admin
December 4, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೋವಿಡ್ ಬಂದಿದ್ದೆ ಬಂದಿದ್ದು, ಸರ್ಕಾರ ನಿರ್ವಹಣೆ ಜೊತೆಗೆ ಒಂದಿಲ್ಲೊಂದು ಎಡವಟ್ಟು ಮಾಡುತ್ತಲೇ ಬಂದಿದೆ. ಸರಕಾರದ ತಂತ್ರಾಂಶದಲ್ಲಿ ಎಡವಟ್ಟು ಮಾಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹೌದು.. ಲಸಿಕೆ ಪಡೆಯದಿದ್ದರೂ ಸರ್ಟಿಫಿಕೇಟ್ ದೊರೆಯುತ್ತದೆ. ಕೆಲವರಿಗೆ ಕೋವಿಡ್ ಲಸಿಕೆ ಪಡೆದರೂ ಪ್ರಮಾಣಪತ್ರ ಬಾರದಿರುವ ಪ್ರಕರಣಗಳಿವೆ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಇನ್ನೂ ಲಸಿಕೆ ಯನ್ನೇ ಹಾಕಿಸಿಕೊಂಡಿಲ್ಲ. ಆಗಲೇ ಅವರ ಹೆಸರಿನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಪ್ರಮಾಣ ಪತ್ರ ಬಂದಿದೆ. 2ನೇ ಡೋಸ್ ಪಡೆಯಲು ಹೋದಾಗ ಶಾಕ್ …
Read More »
admin
December 3, 2021
Breaking News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿಸೆಂಬರ್ 1ರಂದು ಸೋಮಶೇಖರ್, ಕಾವ್ಯ ಮದುವೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಎರಡೂ ಕುಟುಂಬದವರು, ಆತ್ಮೀಯರು, ಸ್ನೇಹಿತರು, ರಾಜಕೀಯ ಗಣ್ಯರು, ಚಿತ್ರರಂಗದವರು ಪಾಲ್ಗೊಂಡಿದ್ದರು. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಕಾವ್ಯ ಗೌಡ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಸ್ಯಾಂಡಲ್ವುಡ್ ಮತ್ತು ಕಿರುತೆರೆ ಅನೇಕ ಕಲಾವಿದರು ಆಗಮಿಸಿನಿ ಕಾವ್ಯಾ, …
Read More »
admin
December 3, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಇಬ್ಬರಲ್ಲಿ ಕೋವಿಡ್-19ನ ಹೊಸ ಪ್ರಭೇದ ಒಮಿಕ್ರೋನ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೂತನ ಮಾರ್ಗಸೂಚಿ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಸಚಿವ ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹಿರಿಯ ಅಧಿಕಾರಿ ಮಂಜುನಾಥ್ ಪ್ರಸಾದ್, ಪಾಲಿಕೆ ಅಧಿಕಾರಿಗಳು, ಪರಿಣತರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ. ಸಿಎಂ ಬೊಮ್ಮಾಯಿ ತಜ್ಞರ …
Read More »
BigTv News
December 1, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. …
Read More »
BigTv News
November 30, 2021
Breaking News, ಕರ್ನಾಟಕ, ಹಾವೇರಿ
ಹಾನಗಲ್ :ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಯ ಕಾರ್ತಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು. ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಗೆ ಪೂಜೆ ಸಲ್ಲಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗ್ರಾಮ ದೇವಿಯಾದ ಶ್ರೀ ದುರ್ಗಾದೇವಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮಹಿಳೆಯರು ಮಕ್ಕಳು ಆರತಿ ಹಿಡಿದು ಮೆರವಣಿಗೆ ಮಾಡಿ ನಂತರ ದೇವಸ್ಥಾನಕ್ಕೆ ಬಂದು ದೇವಿಗೆ ಆರತಿ ಮಾಡಿ ದೇವಿಯ ದರ್ಶನ ಪಡೆದರು.ಈ ಬಾರಿಯ ಕಾರ್ತಿಕೋತ್ಸವ ವಿಜೃಂಭಣೆಯಿಂದ …
Read More »
BigTv News
November 30, 2021
Breaking News, ಕರ್ನಾಟಕ, ಹಾವೇರಿ
ಹಾವೇರಿ.: ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈಮಾಸಿಕ ಚುನಾವಣೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀ ರಂಬಾಪುರಿ ಕಾಲೇಜು ಪ್ರಾದ್ಯಾಪಕರು ಡಾ.ಶ್ರೀಶೈಲ್ ಹುದ್ದಾರ ಇವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಮಚಂದ್ರಪ್ಪ ಅರ್ಕಸಾಲಿಯವರು ಸನ್ಮಾಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಸದಸ್ಯರಾದ ಕೋಟ್ರೇಶ ಮಾಸ್ತರ್ ಬೆಳಗಲಿ,ರಂಬಾಪುರಿ ಕಾಲೇಜು ಪ್ರಾಂಶುಪಾಲರಾದ ಶ್ರೀ ತಾವರಗೊಂದಿ,ಕೊಂಡಯ್ಯ ಮಾಸ್ತರ್,ಜಾನಪದ ಪರಿಷತ್ತಿನ ತಾಲೂಕಿನ ಅಧ್ಯಕ್ಷರಾದ ಬಸವರಾಜ್ ಗುಬ್ಬಿ,ಗುರನಾಥ ಹುಬ್ಬಳ್ಳಿ,ಕಜಾಪ ಪ್ರಧಾನ ಕಾರ್ಯದರ್ಶಿಗಳಾದ ಡಾ.ನಾಗರಾಜ …
Read More »
BigTv News
November 30, 2021
ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ; ಹಳೆ ಹುಬ್ಬಳ್ಳಿಯ ಪೋಲಿಸ ಠಾಣೆ ಹದ್ದಿಯ ಶ್ರೀ ಸಿದ್ದಾರೂಢರ ಮಠದ ಕೆರೆಯಲ್ಲಿನ ಶ್ರೀ ಸಿದ್ದಾರೂಢರ ಶ್ರೀ ಗುರುನಾಥರೂಢರ ಮೂರ್ತಿಗೆ ಅಲಂಕಾರವ ಪೂಜೆ ಸಲ್ಲಿಸಲು ಹೋದ ಉಮೇಶಪ್ಪ ಜಾಲಿಹಾಳ ವಯಾ: ೨೨ ವರ್ಷ ಸಾ:ಕಲ್ಲೂರ , ತಾ ಯಲಬುರ್ಗಾ ,ಕೊಪ್ಪಳ, ಜಿ; ಕೊಪ್ಪಳ ಇತನು ಕೆರೆಯಲ್ಲಿ ಈಜಾಡುತ್ತಾ ಕೆರೆಯಲ್ಲಿ ಹೋದಾಗ ಆತನಿಗೆ ಕೈ ಸೋತು ಅಥವಾ ಆರೋಗ್ಯ ಕ್ಷಿಣಗೊಂಡ ಹಿನ್ನಲೆಯಲ್ಲಿ ಆತನು ಮುಳುಗಿದ್ದು ಮೇಲೆ ಬಂದಿರುವದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ …
Read More »
BigTv News
November 30, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಖೊಟ್ಟಿ ದಾಖಲೆ ಸೃಷ್ಟಿಸಿ ಮೂರೂವರೆ ಲಕ್ಷ ರೂ. ಸಾಲ ಪಡೆದು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಕುಲ ರೋಡ್ ಗಾಂಧಿನಗರ ನಿವಾಸಿ ಹನಮಂತ ಸುಂಕಪ್ಪ ಮುಳಗುಂದ ಬಂಧಿತ ಆರೋಪಿ, ಯಾರದ್ದೋ ಜಮೀನಿನ ದಾಖಲೆಗಳನ್ನು ನಕಲು ಮಾಡಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೆಎಸ್ಎಫ್ಸಿಯಲ್ಲಿ ಸಾಲ ಪಡೆದು ವಂಚಿಸಿ ಪರಾರಿಯಾಗಿದ್ದ. 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೇಶ್ವಾಪುರ ಠಾಣೆ ಇನ್ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ …
Read More »
BigTv News
November 28, 2021
Breaking News, ಅಪರಾಧ, ಕರ್ನಾಟಕ, ಧಾರವಾಡ
ಧಾರವಾಡ: ಹುಬ್ಬಳ್ಳಿ, ಧಾರವಾಡ ಮಧ್ಯೆ ಇರುವ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡದ ಮೈಕ್ರೊ ಫಿನಿಶ್ ಕಂಪೆನಿ ಎದುರುಗಡೆಯೇ ಈ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಬೈಕ್ ಮೇಲೆ ಬರುತ್ತಿದ್ದ ಇಬ್ಬರಿಗೆ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ನಲ್ಲಿದ್ದ ಇಬ್ಬರೂ ಸವಾರರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಇಬ್ಬರೂ ಯುವಕರು ಧಾರವಾಡದ ಹೊಸಯಲ್ಲಾಪುರದವರೆಂದು ತಿಳಿದು ಬಂದಿದ್ದು, ಇನ್ನೂ ಅವರ ಹೆಸರು …
Read More »
BigTv News
November 28, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ತಾರಿಹಾಳ ಬಳಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಕಾರು, ಹಾಗೂ ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್ಸ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದರೇ, ಮೂವರಿಗೆ ಗಂಭೀರಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಮತ್ತು ಗಾಯಗೊಂಡರ …
Read More »