ಮಹೇಶ್ ಬಾಮೈದನಿಗೆ ಮೊಬೈಲ್ ಮತ್ತು ಹಣ ತೆಗೆದುಕೊಂಡು ಹೋಗಿರುವ ಬಗ್ಗೆ ದೂರವಾಣಿ ಕರೆ ಮಾಡಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂಬಂಧ ಗಂಡ ಮಹೇಶ್ ಹೆಂಡತಿ ಸುಶೀಲ ರವರ ಜೊತೆ ಕಷ್ಟಪಟ್ಟು ಸಂಪಾದನೆ ಮಾಡಿರುವ ಹಣ ಮತ್ತು ಮೊಬೈಲ್ ಅನು ನಿನ್ನ ತಮ್ಮ ತೆಗೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾನೆ. ಇದರಿಂದ ಬೇಸತ್ತ ಸುಶೀಲ ತನ್ನ ಇಬ್ಬರು ಮಕ್ಕಳ ಜೊತೆ ಭಾನುವಾರ ರಾತ್ರಿ ಮನೆಯಿಂದ ತೆರಳಿ ಕಾಡುಹೊಲ ಸಮೀಪದಲ್ಲಿನ ಜಮೀನೊಂದರ …
Read More »ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯ ಅಶೋಕ ನಗರದಲ್ಲಿ ನಡೆದ ಪೈಶಾಚಿಕ ಘಟನೆ ಇಡಿ ಮಾನವ ಕುಲ ತಲೆ ತಗ್ಗಿಸುವ ಕೆಲಸಮಾಡಿದೆ..
ಬಿಹಾರದ ರಿತೇಶನ ಕ್ರೂರತ್ವಕ್ಕೆ ಐದು ವರ್ಷದ ಕಂದಮ್ಮ ಇಹಲೋಕ ತ್ಯಜಸಿದ್ದು ಅವಳಿ ನಗರವನ್ನು ಬೆಚ್ಚಿಬಿಳಿಸಿದೆ… ಇದರ ನಡುವೆ ಈ ಬಡ ಕುಟುಂಬಕ್ಕೆ ಸಾಂತ್ವಾನದ ಜೊತೆಗೆ ಆಸರೆಯಾಗಿ ನಿಂತು ಇನ್ನೊಬ್ಬರಿಗೆ ಮಾದರಿಯಾಗಿದ್ದು ಹುಬ್ಬಳ್ಳಿಯ ಆದಿತ್ಯರಾಜ್ ದಾಂಡೇಲಿ… ಮೂಲತ ಉದ್ಯಮಿಯಾಗಿರುವ ಆದಿತ್ಯರಾಜ್ ಈ ಸುದ್ದಿ ತಿಳಿದ ನಂತರ ಸಾಮಾಜಿಕ ಬದ್ದತೆಯನ್ನ ಮೆರೆಯುವದರ ಜೊತೆಗೆ ಬಾಲಕಿ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಹಣವನ್ನು ನೀಡಿ ಸಾಂತ್ವಾನದ ಜೊತೆಗೆ ದೈರ್ಯ ತುಂಬಿದ್ದಾರೆ… ಆದಿತ್ಯರಾಜ್ಯ ಅವರ ಈ …
Read More »ಅಪಘಾತ: ಕಾರು ಪರಿಶೀಲನೆ ವೇಳೆ ಗಾಂಜಾ ಪತ್ತೆ!!
ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ಗಳು ಪತ್ತೆಯಾಗಿವೆ.ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.
Read More »ಆಟೋ ರಿಕ್ಷಾ ನಾಪತ್ತೆಯಾದ ವ್ಯಕ್ತಿ, ಶವವಾಗಿ ಪತ್ತೆ!!!
ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಾವಿಯ ಬಳಿ ರಕ್ತ ಮಿಶ್ರಿತ ಬಟ್ಟೆಗಳು, ಪಾದರಕ್ಷೆ, ಪರ್ಸ್ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪರ್ಸ್ ತೆರೆದು ನೋಡಿದಾಗ ಮೃತಪಟ್ಟ ವ್ಯಕ್ತಿಯ ಭಾವಚಿತ್ರ ಹಾಗೂ ದಾಖಲೆ ಪತ್ರಗಳು ಕಂಡು ಬಂದಿವೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಮೊಹಮ್ಮದ್ ಶರೀಫ್ ನಾಪತ್ತೆಯಾದ ಬಗ್ಗೆ ಕೇಸು ದಾಖಲಾಗಿರುವ ವಿಷಯ ತಿಳಿದು ಬಂದಿದೆ. ವಿಷಯ ತಿಳಿದು …
Read More »ಅಪಘಾತ :ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು!!
ಬಾಣಂತನಕ್ಕೆ ಪತ್ನಿ ತವರೂರಾದ ಮಚ್ಚೂರಳ್ಳಿಗೆ ತೆರಳಿದ್ದು, ರಾತ್ರಿ 20 ದಿನದ ಮಗು ಹಾಗೂ ಪತ್ನಿಯನ್ನು ನೋಡಿಕೊಂಡು ಬೈಕ್ನಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ತುಮಕೂರು ಕಡೆಯಿಂದ ಮನ್ಸೂರಳ್ಳಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅವಘಡ ನಡೆದಿದೆ.ಸುದ್ದಿ ತಿಳಿಯುತ್ತಿದ್ದಂತೆ ಬೇಳೂರು ಠಾಣೆಯ ಪಿಎಸ್ಐ ನಾಗರಾಜು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Read More »ಮಲಿಕ್ ಜೊತೆ ಮಾತಾಡಿದ ಆಡಿಯೋ ವೈರಲ್.. ಗುಬ್ಬಿ ಮೇಲೆ ಬ್ರಹ್ಮಾಸ್ತ್ರಕ್ಕೆ ಸ್ಕೆಚ್ ಹಾಕಿದ್ಯಾರು..???
ಅವನ ಏರಿಯಾ..ಇವನ ಏರಿಯಾ…ಹಾಗು ಈ ಘಟನೆಯ ಭಾಗಿದಾರರ ಮಾತು ಇಲ್ಲಿದೆ!!!! ಇದರ ಕಿಂಗ್ ಪಿನ್ ಹಾಗು ಪುಡಿ ರೌಡಿಗಳಿಗೆ ಶಿಕ್ಷೆ ಯಾವಾಗ..??
Read More »ಮತ್ತೇ ಸದ್ದು ಮಾಡಿದ ಪೊಲೀಸ್ ಗನ್: ರೌಡಿಶೀಟರ್ ಕಾಲಿಗೆ ಫೈರಿಂಗ್..!
ರಿವಾಲ್ವಾರ್ ಸೌಂಡ್ ಡಂಡಂ: ಹುಬ್ಬಳ್ಳಿಯ ರೌಡಿಗಳ ಎದೆಯಲ್ಲಿ ಜುಮ್ಮ..ಜುಮ್ಮ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್ ಗನ್ ಸದ್ದು ಮಾಡಿದೆ. ರೌಡಿ ಶಿಟರ್ ಕಾಲಿಗೆ ಗುಂಡು ಹಾರಿಸಿದ ಘಟನೆ ಆನಂದನಗರದ ಹೊರ ವಲಯದಲ್ಲಿ ನಡೆದಿದೆ.ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಗೆ ಗುಂಡೇಟಿನ ರುಚಿ ತೋರಿಸಲಾಗಿದೆ. ರೌಡಿಶೀಟರ್ ಶಿಟರ್ ಮಲಿಕ್ ಆಧೋನಿ ಕಾಲಿಗೆ ಗುಂಡು ಹಾರಿಸಲಾಗಿದೆ. ಆನಂದನಗರದ ಹೊರವಲಯದಲ್ಲಿ ನಡೆದ ಗ್ಯಾಂಗ್ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು …
Read More »ಕಮಲಾಪುರ : ಪ್ರೀತಿಸಿದ್ದ ಹುಡುಗಿ ಕೈಕೊಟ್ಟ ಕಾರಣಕ್ಕೆ ಯುವಕ ಆತ್ಮಹತ್ಯೆ.!
ನಾನು ಯುವತಿಯೊಬ್ಬಳನ್ನು ಪ್ರಿತಿಸುತ್ತಿದ್ದೆ. ಬಹಳ ಸಲುಗೆಯಿಂದಿದ್ದು, ಅವಳ ಜೊತೆ ಸಂಬಂಧ ಹೊಂದಿದ್ದೆ. ಎರಡು ತಿಂಗಳೀಚೆಗೆ ನನಗೆ ಅವಳು ‘ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ನಮ್ಮ ಮಧ್ಯೆ ಏನೆಲ್ಲ ನಡೆದಿದೆ ಮರೆತು ಬಿಡು ಎಂದು ಹೇಳುತ್ತಿದ್ದಾಳೆ’. ನನಗೆ ಮರೆಯಲು ಆಗುತ್ತಿಲ್ಲ. ನಾನು ಬಹಳ ಡಿಪ್ರೆಶನ್ಗೆ ಒಳಗಾಗಿದ್ದೇನೆ, ನನಗೆ ಸಹಾಯ ಮಾಡು. ನನಗೆ ನೀನೇ ನ್ಯಾಯ ಕೊಡಿಸು ಎಂದು ಪ್ರಥಮೇಶ ತನ್ನ ಸಹೋದರಿ ವೈಷ್ಣವಿಗೆ ವಾಟ್ಸ್ಆಯಪ್ನಲ್ಲಿ ಮೆಸೇಜ್ ಮಾಡಿದ್ದ. ನಂತರ ನಾವು ಅವನ …
Read More »ತುರುವೇಕೆರೆ: ವೃದ್ಧೆ ತಲೆಗೆ ಹೊಡೆದು ಮಾಂಗಲ್ಯ ಸರ ಕಿತ್ತು ಪರಾರಿ,ನೆಲಕ್ಕೆ ಬಿದ್ದು ತಲೆಗೆ ಗಾಯ.!
ಹಿಂಡಮಾರನಹಳ್ಳಿ ಗ್ರಾಮದ ಮಂಜೇಗೌಡ ಅವರ ತಾಯಿ ಪುಟ್ಟಮ್ಮ ಮಂಜಾನೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರ ಬಂದಿದ್ದಾಗ ಕಳ್ಳರು ತಲೆಗೆ ಹೊಡೆದು ಕೊರಳಲ್ಲಿ ಇದ್ದ 30 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ.ಪುಟ್ಟಮ್ಮ ನೆಲಕ್ಕೆ ಬಿದ್ದಿದ್ದು ತಲೆಗೆ ಗಾಯವಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಎಸ್ .ಪಿ ಖಾದರ್, ಡಿವೈಎಸ್ಪಿ ಓಂ. ಪ್ರಕಾಶ್, ಸಿಪಿಐ ಲೋಹಿತ್, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Read More »ಹುಣಸೂರ : ಪತ್ನಿಯನ್ನು ಕೊಲೆಗೈದು ಠಾಣೆಗೆ ಬಂದು ಶರಣಾದ ಪತಿ.!
ಆಟೋದಲ್ಲಿ ಗೋಬಿ ತಿನ್ನುವ ಬಾ ಎಂದು ಪುಸಲಾಯಿಸಿ ಪತ್ನಿಯನ್ನು ಕರೆತರುವಾಗ ರಸ್ತೆ ಮಧ್ಯೆದಲ್ಲೇ ಜಮೀನಿನಲ್ಲಿ ಮೋಟಾರ್ ಆಫ್ ಮಾಡಿ ಬರೋಣವೆಂದು ಕರೆದೊಯ್ದು, ಅಪ್ರಾಪ್ತ ಬಾಲಕನ ನೆರವಿನೊಂದಿಗೆ ಕತ್ತಿಗೆ ಹಗ್ಗ ಬಿಗಿದು ಸಾಯಿಸಿ, ನೇರವಾಗಿ ಬಿಳಿಕೆರೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವ ವನ್ನು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





