Breaking News

ಕರ್ನಾಟಕ

ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಜಲ ಸಮಾದಿ

ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನ ಕೆರೆ ಬಳಿ ಬದ್ರಾ ನದಿಯ ಈಜಲು ತೆರಳಿದ ಇಬ್ಬರು ನಿರುಪಾಲಾಗಿ ಸಾವನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗೂ ಚೋಟಾ ಎಂದು ಗುರ್ತಿಸಲಾಗಿದೆ. ಏಳು ಜನ ಸ್ನೇಹಿತರು ಚಿಕ್ಕಮಂಗಳೂರು ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ನಿರುಪಾಲಾಗಿದ್ದಾರೆ. ಘಟನೆ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ

Read More »

ಚಿಕ್ಕಬಳ್ಳಾಪುರ:ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ವ್ಯಕ್ತಿ ನೇಣಿಗೆ ಶರಣು

ಜಾಲಹಳ್ಳಿ ಗ್ರಾಮದಲ್ಲಿ ತಳ್ಳುವ ಗಾಡಿಯಲ್ಲಿ ಎಗ್‌ ರೈಸ್‌ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್‌ ವಿವಿಧ ಖಾಸಗಿ ಫೈನಾನ್ಸ್‌ಗಳಲ್ಲಿ ಸುಮಾರು 6.25 ಲಕ್ಷ ರೂ.ಸಾಲ ಮಾಡಿದ್ದ ಎನ್ನಲಾಗಿದೆ. ಹಣ ವಾಪಸ್‌ಗೆ ಫೈನಾನ್ಸ್‌ ಸಿಬಂದಿ ಒತ್ತಡ ಹೆಚ್ಚಾದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತಿ ಸವಿತಾ ತಿಳಿಸಿದ್ದಾರೆ.ಜಾಲಹಳ್ಳಿ ನಿವಾಸಿ ಮಂಜುನಾಥ್‌ ನೇಣಿಗೆ ಶರಣಾಗಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.

Read More »

ಅನ್ನಭಾಗ್ಯದಡಿ ಈ ತಿಂಗಳು ಸಿಗಲಿದೆ 15 ಕಿಲೋ ಅಕ್ಕಿ, ಫೆಬ್ರವರಿ ಹೆಚ್ಚುವರಿ ಅಕ್ಕಿ ಈಗ ವಿತರಣೆ

ಅನ್ನಭಾಗ್ಯ ಯೋಜನೆಯಡಿ ಮಾರ್ಚ್‌ ತಿಂಗಳಲ್ಲಿ ಫಲಾನುಭವಿಗಳಿಗೆ ಯುಗಾದಿ ಬಂಪರ್‌ ಕೊಡುಗೆ ಸಿಗಲಿದೆ. ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ ಫಲಾನುಭವಿಗಳಿಗೆ ಲಭ್ಯವಾಗಲಿದೆ. ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ.ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳು ಈ ತಿಂಗಳ 10 ಕೆ.ಜಿ. ಅಕ್ಕಿಯೊಂದಿಗೆ ಬಾಕಿಯಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಿಸಲಿವೆ ಎಂದು ‘ಕನ್ನಡಪ್ರಭ’ಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ …

Read More »

ಬೀಗರ ಅಪಘಾತ ; ತಾಯಿ ಸ್ಥಳದಲ್ಲಿ ಸಾವು : ಇಬ್ಬರ ಮಕ್ಕಳ ಸ್ಥಿತಿ ಗಂಭೀರ

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದಲ್ಲಿ ಬೇಲೂರು ವಾಹನ ಹಾಗೂ ಸ್ಕೂಟಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು. ತಾಯಿ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೊಬ್ಬರ ಮಕ್ಕಳ ಸ್ಥಿತಿ ಗಂಭೀರವಾಗಿದ್ದು ಘಟನೆ ಇಂದು ನಡೆದಿದೆ. 39 ವರ್ಷದ ಶಿಲ್ಪಾ ಮೃತ ಮಹಿಳೆ ಏಳು ವರ್ಷದ ಹಾಗೂ ಐದು ವರ್ಷದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಳವಳ್ಳಿ ಪಾಲಿಸಲಾಗಮಿಸಿ ದಾಖಲೆ ಶುರು ಮಾಡಿದ್ದಾರೆ.

Read More »

ರಾಜಕೀಯ ಪ್ರವೇಶ ಕುರಿತಂತೆ ನಟ ಅರ್ಜುನ್ ಸರ್ಜಾ ರವರಿಂದ ಮಹತ್ವದ ಹೇಳಿಕೆ‌.

ಕನ್ನಡ ಚಿತ್ರರಂಗದ ಖ್ಯಾತ ನಟ ಅರ್ಜುನ್ ಸರ್ಜಾ ರಾಜಕೀಯ ಪ್ರವೇಶ ಕುರಿತಂತೆ ಹೇಳಿಕೆ ನೀಡಿದ್ದಾರೆ. ನಾನು ಸಿನಿಮ ಕ್ಷೇತ್ರದಲ್ಲಿ ಮುಂದುವರೆಯುತ್ತೇನೆ. ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೊಡ್ಡೇರಿ ಹೊಂಬಳಿ ಜನಕ್ಕೆ ಒತ್ತಾಯಕ್ಕೆ ಮಣಿದು ನನ್ನ ತಾಯಿ ಲಕ್ಷ್ಮಿ ದೇವಮ್ಮ ಒಮ್ಮೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದರು.

Read More »

ಸ್ವಾಮೀಜಿ ಕಾಲಿಗೆ ಬಿದ್ದು ಹಣ ಪಡೆದ ಪೊಲೀಸರ ವರ್ಗಾವಣೆ…

ನಿನ್ನೆಯಷ್ಟೇ ಸ್ವಾಮೀಜಿ ಓರ್ವರ ಕಾಲಿಗೆ ಸಮವಸ್ತ್ರದಲ್ಲೇ ಪೊಲೀಸರು ನಮಸ್ಕಾರ ಮಾಡಿ ನೋಟು ಪಡೆದುಕೊಂಡ ವಿಡಿಯೋ ಬಿಗ್ ಟಿವಿ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು…. ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಬೆನ್ನಲ್ಲೇ ಆರು ಜನ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಜನ …

Read More »

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಆರು ಮಂದಿ ಪೊಲೀಸರಿಗೆ‌ ವರ್ಗಾವಣೆ ಶಿಕ್ಷೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸಮವಸ್ತ್ರ ಧರಿಸಿ ಪೊಲೀಸರು ಸ್ವಾಮೀಜಿಯ ಕಾಲಿಗೆ ಬಿದ್ದು ಆಶೀರ್ವಾದದ ಜೊತೆಗೆ ಅವರಿಂದ ಬಕ್ಷಿಸಾಗಿ ಹಣವನ್ನು ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ವೈರಲಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಆರು ಮಂದಿ ಪೊಲೀಸರನ್ನು ಇಂದು ವರ್ಗಾವಣೆ ಮಾಡಿದೆ. ಈ ಬಗ್ಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ. ಅಮರನಾಥ್ ರೆಡ್ಡಿ ಆರು ಮಂದಿಯನ್ನು ವರ್ಗಾವಣೆ ಮಾಡಲು ಆದೇಶ ನೀಡಿದ್ದಾರೆ.

Read More »

ಬೆಳಗಾವಿ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಬೀಕರ ಅಪಘಾತ,

ಬೆಳಗಾವಿ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದಿರುವ ಘಟನೆ ನಡೆದಿದೆ . ದುರಂತ ವೇಳೆ ಕಾರಿನಲ್ಲಿ ಈದ್ದ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿಯಂತ್ರಣ ತಪ್ಪಿ ಲಾರಿ ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರು ಗೊಜ್ಜು ನಜ್ಜಾಗಿದೆ ಕೂಡಲ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರಿನಲಿ ಇದ್ದ ಇಬ್ಬರನ್ನು ರಕ್ಷಿಸಿದ್ದಾರೆ . ಚಿಕಿತ್ಸೆಗಾಗಿ ಗಯಾಳುಗಳನ್ನು ತಲೆ ಆಸ್ಪತ್ರೆಗೆ ದಾಖಲಿಸಲಾಗಿದೆ .

Read More »

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಬಿಜೆಪಿ ಅಧ್ಯಕ್ಷ ಆಯ್ಕೆ .

ಬೆಂಗಳೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸೇರಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಅಧ್ಯಕ್ಷರನ್ನು ನೇಮಿಸಿ ಜಿಲ್ಲಾ ಬಿಜೆಪಿ ಚುನಾವಣಾ ಅಧಿಕಾರಿ ಅಶ್ವಥ್ ನಾರಾಯಣ್ ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಎಚ್ ರಾಮಕೃಷ್ಣ ನೆಲಮಂಗಲ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಜಗದೀಶ್ ಚೌಧರಿ ದೇವನಹಳ್ಳಿ ಗ್ರಾಮಾಂತರ ಅಧ್ಯಕ್ಷರಾಗಿ ಏನ್ ಎಲ್ ಅಂಬರೀಶ್ ಗೌಡ ಹೊಸಕೋಟೆ ಮಂಡಲ ಅಧ್ಯಕ್ಷರಾಗಿ ಬಾಲಚಂದ್ರ ನೇಮಕಗೊಂಡಿದ್ದಾರೆ.

Read More »

ವಸಂತ ಶಾಲೆ ಏಕಾಏಕಿ ಕುಸಿದು ಬಿದ್ದು ಏಳನೇ ತರಗತಿ ಬಾಲಕಿ ಸಾವು

ವಸಂತಿ ಶಾಲೆ ಯೂಂದು ಏಕಾಯಕಿ ಕುಸಿದು ಬಿದ್ದು ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಸಾವನಪ್ಪಿರುವ ಘಟನೆ ಕಂಡುಬಂದಿದೆ. ಈ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಾಲೂಕಿನ ಕ್ಯಾತಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪೂರ್ವಿಕ ಎಂದು ಗುರುತಿಸಲಾಗಿದೆ. ಬಾಲಕಿ ನಿನ್ನ ಏಕಾಏಕಿ ಕುಸಿತು ಬಿದಿದ್ದಾಳೆ ಆಸ್ಪತ್ರೆಗೆ ಸಾಗಿಸುವ ಮುನ್ನ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ.

Read More »