BigTv News
March 24, 2023
ಕರ್ನಾಟಕ, ಧಾರವಾಡ
ಧಾರವಾಡ: ಕೊಳಚೆ ಪ್ರದೇಶದ ನಿವಾಸಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದ್ದು, ಧಾರವಾಡ ನಗರದ ಕೊಳಚೆ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ನೀರಿನ ಬಿಲ್, ಮನೆ ಕರ ಕಡಿಮೆ ಮಾಡಬೇಕು.ವಸತಿ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಮಗ್ರ ಪ್ರಜೆಗಳ ಧ್ವನಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
Read More »
BigTv News
March 23, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ- ಧಾರವಾಡ: ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಫೈಟ್ ನಡೆದಿದ್ದು, ಜಿಲ್ಲಾ ಕಮಿಟಿ ಜೊತೆ ಚರ್ಚಿಸದೆ ಮೋಹನ್ ಲಿಂಬಿಕಾಯಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.ಲಿಂಬಿ ಕಾಯಿ ಕಾಂಗ್ರೆಸ್ ಸೇರ್ಪಡೆ ಕುರಿತು ಮುಂಚೆಯೇ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರು ಯಾವುದೇ ಷರತ್ತು ಇಲ್ಲದೆ ಬಂದಿದ್ದಾರೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಹೇಳಿದ್ದಾರೆ. ಅರವಿಂದ ಬೆಲ್ಲದ್ರನ್ನು ಸೋಲಿಸಲು ಉತ್ತಮ ಅಭ್ಯರ್ಥಿ ಕೊಡಿ ಎಂದು …
Read More »
BigTv News
March 23, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಆಗುತ್ತಿದ್ದಂತೆ ಶಾಸಕ ಪ್ರಸಾದ ಅಬ್ಬಯ್ಯ ಸಾಧನೆಗಳ ಕಿರು ಪುಸ್ತಕ ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ,ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಅನ್ನೋ ಕಿರು ಪುಸ್ತಕವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ್ರಿಂದ ಪುಸ್ತಕ ಬಿಡುಗಡೆ ಮಾಡಲಾಯಿತು. ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಎಪ೯ಡಿಸಿದ್ದು,ಕಾರ್ಯಕ್ರಮದಲ್ಲಿ ಮಹಮ್ಮದ್ ಕೂಳೂರು, ಸದಾನಂದ ಡಂಗನವರ, ವಸಂತ ಲದವಾ, …
Read More »
BigTv News
March 21, 2023
ಕರ್ನಾಟಕ, ಹಾವೇರಿ
ನವಲಗುಂದ : ಹೋಳಿ ಹುಣ್ಣಿಮೆಯಲ್ಲಿ ದಹನವಾದ ಶ್ರೀರಾಮಲಿಂಗ ಕಾಮದೇವರು ಯುಗಾದಿಯ ದಿನ ಈ ಪಟ್ಟಣದಲ್ಲಿ ಮರುಜನ್ಮ ಪಡೆಯಲಿದ್ದಾನೆ. ಬಾಲ ಕಾಮಣ್ಣ ಕುಳಿತ ಭಂಗಿಯಲ್ಲಿ ಯುಗಾದಿ ಪಾಡ್ಯದ ದಿನದಂದು ಮರುಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಪಟ್ಟಣದಲ್ಲಿ ಹಲವಾರು ದಶಕಗಳಿಂದ ನಡೆದುಕೊಂಡು ಬಂದಿರುವ ಈ ಕಾರ್ಯದಲ್ಲಿ ಭಕ್ತರು ಭಾಗಿಯಾಗುತ್ತಾರೆ. ಪೂಜೆ ಸಲ್ಲಿಸುತ್ತಾರೆ. ಬಾಲ ಕಾಮಣ್ಣನ ಮೂರ್ತಿಯನ್ನು ಕಂಡು ಸಂಭ್ರಮಿಸುತ್ತಾರೆ. ಇನ್ನೂ ಶ್ರೀರಾಮಲಿಂಗ ಕಾಮದೇವರನ್ನು ನಾಳೆ ಮಾರ್ಚ 22 ರ ಬುಧವಾರ ಬೆಳಿಗ್ಗೆ 6 …
Read More »
BigTv News
March 21, 2023
ಕರ್ನಾಟಕ, ಧಾರವಾಡ
ಧಾರವಾಡ: ನಗರದ ಕೇಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ತಡರಾತ್ರಿ ರಸ್ತೆ ಸಂಚಾರ ಸ್ಥಗಿತಗೊಳಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ೧೬ ದಿನಗಳು ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ …
Read More »
BigTv News
March 20, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ಸಿಗರು ತಮ್ಮ ಆಡಳಿತ ರಾಜ್ಯಗಳಲ್ಲಿ ಎಲ್ಲೆಲ್ಲಿ ಆಶ್ವಾಸನೆ ನೀಡಿದಂತೆ ಯೋಜನೆ ಅನುಷ್ಠಾನಗೊಳಿಸಿದ್ದಾರೆ ಎಂಬುವದರ ಬಗ್ಗೆ ಶೀಘ್ರವೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಅಧಿಕಾರದ ಹತಾಶೆಯಿಂದ ಆಗಲಾರದ ಬೋಗಸ …
Read More »
BigTv News
March 20, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಲಬುರ್ಗಿಯಿಂದ ಗಡಿಪಾರು ಆದೇಶದಲ್ಲಿದ್ದ ಆರೋಪಿತ ಮೌನುದ್ದೀನ್ ಲಾಲ್ಸಾಬ (47) ಎಂಬ ವ್ಯಕ್ತಿ ಹೊಟ್ಟೆ ನೋವು ನೆಪ ಹೇಳಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿ, ಕಲಬುರ್ಗಿ ಕಮಲಾಪುರ್ ಗ್ರಾಮದ ಮೈನುದ್ದೀನ್ ಲಾಲ್ಸಾಬ್ ಗಡಿಪಾರು ಆಗಿದ್ದ. ಅದರಂತೆ ಆರೋಪಿಯನ್ನು ಬಸ್ ಮುಖಾಂತರ ಗದಗ ಜಿಲ್ಲೆಗೆ ಕರೆದುಕೊಂಡು ಹೋಗುವಾಗ, ಹುಬ್ಬಳ್ಳಿ ಗೋಕುಲ ಬಸ್ ನಿಲ್ದಾಣದಲ್ಲಿ ರವಿವಾರ ಬೆಳಗ್ಗೆ 8.30ಕ್ಕೆ ಹೊಟ್ಟೆ ನೋವು ಎಂದು, ಶೌಚಾಲಯಕ್ಕೆ ಹೋಗಿ ಬರುತ್ತೇನೆ ಎಂದು …
Read More »
BigTv News
March 19, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಉರಿಗೌಡ ನಂಜೇಗೌಡ ಧರ್ಮದ ಉಳುವಿಗಾಗಿ ಮತ್ತು ಹಿಂದೂಗಳ ನರಮೇಧ ಖಂಡಿಸಿ ಹೋರಾಟ ಮಾಡಿದವರು. ಉರಿಗೌಡ ನಂಜೇಗೌಡ ಬಗ್ಗೆ ನಮ್ಮ ಕರ್ನಾಟಕಕ್ಕೆ ಹಾಗೂ ನಮ್ಮ ಸಮಾಜಕ್ಕೆ ಹೆಮ್ಮೆ ಇದೆ. ಕೊಡವರ ನರಮೇಧ ಮಾಡಿದ ಮತ್ತು ಹಿಂದೂಗಳನ್ನ ಕೊಂದು ಹಾಕಿದ ಕನ್ನಡ ವಿರೋಧಿ ಟಿಪ್ಪು. ಅಂತವರ ವಿರುದ್ದ ಸೆಟೆದು ನಿಂತಿದ್ದು ಉರಿಗೌಡ ನಂಜೇಗೌಡ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇನ್ನೂ ಸುಮರ್ಣ ಮಂಡ್ಯ ಪುಸ್ತಕವನ್ನು 2006 ರಲ್ಲಿ …
Read More »
BigTv News
March 19, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪ್ರಣಾಳಿಕೆ ಸಲಹಾ ಅಭಿಯಾನ ಅಂಗವಾಗಿ ನಗರದ ಹೆಬಸೂರು ಭವನದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಮಾವೇಶದಲ್ಲಿ ಕೈಗಾರಿಕಾ, ವಾಣಿಜ್ಯ ಹಾಗೂ ಆಹಾರ ಮತ್ತು ನಾಗರಿಕ ಸಚಿವ ಪಿಯೋಷ ಗೋಹಲ್ ಭಾಷಣ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಆಗಿದೆ. ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಷ್ಟು ಅಭಿವೃದ್ಧಿ ಆಗಿದೆ ಎಂದರು.
Read More »
BigTv News
March 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಗರದ ಯಲ್ಲಾಪುರ ದೇಸಾಯಿ ಓಣಿಯಲ್ಲಿರುವ ದ್ಯಾಮವ್ವದೇವಿ ಮತ್ತು ಮರಿಯಮ್ಮ ದೇವಿ ಗ್ರಾಮದೇವತೆಯರ ಮರು ಪ್ರಾಣ ಪ್ರತಿಷ್ಠಾಪನೆಯನ್ನು ಅಲ್ಲಿನ ಗುರು ಹಿರಿಯರು ಮತ್ತು ಶ್ರೀ ಗ್ರಾಮದೇವತೆ ಉತ್ಸವ ಸಮಿತಿ ಅತಿ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದಾರೆ. ಶ್ರೀ ದುರ್ಗವ್ವದೇವಿ, ದ್ಯಾಮವ್ವದೇವಿ, ಮರಿಯಮ್ಮದೇವಿಯವರ ಪುರ ಪ್ರವೇಶ ಪಲ್ಲಕ್ಕಿ ಉತ್ಸವದಲ್ಲಿ ದೇವತೆಯರನ್ನು ಅಲಂಕರಿಸಿ ಮೆರವಣಿಗೆ ಮಾಡಿದ್ದು, ಈ ಮೆರವಣಿಗೆಯಲ್ಲಿ ಜೋಡೆತ್ತು, ಚಂಡವಾದ್ಯ ಬಳಗ, ಡೊಳ್ಳು ಕುಣಿತ, ಕರಡಿ ಮಜಲು, ಸಾವಿರಾರು ಮಹಿಳೆಯರು ಯುವತಿಯರಿಂದ ಬೃಹತ್ …
Read More »