Shaikh BigTv
October 6, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹಳೇ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ..! ರಾತ್ರಿ ಮನೆ ಬೀಗ ಮುರಿದು ಕಳ್ಳತನ – ಸ್ಥಳಕ್ಕೆ ದೌಡಾಯಿಸಿದ ಪೊಲೀಸರು.. ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಪಾರಿ ಪ್ಲಾಟ್, ಶಿವಶಂಕರ ಕಾಲೋನಿಯ 6ನೇ ಕ್ರಾಸ್‌ನಲ್ಲಿ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ… ಅಬ್ದುಲ್ ಹಮೀದ್ ಬಳಾರಿ ಎಂಬುವವರ ಮನೆಯಲ್ಲಿ ರಾತ್ರಿ ಕಳ್ಳರು ಬೀಗ ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ …
Read More »
Shaikh BigTv
October 5, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಳಂಬೆಳಗ್ಗೆ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ..! 3 ಕೆಜಿಗೂ ಅಧಿಕ ಗಾಂಜಾ ವಶ.. ಇಬ್ಬರು ವಶಕ್ಕೆ ಎನ್ನಲಾಗಿದೆ..! ಹುಬ್ಬಳ್ಳಿ: ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮತ್ತೆ ಖಡಕ್ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಂಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ, 3 ಕೆಜಿಗೂ ಅಧಿಕ ಗಾಂಜಾವನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ… ಕಾರ್ಯಾಚರಣೆ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದ್ದು, …
Read More »
Shaikh BigTv
September 27, 2026
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಪಾರಂಪರಿಕ ಕೃಷಿ ಜೊತೆ ವೈಜ್ಞಾನಿಕ ಕೃಷಿಯೂ ಬರಲಿ..! ರೈತರಿಗೆ ನೇರವಾಗಿ ಉಪಯೋಗವಾಗುವ ಕೃಷಿ ಮೇಳ ಬೇಕು: ಡಿಸಿಪಿ ರವೀಶ್ ಕೃಷಿ ಮೇಳಕ್ಕೆ ಹೊಸ ರೂಪ ಬೇಕು: ಡಿಸಿಪಿ ರವೀಶ್.. ಯಂತ್ರೋಪಕರಣಗಳ ಪ್ರದರ್ಶನಕ್ಕಿಂತ ರೈತರಿಗೆ ಪ್ರಾತ್ಯಕ್ಷಿಕೆ ಮುಖ್ಯ..ಪಾರಂಪರಿಕ ಕೃಷಿ ಜೊತೆ ವೈಜ್ಞಾನಿಕ ಕೃಷಿಗೂ ಆದ್ಯತೆ ನೀಡಲು ಸಲಹೆ.. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಕುರಿತು ಡಿಸಿಪಿ ರವೀಶ್ ಸಿ.ಆರ್. ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೃಷಿ ಮೇಳ ಉತ್ತಮವಾಗಿ …
Read More »
Shaikh BigTv
September 23, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
H1 ಡ್ರಗ್ಸ್ ಅಕ್ರಮ ದಾಸ್ತಾನು ಶಂಕೆ..! ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಕ್ರಮ ಯಾವಾಗ..? ಹುಬ್ಬಳ್ಳಿ-ಧಾರವಾಡದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಳ..!ಅರ್ಹತೆ ಇಲ್ಲದವರು ಅಲೋಪಥಿಕ್ ಔಷಧಿ ಕೊಡುತ್ತಿದ್ದಾರಾ..? ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆಯಾ..? ಹುಬ್ಬಳ್ಳಿ-ಧಾರವಾಡದಲ್ಲಿ ಅರ್ಹತೆ ಹಾಗೂ ವೈದ್ಯಕೀಯ ನೋಂದಣಿ ಬಗ್ಗೆ ಅನುಮಾನ ಮೂಡಿಸುವ ರೀತಿಯಲ್ಲಿ ಕೆಲವರು ಕ್ಲಿನಿಕ್ ಅಥವಾ ಆಸ್ಪತ್ರೆ ನಡೆಸಿ, ರೋಗಿಗಳಿಗೆ ಔಷಧಿ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ… ವಿಶೇಷವಾಗಿ ಆಯುರ್ವೇದ ಪದ್ಧತಿಯಲ್ಲಿ ಅರ್ಹತೆ ಹೊಂದಿರುವ …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ ಪುಂಡರು! ಗಂಟೆಗಳು ಕಳೆದರೂ FIR ಇಲ್ಲ—ಇದು ಎಷ್ಟರಮಟ್ಟಿಗೆ ಸರಿ..? ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆಯೇ ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಗಂಟೆಗಳು ಕಳೆದರೂ ಪ್ರಕರಣ ದಾಖಲಾಗಿಲ್ಲ ಎನ್ನಲಾಗುತ್ತಿದೆ. ಇದರಿಂದ ಪೊಲೀಸರ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರಶ್ನೆಗಳು ಕೇಳಿಬರುತ್ತಿವೆ… ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ ಶೇ.100 ಗುರಿ ನಿಗದಿ… ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಖಡಕ್ ಸೂಚನೆ!ಆಗಸ್ಟ್‌ನಲ್ಲಿ 100% ಪ್ರಕರಣ ದಾಖಲಿಸುವಲ್ಲಿ ವಿಫಲ ಅಧಿಕಾರಿಗಳಿಗೆ ಮೇಲಧಿಕಾರಿಗಳ ಸೂಚನೆ… ಹುಬ್ಬಳ್ಳಿ–ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸುವ ಪ್ರವರ್ತನಾ ಚಟುವಟಿಕೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ ಆರೋಪ — ಅಧಿಕಾರಿಗಳ ಕ್ರಮ ಯಾವಾಗ..? ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಹಾವಳಿ ಹೆಚ್ಚಳ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ? ಆಹಾರ ಇಲಾಖೆ–ಪೊಲೀಸ್ ಇಲಾಖೆ ಏನು ಮಾಡುತ್ತಿದೆ..? ಹುಬ್ಬಳ್ಳಿ–ಧಾರವಾಡದಲ್ಲಿ ಇತ್ತೀಚಿನ ದಿನಗಳಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಾಟ ಹಾಗೂ ಮಾರಾಟದ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ದಂಧೆಗೆ …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಲೋಕಾಯುಕ್ತ ದಾಳಿ..! ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಸ್ಕಾಂನ ಎಇಇ ದಂಪತಿಗೆ ಸಂಬಂಧಿಸಿದ ಮನೆ ಹಾಗೂ ಕಚೇರಿ ಸೇರಿದಂತೆ ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ…. ಹೆಸ್ಕಾಂನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಕಿರಣಕುಮಾರ ಬೈಂದೂರ ಹಾಗೂ …
Read More »
Shaikh BigTv
September 18, 2026
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
BOYCOTT BOYCOTT DCC.. BOYCOTT DCC..! ಸದಾನಂದ ಡಂಗನವರ ವಿರುದ್ಧ ಅಸಮಾಧಾನ ಸ್ಫೋಟ..! ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾಂಗ್ರೆಸ್‌ನಲ್ಲಿ ಗೊಂದಲ..! ಬಾಯ್ಕಾಟ್ ಬಾಯ್ಕಾಟ್ DCC”..! ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ — ಕಾಂಗ್ರೆಸ್‌ಗೆ ಎದುರಾಗುತ್ತಾ ಪ್ರತಿಭಟನೆಯ ಬಿಸಿ..! ಕಾಂಗ್ರೆಸ್ ಡಿಸಿಸಿ ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಸಭೆ..! ಪ್ರತಿಭಟನೆಗೆ ಸಿದ್ಧತೆ..? ಪಕ್ಷಕ್ಕೆ ಎದುರಾಗುತ್ತಾ ಹೊಸ ಸಂಕಷ್ಟ..! ಹುಬ್ಬಳ್ಳಿ: ಡಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ …
Read More »
Shaikh BigTv
September 16, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸೈಟ್ ಇಲ್ಲ.. ಹಣವೂ ಇಲ್ಲ..! 215 ಜನರ ಅಳಲು—ಡೆವಲಪರ್ ವಿರುದ್ಧ ಕ್ರಮ ಯಾವಾಗ.? Agrahar Timmasagar, Mavanur Road, Hubli ಹುಬ್ಬಳ್ಳಿಯ ಅಮರ್ ನಗರ ಲೇಔಟ್‌ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 215 ಜನರಿಗೆ ವಂಚನೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ… ಸೈಟ್ ಸಿಗುತ್ತೆ ಎಂಬ ನಂಬಿಕೆಯಿಂದ ಹಣ ನೀಡಿದ ಜನರು ಇದೀಗ ಸೈಟ್‌ವೂ ಇಲ್ಲ, ಹಣವೂ ಇಲ್ಲ ಎಂಬ ಆರೋಪದೊಂದಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ… ಕಷ್ಟಪಟ್ಟು ದುಡಿದ …
Read More »