Breaking News

ಕರ್ನಾಟಕ

ಚುನಾವಣೆ ಫಲಿತಾಂಶವೇ ತೈಲ ಬೆಲೆ ಇಳಿಕೆಗೆ ಕಾರಣ-ಡಿ ಕೆ ಶಿವಕುಮಾರ..

ಹಾನಗಲ್ ಗೆದ್ದಿದೀವಿ ಅನಿಸುತ್ತಿಲ್ಲ, ಮತದಾರರ ಬಗ್ಗೆ ನಂಬಿಕೆ ಇತ್ತು. ಕೊನೆಗೆ ಜನರು ಅವರಿಗೆ ಪಾಠಕಲಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ಅವರ ಜೇಬಿಗೆ ಪಿಕ್ ಪಾಕೆಟ್ ಬಿದ್ದಿತ್ತು.ನಾನು ಭಾಷಣ ಮಾಡುವ ವೇಳೆ ನಾನೇನು ಬೋಧನೆ ಮಾಡಿಲ್. ನಿಮಗೆ ಸಹಾಯ ಆಗಿದ್ಯಾ ಇಲ್ವಾ, ಆದಾಯ ಹೆಚ್ಚಾಗಿದಿಯಾ ಇಲ್ವಾ ಅಷ್ಟೇ ಕೇಳಿದ್ದು.ಅದಕ್ಕೆ ಈಗ ಜನರೇ ಉತ್ತರ ಕೊಟ್ಟಿದ್ದಾರೆ.ಅಲ್ಲಿನ ಉತ್ತರಕ್ಕೆ ಈಗ ಸಿಎಂ ಪೆಟ್ರೋಲ್, ಡೀಸೆಲ್ …

Read More »

ಕಾಂಗ್ರೆಸ್ ಈಗಾಗಲೇ ಭಾರತದಲ್ಲೇ ಹೋಳಾಗುತ್ತಲಿದೆ- ಡಿಕೆಶಿಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ..

ಕಾಂಗ್ರೆಸ್ ಈಗಾಗಲೇ ಭಾರತದಲ್ಲೇ ಹೋಳಾಗುತ್ತಲಿದೆ.ಅದರ ಬಗ್ಗೆ ಅವರು ಡಿಕೆ ಶಿವಕುಮಾರ ಗಮನ ಹರಿಸಲಿಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಡಿಕೆಶಿ ಟಾಂಗ್ ನೀಡಿದರು.ನಗರದ ವಿಮಾನ ‌ನಿಲ್ದಾಣದಲ್ಲಿ ಮಾತನಾಡಿದ ಅವರು,ಹಾನಗಲ್ ಚುನಾವಣೆ ಬಳಿಕ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಡಿಕೆಶಿವಕುಮಾರ ಹೇಳಿಕೆ ಪ್ರತಿಕ್ರಿಯಿಸಿದ ಅವರು,ಸಿಂದಗಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿದೆ.‌ಆದ್ರೆ ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ.‌ ಅದರ ಬಗ್ಗೆ ಡಿಜೆ ಶಿವಕುಮಾರ ಅವರು ಗಮನಹರಿಸಲಿ‌ ಎಂದು ಟಾಂಗ್ ನೀಡಿದರು.ಮಾಧ್ಯಮಗಳಿಗೆ ಪಾಠ ಮಾಡಿದ …

Read More »

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ, ಇಂಧನ ದರ ಇಳಿಕೆಗೆ ನಿರ್ಧಾರ

ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2,100 ಕೋಟಿ ಹೊರೆಯಾಗಲಿದೆ. ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆಯಿಂದ ಬೆಲೆ ಇಳಿಕೆ ಕ್ರಮ ಜಾರಿಯಾಗಲಿದೆ ಎಂದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನವರಿ 26 ರಿಂದ …

Read More »

ಉಡಾನ್ ಸೌಲಭ್ಯಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ಆಯ್ಕೆ

:ಕೃಷಿ ಉಡಾನ್ ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣವೂ ಆಯ್ಕೆ ಆಗಿದೆ.ಹೌದು. ರೈತರ ಉತ್ಪನ್ನಗಳನ್ನ ತ್ವರಿತಗತಿಯಲ್ಲಿಯೇ ದೇಶ ಮತ್ತು ವಿದೇಶಗಳಿಗೆ ಸಾಗಿಸಲು ಕೇಂದ್ರ ಸರ್ಕಾರ ದೇಶದ 53 ವಿಮಾನ ನಿಲ್ದಾಣಗಳಲ್ಲಿಕೃಷಿ ಉಡಾನ್ ಸೌಲಭ್ಯ ಆರಂಭಿಸುತ್ತಿದೆ.ಇದರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವೂ ಆಯ್ಕೆ ಆಗಿರೋದು ವಿಶೇಷ.ಹುಬ್ಬಳ್ಳಿಯ ವಿಮಾನ ನಿಲ್ದಾಣ ಕೃಷಿ ಉಡಾನ್ ಗೆ ಆಯ್ಕೆ ಆಗಿರೋದ್ರಿಂದ ಇಲ್ಲಿಯ ಪುಷ್ಪೋದ್ಯಮ ಹಾಗೂ ತೋಟಗಾರಿಕೆಯ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಕಾಣಬಹುದಾಗಿದೆ.ಇದು ಒಂದು ವಿಷಯವಾದರೆ, ಇಷ್ಟು ದಿನ ಸಾಂಕೇತಿಕವಾಗಿಯೇ …

Read More »

ಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನಸೂರು ಯಾಥ್ರಿ …

Read More »

ಕಾಲ್ನಡಿಗೆಯಲ್ಲಿ ಕಚೇರಿಗೆ ಬಂದ ಜಿಲ್ಲಾಧಿಕಾರಿ

ಹಾಸನ : ‘ಖಾಸಗಿ ವಾಹನಗಳಿಗೆ ರಜೆ ಕೊಡೋಣ-ಜೀವಪ್ರಭೇದಗಳನ್ನು ಕಾಪಾಡೋಣ’ ಎಂಬ ಘೋಷಣೆಯೊಂದಿಗೆ ವಿಶ್ವ ಭೂ-ದಿನದ ಅಂಗವಾಗಿ ಹಾಸನದಲ್ಲಿ ಸೋಮವಾರ ಕರೆ ನೀಡಿದ್ದ ಸ್ವಂತ ವಾಹನಗಳ ಬಳಕೆ ನಿಷೇಧಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಜಿಲ್ಲಾಡಳಿತ, ಜಿಪಂ, ನ್ಯಾಯಾಂಗ ಇಲಾಖೆ ಸೇರಿದಂತೆ ನಾನಾ ಇಲಾಖೆಗಳು, ಹಸಿರು ಭೂಮಿ ಪ್ರತಿಷ್ಠಾನ, ವ್ಯಾಪಾರಸ್ಥರು, ವೈದ್ಯಕೀಯ ಕ್ಷೇತ್ರದವರು ಸೈಕಲ್‌, ಕಾಲ್ನಡಿಗೆ ಹಾಗೂ ಕುದುರೆ ಮೂಲಕ ಜಾಥಾದಲ್ಲಿ ಭಾಗವಹಿಸಿ ವಿಶ್ವ ಭೂ- ದಿನಾಚರಣೆಗೆ ಮೆರುಗು ನೀಡಿದರು.ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ …

Read More »