admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು: ಕರಾವಳಿಯ ಜನ ಭಯ, ಭಕ್ತಿಯಿಂದ ಆರಾಧಿಸುವ ದೈವಸ್ಥಾನಗಳಿಗೆ ನುಗ್ಗಿ ದೈವಗಳ ಆಭರಣ ಕದಿಯುತ್ತಿದ್ದ ಕುಖ್ಯಾತ ಕಳ್ಳರ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಒಂಟಿ ಮನೆಗಳು, ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ಈ ಖದೀಮರು ಬಳಿಕ ಒಂದು ಚೂರು ಸಾಕ್ಷ್ಯ ಸಿಗದ ರೀತಿ ಕೆಲಸ ಮುಗಿಸುತ್ತಿದ್ದರು.ಆದರೆ ಈಗ ಕಳ್ಳರ ಪಾಪದ ಕೊಡ ತುಂಬಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳರ ಮೂಲಕ ಒಟ್ಟು 16 ಕಳ್ಳತನ ಪ್ರಕರಣಗಳಿಗೆ ಇತಿಶ್ರೀ …
Read More »
admin
December 11, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ
ಮುಂಬೈ: ಕರೋನವೈರಸ್ನ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ವೀಕೆಂಡ್ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮುಂಬೈ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ …
Read More »
admin
December 11, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗ್ತಿದೆ. ಈ ನಡುವೆ ಹೊಸ ರೂಪಾಂತರಿ ಒಮಿಕ್ರಾನ್ ಆತಂಕ ಸೃಷ್ಟಿಸ್ತಿದೆ. ಈಗಲೇ ಹೆಚ್ಚೆತ್ತುಕೊಳ್ಳದಿದ್ರೆ, ಅಪಾಯ ಖಂಡಿತ ಎಂದು ಮನಗೊಂಡಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಎಚ್ಚರಿಸಿದೆ. ದೇಶದಲ್ಲಿ ಕಳೆದ 2 ವಾರಗಳಲ್ಲಿ ಕೋವಿಡ್ ಪಾಸಿಟಿವಿಟಿ ಹೆಚ್ಚಳದ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಕಾರ್ಯಕರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು, ಕೊರೊನಾ ಕಟ್ಟಿ ಹಾಕಲು ಕಟ್ಟುನಿಟ್ಟಿನ …
Read More »
admin
December 10, 2021
Breaking News, ಕರ್ನಾಟಕ, ಬೆಂಗಳೂರು, ಹಾವೇರಿ
ಹಾವೇರಿ :ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡದರು.
Read More »
BigTv News
December 10, 2021
Breaking News, ಕರ್ನಾಟಕ, ದೇಶ-ವಿದೇಶ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ– ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.ಬಿಪಿನ್ ರಾವತ್ ಘಟನೆ ಅಂತ್ಯಂತ ದುರಂತ.ನಮೆಗಲ್ಲಾ ತುಂಬಾ ದುಖಃ ಆಗಿದೆ. ಖಂಡಿತ ಆ ಬಗ್ಗೆ ತನೀಖೆಯಂತು ಆಗೇ ಆಗುತ್ತೆ.ಈ ಘಟನೆಯ ತನೀಖೆ ಮಾಡೋಕೆ ನಿರ್ಧಾರ ಆಗಿದೆ.ಮುಂದಿನ ದಿನಗಳಲ್ಲಿ ಈ ರೀತಿ ಘಟನೆಯಾಗದಂತೆ ನೋಡಿಕೊಳ್ಳುತ್ತವೆ.ಹುಬ್ಬಳ್ಳಿ ವಿಮಾನ ನಿಲ್ದಾಣ ದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ.
Read More »
BigTv News
December 10, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಓಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ …
Read More »
BigTv News
December 10, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಇಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮತದಾನಕ್ಕೆ ಮಾಡಲು ತಮ್ಮ ತವರು ಕ್ಷೇತ್ರಕ್ಕೆ ತೆರಳಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೂ ಹವಾಮಾನ ವೈಪರೀತ್ಯ ಬಿಸಿ ತಟ್ಟಿತ್ತು. ಬೆಂಗಳೂರಿನಿಂದ ಇಂಡಿಗೋ 6E 7227 ವಿಮಾನ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ವಿಮಾನ ನಿಗದಿತ ಸಮಯವಾದ 7.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ಗೆ …
Read More »
admin
December 9, 2021
Breaking News, ಕರ್ನಾಟಕ, ಬೀದರ್, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಾರ್ವಜನಿಕರ ಬಹುದಿನಗಳ ಬೇಡಿಕೆ ಮೇರೆಗೆ ಹುಬ್ಬಳ್ಳಿಯಿಂದ ಬೀದರ್ ಗೆ ನಾನ್ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಾಕರಸಾಸಂಸ್ಥೆ ಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಇದುವರೆಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಬೀದರ್ ಗೆ ನೇರವಾಗಿ ಐಷಾರಾಮಿ ಬಸ್ ಸಂಚಾರ ಇರಲಿಲ್ಲ. ಹುಬ್ಬಳ್ಳಿಯಿಂದ ಬೀದರ್ ಗೆ ಹೋಗುವವರು ಕಲಬುರಗಿ ವರೆಗೆ ಹೋಗಿ ಅಲ್ಲಿಂದ ಮತ್ತೊಂದು ಬಸ್ ಹತ್ತಿ ಬೀದರ್ ಗೆ ತಲುಪಬೇಕಾಗಿತ್ತು. ಬೆಳಗಿನ …
Read More »
admin
December 9, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ
ಬೆಂಗಳೂರು : ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಿದೆ. ಅದೇ ರೀತಿ ಪ್ರಥಮ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆ ಸಹ ಡಿಸೆಂಬರ್ 9 ರಿಂದ 23 ವರೆಗೂ ನಡೆಯಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಂಬಂಧ ಪಟ್ಟ ಪ್ರತಿ ಕಾಲೇಜಿಗೂ …
Read More »
admin
December 9, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ
ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ …
Read More »