Breaking News

ಕರ್ನಾಟಕ

ಕಾರಣವಿಲ್ಲದೇ ಪತ್ರಕರ್ತನ ಮೇಲೆ ದರ್ಪ ತೋರಿದ ಖಾಕಿಪಡೆ

ಹುಬ್ಬಳ್ಳಿ: ಕೆಲ ಯೂಟ್ಯೂಬ್ ಚಾನೆಲ್,ಪತ್ರಿಕೆಗಳಲ್ಲಿ ಕೆಲಸ ಮಾಡ್ತಿದ್ದ ಭರತ್ ತುಳಜಸಾ ಕಾಟ್ವೆ ಮೂಲತಃ ಹುಬ್ಬಳ್ಳಿಯ ಗವಿ ಓಣಿಯ ನಿವಾಸಿ. ವೃತ್ತಿಯಲ್ಲಿ ಭರತ್ ಹವ್ಯಾಸಿ ಪತ್ರಕರ್ತನಾಗಿದ್ದು, ಭರತ್ ಮೇಲೆ ಹುಬ್ಬಳ್ಳಿ ಪೊಲೀಸರು ಅಕ್ಷರಶಃ ಮೃಗದ ತರಹ ವರ್ತನೆ ಮಾಡಿದ್ದಾರೆ. ನಿನ್ನೆ ಭರತ್ ನನ್ನ‌ ಮನೆಯಲ್ಲಿ ಊಟ ಮಾಡೋವಾಗ ಏಕಾಏಕಿ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ.ಮನೆಯಿಂದ ಐದು ಜನ ಪೊಲೀಸರು ಕರೆದುಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.ಇತನ ಮೇಲೆ ಯಾವುದೇ ದೂರು …

Read More »
Featured Video Play Icon

ಕಾರು ಚಾಲಕನ ಮೇಲೆ ಪಿಎಸ್ ಐ ದರ್ಪ..??? ಬಡವನ ಸಿಟ್ಟು ದವಡೆಗೆ ಮೂಲ ಅಂದ ಹಾಗೆ ಆಯ್ತು ಬಡಪಾಯಿ ಡ್ರೈವರ್ ಪಾಡು!!!

ಬಡವನ ಸಿಟ್ಟು ದವಡೆಗೆ ಮೂಲ ಅಂದ ಹಾಗೆ ಆಯ್ತು ಬಡಪಾಯಿ ಡ್ರೈವರ್ ಪಾಡು!!! ಕಾರು ಚಾಲಕನ ಮೇಲೆ ಪಿಎಸ್ ಐ ದರ್ಪ..??? ವಿಜಯಪುರ ನಗರದ ಬೇಗಂ ತಲಾಬ ಪ್ರವೇಶ ದ್ವಾರದ ಬಳಿ ಘಟನೆ ನಿಖಿಲ್ ಕಾಂಬ್ಳೆ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್!! ಜನಸ್ನೇಹಿ ಪೊಲೀಸ್ ವಿರುದ್ಧ ನಡೆಗೆ ವ್ಯಾಪಕ ಆಕ್ರೋಶ..!!!!

Read More »
Featured Video Play Icon

ಭೀಮ ಘರ್ಜನೆ ಹುಬ್ಬಳ್ಳಿ ಯುವಕರು ನೋಡಬೇಕಾದ ಚಿತ್ರ..

ಒಂದೊಳ್ಳೆ ಸಂದೇಶ ಇರುವ ಫಿಲ್ಮ್… ಗಾಂಜಾ ವಿರುದ್ಧ ಸಮರ ಸಾರಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಮತ್ತು ಈ ಫಿಲ್ಮ ಒಂದೊಳ್ಳೆ ಸಂದೇಶ..

Read More »

ಗವಿಸಿದ್ದೇಶ‌ ಸ್ವಾಮೀಜಿ ತುಂಗಭದ್ರಾ ಆಣೆಕಟ್ಟೆಗೆ ಭೇಟಿ

ಹೊಸಪೇಟೆ: ತುಂಗಭದ್ರಾ ಆಣೆಕಟ್ಟೆಯ 19 ನೇ ಕ್ರಸ್ಟ್‌ ಗೇಟ್ ಕೊಚ್ಚಿಹೋದ ಹಿನ್ನೆಲೆಯಲ್ಲಿ ಸೋಮುವಾರ ಜಲಾಶಯಕ್ಕೆ ದೌಡಾಯಿಸಿದ ಕೊಪ್ಪಳದ ಅಭಿನವ ಗವಿಸಿದ್ದೇಶ‌ ಸ್ವಾಮೀಜಿ ಜಲಾಶಯ ವೀಕ್ಷಣೆ ಮಾಡಿದರು. ತುಂಗಭದ್ರಾ ಆಣೆಕಟ್ಟೆಗೆ ಬಂದ ಶ್ರೀಗಳು ಆಣೆಕಟ್ಟೆಯ ಮೇಲೆ‌ ವಾಹನದಲ್ಲಿ ತೆರಳದೇ ನಡೆದುಕೊಂಡೇ ಹೋಗಿ ಜಲಾಶಯ ವೀಕ್ಷಣೆ ಮಾಡಿದ್ದಾರೆ.ಗೇಟ್ ಕಿತ್ತುಹೋದ, ಮರು ಅಳವಡಿಕೆ ಬಗ್ಗೆ ಅಲ್ಲಿದ್ದ ಸಿಬ್ಬಂದಿಯಿಂದ ಗವಿಶ್ರೀಗಳು ಮಾಹಿತಿ ಪಡೆದರು. ಜಲಾಶಯದ ಸ್ಥಿತಿ ಗತಿ, ಈಗಿರುವ ಪರಿಸ್ಥಿತಿಯನ್ನು ಕಂಡುಕೊಂಡರು. ಕಲ್ಯಾಣ ಕರ್ನಾಟಕದ ನಾಲ್ಕು …

Read More »

K. I. A. D. B. ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ..

ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು ಹಣ ಜಪ್ತಿ ಮಾಡಲಾಗಿದೆ… ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ವಾಣಿ ಅವರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.. ವಾಣಿ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 1.2 ಕೋಟಿ ಹಣ ಜಪ್ತಿ …

Read More »
Featured Video Play Icon

ಹುಬ್ಬಳ್ಳಿಯಲ್ಲಿ ಗೃಹ ಸಚಿವರ ಹೇಳಿಕೆಯ ವಿಡಿಯೋ ಇದೆ ನೋಡಿ…

ಶೀಘ್ರವೇ ಪಿಎಸ್ಐ ಹುದ್ದೆಗಳ ನೇಮಕಾತಿ. ಕರುನಾಡನ್ನ ಡ್ರಗ್ಸ್ ಮುಕ್ತ ಮಾಡವುದು ನಮ್ಮ ಗುರಿ.. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಕೆಲಸಕ್ಕೆ ಗೃಹ ಸಚಿವರ ಮೆಚ್ಚುಗೆ… ಅಂಜಲಿ ಕುಟುಂಬಕ್ಕೆ ಸಹಾಯ ಮಾಡುತ್ತೆವೆ.!! ಅದರ ರೂಪ ಬೇರೆ ರೂಪದಲ್ಲಿರುತ್ತೆ.. ಹುಬ್ಬಳ್ಳಿಯಲ್ಲಿ ಗೃಹ ಸಚಿವರ ಹೇಳಿಕೆಯ ವಿಡಿಯೋ ಇದೆ ನೋಡಿ ಅವಳಿ ನಗರ ಕಮಿಷನರ್ ಶಶಿಕುಮಾರ್ ಕೆಲಸಕ್ಕೆ ಗೃಹ ಸಚಿವರ ಮೆಚ್ಚುಗೆ..

Read More »
Featured Video Play Icon

ಕಮರಿಪೇಟ ಪೊಲೀಸ್ ಕಾರ್ಯಾಚರಣೆ: ನಾಲ್ವರು ಗಾಂಜಾ ಮಾರಾಟಗಾರರ ಬಂಧನ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಗಾಂಜಾ ಘಾಟು ಜೋರಾಗಿದೆ. ಗಾಂಜಾ ಪ್ರಕರಣ ಮಟ್ಟ ಹಾಕಲು ಪೊಲೀಸ್ ಕಮೀಷನರೇಟ್ ದಿಟ್ಟ ನಿರ್ಧಾರ ಮಾಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕಮರಿಪೇಟ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಖಾಕಿ ಟೀಮ್ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 232 ಗ್ರಾಂ ಗಾಂಜಾ …

Read More »
Featured Video Play Icon

ಗಾಂಜಾ ಜಾಲ ಬುಡ ಸಮೇತ ಪತ್ತೆ ಹಚ್ಚುತ್ತೆವೆ…

ನಗರದ ಒಳಗೆ ಗಾಂಜಾ ಬಂದ ಬಗ್ಗೆ ಟೆಕ್ನಿಕಲ್ ಟೀಮ್ ನಿಂದ ಪರಿಶೀಲನೆ.. ಖಡಕ್ ಆಫಿಸರ್ ಬಂದ ಮೇಲೆ ಹತೋಟಿಗೆ ಬರುತ್ತಿರುವ ಅಕ್ರಮಗಳು.. ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಆರೋಪಿಗಳುಇಲ್ಲಿನ ಅರವಿಂದನಗರ ಪಿ & ಟಿ ಕ್ವಾಟರ್ಸ್ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾದಕ ಪದಾರ್ಥವನ್ನು …

Read More »

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ: ಫುಲ್ ಡಿಟೈಲ್ಸ್ ಇಲ್ಲಿದೆ ನೋಡಿ…

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಪ್ರಸ್ತಕ ವರ್ಷ ಮಾಧ್ಯಮ ಮಿತ್ರರಿಗಾಗಿ ವೃತ್ತಿಪರತೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ವರದಿ, ಲೇಖನ, ಛಾಯಾಚಿತ್ರ, ಪುಟವಿನ್ಯಾಸ ಇತ್ಯಾದಿ ವಿಭಾಗದಲ್ಲಿ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅವುಗಳಲ್ಲಿ ಈ ಕೆಳಗಿನಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪ್ರಶಸ್ತಿಗಳನ್ನು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲನಲ್ಲಿ ದಿನಾಂಕ ೨೯-೦೭-೨೦೨೪ ರಂದು ಬೆಳಿಗ್ಗೆ ೧೦-೦೦ ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ …

Read More »
Featured Video Play Icon

ಹೊಸೂರಿನ ಗಾಳಿದುರ್ಗಮ್ಮ ದೇವಿ ಜಾತ್ರೆ: ವಿಶೇಷ ಪೂಜೆ ಸಲ್ಲಿಕ್ಕೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಗಾಳಿ ದುರ್ಗಮ್ಮ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ..ಹೌದು.. ಪ್ರತಿವರ್ಷದಂತೆ ಈ ವರ್ಷವೂ ಕೂಡ ಹೊಸೂರಿನ ಆರಾಧ್ಯ ದೈವ ಗಾಳಿ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆದಿದ್ದು, ವಿಶೇಷ ಪೂಜೆ ಪುನಸ್ಕಾರದ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಅಲ್ಲದೆ ಗಾಳಿ ದುರ್ಗಮ್ಮ ದೇವಿಯ ದರ್ಶನಕ್ಕೆ ಹುಬ್ಬಳ್ಳಿ ಮಾತ್ರವಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ಜನರು ಆಗಮಿಸಿ …

Read More »