Breaking News

ಕರ್ನಾಟಕ

ಕರ ಸೇವಕನ ಬಂಧಿಸಿದ ಇನ್ಸ್ಪೆಕ್ಟರ್ ರಫೀಕ್ ಯಾರು..? ಇವರು ಬನಶಂಕರಿ ಭಕ್ತ..ಗಣೇಶ ಆರಾಧಕ ಆದ್ರೂ ಟಾರ್ಗೆಟ್..?

ಹುಬ್ಬಳ್ಳಿ – ಕರ ಸೇವಕನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಟಾರ್ಗೆಟ್ ಆಗಿರುವ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ತಹಶೀಲ್ದಾರ್ ಬಗ್ಗೆ ಇವತ್ತು ರಾಜ್ಯಾದ್ಯಂತ ಸಾಕಷ್ಟು ಚರ್ಚೆ ಆಗ್ತಿದೆ.ಕೇವಲ ಮಹಮ್ಮದ್ ರಫೀಕ್ ಅನ್ನೋ ಹೆಸರನ್ನೇ ನೋಡಿ, ಇವರು ಬೇಕಂತಲೇ ಕರಸೇವಕನನ್ನು ಬಂಧಿಸಿದ್ದಾರೆ ಅಂತ ಕೆಲವರು ಬಿಂಬಿಸಲು ಯತ್ನಿಸ್ತಿದ್ರೆ, ಬಿಜೆಪಿಯಂತೂ ಇವರನ್ನು ಅಮಾನು ಮಾಡಬೇಕು ಅಂತ ಆಗ್ರಹಿಸುತ್ತಿದೆ. ಆದ್ರೆ ವಾಸ್ತವದಲ್ಲಿ ಎಲ್ಲ ತಿಳಿದಂತೆ ಇಲ್ಲ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ತಹಶೀಲ್ದಾರ್.ಸರ್ವಧರ್ಮ ಸಮರ್ಥಕಮಹಮ್ಮದ್ ರಫೀಕ್ …

Read More »
Featured Video Play Icon

ಯುವತಿಗೆ ಅತ್ಯಾಚಾರ ವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಹಳೆ ಹುಬ್ಬಳ್ಳಿ ಪೊಲೀಸ ತಂಡ….

ಯುವತಿಗೆ ನಶೆ ಬರುವ ಔಷದಿ ಕೊಟ್ಟು, ಮಧ್ಯ ಪ್ರದೇಶದಲ್ಲಿ ಅತ್ಯಾಚಾರ ಮಾಡಿ ತಲೆಮರೆಸಿಕೊಂಡಿದ್ದ ಮುಪ್ತಿಯನ್ನು ಹಳೆ ಹುಬ್ಬಳ್ಳಿಯ ಪಿ ಎಸ್ ಐ ರುದ್ರಪ್ಪ ಗುಡದಾರ ಮತ್ತು ಟೀಮ್ ಬಂಧನ ಮಾಡಿ ಠಾಣೆಗೆ ಕರೆ ತಂದಿದ್ದಾರೆ.ತನ್ನ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ ಎಂದು ಹೇಳಿ ಯುವತಿಯನ್ನು ಬಳಸಿಕೊಂಡು ಅತ್ಯಾಚಾರ ವೆಸಗಿದ ಮೌಲ್ವಿ.ಯುವತಿಯೊಬ್ಬಳಿಗೆ ನಶೆ ಬರುವ ಔಷದಿ ಕೊಟ್ಟು ಅತ್ಯಾಚಾರ ಎಸಗಿದ, ದೇಶದ ಖ್ಯಾತ ಮುಪ್ತಿ ಗುಲಾಮ ಜಿಹಾನಿ ಅಜಹರಿ ಮಧ್ಯ ಪ್ರದೇಶದಲ್ಲಿ ಅಡಗಿ …

Read More »

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಲಾದ್ ಜೋಶಿ……

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು.ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ವಾಗಿದೆ.ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು ಎಂದು ತಿಳಿಯುತ್ತಿಲ್ಲ.ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ.ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ ಬಿಡುಗಡೆಗೆ ಪತ್ರ ಬರೀತಾರೆ, ಕೆಜೆ ಹಳ್ಳಿ, ಡಿಜೆ ಹಳ್ಳಿ, ಪಿಎಫ್‌ಐ ಪ್ರಕರಣ ಹಿಂಪಡೆಯೋದು ಮಾಡ್ತಾರೆ,ಐಎಸ್‌ಐಎಸ್ ಸರ್ಕಾರ ಅಂತಾ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ. ಮುಸಲ್ಮಾನರ ತುಷ್ಟೀಕರಣದ …

Read More »

ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬೈಕ್‌ ಸವಾರನ ಮೇಲೆ ಹತ್ತಿದ ಟಿಪ್ಪರ್…

ಧಾರವಾಡ : ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬೈಕ್‌ ಸವಾರನ ಮೇಲೆ ಟಿಪ್ಪರ್ ವಾಹನ ಹತ್ತಿ ಹೋದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಬೈಪಾಸ್‌ ನಿರ್ಮಾಣ ಕೆಲಸ ನಡೆಯುತ್ತಿದ್ದು, ಟಿಪ್ಪ‌ರ್ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಬೈಕ್‌ ಸವಾರ ಟಿಪ್ಪ‌ರ್ ಹಿಂದಿಕ್ಕಿ ಮುಂದೆ ಹೋಗುವ ಅವಸರದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.

Read More »

ಸಚಿವ ಹೆಚ್.ಆಂಜನೇಯ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಬಗ್ಗೆ ವ್ಯಂಗ್ಯ…..

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರೇ ಶ್ರೀರಾಮ, ಮತ್ತೆ ಯಾಕೆ ಆ ರಾಮನಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ‌ ಅವರು “ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲದ ವಿಚಾರಕ್ಕೆ ಉತ್ತರಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತಃ ಸಿದ್ಧರಾಮಯ್ಯ ಅವರೇ ರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ರಾಮನ ದೇವಸ್ಥಾನ ಇದೆ, ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು …

Read More »

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌….

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿದೆ. ಅದರಂತೆ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿ ತಯಾರಿ ನಡೆಸಿದೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯಾಗಿರುವ ಡಿ ಕೆ ಶಿವಕುಮಾರ್‌ ಗೆ ಅವರಿಗೆ ಬೆಂಗಳೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ಫೈಕಿ ಕನಿಷ್ಠ ಎರಡು ಕ್ಷೇತ್ರಗಳನ್ನ ಗೆಲ್ಲುವ ಮಾಸ್ಟರ್‌ …

Read More »

ಹೊಸ ವರ್ಷಾಚರಣೆಯ ನೆಪದಲ್ಲಿ ಅಸಭ್ಯವಾಗಿ ವರ್ತಿಸುವುದು,ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ ತಯಾರಾಗಿದೆ….

ಮೈಸೂರು: ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31ರ ರಾತ್ರಿ ಅಸಭ್ಯವಾಗಿ ವರ್ತಿಸುವುದು, ಕುಡಿದು ಹುಚ್ಚಾಟವಾಡುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ತಯಾರಾಗಿದೆ.ಹೊಸ ವರ್ಷಾಚರಣೆ ಸಲುವಾಗಿ ಜನ ಮನೆಯಿಂದ ಹೊರಬಂದು ತಮಗೆ ಇಷ್ಟವಾದ ಸ್ಥಳಗಳಲ್ಲಿ ಪಾರ್ಟಿಗಳನ್ನು ಮಾಡುವುದರಿಂದ ನಗರದಾದ್ಯಂತ ಜನ ಸಂದಣಿಯಿರುತ್ತದೆ. ಹೋಟೆಲ್, ರೆಸಾರ್ಟ್‌ಗಳಲ್ಲಿ ವರ್ಷಾಚರಣೆಯ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತದೆ. ರಾತ್ರಿಯಿಡೀ ಕೆಲವರು ನಗರದಲ್ಲಿ ಅಡ್ಡಾಡುವ ಮೂಲಕ ಹೊಸ …

Read More »

ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹ….

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಲಾಗಿದೆ. ಇಂಥ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ; ಅವರು …

Read More »

ಅಮ್ಮ & ಅಪ್ಪನ ರೀತಿಯೇ ಸಿನಿಮಾ ರಂಗಕ್ಕೆ ಆರಾಧನಾ ರಾಮ್ ಹೆಜ್ಜೆ ಇಟ್ಟಿದ್ದಾರೆ…..

ಕಾಲವನ್ನು ತಡೆಯೋರು ಯಾರೂ ಇಲ್ಲ ಅನ್ನೋ ಸಾಲು ಹೊಂದಿರುವ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಅವರ ಹಾಡು ನಿಜವಾಗುತ್ತಲೇ ಇರುತ್ತೆ. ಈಗ ಸಿನಿಮಾ ಮಂದಿಗೂ ಈ ಹಾಡಿನ ಸಾಲು ಅನ್ವಯ ಆಗುತ್ತಿದೆ. ಅದರಲ್ಲೂ ‘ಕನಸಿನ ರಾಣಿ’ ಮಾಲಾಶ್ರೀ ಅವರ ಬದುಕಿನಲ್ಲಿ, ಈ ಹಾಡು ಮತ್ತೆ ಮತ್ತೆ ನಿಜವಾಗುತ್ತಿದೆ. ಒಂದು ಕಾಲದಲ್ಲಿ ಮಾಲಾಶ್ರೀ ಹೀರೋಯಿನ್ ಆಗಿದ್ರು ಹಾಗೂ ನೂರಾರು ಸಿನಿಮಾದಲ್ಲಿ ಮಿಂಚಿದ್ದರು. ಇದೀಗ ಮಗಳು ಕೂಡ, ಅಮ್ಮನ ಹಿರಿಮೆ ಮುಂದುವರಿಸಿದ್ದಾರೆ. ಆರಾಧನಾ ರಾಮ್ …

Read More »

ಪ್ರತಿಪಕ್ಷಗಳ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಂವಿಧಾನಿಕ ಕ್ರಮ…

ಧಾರವಾಡ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ನೂತನ ಸಂಸತ್ ಮೇಲೆ ದಾಳಿ ನಡೆಸಿದ್ದನ್ನು ನೂತನ ಸಂಸತ್ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರತಿಪಕ್ಷಗಳ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಂವಿಧಾನಿಕ ಕ್ರಮವಾಗಿದೆ ಎಂದು …

Read More »