BigTv News
November 15, 2021
ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷೀದ್ರವರ ಬರೆದ ಪುಸ್ತಕದಲ್ಲಿ ಹಿಂದುತ್ವದ ವಿರುದ್ಧ ಅವಹೇಳನಕಾರಿ ಬರಹ ವಿರೋಧಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬಿದುಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಬಿಜೆಪಿ ಮಾಧ್ಯಮ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸಲ್ಮಾನ್ ಖುರ್ಷಿದ್ ಈ ವೇಳೆ ಧಿಕ್ಕಾರ ಕೂಗಿ, ಅವರ ಭಾವಚಿತ್ರ ದಹಿಸಿ ಆಕ್ರೋಶ ಹೊರಹಾಕಿದರು. …
Read More »
BigTv News
November 15, 2021
Breaking News, ಕರ್ನಾಟಕ, ಕ್ರಿಕೆಟ್, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯ ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದ ಪರಿಣಾಮ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್ಡಿಎಂ ಬಿ ತಂಡಗಳ ನಡುವೆ ಪಂದ್ಯದ ನಡೆದ ವೇಳೆ ಘಟನೆ ಸಂಭಸಿವಿದೆ. 19ನೇ ಓವರ್ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು …
Read More »
admin
November 14, 2021
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಬಿಟ್ ಕಾಯಿನ್ (Bitcoin) ಪ್ರಕರಣ ಬಯಲಿಗೆ ತಂದು ಇದರ ತನಿಖೆ ಮಾಡಿದ್ದೇ ನಾವು. ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ರೂ ಬಿಡಲ್ಲ, ಬಲಿ ಹಾಕ್ತೀವಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ) ಖಡಕ್ ಆಗಿ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂದೆ ನೆಹರು ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣ ಬಯಲಿಗೆ ತಂದಿದ್ದೇ ನಾವು. ತನಿಖೆಯನ್ನು ಇಡಿ, ಸಿಬಿಐಗೆ ವಹಿಸಿದ್ದೇವೆ. …
Read More »
admin
November 13, 2021
Breaking News, News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರು ಪೊಲೀಸ್ (Hennur Police station) ಠಾಣಾ ವ್ಯಾಪ್ತಿಯ ನಾಗವಾರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ (Bangalore Rural District) ಮೂಲದ ಶ್ರೀಧರ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ನಾಗವಾರದಲ್ಲಿ ಹೋಗುವಾಗ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಶ್ರೀಧರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕುತ್ತಿಗೆ ಹಾಗೂ ತಲೆಭಾಗಕ್ಕೆ …
Read More »
admin
November 12, 2021
Breaking News, ಕರ್ನಾಟಕ, ಗಾಸಿಪ್, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಆಧಾರ ರಹಿತ ಸುಳ್ಳಿನ ಪ್ರಚಾರ ಮಾಡುತ್ತಿದೆ. ಅಲ್ಲದೇ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹ್ಯಾಕರ್ ಶ್ರೀಕಿಯು ಹ್ಯಾರಿಸ್ ಪುತ್ರ, ರುದ್ರಪ್ಪ ಲಮಾಣಿ ಪುತ್ರನ ಹೆಸರು ಹೇಳಿದ್ದಾನೆ. ಕಾಂಗ್ರೆಸ್ ನವರು ಕುಂಬಳಕಾಯಿ …
Read More »
admin
November 11, 2021
Breaking News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತ್ಯೋತ್ಸವವನ್ನು ನಗರದ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.ಈ ವೇಳೆ ಮಾತನಾಡಿದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ್,ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಕಛೇರಿಯಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿ ಆಚರಿಸಲಾಗುತ್ತಿದೆ ಎಂದ ಅವರು ಮುಂದಿನ ದಿನಗಳಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿಯನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಿ ಜಯಂತಿಯನ್ನಾಗಿ ಆಚರಿಸುವಂತಾಗಬೇಕು ಹಾಗೂ ಜಯಂತಿ ಅಂಗವಾಗಿ ಸರ್ಕಾರಿ ರಜೆಯನ್ನು ಘೋಷಣೆ ಮಾಡಬೇಕೆಂದು ಅವರು ತಿಳಿಸಿದರು. …
Read More »
admin
November 11, 2021
ಕರ್ನಾಟಕ, ಕಲೆ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಭಾರತರತ್ನ ಪಂ. ಭೀಮಸೇನ ಜೋಶಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನ. ೧೩ ರಂದು ಸಂಜೆ ೫.೪೫ಕ್ಕೆ ಸೃಜನಾ ರಂಗಮAದಿರದಲ್ಲಿ ಸಂಗೀತದ ರಸಮಾಧುರ್ಯ ಹರಿದುಬರಲಿದೆ. ಮೈಸೂರಿನ ಪಿ.ಶ್ರೀಮತಿದೇವಿ ಹಾಗೂ ಪುಣೆಯ ರಮಾಕಾಂತ ಗಾಯಕವಾಡ ಅವರಿಂದ ಗಾನಸುಧೆ ಮೂಡಿಬರಲಿದೆ. ಧಾರವಾಡದ ಜಿ.ಬಿ. ಜೋಶಿ ಮೆಮೊರಿಯಲ್ ಟ್ರಸ್ಟ್ ಹಾಗೂ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳು ಜಂಟಿಯಾಗಿ ಭೀಮಪಲಾಸ ಸಂಗೀತೋತ್ಸವವನ್ನು ರಾಜ್ಯಾದ್ಯಂತ ವರ್ಷಪೂರ್ತಿ ಹಮ್ಮಿಕೊಂಡಿವೆ. ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ, ಇನ್ಫೋಸಿಸ್ ಫೌಂಡೇಶನ್, ಭಾರತೀಯ ಜೀವ …
Read More »
admin
November 8, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿದ್ಯಾನಗರದಲ್ಲಿ ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್ಅನ್ನು ಬೆಳ್ಳಂಬೆಳಿಗ್ಗೆ ಮಹಾನಗರ ಪಾಲಿಕೆ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ. ವಿದ್ಯಾನಗರದ ಪ್ರಮುಖ ಸ್ಥಳದಲ್ಲಿದ್ದ ಫುಡ್ ವಿಲ್ಲಾದ ಕಂಪೌಂಡ್ ಗೋಡೆಯೂ ಪುಟ್ ಪಾತ್ಅನ್ನು ಕಬಳಿಸಿತ್ತೆಂದು ಹೇಳಲಾಗಿದ್ದು, ಇದೇ ಕಾರಣಕ್ಕೆ ಕಾರ್ಯಾಚರಣೆ ಮಾಡಿದ ಮಹಾನಗರ ಪಾಲಿಕೆ ಗೋಡೆಯನ್ನ ತೆರವುಗೊಳಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದರು. ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
Read More »
admin
November 6, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿನ ಪುಣೆ- ಬೆಂಗಳೂರು ರಸ್ತೆ ಬುಡರಸಿಂಗಿ ಕ್ರಾಸ್ ಬಳಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರದ ಕಲ್ಮೇಶ ಜಾಧವ (26) ಮೃತಪಟ್ಟವರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಾಯಗೊಂಡಿದ್ದಾನೆ. ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದರು. ಈ …
Read More »
admin
November 5, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ …
Read More »