Shaikh BigTv
December 13, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯ ರಾಜಕಾರಣದ ಮೂಲಕ ವಿಶ್ವದಾಖಲೆ ನಿರ್ಮಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನಾಡದೊರೆಗೆ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸವರಾಜ ಹೊರಟ್ಟಿ ಸೇರಿದಂತೆ ಆಗಮಿಸಿದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಕೋರಿದರು.ಇನ್ನೂ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುತ್ತಿದ್ದಂತೆಯೇ ಎಲ್ಲೆಡೆಯೂ ಜೈಕಾರ್ ಮೊಳಗಿರುವುದು ವಿಶೇಷವಾಗಿದೆ.
Read More »
Shaikh BigTv
December 10, 2025
Breaking News, Crime, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ/ಆದೇಶ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ…ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು …
Read More »
Shaikh BigTv
December 8, 2025
Breaking News, Crime, ಕರ್ನಾಟಕ, ಬೆಂಗಳೂರು
ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಕ್ ಪೊಲೀಸರು.. ಸರ್ಕಾರದ ಸಂಬಳ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ…. ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ…???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು..??? ಡಿಜಿ ಅವರು ನೋಡಲೇಬೇಕಾದ ಸುದ್ದಿ ಇದು.. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು …
Read More »
Shaikh BigTv
December 6, 2025
Breaking News, Crime, ಕರ್ನಾಟಕ
ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು.. ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಡಿಜಿ-ಐಜಿಪಿ ಡಾ.ಎಂಎ ಸಲೀಂ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ, ಮೇಲ್ವಿಚಾರಣೆಯಲ್ಲಿ ವಿಫಲರಾಗುವ ಹಿರಿಯ ಅಧಿಕಾರಿಗಳ ವಿರುದ್ಧವೂ ಕಠಿಣ ಶಿಸ್ತುಕ್ರಮದ ಎಚ್ಚರಿಕೆ. ಬೆಂಗಳೂರು: ಅಪರಾಧ ಕೃತ್ಯಗಲ್ಲಿ ಪದೇಪದೆ ಪೊಲೀಸ್ ಸಿಬ್ಬಂದಿಯೇ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ …
Read More »
Shaikh BigTv
December 2, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಗಳ ಹೆಸರಿನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಆರು ಲಕ್ಷಕ್ಕೂ ಅಧಿಕ ಮೌಲ್ಯದ ಆಭರಣ, 60 ಸಾವಿರ ನಗದು ಹಾಗೂ …
Read More »
Shaikh BigTv
December 2, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನವೆಂಬರ್ 19, 2025ರಂದು ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ ಬಸ್ ನಿಲ್ದಾಣದ ಬಳಿ ನಡೆದ ವಂಚನೆ ಪ್ರಕರಣದಲ್ಲಿ, 5–6 ಜನರ ತಂಡವಾಗಿ ಕೆಲಸ ಮಾಡುತ್ತಿದ್ದ ಆರೋಪಿ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಯೋಜನೆಬದ್ಧವಾಗಿ ಯಾತ್ರಿಕರನ್ನು ಮರುಗು ಮೂಡಿಸಿ, ಒಟ್ಟು ₹2.94 ಲಕ್ಷ ಮೌಲ್ಯದ ಚಿನ್ನ ಹಾಗೂ ₹2 ಲಕ್ಷ ನಗದು ಕಸಿದುಕೊಂಡಿದ್ದ ಈ ಗ್ಯಾಂಗ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. …
Read More »
Shaikh BigTv
November 24, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …
Read More »
Shaikh BigTv
November 24, 2025
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …
Read More »
Shaikh BigTv
November 22, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮೊನ್ನೆಯಷ್ಟೇ ಯುವಕನೊಬ್ಬನನ್ನ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೆ ಎರೆಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಚಾಕು ಇರಿತ ಘಟನೆ ನಡೆದಿದೆ.ನೇಕಾರ ನಗರದ ನಿವಾಸಿ ರಮೇಶ್ ಹಾಗೂ ಆತನ ಸ್ನೇಹಿತರಿಬ್ಬರು ಸೇರಿ ಮಹೇಶ್ ಎಂಬುವನನ್ನು ಮದ್ಯ ಸೇವನೆಗಾಗಿ ಬಾರ್ ಗೆ ಕರೆದಿದ್ದಾರೆ, ಕುಡಿದ ನಂತರ ರಮೇಶ್ ಹಾಗೂ ಆತನ ಸ್ನೇಹಿತರಿಬ್ಬರು ಸೇರಿ ಮಹೇಶನ ಜೊತೆ ಜಗಳಕ್ಕೆ ಇಳಿದಿದ್ದಾರೆ, ಈ ಜಗಳ ವಿಕೋಪಕ್ಕೆ ತಿರುಗಿ …
Read More »
Shaikh BigTv
November 22, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಗಿರಿಯಾಲ ರಸ್ತೆಯಲ್ಲಿ ನಡೆದ ಘಟನೆ. ಮಹೇಶ್ ಎಂಬಾತನಿಗೆ ಹೊಟ್ಟೆ ಸೇರಿ ದೇಹದ ವಿವಿಧ ಭಾಗಗಳಿಗೆ ನಿರ್ದಯವಾಗಿ ಚಾಕು ಇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹೇಶ್ ನನ್ನು ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಿರಿಯಾಲ ರಸ್ತೆಯ ಬಾರೊಂದರಲ್ಲಿ ಮದ್ಯ ಸೇವಿಸಿದ್ದ ಮೂವರು ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕಾಗಿ ಜಗಳ ಶುರುವಾಗಿದ್ದು, ಜಗಳ ನಡೆದು ಸ್ವಲ್ಪ ದೂರ ಬಂದ ನಂತರ ರಮೇಶ್ ಹಾಗೂ ಆತನ ಸ್ನೇಹಿತರು ಸೇರಿ ಮಹೇಶ್ ಮೇಲೆ ದಾಳಿ …
Read More »