BigTv News
April 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಅಂತಾರೆ. ಆದ್ರೆ ಇಲ್ಲ ಒಬ್ಬನೇ ವ್ಯಕ್ತಿ ಮುಖ್ಯವಾಗಿದ್ದಾನೆ. ಬಿಜೆಪಿ ಕಛೇರಿಯನ್ನು ಕಪಿಮುಷ್ಟಿಯಲ್ಲಿಟ್ಟು ಕೊಂಡಿದ್ದಾನೆ. ಸುರಾನಾ ಈಗ ಎಂ.ಎಲ್.ಸಿ. ಯಡಿಯೂರಪ್ಪ ಸಿಎಂ ಆದ ಮೇಲೆ ಆತನನ್ನ ಕಛೇರಿಯೊಳಗೆ ಬಿಟ್ಟುಕೊಂಡಿದ್ದಾನೆ. ಪ್ರತಿ ಜಿಲ್ಲೆಯಲ್ಲಿಯೂ ಗುಂಪುಗಾರಿಕೆ ಮಾಡಿದ್ದಾನೆ. ರಾಮದಾಸ್ ಸಂತೋಷ್ ಆಪ್ತನಲ್ಲ. ಹಾಗಾಗಿ ಆತನಿಗೆ ಟಿಕೇಟ್ ಸಿಗಲಿಲ್ಲ. ಶ್ರೀವತ್ಸ ಅನ್ನೋರಿಗೆ ಟಿಕೇಟ್ ಕೊಟ್ಟರು. ಅವರು ಗೆದ್ದು ಬರ್ತಾರಾ..? ಬೇರೆ ಕ್ಷೇತ್ರಗಳಲ್ಲಿಯೂ ಇದೇ ರೀತಿ ಮಾಡಿದ್ದಾರೆ …
Read More »
BigTv News
April 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಕಾರಣ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. ಅವರ ಟೀಂ ಕೂಡ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು ಎಂದು ಅವರು ಹೇಳಿದ್ದಾರೆ. ನಳಿನ್ ಕಟೀಲ …
Read More »
BigTv News
April 18, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಆಗಮಿಸಿದ ನಡ್ಡಾನಡ್ಡಾರನ್ನ ಸ್ವಾಗತಿಸಿದ ನಳೀನಕುಮರ ಕಟೀಲ, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ, ಎಮ್.ಆರ್.ಪಾಟೀಲ್ಎರಡೂ ಕಾಲ ಧಾರವಾಡ, ಹಾವೇರಿ ಜಿಲ್ಲೆಯ ಪ್ರವಾಸಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬಿ.ವಿ.ಬಿ.ಕಾಲೇಜಿನಲ್ಲಿ ಸಂವಾದವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಸಂವಾದಸಂಜೆ ಖಾಸಗಿ ಹೋಟೆಲ್‌ನಲ್ಲಿ ಸರಣಿ ಸಭೆಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಜಿಲ್ಲಾ ಮಂಡಲ ಪದಾಧಿಕಾರಿಗಳ ಜೊತೆಗೆ ಸಭೆ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಬಿಜೆಪಿ ನಾಯಕರು.ಬಿಜೆಪಿಯ ಪದಾಧಿಕಾರಿಗಳಿಗೆ …
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಕಲಘಟಗಿ: ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಂತೋಷ್ ಲಾಡ್. ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕಾರಗಿ ಆಯ್ಕೆಯಾಗಿದ್ದು, ಕಳೆದ ಚುನಾವಣೆಯಲ್ಲಿ ಸಿಎಮ್ ನಿಂಬಣ್ಣವರ ವಿರುದ್ದ ಸೋತಿದ್ದರು. ಆದರೆ ಈ ಬಾರಿ ತೀವೃ ಪೈಪೋಟಿ ನಡುವೆ ಟಿಕೆಟ್ ಗಿಟ್ಟಿಸಿಕೊಂಡ ಸಂತೋಷ್ ಲಾಡ್.
Read More »
Shaikh BigTv
April 16, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್ ಅವರನ್ನ ಪಕ್ಷಕ್ಕೆ ಸೇರ್ಪಡೆ ಆಗ್ತಾರ ..? ಸದ್ಯ ದಲ್ಲೆ ಸುದ್ದಿ ಘೋಷ್ಟಿ ಕರೆಯಲಿರುವ ಕಾಂಗ್ರೆಸ್ ಮುಖಂಡರು.ಕೋಲಾರದಲ್ಲಿ ಆಯೋಜಿಸಿದ್ದ ಜೈ ಭಾರತ್ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಸ್ವಾಗತ ಕೋರಿದರು.
Read More »
BigTv News
April 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜೀನಾಮೆಗೆ ಶಿರಸಿಗೆ ಹೊರಟ ಶೆಟ್ಟರ್ ಗೆ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ, ತವನಪ್ಪ ಅಷ್ಟಗಿ ಶೆಟ್ಟರ್‌ಗೆ ಸಾಥ ನೀಡಿದ್ದು, ಇಂದು 11 ಗಂಟೆಗೆ ಸ್ಪೀಕರ್‌ಗೆ ಶೆಟ್ಟರ್ ರಾಜೀನಾಮೆ ಸಲ್ಲಿಸಲಿದ್ದಾರೆ . ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡದ್ದು, ರಾಹುಲ್ ಗಾಂಧಿಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್.
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಒಂದೆಡೆ ಶೆಟ್ಟರ್ ನಿವಾಸದಲ್ಲಿ ಜೋಶಿಯಿಂದ ಸಂಧಾನ ಸಭೆ ನಡೆದಿದ್ದು, ಮತ್ತೊಂದೆಡೆ ನಿವಾದ ಹೊರಗೆ ಕಾರ್ಯಕರ್ತರ ಆಕ್ರೋಶ ಮುಗಿಲೆರುತ್ತಿದೆ. ಶೆಟ್ಟರ್ ಗೆ ಟಿಕೇಟ್ ನೀಡಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಟಿಕೆಟ್ ನೀಡದೇ ಹೋದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೆವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಜಗದೀಶ ಶೆಟ್ಟರ್ ಗೆ ಟಿಕೆಟ್ ನೀಡೋ ವಿಚಾರವಾಗಿ ಮಹಿಳೆ ಕಣ್ಣೀರು ಸುರಿಸಿದ್ದು, ಟಿಕೆಟ್ ನೀಡದೇ ಹೋದಲ್ಲಿ ನಾನೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಮಹಿಳಾ ಕಾರ್ಯಕರ್ತೆ ಎಚ್ಚರಿಕೆ …
Read More »
BigTv News
April 13, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಲಘಟಗಿ ಟಿಕೆಟ್ ಕೊನೆಗೂ ನಾಗರಾಜ್ ಛಬ್ಬಿ ಪಾಲಾಗಿದೆ. ಇದರಿಂದ ಹಾಲಿ ಶಾಸಕ ಸಿಎಂ ನಿಂಬಣ್ಣವರ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಶಾಸಕ ಸಿಎಮ್ ನಿಂಬಣ್ಣವರ ಮನೆಗೆ ಭೇಟಿ ನೀಡಿದ ನಾಗರಾಜ್ ಛಬ್ಬಿ, ಸಿ ಎಂ ನಿಂಬಣ್ಣವರ್ ಕಾಲು ಮುಟ್ಟಿ ನಮಸ್ಕಾರ ಮಾಡಿ, ನಿಂಬಣ್ಣವರ್ ಮನವೊಲಿಕೆ ಮಾಡಿ ಚರ್ಚೆ ನಡೆಸಿದರು. ಟಿಕೆಟ್ ವಂಚಿತ ಶಾಸಕ ಸಿಎಮ್ ನಿಂಬಣ್ಣನವರ್ ಮಾತನಾಡಿದ್ದು, ನಾಗರಾಜ ಛಬ್ಬಿ ನನ್ನ ಮನೆಗೆ ಬಂದಿದ್ದರು, ಅತಿಥಿಗಳು ಮನೆಗೆ ಬಂದಾಗ ಸತ್ಕಾರ ಮಾಡುವ …
Read More »
Shaikh BigTv
April 9, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಾಗರಾಜ್ ಛಭ್ಬಿಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ ಮನನೊಂದು ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪತ್ರದಲ್ಲಿ ಉಲ್ಲೇಖಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ ನಾಗರಾಜ್ ಛಬ್ಬಿಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ..
Read More »
BigTv News
April 7, 2023
ಕರ್ನಾಟಕ, ಧಾರವಾಡ
ಧಾರವಾಡ: ಕಾಂಗ್ರೆಸ್ ಪಕ್ಷದಿಂದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ವಿನಯ್ ಕುಲಕಣಿ೯ ಟಿಕೆಟ್ ಘೋಷಣೆ ಮಾಡಿದ್ದೆ ತಡ,ತಾಲೂಕಿನ ಶಿವಳ್ಳಿಯ ಗ್ರಾಮದೇವಿ ದುರ್ಗಾದೇವಿಗೆ ಪೂಜೆ ಸಲ್ಲಿಸಿ, ವಿನಯ ಕುಲಕರ್ಣಿಯವರ ಅನುಪಸ್ತಿತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿಯವರು ಚಾಲನೆ ನೀಡಿದರು. ಮನೆ ಮನೆಗೆ ತೆರಳಿ ವಿನಯ ಕುಲಕರ್ಣಿಯವರ ಪರವಾಗಿ ಸಹಕಾರ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಶಿವಲೀಲಾ ಕುಲಕರ್ಣಿಯವರು, ವಿನಯ ಕುಲಕರ್ಣಿಯವರ ಜನಪ್ರೀಯತೆ ಯನ್ನು ಸಹಿಸಲಾರದ …
Read More »