BigTv News
April 22, 2025
Breaking News, Crime, ಕರ್ನಾಟಕ
ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತನೇ ಈ ಕೃತ್ಯ ಎಸಗಿದ್ದು, ಸೋಮವಾರ ಸಂಜೆ ತನ್ನ ಮಗಳ ಸ್ನೇಹಿತೆಯನ್ನು ಫೋನ್ ಮಾಡಿಸಿ ಕರೆಸಿಕೊಂಡಿದ್ದಾನೆ.ತನ್ನ ಮಗಳನ್ನು ಮತ್ತೆ ಚಾಕೋಲೇಟ್ ತರುವಂತೆ ನಪ ಹೇಳಿ ಕಳುಹಿಸಿದ್ದಾನೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪೋಷಕರು ಮಗಳನ್ನು ಕಳುಹಿಸುವಂತೆ ಫೋನ್ ಮಾಡಿದರು ಸಹ ಸರಿಯಾಗಿ ಮಾತಾಡದೇ ಕಟ್ ಮಾಡಿದ್ದಾನೆ.ಪೋಷಕರು ಮಗಳ ಸ್ನೇಹಿತೆಯ …
Read More »
BigTv News
April 20, 2025
Breaking News, ಕರ್ನಾಟಕ
ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ನಿಂಬಳಗೆರೆ ಸುತ್ತಮುತ್ತ ಹಾಗೂ ಕೋಗಳಿ ಹೋಬಳಿಯಲ್ಲಿ ಶುಕ್ರವಾರ ಉತ್ತಮ ಮಳೆಯಾಯಿತು. ಶಾಂತವೀರಯ್ಯ ಚಿಕ್ಕಯ್ಯನಮಠ ಎಂಬ ಬಾಲಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಗಿಡಮರಗಳು ಉರುಳಿ ಬಿದ್ದವು. ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಆಕಳೊಂದು ಸಿಡಿಲು ಬಡಿದು ಮೃತಪಟ್ಟಿದೆ. ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಮನೆ ಮತ್ತು ಬೆಳೆಗಳಿಗೆ ಹಾನಿಯಾಗಿದೆ.
Read More »
BigTv News
April 20, 2025
Breaking News, Crime, ಕರ್ನಾಟಕ
ರಸ್ತೆಯಲ್ಲಿ ತಳ್ಳು ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಪಡ್ಡು, ಚಿತ್ರನ್ನ, ವಡೆ ಸೇರಿದಂತೆ ತಿಂಡಿ ತಿನಿಸುಗಳನ್ನು ರಾತ್ರಿ ವೇಳೆ ಉಣಬಡಿಸುವ ವ್ಯವಹಾರ ನಡೆಸುತ್ತಿದ್ದ ಹೊನ್ನಾಳಿ ಮೂಲದ ಮಣಿಕಂಠ ಅಲಿಯಾಸ್ ಮಣಿ ಸಾವು ಸ್ನೇಹಿತರಿಗೆ ಆಘಾತ ತಂದಿದೆ.ಮಣಿಕಂಠನ ಪತ್ನಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಣಿಕಂಠನ ಇಬ್ಬರ ಸ್ನೇಹಿತರ ವಿರುದ್ಧ ಆರೋಪ ಮಾಡಿದ್ದಾರೆ.ಗಣೇಶ ಎಂಬುವವರು ಮಣಿಕಂಠನ ಪತ್ನಿ ಅವರಿಗೆ ನಿನ್ನ ಮೈದುನನಾದ ಅಣ್ಣಪ್ಪ ನನಗೆ ಫೋನ್ ಮಾಡಿದ್ದ. ನಿನ್ನ ಗಂಡ ಮಣಿಕಂಠನನ್ನು ಸಾಸಲು ಹಳ್ಳ …
Read More »
BigTv News
April 18, 2025
Breaking News, Crime, ಕರ್ನಾಟಕ
ಬಸವರಾಜ್ ಕಂಠಿ ಎಂಬುವವರ ನಾಲ್ಕು ಜಾನುವಾರು ಕಳ್ಳತನ ಪ್ರಕರಣ ಭೇದಿಸಿದ್ದಾರೆ. ಆರೋಪಿಗಳ ಕಳ್ಳತನ ಕುರಿತು ಒಪ್ಪಿಕೊಂಡಿದ್ದಾರೆ. ಮಲ್ಲೇಶ್ ಎಂಬುವವರ ಒಂದು ಜಾನುವಾರು, ಮಹಮದ್ ಹುಸೇನ್ ಶೇಖ್ ಎರಡು ಜಾನುವಾರು ಜಾನುವಾರು ಕಳ್ಳತನ ಮಾಡಿ ಟಂ ಟಂ ವಾಹನ, ಆಟೋ ರಿಕ್ಷಾದಲ್ಲಿ ಹಾಕಿಕೊಂಡು ಹೋಗಿ ಜಾನುವಾರುಗಳನ್ನ ಸಂತೆಯಲ್ಲಿ ಮಾರಾಟ ಮಾಡಿದ್ದರು ಎಂದು ಎಸ್ ಪಿ ಅಡ್ಡೂರು ಶ್ರೀನಿವಾಸಲು. ಬಂಧಿತ ಆರೋಪಿಗಳಿಂದ ಮೂರು ಲಕ್ಷ ನಗದು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆಯಲಾಗಿದೆ.
Read More »
BigTv News
April 18, 2025
Breaking News, Crime, ಕರ್ನಾಟಕ
ಪ್ರೇಯಸಿ ಸಂಪರ್ಕಕ್ಕೆ ಸಿಗದಿದ್ದರಿಂದ ಮನನೊಂದು ಜೀವ ಕಳೆದುಕೊಂಡಿದ್ದಾನೆ. ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
Read More »
BigTv News
April 16, 2025
Breaking News, Crime, ಕರ್ನಾಟಕ
ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಒಂದೇ ಕಟ್ಟಡದಲ್ಲಿ ಅಕ್ಕಪಕ್ಕದ ಅಂಗಡಿಯವರಾಗಿದ್ದಾರೆ. ಮಹಿಳೆ ರಮಿತಾ ದಿನಸಿ ಅಂಗಡಿ ಇಟ್ಟುಕೊಂಡಿದ್ದರೆ, ಆರೋಪಿ ಸಮೀಪದಲ್ಲೇ ಫರ್ನಿಚರ್ ಅಂಗಡಿ ಹಾಕಿಕೊಂಡಿದ್ದ. ಕುಡಿತದ ಚಟಕ್ಕೆ ದಾಸನಾಗಿದ್ದ ರಾಮಾಮೃತಮ್ ಹಗಲಿನಲ್ಲಿಯೇ ಕುಡಿದು ಬಂದು ಪಕ್ಕದ ಅಂಗಡಿಯವರಾದ ರಮಿತಾ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡಿದ್ದ ರಮಿತಾ ಈ ವಿಚಾರವನ್ನು ಕಟ್ಟಡದ ಮಾಲೀಕರಿಗೆ ತಿಳಿಸಿದ್ದರು. ಹೀಗಾಗಿ ಕಟ್ಟಡ ಮಾಲೀಕರು ರಾಮಾಮೃತಮ್‌ಗೆ ತಮ್ಮ ಅಂಗಡಿಯನ್ನು ಬೇರೆಡೆ ಸ್ಥಳಾಂತರಿಸಿ ತಮ್ಮ ಕಟ್ಟಡ ಖಾಲಿ …
Read More »
BigTv News
April 16, 2025
Breaking News, ಕರ್ನಾಟಕ
ಪತಿ ಸ್ಕೂಟರನ್ನು ರಸ್ತೆ ಪಕ್ಕ ನಿಲ್ಲಿಸಿದ್ದು, ಆ ನಂತರ ಈ ದಂಪತಿಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಪ್ರಾರಂಭದಲ್ಲಿ ಇಬ್ಬರು ಕೂದಲು ಹಿಡಿದು ಎಳೆದಾಡಿಕೊಳ್ಳುವ ಮೂಲಕ ಜಗಳ ಆರಂಭಿಸಿದ್ದಾರೆ. ಕೊನೆಗೆ ಈ ಜಗಳವು ಅತೀರೇಕಕ್ಕೆ ತಿರುಗಿ ಗಂಡನ ಮೇಲೆ ಕುಳಿತ ಪತ್ನಿ ಹಿಗ್ಗಾಮುಗ್ಗ ಥಳಿಸಿದ್ದಾಳೆ.ಸಣ್ಣ ಪುಟ್ಟ ವಿಷಯವನ್ನೇ ದೊಡ್ಡದು ಮಾಡಿ ಜಗಳ ಮಾಡುವ ಅದೆಷ್ಟೋ ದಂಪತಿಗಳನ್ನು ನಾವು ನೋಡಿದ್ದೇವೆ. ನಂತರ ಸಣ್ಣ ಪುಟ್ಟ ಮನಸ್ತಾಪಗಳು ಆರಂಭವಾಗಿ ಮಾತಿಗೆ ಮಾತಿಗೆ ಬೆಳೆದು …
Read More »
BigTv News
April 16, 2025
Breaking News, ಕರ್ನಾಟಕ
ಹಾನಗಲ್ ಕಲ್ಲಹಕ್ಕಲ್ ಕಮಟಗೇರಿಯ ಶಿವಮಣಿ ಅಯ್ಯಪ್ಪಸ್ವಾಮಿ ಆಶ್ರಮದಿಂದ ಮಾಲಾಧಾರಿಗಳು ಯಾತ್ರೆ ಹೊರಟಿದ್ದರು.ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಮಾರುತಿ ಅವರು ಮೃತಪಟ್ಟಿದ್ದಾರೆ. ಉಳಿದ 29 ಜನಕ್ಕೆ ಸಣ್ಣಪುಟ್ಟ ಗಾಯವಾಗಿದೆ.ಮಾರುತಿ ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.ಮೃತದೇಹವನ್ನು ಹಾನಗಲ್‌ಗೆ ತರುವ ಪ್ರಕ್ರಿಯೆ ಆರಂಭವಾಗಿದೆ.ಬಸ್ ಮಾರ್ಗಮಧ್ಯೆ ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ಹಾವೇರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಮಾರುತಿ ಹರಿಹರ ಅವರು ಮೃತಪಟ್ಟಿದ್ದಾರೆ.
Read More »
BigTv News
April 16, 2025
Breaking News, ಕರ್ನಾಟಕ
ಸುರತ್ಕಲ್ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಬೃಹತ್ ತೆರೆ ಅಪ್ಪಳಿಸಿ ನೀರು ಪಾಲಾಗಿದ್ದು ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಬೀಚ್‌ನಲ್ಲಿ ಈಜಾಡಿ ಸಂಜೆ 5.30ಕ್ಕೆ ಹಿಂದಿರುಗಲು ಸಿದ್ಧವಾಗಿದ್ದರು. ಜತೆಗಿದ್ದ ಪ್ರಖ್ಯಾತ್ ಅವರು ರಸ್ತೆ ಬದಿ ಬರಲು ತಿಳಿಸಿ ಕಾರು ತರಲು ತೆರಳಿದರು. ಈ ಸಂದರ್ಭದಲ್ಲಿ ಈ ಇಬ್ಬರೂ ಕೊನೆಯ ಬಾರಿ ಒಮ್ಮೆ ಈಜಿ ಬರೋಣ ಎಂದು ವಾಪಸು ಸಮುದ್ರಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಪ್ರಬಲವಾದ ತೆರೆ ಬಂದದ್ದನ್ನು …
Read More »
BigTv News
April 15, 2025
Breaking News, Crime, ಕರ್ನಾಟಕ
ಸೋಮವಾರ ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್‌ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.ಮೃತರು ಪತ್ನಿ, ಎರಡು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಮಗುವನ್ನು …
Read More »