BigTv News
August 19, 2022
Breaking News, ಕರ್ನಾಟಕ
ಮಡಿಕೇರಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ತಡರಾತ್ರಿ ನಿನ್ನೆ ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಬಂಧಿತರ ಪರವಾಗಿ ಕೊಡಗು ಜಿಲ್ಲಾ ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಲ್ಲಿ ಮುಂದಾಳತ್ವ ವಹಿಸಿ ಠಾಣೆ ಮುಂದೆ ಧರಣಿಯನ್ನು ನಡೆಸಿದ ಬಳಿಕ ಪೋಲಿಸರು ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿಚಾರವಾಗಿ ದೆಹಲಿಯಲ್ಲಿ ಗೃಹ ಸಚಿವ …
Read More »
BigTv News
August 14, 2022
Breaking News, ಕರ್ನಾಟಕ
ಮಡಿಕೇರಿ : ಇಲ್ಲಿ ಡೆಡ್ಲಿ ಆಯಕ್ಸಿಡೆಂಟ್ ನಡೆದಿದ್ದು, ಮಡಿಕೇರಿಯ ಆನೆಕಾಡು ತಿರುವಿನಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಬಸ್ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿದ್ದಾರೆ.
Read More »
BigTv News
July 27, 2022
Breaking News, ಕರ್ನಾಟಕ, ಬಳ್ಳಾರಿ, ಶಿವಮೊಗ್ಗ, ಸುದ್ದಿ
ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …
Read More »
admin
July 6, 2022
ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದ ಚಂದ್ರಶೇಖರ್ ಗುರೂಜಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 9 ಗಂಟೆಯ ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಶವಪರೀಕ್ಷೆ ನಡೆಯಲಿದ್ದು, ಶವಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. 10 ಗಂಟೆಗೆ ಗುರೂಜಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿದ್ದು, ನಗರದ ಶಿವಪ್ರಭು ಲೇಔಟ್ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು …
Read More »
admin
June 6, 2022
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, 100 ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ ನಡೆದಿದೆ. ಆರ್.ಟಿ.ಐ. ಕಾರ್ಯಕರ್ತ ಪುತ್ರನ ಬರ್ತಡೇ ಪಾರ್ಟಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ …
Read More »
admin
June 6, 2022
Breaking News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು. ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು. ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. …
Read More »
BigTv News
June 4, 2022
Breaking News, News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
Shaikh BigTv
March 31, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್, ಸ್ಕೂಟರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಹಲಗಿ ಬಾರಿಸುವ ಮೂಲಕ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆಯನ್ನು ನಗರದ ಗೋಪನಕೊಪ್ಪ ವೃತ್ತದಲ್ಲಿಂದು ನಡೆಸಲಾಯಿತು. ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾನಗರ ಬ್ಲಾಕ್ …
Read More »
admin
March 22, 2022
Breaking News, ಕರ್ನಾಟಕ
ಕೋಲಾರದ ಶ್ರೀನಿವಾಸಪುರ ತಾಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ನವಿತಾ ಹಾಗೂ ಮೋಹನ್ ಪ್ರೀತಿಸಿ ಮದುವೆಯಾಗಿರುವ ಯುವ ಜೋಡಿ . ಇವರು ಮಾರ್ಚ್ 7 ರಂದು ತಿರುಪತಿಯಲ್ಲಿ ವಿವಾಹವಾಗಿದ್ದು , ಪ್ರೇಮ ವಿವಾಹಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ ಇದೀಗ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ . ಜೊತೆಗೆ ನವಿತಾ ಮಾವ ಲೋಕೇಶ್ ನಿಂದ ಕೊಲೆ ಬೆದರಿಕೆ ಆರೋಪವಿದ್ದು , ಮನೆಯವರ ವಿರುದ್ಧ ಕೋಲಾರ ಎಸ್ಪಿಡಿ ದೇವರಾಜ್ಗೆ ಯುವತಿ ದೂರು ನೀಡಿದ್ದಾಳೆ . …
Read More »
admin
March 15, 2022
Breaking News, ಕರ್ನಾಟಕ
ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ ಎಂದು …
Read More »