Breaking News

ಕರ್ನಾಟಕ

ಗ್ರಾಹಕರ ಆಯೋಗದಿಂದ ಮಂಜುನಾಥನ ಶನಿದೋಷ ಪರಿಹಾರ: ಹುಬ್ಬಳ್ಳಿಯಲ್ಲಿ ವನಹಳ್ಳಿ ವನವಾಸ ಅಂತ್ಯ!!

ಡೆವಲಪರ್ ಜೊತೆ ಹೋರಾಟದಲ್ಲಿ ಜಯಸಿದ ಮಂಜುನಾಥ... ಬಡವರ ಕಣ್ಣನೀರು ಒರೆಸುವ ಪೊಲೀಸ್ ಈ ಮಂಜುನಾಥ…. ಸತ್ಯವಂತರಿಗೆ ನ್ಯಾಯ ಯಾವತ್ತು ಕೈ ಬಿಡಲ್ಲ ಅನ್ನೊದಕ್ಕೆ ಈ ಪ್ರಕರಣ ಸಾಕ್ಷಿ….. ಹುಬ್ಬಳ್ಳಿ : ಪೊಲೀಸ್ ಪೇದೆಗೆ ನ್ಯಾಯ ಒದಗಿಸಿದ “ಗ್ರಾಹಕರ ಆಯೋಗ” .ಹುಬ್ಬಳ್ಳಿಯಲ್ಲಿ ಪೋಲೀಸ ಪೇದೆಯಾಗಿ ಕೆಲಸ ಮಾಡುತ್ತಿರುವ ಮಂಜುನಾಥ ವನಹಳ್ಳಿಯವರು 2022ರಲ್ಲಿ ಹುಬ್ಬಳ್ಳಿಯ ಅಮರಗೋಳದಲ್ಲಿ ರಾಜೇಶ್ವರಿ ಡೆವಲೆಪರ್ಸರವರಿಂದ ರೂ.13,37,462 ಗೆ ಸೈಟ್ ಖರೀದಿಸಿದ್ದರು. ಎನ್.ಎ ವಗೈರಾ ಆದ ಮೇಲೆ ಅಪೋಸಿಟ್ ಪಾರ್ಟಿ …

Read More »

ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಜಾಮೀನು, ಭರ್ಜರಿ ರೋಡ್‌ಶೋ

ಗ್ಯಾಂಗ್ ರೇಪ್ ಆರೋಪಿಗಳ ರೋಡ್ ಶೋ..?? ಜಾಮೀನು ಸಿಕ್ಕ ಮೇಲೆ ರೀಲ್ಸ್ ಮಾಡಿ ಹರಿಬಿಟ್ಟ ಪುಂಡರು… ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರೋಡ್ ಶೋ ಮೂಲಕ ಪಟ್ಟಣದ ಬೀದಿ ಬೀದಿಗಳಲ್ಲಿ ಮೆರೆದಾಡಿರುವ ಘಟನೆ ನಡೆದಿದೆ. ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.ಆರೋಪಿಗಳು ಮೆರವಣಿಗೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.2024ರ ಜ.8ರಂದು ಹಾನಗಲ್ ಹೊರವಲಯದಲ್ಲಿ …

Read More »

ಮನೆಗಳ್ಳರ ಹೆಡಿಮುರಿ ಕಟ್ಟಿದ ಹಳ್ಳೂರ ಆ್ಯಂಡ್ ಟೀಂ..

ಹುಬ್ಬಳ್ಳಿ: ಅವಳಿ ನಗರದ ಜನರ ನಿದ್ದೆ ಗೆಡಿಸಿದ್ದ ಮನೆಗಳ್ಳರನ್ನ ಹಿಡಿಯುವಲ್ಲಿ ಕಸಬಾ ಪೇಟೆ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ,ಮನೆಯಲ್ಲಿ ಯಾರು ಇಲ್ಲದ ಸಮಯ, ಮನೆಯ ಹಿತ್ತಲ ಬಾಗಿಲು ಕೀಲಿ ಮುರಿದು, ಮನೆಯಲ್ಲಿ ಇದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಇಂದು ಪೊಲೀಸರ ಅತಿಥಿ ಆಗಿದ್ದಾನೆ. ಹುಬ್ಬಳ್ಳಿಯ ಇಸ್ಲಾಂಪೂರ್ ಗದಗಪುರ ಲೇಔಟ್ ನಲ್ಲಿ ವಾಸವಿರುವ ಶಬ್ಬೀರ್ ಗದಗ್ ಕರ್ ಹಾಗೂ ಕುಟುಂಬಸ್ಥರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಮನೆಯಲ್ಲಿದ್ದ 190 ಗ್ರಾಂ …

Read More »

ಆರಕ್ಷಕರ ಹಣೆಪಟ್ಟಿಯಲ್ಲಿ ಪಾಪದ ಕೆಲಸಕ್ಕೆ ಕೈ ಹಾಕಿದ ಕಡು ಭ್ರಷ್ಟರು..!!!!

ಬಡ್ಡಿದಂಧೆಯ ಮೊದಲ ಬೇರು ಇಲಾಖೆಯಲ್ಲಿ..???? ಸಮಯ ಕೊಡಿ ಅಂದ್ರೆ ನಾವು ಇನ್ನು ಮುವತ್ತು ವರ್ಷ ಸರ್ವಿಸ್ ಮಾಡ್ತೇವಿ ನೋಡು ಅಂತ ಧಮ್ಕಿ… ಸಲಾಂ ಸಲಾಂ ಅಂದ್ರು ಕರುಣೆ ಇಲ್ಲಿದ ಕಟುಕರು!!! ಕರ್ಮ ರಿಟರ್ನಸ್ ..ಮಾಡಿದ್ದ ಉಣ್ಣೋ ಮಾರಯ್ಯ ಅನ್ನೊ ಮಾತು ನೆನಪಿಗೆ ಬರುವ ದಿನ… ಈ ಸುದ್ದಿ ಪ್ರಸಾರ ಆದ ನಂತರ ಎಷ್ಟು ಮಂದಿ ಅಮಾನತ್ತು ಆಗ್ತಾರೆ ಅಂದ್ರೆ ಉಹಿಸಲು ಆಗದ ಸ್ಟೋರಿ……. ಹುಬ್ಬಳ್ಳಿ: ಅವಳಿ ನಗರದಲ್ಲಿ ಬಡವರ ರಕ್ತ …

Read More »
Featured Video Play Icon

ಪೊಲೀಸರೇ ನಡೆಸ್ತಿದ್ದಾರಾ ಮೀಟರ್ ಬಡ್ಡಿ.. ದಂಧೆ..?

ಅವಳಿನಗರದ ಜನತೆ ಹುಷಾರ!!! ಬಡವರ ರಕ್ತ ಹಿರುವ ಬಡ್ಡಿ ಗ್ಯಾಂಗ್!! ಜನನ ರಕ್ಷಣೆ ಮಾಡುವವರೇ ಬಡ್ಡಿ ದಂಧೆಯಲ್ಲಿ ಭಾಗಿ ಜನಸ್ನೇಹಿ ಮುಖವಾಡದ ಅಸಲಿ ಕಹಾನಿ..? ಬಡ್ಡಿ ಕೊಡುವದು ತಡವಾದರೆ ಗಾಡಿಗಳನ್ನ ಎಳೆ ತರುವ ಪಾಪಿಗಳು.. ಸರ್ಕಾರಿ ನೌಕರಿ ಇದ್ರು ರಾಜಾರೋಷವಾಗಿ ಬಡ್ಡಿ ಧಂದೆ… ಬಡವರ ರಕ್ತ ಹಿರುವ ಈ ರಾಕ್ಷಸರ ಆಡಿಯೋ ವಿಡಿಯೋ ನೋಡಿದ್ರೆ ತಬ್ಬಿಬ್ಬು ಆಗ್ತಿರಿ!! ಪೊಲಿಸ್ ಅನ್ನೊ ಹುದ್ದೆಯೆ ಬಡ್ಡಿ ಗ್ಯಾಂಗನ ಪ್ರಮುಖ ಅಸ್ತ್ರ....? ಅನಕ್ಷರಸ್ಥ ಆಟೋ …

Read More »

ಹುಬ್ಬಳ್ಳಿ : ಬಾಲಕಿ ಅತ್ಯಾಚಾರ,ಹತ್ಯೆ ಆರೋಪಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಹಂತಕ ರಿತೇಶಕುಮಾರ್..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್‌ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ ಅಂತ್ಯಸಂಸ್ಕಾರ. ತಹಶಿಲ್ದಾರರ ಹಾಗೂ ಸಿಐಡಿ ಅಧಿಕಾರಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ. ಹೌದು.. ಹುಬ್ಬಳ್ಳಿಯ ಬಿಡ್ನಾಳದ ರುದ್ರಭೂಮಿಯಲ್ಲಿ ಹಂತಕ …

Read More »
Featured Video Play Icon

ಬಾಲಕನಿಗೆ ಹಲ್ಲೆ ಮಾಡಿ ಕ್ರೌರ್ಯ ಮೆರೆದ ಖಾಕಿ ಸಸ್ಪಂಡ್…

ತಪ್ಪು ಯಾರ ಮಾಡಿದರೂ ತಪ್ಪು ತಪ್ಪೇ..! ಒಳ್ಳೆಯದೋ ಕೆಟ್ಟದ್ದೋ..! ಕಾಲದ ಬಗ್ಗೆ ಮಾತನಾಡುವವರಿಗೆ ತಕ್ಕಪಾಠ ಕಲಿಸಿದೆ..! ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿಗಳ ಅಮಾನವೀಯ ಕೃತ್ಯ ಬೆಳಕಿಗೆ ಬಂದಿತ್ತು. BIGTV NEWS ಮಾಡಿದ ವರದಿಗೆ ಎಚ್ಚೇತ್ತುಕೊಂಡ ಪೊಲೀಸ್ ಕಮೀಷನರ್ ಪೊಲೀಸ್ ಕಾನ್ಸಟೇಬಲ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದು, ಬಿಗ್ ಟಿವಿಯ ಬಿಗ್ ಇಂಪ್ಯಾಕ್ಟ್ ಆಗಿದೆ.ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೇರದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ …

Read More »

ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ: ಪ್ರೇಮ ವೈಫಲ್ಯದ ಶಂಕೆ…?

ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ಈಗಷ್ಟೇ ನಡೆದಿದೆ.ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಸದ್ಯ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು …

Read More »

ಟಿಕೆಟ್‌ ವಿಚಾರದಲ್ಲಿ ವಾಗ್ವಾದ, ನಿರ್ವಾಹಕನಿಂದ ಮಹಿಳೆ ಮೇಲೆ ಹಲ್ಲೆ!!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಅರ್ಧ ಟಿಕೆಟ್‌ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್‌ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ಬಳಿಕ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ನಡೆಸಿ ಬಸ್ಸನ್ನು ಕಳುಹಿಸಿಕೊಟ್ಟಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡಿದರು. ಬಂಟ್ವಾಳ ನಗರ ಠಾಣಾ ಪಿಎಸ್‌ಐ ರಾಮಕೃಷ್ಣ ಹಾಗೂ ಸಿಬಂದಿ ಬಸ್ಸನ್ನು ಬಿ.ಸಿ.ರೋಡು ನಿಲ್ದಾಣದಲ್ಲಿ ನಿಲ್ಲಿಸಿ ವಿಚಾರಣೆ ನಡೆಸಿದರು.

Read More »

ಹೊನ್ನಾವರ: ಸಾರಿಗೆ ಬಸ್-ಕಾರು ಡಿಕ್ಕಿ, ಇಬ್ಬರ ದುರ್ಮರಣ, 10 ಮಂದಿಗೆ ಗಾಯ!!

ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಕಾರ್ಪಿಯೋದಲ್ಲಿದ್ದ ಆರು ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ಕಾರು ನುಜ್ಜುಗುಜ್ಜಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »