Breaking News

ಕರ್ನಾಟಕ

Featured Video Play Icon

ತಿಮ್ಮಸಾಗರ ಕಾಲೇಜ್ ಹತ್ತಿರ ಹೊಡೆದಾಟ ಪ್ರಕರಣ ದಾಖಲು: ಸಾತಣ್ಣವರ ಆ್ಯಂಡ್ ಟೀಮ್ ಕಾರ್ಯಕ್ಕೆ ಆಯುಕ್ತರ ಮೆಚ್ಚುಗೆ..

ಇತ್ತೀಚಿಗೆ ತಣ್ಣಗಾದ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಗಳ ಮಧ್ಯೆ ಇದೀಗ ಒಂದಿಷ್ಟು ಸ್ಥಳೀಯ ಯುವಕರಿಂದ ಹೊಡೆದಾಟದ ಪ್ರಕರಣವು ಬೆಳಕಿಗೆ ಬಂದಿದೆ. ಮಾರ್ಚ್ ಐದರಂದು ಸುಮಾರು ರಾತ್ರಿ 11:30ಕ್ಕೆ ತಿಮ್ಮಸಾಗರ ರೋಡ್ ಐ.ಟಿ.ಐ ಕಾಲೇಜ್ ಹತ್ತಿರ ಕಾಲೇಜು ಯುವಕರು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೊಡೆದಾಡಿಕೊಂಡಿದ್ದಾರೆ. ಈ ಪ್ರಕರಣವು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಎಂಟು ಜನ ಆರೋಪಿಗಳನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿತರಾದ ದೀಪಕ್ ಪೂಜಾರ್,ರಾಘವೇಂದ್ರ ಪೂಜಾರ್, ಅಮರ್ …

Read More »

ಒಂದೇ ದಿನದಲ್ಲಿ 2 ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ!.

ಕಳೆದ ಗುರುವಾರ ಕಾರವಾರ ತುಮಕೂರು ಪ್ರತ್ಯೇಕ 2 ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣವು ದಾಖಲಾಗಿದೆ. * ಕಾರವಾರ ಜಿಲ್ಲೆಯಲ್ಲಿ ಬಾಲಕಿ ಬಾಲ ಮಂದಿರದಲ್ಲಿ ಏಳು ವರ್ಷಗಳಿಂದ ವಾಸವಿದ್ದ ಸುಮತಿ ಎಂಬ ಶಾಲಾ ವಿದ್ಯಾರ್ಥಿ ನೀನು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವುದೇ ಆತ್ಮಹತ್ಯೆ ಕಾರಣ ಎಂದು ಊಹಿಸಲಾಗಿದೆ. * ತುಮಕೂರು ಜಿಲ್ಲೆಯ ಸಿದ್ದಾರ್ಥ್ ಪಿಯು ಕಾಲೇಜ್ ವಸತಿ ಶಾಲೆಯಲ್ಲಿ ದೀಪಿಕಾ ಎಂಬ ವಿದ್ಯಾರ್ಥಿ ನೇಣು …

Read More »

ಬೆಂಗಳೂರಿನಲ್ಲಿ ಅಕ್ರಮ ವಲಸೆಗಾರರು.

ಬೆಂಗಳೂರಿನಲ್ಲಿ ಪಾಕಿಸ್ತಾನ ಬಾಂಗ್ಲಾದೇಶ ಇತರೆ ರಾಜ್ಯದಿಂದ ಬಂದ ಅಕ್ರಮ ವಲಸೆಗಾರರನ್ನು ಕರ್ನಾಟಕ ಪೊಲೀಸರು ಪತ್ತೆ ಹಚ್ಚಿ ಅವರನ್ನು ಬಂಧಿಸಿ ಗಡಿಪಾರು ಮಾಡಿದ್ದಾರೆ. 25 ಪಾಕಿಸ್ತಾನೀಯರು ಹಾಗೂ ಇತರೆ 137 ಅಕ್ರಮ ವಲಸೆ ಗಾರರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಶೀಘ್ರದಲ್ಲೇ ಅವರಿಂದ ಮಾಹಿತಿ ಪಡೆದು ನ್ಯಾಯಾಧೀಶಗಳಿಗೆ ಗಡಿಪಾರು ಮಾಡಲಾಗುತ್ತದೆ ಎಂದು ಬಸಣ್ಣಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೊಟ್ಟಿದ್ದಾರೆ.

Read More »

ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್: ಸಾಮೂಹಿಕ ವಿವಾಹದಲ್ಲಿ ಮದುವೆಯಾದ ಜೋಡಿಗಳಿಗೆ 50 ಸಾವಿರ.

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನವನ್ನಾಗಿ ನೀಡಲು ರಾಜ ಸರ್ಕಾರ 50 ಸಾವಿರ ನಿಡಲಾಗುವುದು. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಾಗಿ ವೆಚ್ಚವಾಗಿ ಪ್ರತಿ ಜೋಡಿಗೆ 50,000 ರೂಪಾಯಿ ನೀಡಲಾಗುವುದು. ಈ ಕುರಿತು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Read More »

ಕರ್ನಾಟಕ ಬಜೆಟ್ 2025: ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ.

ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಹತ್ತು ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಪ್ರವಾಸಿ ಮಿತ್ರರ ಸಂಖ್ಯೆ 1.000 ಕೆ ಹೆಚ್ಚಳ ಹಾಗೂ ಪ್ರವಾಸಿ ಸಹಾಯವಾಣಿ ತೆರೆಯಲು ಕ್ರಮ ಪ್ರವಾಸಿ ತಾಣಗಳ ಮಾಹಿತಿ ಸಂಗ್ರಹಿಸಲು One-Tac Digital Grid ಬಳಕೆ. ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ದೇವಾಲಯಗಳಿಗೆ ಪಟ್ಟಿಗೆ ಸೇರ್ಪಡೆಗೊಡಿಸಲು ಕ್ರಮ. ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ರಾಜಮಟ್ಟಕ್ಕೆ …

Read More »

ಪತ್ರಕರ್ತರ ಮಾಸಾಶನ 15,000 ರೂಪಾಯಿಗೆ ಹೆಚ್ಚಳ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಕರ್ತರಿಗೆ ಸಿಹಿ ಸಿದ್ದಿ. ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನ 12,000 ರಿಂದ 15,000 ರೂಪಾಯಿ ಇವರಿಗೆ ಹೆಚ್ಚಳ ಮಾಡಲಾಗಿದೆ. ಅಲ್ಲದೆ ಪತ್ರಕರ್ತರ ಕುಟುಂಬಕ್ಕೆ ನೀಡಲಾಗುತ್ತಿದ್ದ ಮಾಶಾಸನ 6,000 ರಿಂದ 7.500 ರೂಪಾಯಿಗೆ ಹೆಚ್ಚಿಸಲಾಗಿದೆ. 2500 ಪತ್ರಕರ್ತರ ಕುಟುಂಬದವರಿಗೆ 5 ಲಕ್ಷ ರೂಪಾಯಿವರೆಗೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು. ಮುಖ್ಯಮಂತ್ರಿಗಳ ಮಹಾಧ್ಯಮ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗುವುದು.

Read More »

“ಸುಧೀರ್ಘ 3 ಗಂಟೆ 30 ನಿಮಿಷ ಕಾಲ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ”

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ರಾಜ್ಯ ಬಜೆಟ್ ಮಂಡಿಸುತೀದ್ದಾರೆ. ಈ ವೇಳೆ ಸುಧೀರ್ಘ 3 ಗಂಟೆ 30 ನಿಮಿಷ ಕಾಲ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೂತನ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ವರ್ಷ ಬಹು ನಿರೀಕ್ಷಿತ ಬಜೆಟ್ ನಲ್ಲಿ ಕೃಷಿ. ಕೈಗಾರಿಕೆಗೆ. ಸಾರಿಗೆ. ಹಾಗೂ ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಿಗೆ ವಿಶೇಷ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

ರಾಜ ಬಜೆಟ್ ನಲ್ಲಿ ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ ನೀತಿ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ.

ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 16ನೇ ರಾಜ್ಯ ಬಜೆಟ್ ನಲ್ಲಿ ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಅರಣ್ಯ ಸಂರಕ್ಷಣೆ ನಿಟ್ಟಿನಲ್ಲಿ ರಾಜ್ಯದಂತ ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವ ಸಸ್ಯ ಪ್ರಭೇದ ಬೆಳೆಸಲು 28.494 ಹೆಕ್ಟರ್ ಅರಣ್ಯ ಪ್ರದೇಶಗಳಲ್ಲಿ 213 ಲಕ್ಷ ಸಸಿಗಳನ್ನು ನೆಡಲಾಗುವುದು. ಅರಣ್ಯೆತರ ಪ್ರದೇಶಗಳಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಲಾಗುವುದು. ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಘೋಷಿಸಿದ್ದಾರೆ.

Read More »

ಫ್ರೀ ಬಸ್ ಯೋಜನೆಗೆ ಮತ್ತಷ್ಟು ಶಕ್ತಿ 5.300 ಕೋಟಿ ರೂಪಾಯಿ ಅನುದಾನ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ರಾಜ್ಯ ಬಜೆಟ್ ನಲ್ಲಿ ಶಕ್ತಿ ಯೋಜನೆಅಡಿ ಇದುವರಿಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿದ್ದಾರೆ. 2025 – 26 ಸಾಲಿನ 5.300 ಕೋಟಿ ರೂಪಾಯಿ ಒದಗಿಸುವುದಾಗಿ ತಿಳಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಾರಿಗೆ ಸಂಸ್ಥೆಗೆ ಇನ್ನು ಹಲವು ಘೋಷಣೆ ಮಾಡಿದ್ದಾರೆ.

Read More »

ರಾಜ್ಯ ಬಜೆಟ್ 2025,, ನೀರಾವರಿ ಯೋಜನೆಗೆ ಒತ್ತು ನೀಡಿದ ಸರಕಾರ.

ಬಜೆಟ್ ಮಂಡನೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು. 1.77.000 ಎಕ್ಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ. ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ ಕೃಷ್ಣಾ ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ಇತರ ಯೋಜನೆಗಳ ಅಡಿ ಬಾಕಿ ಕಾಮಗಾರಿಕೆಗಳನ್ನು ಪೂರ್ಣಗೊಳಿಸಲು …

Read More »