BigTv News
November 25, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ರಾಮದುರ್ಗದ ಉದಪುಡಿ ಗ್ರಾಮದಲ್ಲಿ ಆರು ವರ್ಷ ಬಂದಾಗಿದ್ದ ಶ್ರೀ ಶಿವಸಾಗರ ಶುಗರ್ ಆ್ಯಂಡ್ ಅಗ್ರೋ ಪ್ರಾಡಕ್ಟ್ ಲಿ. ಕಳೆದ ವಾರ ಪುನರ್ ಆರಂಭವಾಗಿದ್ದು, ಅದನ್ನು ಮುಚ್ಚಲು ಕೆಲ ನಿರ್ದೇಶಕರು ಹುನ್ನಾರ ಮಾಡಿ ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜೇಂದ್ರ ಪಾಟೀಲ್ ಎಂಬುವವರು ಸಕ್ಕರೆ …
Read More »
BigTv News
November 24, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕಲಘಟಗಿ : ತಾಲೂಕಿನಲ್ಲಿ ಗಳಗಿ ಹುಲಕೊಪ್ಪ ಗ್ರಾಮ ಪಂಚಾಯತಿಯಲ್ಲಿ ನ.22 ರಂದು ಕನಕದಾಸರ ಜಯಂತಿಯನ್ನು ಕಾಟಾಚಾರದಿಂದ ಝರಾಕ್ಷ್ ಪ್ರತಿ ಇಟ್ಟು ಆಚರಿಸಲಾಗಿತ್ತು.ಇದನ್ನು ಬಿಗ್ ಟಿವಿ ವಾಹಿನಿ. ವರದಿ ಮಾಡಿತ್ತು..ಈ ಕುರಿತು ಗ್ರಾಮಸ್ಥರಿಂದ ದೂರುಗಳು ಕೂಡ ಕೇಳಿಬಂದಿದ್ದು,ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಕೂಡ ಕಾಟಾಚಾರಕ್ಕೆ ಆಚರಿಸಲಾಗಿತ್ತು. ಇದೀಗ ಕನಕದಾಸರ ಜಯಂತಿಯನ್ನು ಈ ರೀತಿ ಆಚರಿಸಿದ್ದು ವಿಪರ್ಯಾಸವೇ ಸರಿ.ವರದಿ ನೋಡಿದ ಹಿರಿಯ ಅಧಿಕಾರಿಗಳಾದ ತಾ.ಪಂ.ಪ್ರಭಾರ ಇ.ಓ.ಎಸ್.ವಿ ಮಠಪತಿ ಅವರು ಪಿಡಿಓ ಆನಂದ ಅವರಿಗೆ …
Read More »
admin
November 24, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕುಂದಗೋಳ: ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಖಾನೆಗಳು ಹಾಗೂ ಬಾಯ್ಲರ್ಗಳ ಇಲಾಖೆ, ಮಕ್ಕಳ ರಕ್ಷಣಾ ಘಟಕ ಇವರುಗಳ ಸಹಯೋಗದಲ್ಲಿ ಕುಂದಗೋಳ ತಾಲೂಕುಗಳ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಆದೇಶದನ್ವಯ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಗುರುತಿಸಿ ತಿಳುವಳಿಕೆ ಹೇಳಲಾಯಿತು. ಕುಂದಗೋಳ ತಾಲೂಕಿನಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆ 1986 …
Read More »
BigTv News
November 23, 2021
ಕರ್ನಾಟಕ, ಬೆಂಗಳೂರು, ಸಿನಿಮಾ
admin
November 23, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಭ್ರಷ್ಟಾಚಾರದ ಕೂಪವಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮುಖ್ಯ ಕಚೇರಿ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಇದೀಗ ನಗರದ ವಿವಿಧ ಸಬ್ ಬಿಡಿಎ ಕಚೇರಿಗಳ ಮೇಲೆ ದಾಳಿ (ACB Attack On BDA) ನಡೆಸಿದ್ದಾರೆ. ಕಳೆದ ಶುಕ್ರವಾರ ಹಾಗೂ ಶನಿವಾರ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿ ದಾಖಲಾತಿ ವಶಕ್ಕೆ ಪಡೆದುಕೊಂಡು ಪರಿಶೀಲಿಸಿದಾಗ ನಗರದ ನಾಲ್ಕು ಬಿಡಿಎ ಕಚೇರಿಗಳಲ್ಲಿ ಅಕ್ರಮ ಎಸಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅಲ್ಲದೇ ಸಾರ್ವಜನಿಕರಿಂದ …
Read More »
admin
November 23, 2021
ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು: ಸ್ಯಾಂಡಲ್ವುಡ್ ನಟ, ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ಕುಟುಂಬದಲ್ಲಿ ಶುಭ ಸಮಾರಂಭ ನೆರವೇರಿದೆ. ಇತ್ತೀಚೆಗೆ ಎರಡನೇ ಮಗ ಪವನ್ ಅವರ ಮದುವೆ ನಡೆದಿತ್ತು, ಈಗ ಪಂಕಜ್ ಅವರ ಮದುವೆ ನಡೆದಿದೆ. ಮೈಸೂರಿನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ನಲ್ಲಿ ಪಂಕಜ್ ಅವರ ಮದುವೆ ನಡೆದಿದೆ. ಪಂಕಜ್ ಅವರನ್ನು ಮದುವೆ ಆಗಿರುವ ಹುಡುಗಿಯ ಹೆಸರು ರಕ್ಷಿತಾ ಸುರೇಂದರ್. ಕಳೆದ ತಿಂಗಳು ಪಂಕಜ್ ಮತ್ತು ರಕ್ಷಿತಾ ನಿಶ್ಚಿತಾರ್ಥ ನಡೆದಿತ್ತು. ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ …
Read More »
admin
November 23, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುರಿದ ಮಳೆ ರೈತರನ್ನು ಅಕ್ಷರಶಃ ನಿದ್ದೆಗೆಡಿಸಿದೆ. ಒಂದೆಡೆ ಪೀಕುಗಳು ಮಳೆಗೆ ಹಾನಿಗೀಡಾದರೆ, ಮತ್ತೊಂದೆಡೆ ಮನೆಗಳು ನೆಲಕ್ಕುರುಳಿ ಜನರನ್ನು ಸಂಕಷ್ಟಕ್ಕೆ ದೂಡಿದೆ. ಧಾರವಾಡ ಜಿಲ್ಲೆಯಾದ್ಯಂತ ಅನೇಕ ಮನೆಗಳು ನೆಲಕ್ಕುರುಳಿದ್ದು, ಮನೆ ಕಳೆದುಕೊಂಡವರೆಲ್ಲ ಇದೀಗ ಸರ್ಕಾರದ ಮುಂದೆ ಕೈಚಾಚಬೇಕಾಗಿದೆ.ಧಾರವಾಡ ತಾಲೂಕಿನ ಮನಸೂರು, ಉಪ್ಪಿನ ಬೆಟಗೇರಿ, ಅಮ್ಮಿನಬಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ಮನೆಗಳು ನೆಲಕಚ್ಚಿವೆ.ಮೂರ್ನಾಲ್ಕು ದಿನ ಬಿಟ್ಟೂ ಬಿಡದೇ ಸುರಿದ ಮಳೆ ಬೆಳೆಗಳಿಗೆ ಮಾತ್ರ ನಷ್ಟವನ್ನುಂಟು ಮಾಡಿಲ್ಲ. …
Read More »
admin
November 23, 2021
Breaking News, ಕರ್ನಾಟಕ, ದಾವಣಗೆರೆ
ದಾವಣಗೆರೆ : ಸಂಬಂಧಿಕರು, ಅಣ್ಣಂದಿರು ಬಾರದಿದ್ರೆ ಮದುವೆ ಆಗುವುದಿಲ್ಲ, ಅವರು ಬಂದು ಅಕ್ಷತೆ ಹಾಕಿದರೆ ಮಾತ್ರ ಹಸೆಮಣೆ ಏರುತ್ತೇನೆ ಎಂದು ಹೇಳೋದು ಸಾಮನ್ಯ. ಆದ್ರೆ ನಗರದ ಯುವತಿಯೊಬ್ಬಳು ತನ್ನ ಮೆಚ್ಚಿನ ನಟ ದುನಿಯಾ ವಿಜಯ್ ತನ್ನ ಮದುವೆಗೆ ಬಂದು ಅಕ್ಷತೆ ಹಾಕಿ ಆಶೀರ್ವಾದ ಮಾಡಿದ್ರೆ ಮಾತ್ರ ಮದುವೆಯಾಗುವುದಾಗಿ ಹಠ ಹಿಡಿದಿದ್ದಾರೆ. ನಗರದ ರಾಮನಗರದ ಅನುಷ ಹಠ ಹಿಡಿದ ಯುವತಿಯಾಗಿದ್ದು, ಅನುಷ ಕುಟುಂಬಸ್ಥರೆಲ್ಲರೂ ದುನಿಯಾ ವಿಜಯ್ ಅಭಿಮಾನಿಗಳಾಗಿದ್ದಾರೆ. ಕಳೆದ ಐದು ವರ್ಷದ ಹಿಂದೆ …
Read More »
admin
November 23, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ತಮ್ಮ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಕಿಪೇಟೆ ನಿವಾಸಿ ದೂದ್ ರಾಮ್ ಮಾಲಿಯ ಎಂಬುವರ ಮಗಳು ಮೃತ ಬಾಲಕಿ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. ಘಟನೆ ನಂತರ ಬಾಲಕಿ ತಂದೆ ಮಗಳ ಸ್ನೇಹಿತನಾಗಿದ್ದ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ಮಗಳ ಸಾವಿನ ಹಿಂದೆ …
Read More »
admin
November 23, 2021
Breaking News, ಕರ್ನಾಟಕ, ಬೆಳಗಾವಿ, ರಾಜಕೀಯ ಸುದ್ದಿ
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಧ್ಯಮ ಕೇಳಲಾದ ಪ್ರಶ್ನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಥೂ ಥೂ ಎಂದು ಗೇಲಿ ಮಾಡಿದ ಪ್ರಸಂಗ ನಗರದಲ್ಲಿ ನಡೆಯಿತು. ಪರಿಷತ್ ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಗೊಂಡ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ …
Read More »