Shaikh BigTv
February 2, 2026
Breaking News, Crime, ಕರ್ನಾಟಕ, ಬೆಂಗಳೂರು
ಸಾರ್ವಜನಿಕರು ಧೈರ್ಯದಿಂದ ಮುಂದೆ ಬಂದು ಲೋಕಾಯುಕ್ತ, ಎಸಿಬಿ ಹಾಗೂ ಇತರೆ ತನಿಖಾ ಸಂಸ್ಥೆಗಳಿಗೆ ದೂರು ಸಲ್ಲಿಸುವ ಮೂಲಕ ಲಂಚಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸಬೇಕು. ವಿಶೇಷವಾಗಿ ಯುವಕರು ಈ ಹೋರಾಟದಲ್ಲಿ ಮುಂಚೂಣಿಗೆ ಬರಬೇಕೆಂಬುದು ನಮ್ಮ ಆಶಯ “ಕೆಲವೊಂದು ಬೆರಳೆಣಿಕೆ ಭ್ರಷ್ಟ ಪೊಲೀಸ್ ಅಧಿಕಾರಿಗಳು ಇಡೀ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸ ನಡೆಯುತ್ತಿದೆ. ಇಂತಹ ಭ್ರಷ್ಟ ಪೊಲೀಸರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಒಳ್ಳೆಯ ಪೋಲಿಸ್ ಅಧಿಕಾರಿಗಳನ್ನು ರಕ್ಷಿಸಿ …
Read More »
Shaikh BigTv
January 30, 2026
Breaking News, Crime, ಕರ್ನಾಟಕ, ಬೆಂಗಳೂರು
ರಾಜ್ಯದ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಉಡುಗೊರೆ… ಬರ್ತ್‌ಡೇ, ವಿವಾಹ ವಾರ್ಷಿಕೋತ್ಸವದ ದಿನ ರಜೆ.. ಪೊಲೀಸರಿಗೆ ರಜೆ ನೀಡಲು ಡಿಜಿ ಸಲೀಂ ಖಡಕ್ ಆದೇಶ.. ಒತ್ತಡದ ಕೆಲಸ, ಜೀವನ ಸಮತೋಲನಕ್ಕೆ ಸಹಾಯ.. ಬೆಂಗಳೂರು : ಕರ್ನಾಟಕ ಸರ್ಕಾರವು ಪೊಲೀಸ್ ಸಿಬ್ಬಂದಿಗಳ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಅವರ ಕೌಟುಂಬಿಕ ಜೀವನಕ್ಕೆ ಪ್ರಾಮುಖ್ಯತೆ ನೀಡಲು ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಮಹತ್ವದ ಆದೇಶ …
Read More »
BigTv News
January 30, 2026
Breaking News, Crime, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್. ಲೋಕಾಯುಕ್ತ ಎಸ್.ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ …
Read More »
Shaikh BigTv
January 21, 2026
Breaking News, Crime, ಕರ್ನಾಟಕ, ಬೆಂಗಳೂರು
ಬೆಂಗಳೂರು, ಜನವರಿ 21:ತಮ್ಮ ವ್ಯಾಪ್ತಿಯಲ್ಲಿದ್ದ ಕೊಲೆ ಪ್ರಕರಣವನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎಂ.ಎಸ್. ರವಿ ಅವರನ್ನು ಅಮಾನತು ಮಾಡಿರುವ ಬೆನ್ನಲ್ಲೇ, ಈ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ.ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಅವರು ಮಂಗಳವಾರ ಇನ್‌ಸ್ಪೆಕ್ಟರ್ ರವಿ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸುವಂತೆ ಆದೇಶಿಸಿದ್ದರು. ಆದರೆ, ಈ ಅಮಾನತಿನ ಹಿಂದೆ ಹವಾಲ ದಂಧೆ ವಿರುದ್ಧ ನಡೆಸಿದ ದಾಳಿಯೇ …
Read More »
Shaikh BigTv
January 21, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಚ್ಚಿಬೀಳಿಸಿದ ಯುವತಿ ಕೊಲೆ ರಹಸ್ಯ..? ವಿದ್ಯಾಕಾಶಿ ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಶವವಾಗಿ ಪತ್ತೆಯಾಗಿರುವ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ಧಾರವಾಡದ ಹೊರವಲಯದ ಮನಸೂರು ರಸ್ತೆಯ ಸಮೀಪ ಇಂದು ಮುಂಜಾನೆ ಯುವತಿಯ ಶವ ಪತ್ತೆಯಾಗಿದೆ. ಗಾಂಧಿ ಚೌಕ್ ನಿವಾಸಿಯಾಗಿರುವ ಝಕಿಯಾ ಮುಲ್ಲಾ (19), ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗ ಹುಡುಕಾಟದಲ್ಲಿದ್ದಳು. ನಿನ್ನೆ ಮಂಗಳವಾರ ಸಂಜೆ ಸುಮಾರು 4:30ರ ವೇಳೆಗೆ “ಲ್ಯಾಬ್‌ಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ …
Read More »
Shaikh BigTv
January 20, 2026
Breaking News, Crime, ಕರ್ನಾಟಕ, ಬೆಂಗಳೂರು
ರಾಜ್ಯದಲ್ಲಿ ಇಡೀ ಪೊಲೀಸ್ ಇಲಾಖೆಯ ತಲಿತಗ್ಗಿಸುವಂತಹ ಘಟನೆ ನಡೆದಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ, ರಾಜ್ಯ ಸರ್ಕಾರ ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿದೆ.ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್, ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಬಂದ ಬಳಿಕ ಆರೋಪ ಸಾಬೀತಾದರೆ ಅವರನ್ನು ವಜಾ ಮಾಡಲಾಗುತ್ತೆ ಎಂದು ತಿಳಿಸಿದರು. ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ …
Read More »
Shaikh BigTv
January 19, 2026
Breaking News, Crime, ಕರ್ನಾಟಕ, ಬೆಂಗಳೂರು
ಕರ್ನಾಟಕದ ಡಿಜಿಪಿ ಶ್ರೇಣಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಸಲೀಲೆ ನಡೆದಿಸ ವಿಡಿಯೋ ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯವರೆಗೂ ಪ್ರಕರಣ ತಲುಪಿದ್ದು, ಗಂಭೀರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ವೈರಲ್ ವಿಡಿಯೋಗಳಲ್ಲಿ ಅಧಿಕಾರಿಯು ಕಚೇರಿಯಲ್ಲಿದ್ದುಕೊಂಡು ಸಮವಸ್ತ್ರದಲ್ಲಿಯೇ ಮಹಿಳೆಯರನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತನೆ ಮಾಡಿದ್ದಾರೆ… ಕೇವಲ ಒಂದೇ ವಿಡಿಯೋ ಮಾತ್ರವಲ್ಲದೇ ಹಲವು ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋರ್ಟ್‌ನಿಂದ ನಿರ್ಬಂಧ! ವಿಡಿಯೋ ವೈರಲ್ ಆದ ಅಧಿಕಾರಿಯು ಹೈಕೋರ್ಟ್‌ನಿಂದ ಮಾಧ್ಯಮಗಳ ಮೇಲೆ ಮಾನಹಾನಿಕರ …
Read More »
Shaikh BigTv
January 16, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಸಬಾಪೇಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದ ತಂಡವು ಅರೆಸ್ಟ್ ಮಾಡಿ, ಬರೋಬ್ಬರಿ 15 ಕೆ. ಜಿ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಮುಂಬೈ ಮೂಲದ ಪರೀಜ್ ಜಹೀರ್ ಖಾನ್ ಹಾಗೂ ಸಲ್ಮಾನ್ ರೈಜಾಖಾನ್ ಎಂಬುವರನ್ನು ಬಂಧಿಸಲಾಗಿದೆ. ನಿನ್ನೆ ದಿನದಂದು ಹಾವೇರಿ ಜಿಲ್ಲೆಯ ಹಾನಗಲ್ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಇಬ್ಬರು ಗಾಂಜಾ ಪೆಡ್ಲರ್‌ಗಳನ್ನು …
Read More »
Shaikh BigTv
January 10, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ.ಐಪಿಎಸ್ ಅಧಿಕಾರಿ ಶಲ್ಲೋ, ಡಿವೈಎಸ್‌ಪಿ ಸಂತೋಷ್ ಹಾಗೂ ಇನ್ನಿತರ ಅಧಿಕಾರಿಗಳ ನೇತೃತ್ವದ ಸಿಐಡಿ ತಂಡಕ್ಕೆ ಪ್ರಕರಣಗಳ ಕಡತಗಳನ್ನು ಹಸ್ತಾಂತರ ಮಾಡಲಾಗಿದೆ. ಜ. 2 ರಿಂದ ಇಲ್ಲಿಯವರೆಗೂ ಇದೇ ಘಟನೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಾಗಿದ್ದು, ಎಫ್‌ಐಆರ್‌ಗಳ ಕಡತಗಳನ್ನು ಸಂಗ್ರಹಿಸಿರುವ ಸಿಐಡಿ …
Read More »
BigTv News
January 9, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅನುಮತಿ ಪಡೆದ ನಂತರ ಸಿಐಡಿಗೆ ತನಿಖೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಗಳನ್ನು ಸಿಐಡಿ ಸಂಪೂರ್ಣವಾಗಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆ ವರದಿ ಆಧರಿಸಿ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುದನ್ನು …
Read More »