಬ್ದುಲ್ ಕಪೂರ್ ಸೇರಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ …
Read More »
Shaikh BigTv
June 12, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿನಿಮಾ ಶೈಲಿಯಲ್ಲಿ ಗಾಂಜಾ ಕೇಸ್ ಪತ್ತೆ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆ ಕಪ್ಪು ಚುಕ್ಕೆ ತರಲು ಯತ್ನಿಸಿದ ಭೂಪನ ಬಣ್ಣ ಬಯಲಾಗಿದೆ. ತನ್ನ ವಯಕ್ತಿಕ ದ್ವೇಷಕ್ಕೆ ಪೊಲೀಸ್ ಸಿಬ್ಬಂದಿ ಬಲಿ ಕೊಟ್ಟ ಭೂಪನ ರೋಚಕ ಸ್ಟೋರಿ ತೋರಸ್ತಿವಿ ನೋಡಿ..ಕಿರಾಣಿ ಶಾಪ್ ವೊಂದರಲ್ಲಿ ತಾನೆ ಗಾಂಜಾಯಿಟ್ಟು ತಾನೆ ಪೊಲೀಸರಿಗೆ ಮಾಹಿತಿ ಕೊಟ್ಟ ಕಿರಾತಕ, ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೂರಿನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಸಂಜು …
Read More »
Shaikh BigTv
June 12, 2024
Breaking News, ಅಪರಾಧ, ಕರ್ನಾಟಕ
Bangalore ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಖೈದಿಯಂತೇ ಕಾಲ ಕಳೆಯುತ್ತಿದ್ದಾರೆ. ಈ ಹಿಂದೆ ಎಚ್ ಡಿ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದಾಗ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಚ, ಹಾಸಿಗೆ ಎಂದು ಸವಲತ್ತು ನೀಡಲಾಗಿತ್ತು.ಆದರೆ ಪ್ರಜ್ವಲ್ ರೇವಣ್ಣಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿಲ್ಲ. ಸಾಮಾನ್ಯ ಖೈದಿಯಂತೇ ನಡೆಸಿಕೊಳ್ಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಏಕಾಂಗಿಯಾಗಿದ್ದಾರೆ. ಅವರು ಬಯಸಿದರೆ ಮಾತ್ರ …
Read More »
Shaikh BigTv
June 12, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಪೊಲೀಸ್ ಜೀಪ್ನಲ್ಲಿ ದರ್ಶನ್ ಕರೆತಂದ ಪೊಲೀಸರು.. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ… 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಆರೋಪಿಗಳಿಗೆ ಪೊಲೀಸರು ಬೆಡ್ ಶೀಟ್, ಕಾರ್ಪೆಟ್ ವ್ಯವಸ್ಥೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ದರ್ಶನ್ ಮತ್ತು ಗ್ಯಾಂಗ್ ರಾತ್ರಿ ಕಳೆದಿದ್ದಾರೆ. ತಲೆನೋವು, ಮೈ ಕೈ ನೋವು ಎಂದು ಕೆಲವರು ಹೇಳಿಕೊಂಡಿದ್ದು, ಮಾತ್ರೆ …
Read More »