Breaking News

ಕರ್ನಾಟಕ

ಧಾರವಾಡ ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ.

ಧಾರವಾಡ  ಜು.15: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ಅವರಿಂದ ಅಧಿಕಾರ ಸ್ವೀಕರಿಸಿದರು.ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಧಾರವಾಡ ಎಸ್.ಪಿ. …

Read More »

ಮೋದಿ ವಿರುದ್ಧ ಮಾತನಾಡಿದ್ರೆ ದೇಶ ದ್ರೋಹಿಗಳ ಪಟ್ಟ:ಸಂತೋಷ ಲಾಡ್ ಆಕ್ರೋಶ….

ಹುಬ್ಬಳ್ಳಿ: ಬಿಜೆಪಿ ಕೇಂದ್ರ ಸಚಿವರು ಪ್ರಪಂಚದ ಎಲ್ಲರ ಬಗ್ಗೆಯೂ ಮಾತನಾಡಬಹುದು. ನಾವು ಕೇಂದ್ರ ಸಚಿವರ ಬಗ್ಗೆ ಮೋದಿಯವರ ಬಗ್ಗೆ ಮಾತನಾಡಬಾರದು. ಏನಾದರೂ ಮಾತನಾಡಿದರೇ ಸಂತೋಷ ಲಾಡ್ ಹಂಗೇ ಹಿಂಗೇ ಅಂತ ಮಾತನಾಡುತ್ತಾರೆ ಎಂದು ಕೇಂದ್ರ ಸಚಿವರ ವಿರುದ್ಧ ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಟ್ರಂಪ್ 25 ಬಾರಿ ಹೇಳಿದ್ದಾರೆ ಯುದ್ಧ ನಿಲ್ಲಿಸಿದ್ದು, ನಾನೇ ಅಂತ. ಆದರೆ ಯಾವುದೇ ಕೇಂದ್ರ ಸಚಿವರು ಈ ಬಗ್ಗೆ …

Read More »

ಧಾರವಾಡ : ಗುಂಡು ಹಾರಿಸಿ ಆರೋಪಿಯ ಬಂಧನ!

ಧಾರವಾಢದ ಸಬ್ ಅರ್ಬನ್ ಪಿಎಸ್ ವ್ಯಾಪ್ತಿಯಲ್ಲಿಯ ಹಾವೇರಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಖಾವಾಜ ಶಿರಹಟ್ಟಿ ಎಂಬುವನು ರಾಘವೇಂದ್ರ ಗಾಯಕ್ವಾಡ್ ಎಂಬುವನಿಗೆ ಚಾಕು ಹಾಕಿದ್ದು ಇದರಿಂದ ಒಟ್ಟು 6 ಗಾಯಗಳು ಉಂಟಾಗಿದ್ದು, ಗಾಯಾಳು ಪ್ರಾಣಾಪಾಯದಿಂದ ಪಾರಾಗಿ KMC ಹುಬ್ಬಳ್ಳಿ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆರೋಪಿತನಾದ ಖಾವಾಜ ಶಿರಹಟ್ಟಿ ಇವನು ಧಾರವಾಡ ಸಬ್ ಅರ್ಬನ್ ಠಾಣಾ ಪಿಐ ಮತ್ತು ಸಿಬ್ಬಂಧಿಗಳು ದಸ್ತಗಿರಿ ಮಾಡಿದ್ದು, ಈ ಕೃತ್ಯ ನಡೆಯುವಾಗ ಮತ್ತೊಬ್ಬ ಆರೋಪಿಯೂ ಇದ್ದುದಾಗಿಯೂ, ಆತನನ್ನು …

Read More »

ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ಪ್ರಕರಣ, ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರತಿಕ್ರಿಯೆ!

ಮಂಟೂರ್ ರಸ್ತೆಯ ಅರಳಿಕಟ್ಟೆ ಎಂಬುಲ್ಲಿ ಘಟನೆ ನಡೆದಿದೆ.ಶವ ಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ಎರಡು ಗುಂಪುಗಳ ನಡುವೆ ಜಗಳ ಆಗಿದೆ. ನಿಂದನೆ ಮಾಡಿ, ಗುರಾಯಿಸಿದ್ರು ಅಂತ ಆರಂಭವಾಗಿ ಹೊಡೆದಾಡಿ ಕೊಂಡಿದ್ದಾರೆ ನಾಲ್ಕು ಜನರಿಗೆ ಗಾಯ ಆಗಿದೆ ಗಾಯಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ಗುಂಪುಗಳು ಮೊದಲು ಜೊತೆಗಿದ್ದವರು ನಂತರ ಪರಸ್ಪರ ದ್ವೇಷ ಬೆಳೆದಿತ್ತು ಎರಡು ಕಡೆ ದೂರು – ಪ್ರತಿ ದೂರು ದಾಖಲಾಗಿದೆ.ಎರಡು ಕಡೆಯಿಂದ ನಾಲ್ಕೈರಿಂದ ಐದು ಜನರನ್ನ ವಶಕ್ಕೆ …

Read More »

ಸರಕು ಸಾಗಾಟದ ಲಾರಿಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ವಾಹನ..!

ಹುಬ್ಬಳ್ಳಿ: ಸರಕು ಸಾಗಾಟದ ಲಾರಿಯೊಂದು ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ನೇಕಾರನಗರದ ಬಳಿಯಲ್ಲಿ ನಡೆದಿದೆ.ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಬೆಂಕಿ ಕಿನ್ನಾಲಿಗೆ ಆಕಾಶಕ್ಕೆ ಚಾಚಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ವಾಹನದ ಬಗ್ಗೆ ಹಾಗೂ ಬೆಂಕಿ ತಗುಲಿದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.ಇನ್ನೂ ರಸ್ತೆಯಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿರುವ ಪರಿಣಾಮ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿದೆ.

Read More »

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ರೂಟ್ ಮಾರ್ಚ್..!

ಹುಬ್ಬಳ್ಳಿ: ಮೊಹರಮ್ ಹಬ್ಬದ ಪ್ರಯುಕ್ತವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಹಳೇ ಹುಬ್ಬಳ್ಳಿಯ ಭಾಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಹುಬ್ಬಳ್ಳಿಯ ಸಿದ್ಧಾರೂಢರ ಮಠದಿಂದ ಆರಂಭಗೊಂಡ ಪೊಲೀಸ್ ರೂಟ್ ಮಾರ್ಚ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೌಹಾರ್ದತೆಯಿಂದ ಮೊಹರಮ್ ಹಬ್ಬ ಆಚರಣೆ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.ಇನ್ನೂ ಪೊಲೀಸ್ ರೂಟ್ ಮಾರ್ಚ್ ನಲ್ಲಿ ನೂರಾರು ಜನ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದು, ಎಲ್ಲೆಡೆಯೂ …

Read More »

ಹುಬ್ಬಳ್ಳಿ : ಪೊಲೀಸರಿಗೆ ತಲೆಬಿಸಿಯಾಗಿದ್ದ ಮನೆಕಳ್ಳರ ಬಂಧನ!!

ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ತಾರಿಹಾಳ ಹಾಗೂ ಅಂಚಟಗೇರಿ ಗ್ರಾಮಗಳಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು 9 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಮತ್ತು ಎರಡು ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. 19 ಜೂನ್ 2025 ರಂದು ತಾರಿಹಾಳ ಗ್ರಾಮದ ಸೈದುಸಾಬ್ ದಾವಲಸಾಬ ನದಾಫ್ ಅವರ ಮನೆಯ ಮುಂದಿನ ಬಾಗಿಲು ತೆರೆದು ಒಳ ನುಗ್ಗಿದ ಕಳ್ಳರು, ಹಾಲ್‌ನಲ್ಲಿ ಇದ್ದ …

Read More »

ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪ: ಕೆಲಸ ಕಳೆದುಕೊಂಡ ಪೊಲೀಸರು !

ಮೈಸೂರು, ಜೂನ್​ 30: ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್​ಪೆಕ್ಟರ್ ಮತ್ತು ಇಬ್ಬರು ಸಬ್​ ಇನ್ಸ್​ಪೆಕ್ಟರ್​ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್, ಇಲವಾಲ ಸಬ್​​ ಇನ್ಸ್​​ಪೆಕ್ಟರ್​​ ಮಹೇಶ್‌ ಕುಮಾರ್ ಹಾಗೂ ಜಯಪುರ ಪೊಲೀಸ್​ ಠಾಣೆಯ ಸಬ್ ಇನ್ಸ್​ಪೆಕ್ಟರ್​ ಪ್ರಕಾಶ್ ಎತ್ತಿನಮನೆಯವರನ್ನು ಅಮಾನತು ಮಾಡಲಾಗಿದೆ. ಕೊಲೆ ಪ್ರಕರಣದ ವಿಚಾರಣಾಧಿಕಾರಿಗಳಾದ ಇವರು ಸುಳ್ಳು ಚಾರ್ಜ್​​ಶೀಟ್ …

Read More »

ಹುಬ್ಬಳ್ಳಿ :ಮಾರುವೇಶದಲ್ಲಿ ಕಳ್ಳನನ್ನು ಹೆಡಮುರಿ ಕಟ್ಟಿದ ಹುಬ್ಬಳ್ಳಿ ಗ್ರಾಮೀಣ ಕ್ರೈಂ ಟೀಮ್…!

ಹುಬ್ಬಳ್ಳಿ:-ಗೋವಾ ಸೇರಿದಂತೆ ಹಲವು ಪೋಲೀಸ ಠಾಣೆಗಳಿಗೆ ಬೇಕಾದ ಅಂತರಾಜ್ಯ ಕಳ್ಳನನ್ನು ಲುಂಗಿ,ಟವಲ್ ಹಾಕಿಕೊಂಡು ಮಾರುವೇಶದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಗೋವಾ ರಾಜ್ಯದ ಹಲವು ಪೋಲೀಸ ಠಾಣೆ ಹಾಗೂ ಅಂಕಲಗಿ, ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಗೋವಾ ಮೂಲದ ಗ್ಯಾಬಿಪೌಲ್ ಫರ್ನಾಂಡಿಯಾ ಎಂಬಾತನನ್ನೇ ಬಂಧಿಸಿದ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಆತನಿಂದ ಬಂಗಾರ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.ಡಿವೈಎಸ್ಪಿ ವಿನೋದ ಮುಕ್ತೇದಾರ ನೇತೃದಲ್ಲಿ ಇನ್ಸ್ಪೆಕ್ಟರ್ ಬಿ …

Read More »

ಮೇಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ್ರಾ ಅಂಕಲಿ ಪೊಲೀಸರು..?!!!

ಹೆಲ್ಮಟ್ ದರಿಸಿಲ್ಲ ಎಂದು ಮನಬಂದಂತೆ ತಾಯಿ ಮಗನ ಮೇಲೆ ಅಂಕಲಿ ಪೊಲೀಸರ ‌ಹಲ್ಲೆ!!! ತಾಯಿ ಮುಂದೆ ಮಗನಿಗೆ ಮೃಗಗಳ ರೀತಿ ನಡೆದುಕೊಂಡ ಇವರಿಗೆ ಸಾರ್ವಜನಿಕರ ಆಕ್ರೋಶ…

Read More »