admin
December 21, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಆದಿ ಬಣಜಿಗ ಸಮಾಜವನ್ನು ಜಾತಿ ಗೆಜೆಟ್ನಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ನೀಡುವಂತೆ ಅಖಿಲ ಕರ್ನಾಟಕ ವೀರಶೈವ ಆದಿಬಣಜಿಗ ಸಮಾಜ ಕಲ್ಯಾಣ ಸಮಿತಿ ಒತ್ತಾಯಿಸಿದೆ. ಇದೇ ಡಿಸೆಂಬರ್-23 ರಂದು ಈ ವಿಚಾರವಾಗಿಯೇ ಸಮಿತಿ ಬೆಳಗಾವಿ ಚಲೋ ಹಮ್ಮಿಕೊಂಡಿದೆ ಎಂದು ಸಮಿತಿ ಅಧ್ಯಕ್ಷ ಆದಿ ಬಣಜಿಗ ಸದಾಶಿವ ಸಿ.ಕಾರಡಗಿ ತಿಳಿಸಿದ್ದಾರೆ.
Read More »
admin
December 21, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಪೊಲೀಸ್ ಎಂದು ಬರೆಯಲಾದ ಬೈಕ್ ತೆಗೆದುಕೊಂಡು ಬಂದ ಖದೀಮರು ಧಾರವಾಡದ ಎರಡು ಕಡೆಗಳಲ್ಲಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಧಾರವಾಡದ ಹೊಸಯಲ್ಲಾಪುರ ಹಾಗೂ ಶ್ರೀನಗರದಲ್ಲಿ ಚೈನ್ ಸ್ನ್ಯಾಚಿಂಗ್ ನಡೆದಿದೆ. ಹೊಸಯಲ್ಲಾಪುರದ ವೇದಾ ಬಿಜಾಪೂರ ಎಂಬುವವರು ವಾಯು ವಿಹಾರಕ್ಕೆಂದು ಹೋಗಿದ್ದ ವೇಳೆ ಅವರ ಕೊರಳಲ್ಲಿದ್ದ 350 ಗ್ರಾಂ ತೂಕದ ಚಿನ್ನದ ಸರ ಹಾಗೂ ಶ್ರೀನಗರದಲ್ಲಿ ವಾಯು ವಿಹಾರಕ್ಕೆಂದು ತೆರಳಿದ್ದ ಮಹಿಳೆಯೊಬ್ಬರ ಕೊರಳಲ್ಲಿದ್ದ 450 ಗ್ರಾಂ ತೂಕದ ಚಿನ್ನದ …
Read More »
admin
December 21, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು : ಮನೆಗೆ ತಡವಾಗಿ ಬಂದ್ದಿಕ್ಕೆ ಅಣ್ಣ ಬುದ್ಧಿವಾದ ಹೇಳಿದ್ದರಿಂದ ಅಸಮಾಧಾನಗೊಂಡ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ಸಲ್ಮಾನ್ ಎಂಬಾತ ಪಿಸ್ತೂಲ್ ನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ರಕ್ಷಿಸುವ ಭರದಲ್ಲಿ ಜೊತೆಗಿದ್ದ ಸ್ನೇಹಿತ ಫಜಲ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತ ಫೈಜಲ್ ಜೊತೆ ಮನೆಗೆ ತಡವಾಗಿ ಸಲ್ಮಾನ್ ಬಂದಾ ಅಣ್ಣ ಅಮಿನ್ ದಾದಾ ಬುದ್ಧಿವಾದ ಹೇಳಿದ್ದ. ಇದರಿಂದ ಸಿಡಿಮಿಡಿಗೊಂಡ ತಮ್ಮ ಸಲ್ಮಾನ್ …
Read More »
admin
December 21, 2021
ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ಅವರನ್ನು ನೇಮಕ ಮಾಡಲಾಗಿದೆ.ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ನಾಸೀರ ತಂಬೂರಿ ಈ ನೇಮಕದ ಆದೇಶ ಹೊರಡಿಸಿದ್ದಾರೆ. ಜೊಸೇಫ್ ಅವರು ನೇಮಕದ ಆದೇಶ ಪತ್ರವನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಂದ ಸ್ವೀಕರಿಸಿದರು.
Read More »
BigTv News
December 20, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿ: ಕೆಲವರು ಸಮಾಜದ ಹೆಸರು ಕೆಡಿಸುತ್ತಿದ್ದಾರೆ. ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು. ಕೆಲವರು ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾ ಪುರುಷರ ಪ್ರತಿಮೆಗೆ ಕಪ್ಪುಮಸಿ, ಪ್ರತಿಮೆ ಕೆಡವಿದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಅದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಬೇಳೆ ಬೇಯಿಸಲು ಈ ರೀತಿ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದರು. ಅವರು ನಮ್ಮ ಹೆಮ್ಮೆಯ ಮಹಾಪುರುಷರು. …
Read More »
BigTv News
December 19, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
admin
December 18, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಸುದ್ದಿ
– ಹಾಡುವಾಗ ಎದ್ದು ನಿಲ್ಲುವುದು ಕಡ್ಡಾಯ ಚೆನ್ನೈ: ತಮಿಳು ತಾಯಿಗೆ ವಂದಿಸುವ (ತಮಿಳ್ ತಾಯ್ ವಾಳ್ತ್) ತಮಿಳು ತಾಯಿಯೇ ನಿನಗೆ ವಂದನೆ ಗೀತೆಯನ್ನು ತಮಿಳುನಾಡು ತನ್ನ ನಾಡಗೀತೆಯಾಗಿ ಫೋಷಿಸಿದೆ ಹಾಗೂ ಈ ಗೀತೆ ಹಾಡುವಾಗ ಎಲ್ಲರೂ ಎದ್ದು ಗೌರವ ಕೊಡಬೇಕು ಎಂಬ ಸುತ್ತೋಲೆ ಹೊರಡಿಸಿದೆ. ಇತ್ತೀಚೆಗಷ್ಟೇ ಮದ್ರಾಸ್ ಹೈಕೋರ್ಟ್ ತಮಿಳ್ ತಾಯ್ ವಾಳ್ತ್ ಕೇವಲ ಪ್ರಾರ್ಥನಾ ಗೀತೆಯೇ ಹೊರತು ರಾಷ್ಟ್ರ ಗೀತೆಯಲ್ಲ, ಹೀಗಾಗಿ ಈ ಹಾಡಿನ ವೇಳೆ ಯಾರೂ ಎದ್ದು ನಿಲ್ಲುವ …
Read More »
admin
December 18, 2021
Breaking News, ಕರ್ನಾಟಕ, ದೆಹಲಿ, ಧಾರವಾಡ, ಬೆಂಗಳೂರು, ಬೆಳಗಾವಿ, ಸುದ್ದಿ, ಹುಬ್ಬಳ್ಳಿ-ಧಾರವಾಡ