BigTv News
April 6, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ; ರಾಜ್ಯ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಮತ್ತು ಒಳ ಮೀಸಲಾತಿ ನೀಡಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ದೀಪ ಬೆಳಗಿಸಿದ ಬಳಿಕ ಹಲಗೆ ಬಾರಿಸುವ …
Read More »
BigTv News
March 31, 2023
ಕರ್ನಾಟಕ, ಧಾರವಾಡ
ಧಾರವಾಡ : ಕರ್ನಾಟಕ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 266 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಮತದಾರ ಸ್ನೇಹಿ ಮತಗಟ್ಟೆ ಮಾಡಲು ಕ್ರಮ ವಹಿಸಲಾಗಿದೆ. 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಭಾರತ ಚುನಾವಣಾ ಆಯೋಗ ಕಲ್ಪಿಸಿದ್ದು, ತೀರಾ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ 80 ವರ್ಷ ಮೇಲ್ಪಟ್ಟ ಮತದಾರರು ತಮ್ಮ ಹೆಸರು ಇರುವ ಮತಗಟ್ಟೆಗೆ ಬಂದು ಮತ ಹಾಕುವ ಮೂಲಕ …
Read More »
BigTv News
March 30, 2023
ಕರ್ನಾಟಕ, ಧಾರವಾಡ
ಧಾರವಾಡ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಪತ್ರಕರ್ತ ಮೆಹಬೂಬ ಮುನವಳ್ಳಿ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕರಾದ ಲಕ್ಷ್ಮಣ್. ದೊಡ್ಡಮನಿ ಮಾತನಾಡಿ ಪ್ರಜಾಪ್ರಭುತ್ವದ ಪ್ರಬಲ ಅಂಗವಾದ ಪತ್ರಿಕಾ ಮಾಧ್ಯಮ ವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ದಾವಣಗೆರೆ ಪೊಲೀಸರ ವರ್ತನೆಯನ್ನ ಖಂಡಿಸಿದವರು ಕೂಡಲೇ ಮೆಹಬೂಬ …
Read More »
BigTv News
March 29, 2023
ಕರ್ನಾಟಕ, ಧಾರವಾಡ
ಧಾರವಾಡ 29 : ನಗರದಲ್ಲಿ ನೀರು ಸರಬರಾಜು ಸಮಸ್ಯೆ ಉಲ್ಬಣಗೊಂಡಿದ್ದು , ಈ ಸಮಸ್ಯೆಯನ್ನು ಪರಿಹರಿಸಲು ಮಹಾನಗರ ಪಾಲಿಕೆ ಮತ್ತು ನೀರು ಸರಬರಾಜು ಮಂಡಳಿ , ಎಲ್ & ಟಿ ಸಂಸ್ಥೆಯವರನ್ನು ಒತ್ತಾಯಿಸಲು ಧಾರವಾಡ ನಗರದ 11 ನೇ ವಾರ್ಡಿನ ನಾಗರಿಕ ಸಂಘಗಳ ಒಕ್ಕೂಟ, ಧಾರವಾಡ – ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ ಮತ್ತು ಇತರ ವಾರ್ಡನ ಸಂಘಗಳ ಜಂಟಿ ಆಶ್ರಯದಲ್ಲಿ ಇದೇ ದಿ. 31 ರಂದು ಬೆಳಿಗ್ಗೆ …
Read More »
BigTv News
March 29, 2023
ಕರ್ನಾಟಕ, ಧಾರವಾಡ
ಧಾರವಾಡ:ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತು ಸ್ಥಾನದಿಂದ ಅನಹ೯ಗೊಳಿಸಿರುವದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಘಟಕ ಹಾಗೂ ವಿವಿಧ ಘಟಕಗಳಿಂದ ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಶಿವಲೀಲಾ.ವಿನಯ್ ಕುಲಕರ್ಣಿ,ಅರವಿಂದ ಎಗನಗೌಡರ ಈಶ್ವರ ಶಿವಳ್ಳಿ,ನಂದೀಶ ನಾಯ್ಕರ,ಮೆಹಬೂಬ ಮುಲ್ಲಾ,ಆನಂದ ಸಿಂಗವಾಥ,ಅಶೂಕ ದೂಡಮನಿ,ಮೈಲಾರಿ ಪಾಟೀಲ,ಚನ್ನಬಸಪ್ಪ ಮಟ್ಟಿ ಉಪಸ್ಥಿತರಿದ್ದರು.
Read More »
BigTv News
March 28, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಂಜಾರ ಸಮೂದಾಯದ ಪ್ರತಿಭಟನೆ ವೇಳೆಯಲ್ಲಿ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಿದವರು ನಿಜವಾದ ಮೀಸಲಾತಿ ಬಗ್ಗೆ ಕಳಕಳಿ ಇದ್ದವರಲ್ಲ. ಒಳಮೀಸಲಾತಿ ಕೊರಚ, ಭೋವಿ – ವಡ್ಡರು ಶೇ.03 ರಷ್ಟು ಮೀಸಲಾತಿ ಕೇಳಿದ್ದರು. ಆದರೆ …
Read More »
BigTv News
March 27, 2023
ಕರ್ನಾಟಕ, ಧಾರವಾಡ
ಧಾರವಾಡ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ಮುತ್ಸದ್ಧಿ ಹಾಗೂ ಹಿರಿಯ ರಾಜಕಾರಣಿ. ಅವರ ಮನೆ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಅದು ಒಪ್ಪುವಂತದ್ದೂ ಅಲ್ಲ ಎಂದರು. ಯಡಿಯೂರಪ್ಪನವರ ಮನೆ ಮೇಲೆ ನಡೆದ ದಾಳಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. …
Read More »
BigTv News
March 26, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ ಆಗಬಹುದೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಹಲವಾರು ದಶಕಗಳಿಂದ ನಡೆದು ಬಂದಂತಹ ಸದಾಶಿವ ಆಯೋಗವನ್ನು ಅತ್ಯಂತ ಧೈರ್ಯದಿಂದ ಅನುಷ್ಟಾನ ಮಾಡಿದ್ದಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Read More »
BigTv News
March 25, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಬಿ.ಆರ್.ಟಿ.ಎಸ್ ರಸ್ತೆ ದಾಟುತ್ತಿದ್ದ ಯುವಕನೋರ್ವನನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬಿ.ಆರ್.ಟಿ.ಎಸ್ (ಚಿಗರಿ) ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡ ಘಟನೆ ನಗರದ ವಿದ್ಯಾನಗರದ ಜೆ.ಜಿ. ಕಾಮರ್ಸ್ ಕಾಲೇಜ್ ಬಳಿ ನಡೆದಿದೆ. ಘಟನೆಯಲ್ಲಿ ಯುವಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತಂತೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
BigTv News
March 24, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬದಾಮಿಗೆ ಅವಾಗ ಅವಾಗ ಬರ್ತಾ ಇರ್ತೀನಿ ಎಂದು ಹುಬ್ಬಳ್ಳಿ ಏರಪೋರ್ಟ್ ನಲ್ಲಿ ಮಾಜಿ ಸಿಎಮ್ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕ್ಷೇತ್ರ ಸಿಗ್ತಿಲ್ಲ ಅನ್ನೋ ಬಿಜೆಪಿ ನಾಯಕರ ಮಾತಿಗೆ ಸಿದ್ದರಾಮಯ್ಯ ಪ್ರತಿಕ್ರೀಯಿಸಿದ್ದಾರೆ. ಸುಮಾರು 20 ರಿಂದ 25 ಕ್ಷೇತ್ರದಲ್ಲಿ ಕರೀತಿದಾರೆ. ಎಲ್ಲ ಕಡೆ ನಿಲ್ಲೋಕೆ ಆಗಲ್ಲ.ಅದಕ್ಕೆ ನಾನು ಹೈಕಮಾಂಡ್ ಗೆ ಬಿಟ್ಟಿದೀನಿ. ಸೋಲೋರನ್ನ ಕರೀತಾರಾ, ಗೆಲ್ಲೋರನ್ನ ಕರೀತಾರಾ. ಅಭಿಮಾನ ಪ್ರೀತಿಯಿಂದ ಕರೀತಾರೆ, ಮತ್ತೆ ಕ್ಷೇತ್ರ ಇಲ್ಲ ಹೇಗೆ ಅಂತಾರೆ?.. ನಂಗೆ ಯಾವದೇ …
Read More »