ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಪೊಲೀಸ್ ಕಮಿಷನರ್ ಹೇಳಿದ್ದೇನು…? ಮೈಸೂರಿನ ಹೋಟೆಲ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್ ಕಮೀಷನರ್ ಬಿ ದಯಾನಂದ್ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ …
Read More »ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ ಹಾನಗಲ್ ವಿರುದ್ಧ ಎಫ್ ಐ ಆರ್..! F I R
ಹುಬ್ಬಳ್ಳಿ: ಅವರಿಬ್ಬರೂ ಜನಪ್ರತಿನಿಧಿಗಳು, ಒಬ್ಬರು ಒಂದು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೇ ಮತ್ತೊಬ್ಬರು ವಾರ್ಡ್ ಪ್ರತಿನಿಧಿಸಿ ಈಗ ಮಹಾನಗರ ಪಾಲಿಕೆ ಉಪಮೇಯರ್ ಆಗಿದ್ದಾರೆ. ಈಗ ಈ ಇಬ್ಬರೂ ಮೇಲೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಕೊಳಚೆ ನಿರ್ಮೂಲನ ಮಂಡಳಿ ನೀಡಿರುವ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ ಹಾನಗಲ್ ಮತ್ತು …
Read More »ಚುನಾವಣೆ ಗೆದ್ದ ಬಳಿಕ ಗೆಲುವಿನ ಹರ್ಷದೊಂದಿಗೆ ಹುಬ್ಬಳ್ಳಿಗೆ ಬಂದ ಶೆಟ್ಟರ್: ಸಿದ್ಧಾರೂಢರ ದರ್ಶನ..!
ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.ಇನ್ನೂ ಆರತಿ ಬೆಳಗಿ ಬರಮಾಡಿಕೊಂಡ ಬಿಜೆಪಿ ಕಾರ್ಯಕರ್ತರು, ಶೆಟ್ಟರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಶ್ರೀ …
Read More »ಲೈಂಗಿಕ ಕೇಸ್ ನಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಏನಾಗಬಹುದು..
ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣಗೂ ನಾಳೆ ಮಹತ್ವದ ದಿನ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಅವರು ಗೆಲ್ಲಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ.. ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ… ಜೂನ್ 6 ರವರೆಗೆ ಅವರು ಎಸ್ಐಟಿ ವಶದಲ್ಲಿರಲಿದ್ದಾರೆ. ಅದಾದ ಬಳಿಕ ಅವರ ಭವಿಷ್ಯ ಏನು ಎಂದು ಸ್ಪಷ್ಟತೆಯಿಲ್ಲ. ಈ ನಡುವೆ ಅವರಿಗೆ ನಾಳೆ …
Read More »ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು..
ಬೆಂಗಳೂರು, ಮೇ 31“ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ..?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆ ಬಗ್ಗೆ ಕೇಳಿದಾಗ, “ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ …
Read More »ಶೂನ್ಯ ಟಿಕೆಟ್ ವಿತರಣೆಯಿಂದ ಸಾರಿಗೆ ಸಂಸ್ಥೆಗೆ ಸಂಕಷ್ಟ: 300 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ…
ಹುಬ್ಬಳ್ಳಿ: ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಸಾರಿಗೆ ಸಂಸ್ಥೆ, ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದಲೂ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗುತ್ತಿದೆ. ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮರು ಪಾವತಿಸಬೇಕಾದ ಮೊತ್ತದಲ್ಲಿ ರಾಜ್ಯ ಸರ್ಕಾರ 298,95,81,254 ರೂ. ಬಾಕಿ ಉಳಿಸಿಕೊಂಡಿದೆ… 2023ರ ಜೂನ್ 11ರಂದು ಈ ಯೋಜನೆ ಜಾರಿಗೆ ಬಂದಿತ್ತು. …
Read More »ಮಹಾರಾಷ್ಟ್ರದಲ್ಲಿ ಭಾರಿ ಗಾಳಿಗೆ ನದಿಯಲ್ಲಿ ಮಗುಚಿದ ದೋಣಿ 06 ಜನ ನೀರು ಪಾಲು..!
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದ್ದು ಒಂದು ವರ್ಷದ ಮಗು ಸೇರಿ 06ಜನ ನೀರು ಪಾಲಾಗಿರುವ ಘಟನೆ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ನಡೆದಿದೆ.ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 06ಜನರು ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(೩೦) …
Read More »ಹೈ.ಕ ಅಂಬಿಗ ಸಮುದಾಯದಿಂದ ಅಂಜಲಿ ಕುಟುಂಬಕ್ಕೆ ನೆರವು: ಗಲ್ಲು ಶಿಕ್ಷೆಗೆ ಆಗ್ರಹ..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಯುವತಿಯ ಮನೆಗೆ ಹೈದ್ರಾಬಾದ್ ಕರ್ನಾಟಕದ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ಮುಖಂಡರು ಭೇಟಿ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು.ಹೌದು.. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ಭೇಟಿ ನೀಡಿದ ಗುಲಬುರ್ಗಾ ಮೂಲದ ಗಂಗಾಮತ ಸಮಾಜದ ಮುಖಂಡರು ಭೇಟಿ ನೀಡಿದ್ದು, ಸಿಎಂ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕೂಡಲೇ ಸರ್ಕಾರ ಅಂಜಲಿ ಕುಟುಂಬಕ್ಕೆ ಮನೆ ಹಾಗೂ …
Read More »ಬೆಂಡಿಗೇರಿ ಠಾಣೆ ಪಿಐ, ಡಬ್ಲೂಪಿಸಿ ಅಮಾನತು: ಕರ್ತವ್ಯ ಲೋಷದಿಂದ ಸಸ್ಪೆಂಡ್..!
ಹುಬ್ಬಳ್ಳಿ: ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.. ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕೋಡಿ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಹಾವರೆಡ್ಡಿ ಎಂಬುವವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಿ ಆದೇಶ …
Read More »15.05.2024 ಬೆಳ್ಳಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.ಕೊಡಗು ,ಹಾಸನ,ಚಿಕ್ಕಮಗಳೂರು, ಶಿವಮೊಗ್ಗ ಜೆಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮಳೆಯ ಮುನ್ಸೂಚನೆ ಇದೆ ಇನ್ನು ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ.ಮುನ್ಸೂಚನೆ ಇದೆ. ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





