Breaking News

ಕರ್ನಾಟಕ

ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಸೂಚನೆ..

ಬೆಂಗಳೂರ: ಫೇಕ್ ನ್ಯೂಸ್ ಅಥವಾ ಸುಳ್ಳು ಸುದ್ದಿ ಪ್ರಸಾರ ಮಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ… ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ.. ಇವುಗಳ ತಡೆಗೆ ಫ್ಯಾಕ್ಟ್ ಚೆಕ್ (fact check) …

Read More »

ಡಿಸಿ ಸೇರಿ 21 IAS ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು.? ಎಲ್ಲಿಗೆ.? ಇಲ್ಲಿದೆ ಪಟ್ಟಿ..

ಬೆಂಗಳೂರು ಆಡಳಿತ ವರ್ಗಕ್ಕೆ ಮೇಜರ್​ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಒಟ್ಟು 21 ಐಎಎಸ್​ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೊನ್ನೆಯಷ್ಟೇ (ಜುಲೈ 3) 25 ಐಪಿಎಸ್​ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿತ್ತು… ಇದರ ಬೆನ್ನಲ್ಲೇ ಆಡಳಿತ ವಿಭಾಗಕ್ಕೂ ಚುರುಕು ಮುಟ್ಟಿಸಿದೆ.ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ಕೂಡಲೇ ನೂತನ ಜಾಗಗಳಿಗೆ ರಿಪೋರ್ಟ್‌ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೇಶ್‌ …

Read More »
Featured Video Play Icon

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಯಲಿಗಾರ ನಾಮಪತ್ರ ಸಲ್ಲಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಪಾಲಿಕೆ ಸದಸ್ಯರಾದ ಇಮ್ರಾನ್ ಯಲಿಗಾರ ಅವರು ನಾಮಪತ್ರ ಸಲ್ಲಿಸಿದರು. ಅಲ್ಲದೇ ಉಪಮೇಯರ್ ಸ್ಥಾನಕ್ಕೆ ಪಾಲಿಕೆ ಸದಸ್ಯರಾದ ಮಂಗಳಾ ಹಿರೇಮನಿ ನಾಮಪತ್ರ ಸಲ್ಲಿಸಿದರು. ಇನ್ನೂ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಇಮ್ರಾನ್ ಯಲಿಗಾರ ಬೆಂಬಲಿಗರ ನೇತೃತ್ವದಲ್ಲಿ ಮೇಯರ್ ಸ್ಥಾನಕ್ಕೆ …

Read More »
Featured Video Play Icon

ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ಕಿಡಿ: ಎಲ್ಲಾ ಸ್ವಾಮೀಜಿಗಳು ಏನೆನೋ ಹೇಳಿದ್ದಾರೆ…

ಬದಲಾವಣೆ ವಿಚಾರದ ಬಗ್ಗೆ ಹೈ ಕಮಾಂಡ್ ನಿರ್ಧಾರ.. ಹುಬ್ಬಳ್ಳಿ: ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವೇ ಇಲ್ಲವಾಗಿದೆ. ಕಾಂಗ್ರೆಸ್ಸಿನವರು ಚನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಲು ಹೇಗೆ ಸಾಧ್ಯ ಹೀಗಾಗಿ ಕಾಂಗ್ರೆಸ್ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದರು.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಎಲ್ಲಾ …

Read More »

ಕೊಲೆ ಸಂಚು ರೂಪಿಸಿದ್ದ ಆರು ಜನರ ಹೆಡೆಮುರಿ ಕಟ್ಟಿದ ಹಳೇ ಹುಬ್ಬಳ್ಳಿ ಪೊಲೀಸರು..

ಅವಳಿ ನಗರದಲ್ಲಿ ಆರಕ್ಷಕರ ಹದ್ದಿನ ಕಣ್ಣು ಕೊಲೆಗೆ ಸಂಚು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಇದು ಅವಳಿ ನಗರ ಪೊಲೀಸರ ಹೊಸ ಅಧ್ಯಾಯ ಅಸಮರ್ಥ ಅಧಿಕಾರಿ ಎಂದವರು ನೋಡಲೇ ಬೇಕಾದ ಈ ಸುದ್ದಿ.. ಹುಬ್ಬಳ್ಳಿ: ಕೊಲೆಗೆ ಸಂಚು ರೂಪಿಸಿದ ಆರು ಜನರನ್ನು ಆಯುಧ ಸಮೇತವಾಗಿ ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.6 ಜನ ಕೊಲೆಗೆ ಸಂಚು ರೂಪಿಸಿದವರ ಬಂಧಿಸಿದ್ದು, ಬಂಧಿತರಿಂದ ಒಂದು ಅಟೋ ರಿಕ್ಷಾ, 2 ಮೋಟಾರ ಸೈಕಲ್, 2 ತಲವಾರ …

Read More »

ಗೋಕುಲ ರೋಡ್ ಪೊಲೀಸ್ ಕಾರ್ಯಾಚರಣೆ: ಬೈಕ್, ಮೊಬೈಲ್ ಕಳ್ಳನ ಬಂಧನ..!

ಹುಬ್ಬಳ್ಳಿ: ವಿಕಲಚೇತನರು ಬಳಸುವ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿದ ಖದೀಮನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆ ಪೋಲೀಸರು ಯಶಸ್ವಿಯಾಗಿದ್ದಾರೆ.ಪೊಲೀಸ್ ಕಾರ್ಯಾಚರಣೆ ವೇಳೆ ಮೊಬೈಲ್ ಮತ್ತು ಬೈಕ್ ಕಳ್ಳನ ಬಂಧಿಸಲಾಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಸುನೀಲ ಕುಮಾರ ಕರ್ಜಗಿ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಬೈಕ್‌ ಹಾಗೂ ನಾಲ್ಕು ಮೊಬೈಲ್ ವಶಕ್ಕೆ ಪಡೆಯಲಾಗಿದೆ.ವಿಕಲಚೇತನರು ಬಳಸುವ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾಗ ಪೊಲೀಸರು ಸೂಕ್ತ …

Read More »
Featured Video Play Icon

ಕರ್ನಾಟಕದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..

ಅಂಕಿ ಅಂಶಗಳ ಸಮೇತ ಉತ್ತರ ಕೊಟ್ಟ ಸಿಎಂಲೆಕ್ಕ ರಾಮಯ್ಯ ಮುಂದೆ ವಿಶ್ವಗುರುವಿನ ಲೆಕ್ಕಬಾ ಗುರು ಲೆಕ್ಕ ತಗೋ ಅನ್ನರಾಮಯ್ಯ ಹೇಳಿಕೆ…

Read More »
Featured Video Play Icon

ಅಮರಗೋಳದಲ್ಲಿ ತೆರವು ಕಾರ್ಯಾಚರಣೆ: ಆತಂಕಗೊಂಡ ಸ್ಥಳೀಯರು..

ಹುಬ್ಬಳ್ಳಿ: ಸುಮಾರು ಇಪ್ಪತ್ತು ವರ್ಷಗಳಿಂದ ಹತ್ತಾರು ಕುಟುಂಬಕ್ಕೆ ಆಶ್ರಯ ತಾಣವಾಗಿದ್ದ ಅಮರಗೋಳ ಆಶ್ರಯ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿಗಳು ಸದ್ದು, ಮಾಡಿವೆ. ಜೆಸಿಬಿ ಆಗಮಿಸುತ್ತಿದ್ದಂತೆಯೆ ಇಲ್ಲಿನ ನಿವಾಸಿಗಳು ಆತಂಕಗೊಂಡಿದ್ದಾರೆ… ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಬೆಳ್ಳಂಬೆಳಿಗ್ಗೆ ಅಮರಗೋಳದಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಯಾವುದೇ ರೀತಿಯ ಸೂಚನೆ ನೀಡದೇ, ನೋಟಿಸ್ ಕೂಡ ಕೊಡದೇ ಏಕಾಏಕಿ ತೆರವು ಮಾಡಿದರೇ ಎಲ್ಲಿ ಹೋಗುವುದು ಎಂಬುವಂತ ಅಳಲನ್ನು ಇಲ್ಲಿನ ಜನರು ತೋಡಿಕೊಂಡಿದ್ದಾರೆ. ಸುಮಾರು ಒಂಬತ್ತು ಮನೆಗಳಿದ್ದು, ಈಗಾಗಲೇ …

Read More »
Featured Video Play Icon

315 ಮೊಬೈಲ್ ಮರಳಿಸಿದ ಪೊಲೀಸರು: ಖಾಕಿ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ

ಒಂದೇ ವರ್ಷದಲ್ಲಿ 1500 ಮೊಬೈಲ್ ಮರಳಿಸಿದ ಪೊಲೀಸ್ ಕಮೀಷನರೇಟ್: ರೇಣುಕಾ ಸುಕುಮಾರ್ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು 315 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಹಸ್ತಾಂತರ ಮಾಡಲಾಗಿದೆ. ಈಗಾಗಲೇ ಸುಮಾರು 1500 ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.ಮೊಬೈಲ್ ಹಸ್ತಾಂತರದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಪೊಲೀಸ್ …

Read More »

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ..

ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, ಬೈಪಾಸ್ ರಸ್ತೆಯ ಸದಾಶಿವಮೂರ್ತಿ ಅವರ ಜಾಗದ ಇ- ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 3000 ರೂ.ಗಳನ್ನು ಫೋನ್ ಪೇ ಮೂಲಕ ಹಾಕಿಸಿಕೊಂಡಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸದಾಶಿವಮೂರ್ತಿ ಅವರ ಪುತ್ರ ರಾಕೇಶ್ ಲೋಕಾಯುಕ್ತ ಪೊಲೀಸರಿಗೆ ದೂರು …

Read More »