admin
November 12, 2021
Breaking News, ಕರ್ನಾಟಕ, ಗಾಸಿಪ್, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಆಧಾರ ರಹಿತ ಸುಳ್ಳಿನ ಪ್ರಚಾರ ಮಾಡುತ್ತಿದೆ. ಅಲ್ಲದೇ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹ್ಯಾಕರ್ ಶ್ರೀಕಿಯು ಹ್ಯಾರಿಸ್ ಪುತ್ರ, ರುದ್ರಪ್ಪ ಲಮಾಣಿ ಪುತ್ರನ ಹೆಸರು ಹೇಳಿದ್ದಾನೆ. ಕಾಂಗ್ರೆಸ್ ನವರು ಕುಂಬಳಕಾಯಿ …
Read More »
admin
November 11, 2021
Breaking News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತ್ಯೋತ್ಸವವನ್ನು ನಗರದ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.ಈ ವೇಳೆ ಮಾತನಾಡಿದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ್,ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಕಛೇರಿಯಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿ ಆಚರಿಸಲಾಗುತ್ತಿದೆ ಎಂದ ಅವರು ಮುಂದಿನ ದಿನಗಳಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿಯನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಿ ಜಯಂತಿಯನ್ನಾಗಿ ಆಚರಿಸುವಂತಾಗಬೇಕು ಹಾಗೂ ಜಯಂತಿ ಅಂಗವಾಗಿ ಸರ್ಕಾರಿ ರಜೆಯನ್ನು ಘೋಷಣೆ ಮಾಡಬೇಕೆಂದು ಅವರು ತಿಳಿಸಿದರು. …
Read More »
admin
November 11, 2021
ಕರ್ನಾಟಕ, ಕಲೆ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಭಾರತರತ್ನ ಪಂ. ಭೀಮಸೇನ ಜೋಶಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನ. ೧೩ ರಂದು ಸಂಜೆ ೫.೪೫ಕ್ಕೆ ಸೃಜನಾ ರಂಗಮAದಿರದಲ್ಲಿ ಸಂಗೀತದ ರಸಮಾಧುರ್ಯ ಹರಿದುಬರಲಿದೆ. ಮೈಸೂರಿನ ಪಿ.ಶ್ರೀಮತಿದೇವಿ ಹಾಗೂ ಪುಣೆಯ ರಮಾಕಾಂತ ಗಾಯಕವಾಡ ಅವರಿಂದ ಗಾನಸುಧೆ ಮೂಡಿಬರಲಿದೆ. ಧಾರವಾಡದ ಜಿ.ಬಿ. ಜೋಶಿ ಮೆಮೊರಿಯಲ್ ಟ್ರಸ್ಟ್ ಹಾಗೂ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳು ಜಂಟಿಯಾಗಿ ಭೀಮಪಲಾಸ ಸಂಗೀತೋತ್ಸವವನ್ನು ರಾಜ್ಯಾದ್ಯಂತ ವರ್ಷಪೂರ್ತಿ ಹಮ್ಮಿಕೊಂಡಿವೆ. ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ, ಇನ್ಫೋಸಿಸ್ ಫೌಂಡೇಶನ್, ಭಾರತೀಯ ಜೀವ …
Read More »
admin
November 8, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿದ್ಯಾನಗರದಲ್ಲಿ ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್‌ಅನ್ನು ಬೆಳ್ಳಂಬೆಳಿಗ್ಗೆ ಮಹಾನಗರ ಪಾಲಿಕೆ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ. ವಿದ್ಯಾನಗರದ ಪ್ರಮುಖ ಸ್ಥಳದಲ್ಲಿದ್ದ ಫುಡ್ ವಿಲ್ಲಾದ ಕಂಪೌಂಡ್ ಗೋಡೆಯೂ ಪುಟ್ ಪಾತ್‌ಅನ್ನು ಕಬಳಿಸಿತ್ತೆಂದು ಹೇಳಲಾಗಿದ್ದು, ಇದೇ ಕಾರಣಕ್ಕೆ ಕಾರ್ಯಾಚರಣೆ ಮಾಡಿದ ಮಹಾನಗರ ಪಾಲಿಕೆ ಗೋಡೆಯನ್ನ ತೆರವುಗೊಳಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದರು. ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
Read More »
admin
November 6, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿನ ಪುಣೆ- ಬೆಂಗಳೂರು ರಸ್ತೆ ಬುಡರಸಿಂಗಿ ಕ್ರಾಸ್ ಬಳಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರದ ಕಲ್ಮೇಶ ಜಾಧವ (26) ಮೃತಪಟ್ಟವರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಾಯಗೊಂಡಿದ್ದಾನೆ. ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದರು. ಈ …
Read More »
admin
November 5, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ …
Read More »
admin
November 5, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹಾನಗಲ್ ಗೆದ್ದಿದೀವಿ ಅನಿಸುತ್ತಿಲ್ಲ, ಮತದಾರರ ಬಗ್ಗೆ ನಂಬಿಕೆ ಇತ್ತು. ಕೊನೆಗೆ ಜನರು ಅವರಿಗೆ ಪಾಠಕಲಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ಅವರ ಜೇಬಿಗೆ ಪಿಕ್ ಪಾಕೆಟ್ ಬಿದ್ದಿತ್ತು.ನಾನು ಭಾಷಣ ಮಾಡುವ ವೇಳೆ ನಾನೇನು ಬೋಧನೆ ಮಾಡಿಲ್. ನಿಮಗೆ ಸಹಾಯ ಆಗಿದ್ಯಾ ಇಲ್ವಾ, ಆದಾಯ ಹೆಚ್ಚಾಗಿದಿಯಾ ಇಲ್ವಾ ಅಷ್ಟೇ ಕೇಳಿದ್ದು.ಅದಕ್ಕೆ ಈಗ ಜನರೇ ಉತ್ತರ ಕೊಟ್ಟಿದ್ದಾರೆ.ಅಲ್ಲಿನ ಉತ್ತರಕ್ಕೆ ಈಗ ಸಿಎಂ ಪೆಟ್ರೋಲ್, ಡೀಸೆಲ್ …
Read More »
admin
November 5, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕಾಂಗ್ರೆಸ್ ಈಗಾಗಲೇ ಭಾರತದಲ್ಲೇ ಹೋಳಾಗುತ್ತಲಿದೆ.ಅದರ ಬಗ್ಗೆ ಅವರು ಡಿಕೆ ಶಿವಕುಮಾರ ಗಮನ ಹರಿಸಲಿಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಡಿಕೆಶಿ ಟಾಂಗ್ ನೀಡಿದರು.ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ಹಾನಗಲ್ ಚುನಾವಣೆ ಬಳಿಕ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಡಿಕೆಶಿವಕುಮಾರ ಹೇಳಿಕೆ ಪ್ರತಿಕ್ರಿಯಿಸಿದ ಅವರು,ಸಿಂದಗಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿದೆ.ಆದ್ರೆ ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ. ಅದರ ಬಗ್ಗೆ ಡಿಜೆ ಶಿವಕುಮಾರ ಅವರು ಗಮನಹರಿಸಲಿ ಎಂದು ಟಾಂಗ್ ನೀಡಿದರು.ಮಾಧ್ಯಮಗಳಿಗೆ ಪಾಠ ಮಾಡಿದ …
Read More »
admin
November 4, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2,100 ಕೋಟಿ ಹೊರೆಯಾಗಲಿದೆ. ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆಯಿಂದ ಬೆಲೆ ಇಳಿಕೆ ಕ್ರಮ ಜಾರಿಯಾಗಲಿದೆ ಎಂದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನವರಿ 26 ರಿಂದ …
Read More »
admin
November 4, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
:ಕೃಷಿ ಉಡಾನ್ ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣವೂ ಆಯ್ಕೆ ಆಗಿದೆ.ಹೌದು. ರೈತರ ಉತ್ಪನ್ನಗಳನ್ನ ತ್ವರಿತಗತಿಯಲ್ಲಿಯೇ ದೇಶ ಮತ್ತು ವಿದೇಶಗಳಿಗೆ ಸಾಗಿಸಲು ಕೇಂದ್ರ ಸರ್ಕಾರ ದೇಶದ 53 ವಿಮಾನ ನಿಲ್ದಾಣಗಳಲ್ಲಿಕೃಷಿ ಉಡಾನ್ ಸೌಲಭ್ಯ ಆರಂಭಿಸುತ್ತಿದೆ.ಇದರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವೂ ಆಯ್ಕೆ ಆಗಿರೋದು ವಿಶೇಷ.ಹುಬ್ಬಳ್ಳಿಯ ವಿಮಾನ ನಿಲ್ದಾಣ ಕೃಷಿ ಉಡಾನ್ ಗೆ ಆಯ್ಕೆ ಆಗಿರೋದ್ರಿಂದ ಇಲ್ಲಿಯ ಪುಷ್ಪೋದ್ಯಮ ಹಾಗೂ ತೋಟಗಾರಿಕೆಯ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಕಾಣಬಹುದಾಗಿದೆ.ಇದು ಒಂದು ವಿಷಯವಾದರೆ, ಇಷ್ಟು ದಿನ ಸಾಂಕೇತಿಕವಾಗಿಯೇ …
Read More »