Shaikh BigTv
July 23, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಅಫೀಮ್ ಮತ್ತು ಆಫೀಮ್ ಗಿಡದ ಪವಡರ್ ಪೊಪೆಸ್ಟ್ರಾ’ ಹೆಸರಿನ ಮಾದಕ ವಸ್ತುಗಳನ್ನು ಹುಬ್ಬಳ್ಳಿ ಹಾಗೂ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದ 5 ಜನ ಅಂತರ ರಾಜ್ಯದ ಆರೋಪಿಗಳನ್ನು ಬಂಧಿಸುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಜುಗತರಾಮ್ ಪಟೇಲ್ (22), ಹೀಮಾ ಬಿಶ್ಣೋಯಿ (41), ದನರಾಮ್ ಪಟೇಲ್ (34), ಶ್ರವಣಕುಮಾರ್ ಬಿಶ್ಣೋಯಿ (33), ಓಂಪ್ರಕಾಶ್ ಬಿಶ್ಣೋಯಿ (24) ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ನಗರದ ಗಬ್ಬೂರ ಸರ್ಕಲ್ …
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸ್ತುತ ದಿನಗಳಲ್ಲಿ ವಿಜ್ಞಾನ ಅದೆಷ್ಟೋ ಮುಂದುವರಿದಿದ್ದರೂ ಕೂಡ ಇಂದಿಗೂ ಬಹುತೇಕರು ವಾಮಾಚಾರದಂತಹ ಅಡ್ಡದಾರಿಗಳನ್ನು ಹಿಡಿದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡುವ ಹೀನ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ. ಸಾವಿರಾರು ಮಕ್ಕಳು ಶಾಲೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ವಾಮಾಚಾರ ಮಾಡಿಸಿ ಇಟ್ಟಿರುವುದು ಪಾಲಕರಲ್ಲಿ ಆತಂಕ ಮನೆ ಮಾಡಿದೆ. ನಮ್ಮ ಮಕ್ಕಳು ಎಲ್ಲಿ ಇದ್ದರೇ ಸೂಕ್ತ ಎಂಬುವುದೇ ಈಗ ಯಕ್ಷ ಪ್ರಶ್ನೆಯಾಗಿದೆ… ಇಲ್ಲಿನ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ನಂ.01 ರ ಬಳಿ ಪ್ರತಿ ಅಮವಾಸ್ಯೆ …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಹಾವಳಿ ಜೋರಾಗಿದೆ. ಬಿಡಾಡಿ ದನಗಳ ನಿಯಂತ್ರಣ ಮಾಡುವುದೇ ಪಾಲಿಕೆಗೆ ದೊಡ್ಡ ಸವಾಲಾಗಿದ್ದು, ಈಗ 24 ಗಂಟೆ ಗಡುವು ನೀಡಿದೆ. ಬಿಡಾಡಿ ದನಗಳ ವಾರಸುದಾರರಿಗೆ ಬಿಸಿ ಮುಟ್ಟಿಸಲು ಈಗ ಪಾಲಿಕೆ ಮುಂದಾಗಿದೆ.ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆಗಳು, ವೃತ್ತಗಳು, ಆಟದ ಮೈದಾನ, ಮಾರುಕಟ್ಟೆ, ಉದ್ಯಾನವನ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಜಾನುವಾರುಗಳಾದ ದನ, ಎಮ್ಮೆ, ಕರು ಹಾಗೂ …
Read More »
Shaikh BigTv
July 19, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು… ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 42 ರೌಡಿಶೀಟರ್ ಗಳು, 18 MOBಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, …
Read More »
Shaikh BigTv
July 19, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತಂದೆ ಮಗನಿಗೆ ಬೈದ ಅಂತ ಒಂದೇ ಕಾರಣಕ್ಕೆ ಮಗ ಸೆಲಕಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂ ಬೆಳೆಗ್ಗೆ ಕೆಲಸ ಮಾಡುವ ವಿಚಾರಕ್ಕೆ ತಂದೆ ಮಗನ ನಡುವೆ ವಾದ ವಿವಾದ ನಡೆದು ಮಗನಿಗೆ ತಂದೆ ಅವಾಚ್ಯ ಶಬ್ದದಿಂದಿ ಬೈದಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ಉಮೇಶ ಮಹದೆರವಪ್ಪ ಸುಡಕೇನವರ (58) ಎಂದು ಗುರುತಿಸಲಾಗಿದೆ. ಆರೋಪಿ ಹನಮಂತಪ್ಪ ಉಮೇಶ ಸುಡಕೇನವರ …
Read More »
Shaikh BigTv
July 16, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಮೇಯರ್ ಗೌನ್ ಚರ್ಚೆ. ಅಭಿವೃದ್ಧಿಗಿಂತ ಮೇಯರ್ ಗೌನ್ ಬಗ್ಗೆ ಚರ್ಚೆ ಜೋರಾಗಿದ್ದು, ಸ್ವಪಕ್ಷದಲ್ಲಿಯೇ ಮೇಯರ್ ಗೌನ್ ವಿಷಯದಲ್ಲಿ ದ್ವಂದ್ವ ನಿಲುವು ವ್ಯಕ್ತವಾಗಿದೆ.. ಈ ಹಿಂದೆ ಮೇಯರ್ ಆಗಿದ್ದ ಈರೇಶ ಅಂಚಟಗೇರಿ ಮತ್ತು ವೀಣಾ ಭಾರದ್ವಾಡ ಗೌನ್ ಹಾಕಿಕೊಳ್ಳಲು ನಿರಾಕರಣೆ ಮಾಡಿದ್ದರು. ಗೌನ ಬೇಡ ಎಂದು ಸರ್ಕಾರದ ಮೊರೆ ಹೋಗಿದ್ದ ಅವಾಗಿನ ಮೇಯರ್ ಈರೇಶ ಅಂಚಟಗೇರಿ, ಮೇಯರ್ ಗೌನ್ ಹಾಕಿಕೊಳ್ಳುವುದು …
Read More »
Shaikh BigTv
July 13, 2024
Breaking News, ಅಪರಾಧ, ಕರ್ನಾಟಕ
ಕಲಬುರಗಿ. ಮೃತ ಇಂಜಿನಿಯರ್ ವರ್ಗಾಮಾಡಿ ನಗರಾಭಿವೃದ್ಧಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಹೌದು, ಜನವರಿಯಲ್ಲಿ ಮೃತಪಟ್ಟ ಇಂಜಿನಿಯರ್ ನನ್ನ ಕೊಡಗಿಗೆ ಜುಲೈ 9 ರಂದು ಸರ್ಕಾರ ವರ್ಗಾವಣೆ ಆದೇಶ ಮಾಡಿದ್ದು, ಆದೇಶ ಬೆನ್ನಲ್ಲೇ ಮಹಾ ಎಡವಟ್ಟು ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್, ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದರು… ಆದರೆ ರಾಜ್ಯ ಸರ್ಕಾರ ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ …
Read More »
Shaikh BigTv
July 11, 2024
Breaking News, ಅಪರಾಧ, ಕರ್ನಾಟಕ
ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಸರ್ಜರಿ 15 ತಹಶಿಲ್ದಾರ 24 ಪಿಎಸ್ ಐ ಗಳ ವರ್ಗಾವಣೆ ಯಾರು ಎಲ್ಲಿ ಅನ್ನೊ ಮಾಹಿತಿ ಇಲ್ಲಿದೆ ನೋಡಿ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಒಟ್ಟು 15 ಮಂದಿ ತಹಶೀಲ್ದಾರ್, 24 ಮಂದಿ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ …
Read More »
Shaikh BigTv
July 9, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹೋರಾಟದ ಹಾದಿಯಲ್ಲಿ ಬಂದವನ ಕಾಯಕ ನೋಡಿ..!! ಪಕ್ಷ ಹಾಗು ರೋಡನಲ್ಲಿ ಪೋಜ್ ಕೊಡೋ ಮಂದಿಗೆ ಮಾದರಿ ನಡೆಯ ಕೆಲಸ ಉಳ್ಳಿಕಾಶಿ ಹಾಗು ಸಮತಾ ಸೈನ್ಯದ ಕೆಲಸಕ್ಕೆ ಹುಬ್ಬಳ್ಳಿ ಜನತೆ ಶ್ಲಾಘನೆ…
Read More »
Shaikh BigTv
July 8, 2024
Breaking News, Dharwad, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಅಲರ್ಟ್ ಆದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್, ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಯಾಗಲು ಸ್ವತಃ ಫಿಲ್ಡಗಿಳದ ಕಮಿಷನರ್ ಎನ್ ಶಶಿಕುಮಾರ್.ಡ್ರಗ್ ಮುಕ್ತ ಹುಬ್ಬಳ್ಳಿ ಧಾರವಾಡ ಮಾಡಲು ಪೊಲೀಸರ ಪಣ ತೊಟ್ಟಿದ್ದು, ಇಂದು ಹುಬ್ಬಳ್ಳಿ ಹಳೆ ಸಿಆರ್ ಮೈದಾನದಲ್ಲಿ ಡ್ರಗ್ ಪೆಡ್ಲರ್ ಗಳ ಪರೇಡ್ ಮಾಡಿದರು.ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆ ವ್ಯಾಪ್ತಿಯ ಡ್ರಗ್ ಪೆಡ್ಲರ್ ಗಳಿಗೆ ಬಿಸಿ ಮುಟ್ಟಿಸಿ ಪೊಲೀಸರು, ದುಡಿದು ತಿನ್ನಿ, ಸಮಾಜ …
Read More »