Breaking News

ಕರ್ನಾಟಕ

ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎತ್ತಂಗಡಿ..

ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ… ವಿವಸ್ತ್ರ ಪ್ರಕರಣಕ್ಕೆ ಎಸಿಪಿ ಮಟ್ಟದ ತನಿಖೆ… ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ, ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ಕಠಿಣ ಕ್ರಮಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಸಂಬಂಧಿಸಿದ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ. ಹಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಆದೇಶದಂತೆ, …

Read More »

ನಾಳೆ ಖಚಿತವಾಗಿ ಪೊಲೀಸರ ಸಸ್ಪೆಂಡ್…?

ಹುಬ್ಬಳ್ಳಿ:- ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ಈಗ ತಾರಕಕ್ಕೇರಿದೆ.ಆ ಹಿನ್ನೆಲೆಯಲ್ಲಿ ಪೋಲೀಸ ಇಲಾಖೆ ಕೂಡಾ ಈಗ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದಂತಾಗಿದೆ.ನಾಳೆ ಬಿಜೆಪಿ ಕೊಟ್ಟ ಹತ್ತು ಘಂಟೆಯ ಟೈಂ ಬಾಂಡ್ ನೊಳಗಾಗಿ ಪೋಲೀಸರ ತಲೆದಂಡ ಆಗುತ್ತಾ..ಈ ಒಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಮಹಿಳೆಯ ಪರವಾಗಿ ಹೋರಾಟಕ್ಕಿಳಿಯಲಿದೆ ಅಲ್ಲದೇ ವಿರೋಧ ಪಕ್ಷದ ನಾಯಕ ಆರ್.ಅಶೋಕ ನಾಳೆ ಹತ್ತು ಘಂಟೆಯೊಳಗೆ ಪೋಲೀಸರನ್ನ ಸಸ್ಪೆಂಡ್ ಮಾಡಬೇಕು ಎಂದು …

Read More »

ಕೇಶ್ವಾಪುರ ಬಟ್ಟೆ ಬಿಚ್ಚಿ ಪ್ರಕರಣ : ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆ..

ಹುಬ್ಬಳ್ಳಿ: ನಗರದ ಕೇಶ್ವಾಪುರ ಠಾಣೆಯ ಪೊಲೀಸರು ಅಮಾಯಕ ಮಹಿಳೆಯ ಮೇಲೆ ಥಳಿಸಿರುವುದು ಅಕ್ಷಮ್ಯ ಅಪರಾಧ. ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್‌ ಸರ್ಕಾರ, ದಬ್ಬಾಳಿಕೆಯನ್ನು ನಡೆಸುತ್ತಿದೆ. …

Read More »

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ​​​​​​​​​ ಕೇಸ್, ಮೂವರು Police inspectors Suspended…

ಡ್ರಗ್ ಕೇಸ್ ಗೆ Drug case ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು Maharashtra police ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು Police inspectors Suspended ಈ ಸಂಬಂಧ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ Seemant Kumar Singh ಅವರು ಅಧಿಕೃತ ಆದೇಶ ಹೊರಡಿಸಿದ್ದು, ಕೊತ್ತನೂರು, ಬಾಗಲೂರು, ಅವಲಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಿದ್ದಾರೆ.ಮಹಾರಾಷ್ಟ್ರ ಎಎನ್‌ಟಿಎಫ್‌ ಬೆಂಗಳೂರಲ್ಲಿ …

Read More »

ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌..

ಪೊಲೀಸರನ್ನು ಕಂಡರೆ ರೌಡಿಗಳು ಹೆದರುವುದು ಸಾಮಾನ್ಯ. ಆದರೆ ಪೊಲೀಸರೇ ಸಮಾಜಘಾತುಕ ಶಕ್ತಿಗಳೊಡನೆ ಕೈಜೋಡಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಲ್ಲವೇ? ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ನಾಗರಾಜ್‌ ತಮ್ಮ ವರ್ತನೆಯಿಂದ ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ…ಸಮಾಜ ಘಾತುಕ ಮತ್ತು ರೌಡಿ ಚಟುವಟಿಕೆ ನಡೆಸುವ , ಕ್ರಿಮಿನಲ್ ಹಿನ್ನಲೆಯುಳ್ಳವರನ್ನು ರೌಡಿಶೀಟರ್‌ ದಾಸ ಮತ್ತು ಅವನ ಸಂಗಡಿಗರನ್ನು ಮನೆಗೆ ಕರೆಸಿ ಬರ್ತ್‌ಡೇ ಆಚರಿಸಿ ಪಿಎಸ್‌ಐ …

Read More »

88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ..

ಬೆಳಗಾವಿ, ಕಳ್ಳತನ, ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವ ಕಾನೂನು ಜಾರಿ ಮಾಡಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ….ವಿಧಾನಪರಿಷತ್‌ನಲ್ಲಿ ಜೆಡಿಎಸ್‌‍ನ ಶರವಣ.ಟಿ.ಎ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಾರಣಕ್ಕೂ ಇಲಾಖೆಯ ಪೊಲೀಸರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಒಂದು ವೇಳೆ ಯಾರಾದರೂ ಇಂಥ ಕೃತ್ಯಗಳಲ್ಲಿ ಶಾಮೀಲಾಗಿರುವುದು ಕಂಡುಬಂದರೆ ಅವರನ್ನು ಸೇವೆಯಿಂದ ಅಮಾನತುಪಡಿಸುವುದು, ಬಂಧಿಸುವುದು, ನೋಟಿಸ್‌‍ ಕೊಡುವ ಪ್ರಕ್ರಿಯೆ …

Read More »

ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ; PSI ಸಸ್ಪೆಂಡ್…

ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ. ರಾಮನಗರ: ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪದ ಬೆದರಿಕೆ ಹಾಕಿ, ಜೆರಾಕ್ಸ್ ಅಂಗಡಿ ಮಾಲೀಕರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ …

Read More »

ಧಾರವಾಡದಲ್ಲಿ ಘೋರ ದುರಂತ : ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹ್ಯತ್ಯೆ.!

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘೋರ ಧಾರವಾಡದ ತಪೋವನ ಬಳಿ ನಡೆದಿದೆ.ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ …

Read More »

ಮಲ್ಲಿಕ್ ಜಾನ್ ಕೊಲೆ ಪ್ರಕರಣ; ಪ್ರಮುಖ ಆರೋಪಿ ರವಿ ಜಾಧ ಆರೆಸ್ಟ್ …!

ಹುಬ್ಬಳ್ಳಿ ಕಳೆದ ಒಂದು ತಿಂಗಳ ಹಿಂದೆ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ ಮಹಮ್ಮದ್ ಮಲಿಕ್ ಜಾನ್ ಮೇಲೆ ಸೆಟ್ಲಿಮೆಂಟ್ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬೆಂಡಿಗೇರಿ ಠಾಣೆ ಬಂಧಿಸಿದ್ದರು. ಆದ್ರೆ ಪ್ರಮುಖ ಆರೋಪಿ ರವಿ ಜಾಧವನನ್ನು ಇಂದು ಬಂಧಿಸಿದ್ದಾರೆ. ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಎಸ್.ಆರ್ ನಾಯ್ಕ್ ಅವರು ಇಂದು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಮಂಟೂರ …

Read More »

ಗೌರವ ಸನ್ಮಾನ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ….

ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಗೌರವ ಸನ್ಮಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ದೀಪ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಎಚ್.ಕೆ.ಪಾಟೀಲ, ಸಂತೋಷ ಲಾಡ್, ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ‌ ದೊರೆಯಿತು.ಇನ್ನೂ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ರಾಜಕೀಯ ಮುಖಂಡರು ಸೇರಿದಂತೆ ನಾಡಿನ ವಿವಿಧ …

Read More »