Breaking News

ಕರ್ನಾಟಕ

ರಾಮ ಮಂದಿರಕ್ಕೆ ಹೋಗಿ ರಾಮ ದರ್ಶನ ಮಾಡಿಯೇ ಮಾಡುತ್ತೇನೆ : ಲಕ್ಷ್ಮಿ ಹೆಬ್ಬಾಳ್ಕರ್…

ಉಡುಪಿ: ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗಿಯೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ 140 ಕೋಟಿ ಜನರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಹೇಳಿದ್ದಾರೆ.ನನಗೆ ದೇವರ ಬಗ್ಗೆ ಅಪಾರ ನಂಬಿಕೆ ಇದೆ. ದೇವರು …

Read More »

ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ….

ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಕೆಲವೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ಎದುರಾಗುತ್ತಿರುವುದರಿಂದ ಬಜೆಟ್‌ನಲ್ಲಿ ಜನಪ್ರಿಯ ಘೋಷಣೆಗಳ ನಿರೀಕ್ಷೆ …

Read More »

ಕಾವೇರಿಯು ಇಲ್ಲಿ ಶಿವ ಕ್ಷೇತ್ರ ಮತ್ತು ವಿಷ್ಣುಕ್ಷೇತ್ರವನ್ನು ಸೃಷ್ಟಿಸಿದ್ದು ಚತುರ್ ವಾಹಿನಿಯಾಗಿ ಹರಿಯುವುದು ತಲಕಾಡಿನ ಸುಂದರತೆಗೆ ಸಾಕ್ಷಿಯಾಗಿದೆ..

ಮೈಸೂರು:ಸುತ್ತಲೂ ಹಸಿರಿನಿಂದ ಕಂಗೊಳಿಸುವ ನಿಸರ್ಗಸಿರಿ, ಮರಳ ರಾಶಿ ನಡುವಿನ ದೇವಾಲಯಗಳು, ವಿಶಾಲವಾಗಿ ಹರಡಿ ಹರಿಯುವ ಕಾವೇರಿ ನದಿಯ ಚೆಲುವು ಮನಪುಳಕಗೊಳಿಸುತ್ತದೆ. ಕಾವೇರಿಯು ಇಲ್ಲಿ ಶಿವ ಕ್ಷೇತ್ರ ಮತ್ತು ವಿಷ್ಣುಕ್ಷೇತ್ರವನ್ನು ಸೃಷ್ಟಿಸಿದ್ದು ಚತುರ್ (ಪೂರ್ವ, ದಕ್ಷಿಣ, ಪಶ್ಚಿಮ ಮತ್ತು ಉತ್ತರ) ವಾಹಿನಿಯಾಗಿ ಹರಿಯುವುದು ತಲಕಾಡಿನ ಸುಂದರತೆಗೆ ಸಾಕ್ಷಿಯಾಗಿದೆ. ಹೀಗಾಗಿ ಹೆಚ್ಚಿನ ಪ್ರವಾಸಿಗರು ಇಲ್ಲಿ ಒಂದಷ್ಟು ಹೊತ್ತು ಸಮಯ ಕಳೆಯಲು ಇಷ್ಟಪಡುತ್ತಾರೆ.ಮೈಸೂರು ಜಿಲ್ಲೆಗೆ ಸೇರಿರುವ ತಲಕಾಡು ಐತಿಹಾಸಿಕ ಸ್ಥಳವಾಗಿ, ಸುಂದರ ಪ್ರವಾಸಿ ತಾಣವಾಗಿ …

Read More »
Featured Video Play Icon

ನೈತಿಕ ಪೋಲಿಸ್ ಗಿರಿ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು ನೋಡಿ..!!

ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ನೈತಿಕ ಪೋಲಿಸ್ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್’ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೋಲಿಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೋಲಿಸ್ ಗಿರಿ ಮಾಡಬಾರದು. ಈಗಾಗಲೇ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಸರ್ಕಾರ ಇದರ ಬಗ್ಗೆ ಕಠಿಣ …

Read More »

ಬೆಳವಾಗಿಯಲ್ಲಿ ಫ್ಲೈಓವರ್ ನಿರ್ಮಾಣ…

ಬೆಳಗಾವಿ: ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿ ಹೆಚ್ಚಾಗಿದೆ ವಾಹನ ಒಡಾಟ ಇದರಿಂದ ವಾ ಹನ ದಟ್ಟಣೆಯನ್ನು ತಡೆಯಲು ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿದೆ. ಅಲ್ಲದೆ ಜನರ ಸಂಚಾರಕ್ಕೆ ಅಡಚಣೆ ಅಗಬಾರದು .ಜನರು ಸುರಕ್ಷಿತ ವಾಗಿ ಒಡಾಡುವಂತೆ ಅನುಕೂಲ ವಾಗಲಿ ಎಂದು ಫ್ಲೈಓವರ್ ನಿರ್ಮಾಣ. ಬೆಳಗಾವಿ …

Read More »

ಆಯೋಧ್ಯೆಗೆ ಭೇಟಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ..

ಶಿವಮೊಗ್ಗ: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಹೈಕಮಾಂಡ್‌ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು, ಆದರೆ, ಇದೀಗ ಆಯೋಧ್ಯೆಗೆ ಭೇಟಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಶುಕ್ರವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದ ಸಿದ್ದರಾಮಯ್ಯ ಅವರು, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ …

Read More »

ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಹಾರಿಹೋಯ್ತು ಪ್ರಾಣಪಕ್ಷಿ..

ಮನೆ ಮುಂದೆ ಆಟವಾಡುತ್ತಿದ್ದವನ ಮೇಲೆ ಏಕಾಏಕಿ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ. ಮನ್ವಿತ್ ಮಂಜುನಾಥ್ ಏರಿಮನಿ (5) ಮೃತ ದುರ್ದೈವಿ ಬಾಲಕ ಎಂದು ಗುರುತಿಸಲಾಗಿದೆ.ಮೃತ ಮನ್ವಿತ್ ಮಂಜುನಾಥ್ ಏರಿಮನಿ ಶಬ್ಬೀರ್ ನಗರದ ತಮ್ಮ ನಿವಾಸದ ಮುಂದೆ ಆಟವಾಡುತ್ತಿದ್ದನು. ಈ ವೇಳೆ ಜೆಸಿಬಿ ಪಟ್ಟಣದ ಶಬ್ಬೀರ್ ನಗರದಿಂದ ಶಿರಹಟ್ಟಿ ಮಾಗಡಿ ಕಡೆಗೆ ತೆರಳುತ್ತಿದ್ದ ಜೆಸಿಬಿ ಚಾಲಕನ ನಿಯಂತ್ರಣ ತಪ್ಪಿ …

Read More »

ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತ….

ಹುಬ್ಬಳ್ಳಿ:ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿಕಾಂಗ್ರೆಸ್‌ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ‌ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲದೇಶದಲ್ಲಿ ಲಕ್ಷಾಂತರ ರಾಮನ ದೇವಸ್ಥಾನಗಳಿವೆ.ಬಿಜೆಪಿಯವರು ವೋಟ್‌ಗೋಷ್ಟರ್ ಶ್ರೀರಾಮನನ್ನ ನೆನಪು ಮಾಡಿಕೊಳ್ಳುತ್ತಿದ್ದಾರೆ.ಕಾಂಗ್ರೆಸ್‌ನವರು ಯಾವತ್ತಿಗೂ ದೇವರನ್ನ ಹಿಂದುತ್ವವನ್ನ ರಾಜಕಾರಣದಲ್ಲಿ ತರೋಲ್ಲ ಎಂದ ಅವರು ಇವರಿಗೆ ಏನೂ ಬಂಡವಾಳ ಇಲ್ಲ, …

Read More »

ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ….

ವಿಜಯನಗರ : ಇಷ್ಟು ದಿನ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುವ ಘಟನೆಗಳು ಹೆಚ್ಚಾಗಿ ರಾಯಚೂರಿನಲ್ಲಿ ಕಂಡು ಬರುತ್ತಿದ್ದವು. ಈಗ ಆ ನೀರು ವಿಜಯನಗರಕ್ಕೂ ಹರಿದಿದೆ. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು ಅನ್ನೋ ಹಾಗೆ ಈಗ ಅಧಿಕಾರಿಗಳು ನೀರು ಪರಿಶೀಲನೆಗೆ ಮುಂದಾಗಿದ್ದಾರೆ. ನೀರು ಮನುಷ್ಯನಿಗೆ ಅತ್ಯಗತ್ಯವಾದ ಜೀವಜಲ. ಆದರೆ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುತ್ತಿರುವ ಘಟನೆಗಳು ಆಗಾಗ ರಾಜ್ಯದಲ್ಲಿ ಕಂಡು ಬರುತ್ತಿದ್ದು ಆತಂಕಕ್ಕೆ ಎಡೆಮಾಡಿವೆ. …

Read More »

ವಿದ್ಯಾಕಾಶಿ ಧಾರವಾಡದ ನಗರ ಬಸ್ ನಿಲ್ದಾಣ (CBT) ವ್ಯಾಪ್ತಿಯಲ್ಲಿ ಚಿಕ್ಕದಿರುವ ನಿಲ್ದಾಣವನ್ನು ನವೀಕರಣ ಕಾರ್ಯ…..

ಹುಬ್ಬಳ್ಳಿ: ಕರ್ನಾಟಕದ ವಿದ್ಯಾಕಾಶಿ ಧಾರವಾಡವು ಬೆಳೆಯುತ್ತಿರುವ ನಗರ-ಜಿಲ್ಲೆಗಳಲ್ಲಿ ಒಂದಾಗಿದೆ. ಇಲ್ಲಿ ಸಹ ಜನದಟ್ಟಣೆ ಹೆಚ್ಚಾಗಿದ್ದು, ಅಸ್ತಿತ್ವದಲ್ಲಿದ್ದ ನಗರ ಬಸ್ ನಿಲ್ದಾಣ (CBT) ವ್ಯಾಪ್ತಿಯಲ್ಲಿ ಚಿಕ್ಕದಿರುವ ನಿಲ್ದಾಣವನ್ನು ನವೀಕರಣ ಕಾರ್ಯ ಇಂದು ಸೋಮವಾರದಿಂದ ಆರಂಭವಾಗಿದೆ. ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣವು ನೂತನ ಸಾರಿಗೆ ಬಸ್ ನಿಲ್ದಾಣವಾಗಿ ಕಂಗೊಳಿಸಲಿದೆ. ಈ ಸಂಬಂಧ ಯೋಜನೆ ಆರಂಭಕ್ಕೆ ಇಂದು ಸೋಮವಾರ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅವರಿಗೆ ಜಿಲ್ಲಾ ಉಸ್ತುವಾರಿ …

Read More »