BigTv News
March 5, 2025
Breaking News, Crime, ಕರ್ನಾಟಕ
ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಪಹರಣವಾಗಿರುವ ದಂಪತಿ ಮತ್ತು ಮಗುವನ್ನು ಪೊಲೀಸರು 24 ಗಂಟೆಗಳಲ್ಲಿ ರಕ್ಷಿಸಿದ್ದಾರೆ ಹಾಗೂ ಅಪರಾಧಿಗಳನ್ನು ಬಂಧಿಸಿದ್ದಾರೆ ಅಪಹರಣಕ್ಕೆ ಕಾರಣ ತಿಳಿದು ಬಂದಿದ್ದು ಹಣಕಾಸಿನ ವ್ಯವಹಾರದಲ್ಲಿ ಉಂಟಾದ ಮನಸ್ತಾಪದಿಂದ ಆರೋಪಿ ಪುನೀತ್ ಅವರಿಂದ ನಿಶಾಂತ್ ರವರು ಹಣ ಪಡೆದು ಮರಳಿ ಕೊಡದೆ ಇರುವುದೇ ಇದಕ್ಕೆ ಕಾರಣವಾಗಿದೆ ಪೊಲೀಸರು ಅಪಹರಣಕ್ಕೆ ಕಾರಣವಾದ ನಾಲ್ವರು ಅಪರಾಧಿಗಳನ್ನು ಬಂಧಿಸಿದ್ದು ಅಪಹರಣಕ್ಕೂ ಮೊದಲು ಆರೋಪಿ ಮಲ್ಲಿಕಾರ್ಜುನ್ ರೆಸಾರ್ಟ್ ನಲ್ಲಿ ರೂಮ್ …
Read More »
BigTv News
March 5, 2025
Breaking News, ಕರ್ನಾಟಕ
ರಾಜ್ಯ ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಕುರ್ಚಿಯ ಬಗ್ಗೆ ನಾಯಕರ ನಡುವೆ ಬಾರಿ ಚರ್ಚೆಯಾಗುತ್ತಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ತಡೆಯಲು ಯಾರಿಂದ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವಿರಪ್ಪ ಮೋಯ್ಲಿ ಅವರು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಮೋಯ್ಲಿ ಅವರು ಇವರು ಯಾರ್ ಯಾರು ಸಿಎಂ ಆಗ್ತಾರೆ ಎಂದು ಹೇಳುವುದು ಮುಖ್ಯವಾಗಿಲ. ಹೈಕಮಾಂಡ್ ಹೇಳಿದರೆ ಮುಖ್ಯವಾಗುತ್ತದೆ. ಅದೆಲ್ಲವೂ …
Read More »
BigTv News
March 4, 2025
Breaking News, SPECIAL NEWS, ಕರ್ನಾಟಕ
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿಮೆ ಮಾಡುವ ಯೋಚನೆ ಯೋಜನೆ ನಮ್ಮದಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲ ಪಡುವುದು ಬೇಡ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 5 ವರ್ಷವೂ ಹಣ ತಲುಪಲಿದೆ ಎಂದು ನೇರವಾಗಿ ಸ್ಪಷ್ಟ ಪಡಿಸಿದ್ದಾರೆ. ತಾಂತ್ರಿಕ …
Read More »
bigtvnews22
March 4, 2025
Breaking News, Crime, News, World, ಅಪರಾಧ, ಕರ್ನಾಟಕ, ದುಬೈ, ಬೆಂಗಳೂರು
ಬೆಂಗಳೂರು, ಮಾರ್ಚ್ 04,ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರೆ. ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್‌ನ್ ಸ್ಟಾರ್ ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಆಪರೇಷನ್!. ಅನೇಕ ಬಾರಿ ದುಬೈಗೆ …
Read More »
BigTv News
March 4, 2025
Breaking News, Crime, Kalaburagi, ಕರ್ನಾಟಕ
ಮಂಗಳವಾರ ಬೆಳಿಗ್ಗೆ ನಗರದಲ್ಲಿ ಮತ್ತೊಂದು ಕೊಲೆ ನಡೆದಿದೆ. ಸೋಮವಾರವಷ್ಟೇ ನಗರದ ಕೇಂದ್ರೀಯ ಬಸ್ ನಿಲ್ದಾಣ ಎದುರಿನ ಶಾಂತಿ ನಗರದಲ್ಲಿ ಕೊಲೆ ನಡೆದಿತ್ತು. ಮಂಗಳವಾರ ಬೆಳಿಗ್ಗೆ ರೌಡಿಶೀಟರ್ ವಿರೇಶ್ ಅಲಿಯಾಸ್ ಸಾರಥಿ (40) ಎಂಬಾತನ ಕಗ್ಗೊಲೆಯಾಗಿದೆ. ಕಲಬುರಗಿ ನಗರದ ಭವಾನಿ ನಗರದ ನಿವಾಸಿ ವಿರೇಶ್ ನನ್ನು. ಕಾಕಡೆ ಚೌಕ್ ನ ಲಂಗರ್ ಹನುಮಾನ್ ದೇವಸ್ಥಾನದ ಬಳಿ ಕರೆಯಿಸಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
Shaikh BigTv
March 1, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ತಮ್ಮ ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸುತ್ತಿದ್ದಾರೆ ಎಂಬ ಕ್ರೇಜ್ ಹಾಗೂ ಮನಸ್ಥಿತಿ ಪೋಷಕರಿಂದ ಮೊದಲು ಬದಲಾಗಬೇಕು. ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವದು ದಂಡ ಕಟ್ಟಿಸಿಕೊಳ್ಳುವದು ಮುಖ್ಯವಲ್ಲ ಎಂದು ಹುಬ್ಬಳ್ಳಿ-ಧಾರವಾಡ ಅಪರಾಧ ಹಾಗೂ ಸಂಚಾರಿ ವಿಭಾಗ ಡಿಸಿಪಿ ರವೀಶ್ ಸಿ ಆರ್ ಹೇಳಿದರು. ಬಿಗ್ ಟಿವಿ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಮಕ್ಕಳ ಉನ್ನತಿ ಹಾಗೂ ಅವನತಿಗೆ ಪೋಷಕರೇ ಕಾರಣರಾಗುತ್ತಿದ್ದಾರೆ. ಶೋಕಿಗಾಗಿ ಅಪ್ರಾಪ್ತರ ಕೈಗೆ ವಾಹನ ಕೊಡುವದು, ಪೋಷಕರು ಹಿಂದೆ …
Read More »
Shaikh BigTv
February 28, 2025
Breaking News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ… ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ. ಸಿದ್ಧಾರೂಢ ಸ್ವಾಮಿಯ ರಥೋತ್ಸವ ಗುರುವಾರ ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಮುಂದೆ ಸಾಗಿತು.ಸಿದ್ಧಾರೂಢರ ರಥ ದೇವಸ್ಥಾನದ ಮುಖ್ಯ …
Read More »
Shaikh BigTv
February 21, 2025
Breaking News, Crime, ಕರ್ನಾಟಕ, ಬೆಂಗಳೂರು
ಫೆಬ್ರವರಿ 20: ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ.. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ …
Read More »
Shaikh BigTv
January 31, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಅಂದ್ರೆ ಚೊಠಾ ಬಾಂಬೆ ಅಂತ ಸುಮ್ನೆ ಕರೆಯೊದಿಲ್ಲ ಈ ನಗರದಲ್ಲಿ ನಡೆಯುವ ಕತ್ತಲೆ ರಾತ್ರಿಯ ಡಿಲ್ ಗಳು ಯಾವದಕ್ಕು ಕಮ್ಮಿಯಿಲ್ಲ ಬೇರೆ ಜಿಲ್ಲೆಯ ಕಳ್ಳರು, ಗಾಂಜಾ ಪೆಡ್ಲರ್ ಗಳು ರೌಡಿ ಶೀಟರ್ ಗಳು ರಾಜಾ ರೋಷವಾಗಿ ಹಿಡಿದು ತಂದು ವ್ಯವಹಾರ ಮುಗಿಸಿ ವಾಪಸ್ ಕಳಿಸುವ ಸ್ಟೋರಿ ಕೇಳಬೇಕಾ, ಇದು ಯಾವ ಫಿಕ್ಚರ್ ಸ್ಟೋರಿ ಅಂತಿರಾ ಇದು ಮೂರು ತಾಸಿನ ಕಥೆಯಲ್ಲ ಸಿರಿಯಲ್ ಸ್ಟೋರಿ …ಈ ಸ್ಟೋರಿಯಲ್ಲಿ ಬರುವ …
Read More »
Shaikh BigTv
January 25, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು,ಜ.25- ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಗಳು ಮತ್ತು ಶ್ಲಾಘನೀಯ ಸೇವಾ ಪದಕಗಳು ಲಭಿಸಿವೆೆ.. ಕೆಎಸ್‌ಆರ್ಪಿ-ಡಿಐಜಿಪಿ ಬಸವರಾಜು ಶರಣಪ್ಪ ಜಿಳ್ಳೆ ಹಾಗೂ ಕೆಎಸ್‌ಆರ್ಪಿ 12ನೇ ಪಡೆಯ ಕಮಾಂಡೆಂಟ್ಹಂಜಾ ಹುಸೇನ್ ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಡಿಸಿಆರ್‌ಇ-ಡಿಐಜಿಪಿ ರೇಣುಕಾ ಕೆ. ಸುಕುಮಾರ ಹಾಗೂ ಚೀಫ್ ಆಫೀಸ್ನ ಎಐಜಿಪಿ ಜನರಲ್ ಡಾ.ಸಂಜೀವ್ ಎಂ.ಪಾಟೀಲ್ ಅವರಿಗೆ ಶ್ಲಾಘನೀಯ ಸೇವಾಪದಕ ಲಭಿಸಿದೆ.ಕೊಪ್ಪಳ ಜಿಲ್ಲೆಯ …
Read More »