BigTv News
January 3, 2022
Breaking News, News, ಕರ್ನಾಟಕ, ಧಾರವಾಡ
ಧಾರವಾಡ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಹೋರಾಟವನ್ನು ಬೆಂಬಲಿಸಿ ಇಂದು ಎಐಡಿಎಸ್ಓ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ ಧಾರವಾಡದ ಹೊಸ ಬಸ್ ನಿಲ್ದಾಣದ ಎದರುಗಡೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಒ ನ ರಾಜ್ಯ ಖಜಾಂಚಿ ಅಭಯ ದಿವಾಕರ್ ಮಾತನಾಡಿ ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಾದ ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ, ಇನ್ನಿತರ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಬೇಕೆಂದು ಮತ್ತು ರಾಜ್ಯದಲ್ಲಿ ತಲೆದೂರಿರುವ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು …
Read More »
admin
January 2, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ. ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
Read More »
BigTv News
January 1, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅಪಾರ್ಟ್ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡಿದ್ದು, ಗಾಬರಿಗೊಂಡ ನಿವಾಸಿಗಳು ಮನೆಯಿಂದ ಹೊರ ಬಂದಿರುವ ಘಟನೆಯೊಂದು ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮನೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಗಾಬರಿಗೊಂಡ ನಿವಾಸಿಗಳು ಅಪಾರ್ಟ್ಮೆಂಟ್ ನಿಂದ ಹೊರಗಡೆ ಓಡಿ ಬಂದಿದ್ದಾರೆ. ಅಲ್ಲದೇ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳು ನಿಂತುಕೊಂಡಿದ್ದಾರೆ. 25 ಕ್ಕೂ ಅಧಿಕ ವರ್ಷ ಹಳೆಯದಾಗಿರುವ ಅಪಾರ್ಟ್ ಮೆಂಟ್ ನಲ್ಲಿ ಏಕಾಏಕಿ …
Read More »
admin
December 31, 2021
Breaking News, ಕರ್ನಾಟಕ, ಚಿಕ್ಕಮಗಳೂರು, ಬೆಂಗಳೂರು, ಬೆಳಗಾವಿ, ಮೈಸೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …
Read More »
admin
December 31, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ …
Read More »
admin
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 28, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಮೈಸೂರು
ಮೈಸೂರು : ಮೈಸೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೈಸೂರು ವಿವಿ ವಿದೇಶಿ ವಿದ್ಯಾರ್ಥಿನಿಗೆ ಒಮಿಕ್ರಾನ್ ದೃಢಪಟ್ಟಿದ್ದು, ಈಕೆ ಡಿಸೆಂಬರ್ 20ರಂದು ತಾಂಜೇನಿಯಾ ದೇಶದಿಂದ ಮೈಸೂರಿಗೆ ಆಗಮಿಸಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಸೋಂಕಿತೆಯನ್ನ ಪ್ರತ್ಯೇಕವಾಗಿರಿಸಿದ ಜಿಲ್ಲಾಡಳಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ. ಇನ್ನು ಸೋಂಕಿತೆಯ ಸಂಪರ್ಕಿತರನ್ನ ಜಿಲ್ಲಾಡಳಿತ ಪತ್ತೆ …
Read More »
admin
December 28, 2021
Breaking News, ಕರ್ನಾಟಕ, ಬೆಂಗಳೂರು, ವಿಶೇಷ ಸುದ್ದಿ, ಸುದ್ದಿ
ಬೆಂಗಳೂರು :– ಬಿಬಿಎಂಪಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ರಾಜಕಾಲುವೆ ಕುಸಿದು ಮೆಟ್ರೋ ಪಿಲ್ಲರ್ ಬೇಸ್ಮೆಂಟ್ಗೆ ಹಾನಿಯಾಗಿರುವ ಘಟನೆ ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ನಡೆದು ಆತಂಕ ಸೃಷ್ಟಿಸಿದೆ. ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೇಳೆ ರಾಜಕಾಲುವೆ ರೀಟೇನಿಂಗ್ ವಾಲ್ ಕುಸಿದು ಮೆಟ್ರೋ ಪಿಲ್ಲರ್ನ ಬೇಸ್ಮೆಂಟ್ಗೆ ಹಾನಿಯಾಗಿದೆ. ನೆಲದಾಳದಲ್ಲಿದ್ದ ಮೆಟ್ರೋ ಪಿಲ್ಲರ್ ಕಾಲಂಗಳು ಹೊರಗೆ ಕಾಣುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ರಾಜಕಾಲುವೆಯಲ್ಲಿ ನೀರು ಹರಿಯುತ್ತಿರುವ ಕಾರಣದಿಂದ …
Read More »
BigTv News
December 28, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿ. ಇವಾಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಸ್ಟಾರ್ಟ್ ಮಾಡುತ್ತೇನೆ. ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ. ಕಾರ್ಯಕಾರಣಿಯಲ್ಲಿ ಕೆಲ …
Read More »