BigTv News
December 25, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ಮತಕ್ಷೇತ್ರದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿ.ಎಸ್.ಆರ್ ಯೋಜನೆ ಅಡಿ 1 ಕೋಟಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರೌಢ ಶಾಲೆಗೆ ನೂತನ 7 ಕೊಠಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಇಂದು ಕಾಮಗಾರಿಯನ್ನು ಶಾಸಕ ಎಮ್.ಆರ್.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತದನಂತರ ಮಾಜಿ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಅವರ ಲೋಕೋಪಯೋಗಿ ಇಲಾಖೆಯ 1 ಕೋಟಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿರೇನರ್ತಿಯಿಂದ ಚಾಕಲಬ್ಬಿ …
Read More »
BigTv News
December 22, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಒಟ್ಟು ಸುಮಾರು ಜಿಲ್ಲೆಗಳು ಬೆಳಕು ಕೊಡುವ ಹೆಸ್ಕಾಂ ನಲ್ಲಿಯೇ ಅಕ್ರಮದ ಕತ್ತಲು ಕವಿದಿದೆ. ಈ ಇಲಾಖೆಯಲ್ಲಿಯೇ ಬೇಲಿಯೇ ಎದ್ದು ಹೊಲ ಮೆಯ್ದ ಪ್ರಕರಣ ಬೆಳಕಿಗೆ ಬಂದಿದೆ. ಕೋಟ್ಯಂತರ ರೂಪಾಯಿ ಇಲ್ಲಿ ಅಕ್ರಮ ನಡೆದಿದೆ. ಈ ಕುರಿತು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವುದಾಗಿ ಸ್ವತಃ ಹುಬ್ಬಳ್ಳಿ ಧಾರವಾಡ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಕರೆಂಟ್ ನೀಡುವ ಇಲಾಖೆಗೆ …
Read More »
BigTv News
December 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಟಿ ಹೇಮಾ ಚೌಧರಿ ಅವರು ಬ್ರೈನ್ ಹ್ಯಾಮರೇಜ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್ ಇರುವುದು ತಿಳಿದು ಬಂದಿದ್ದು, ಸದ್ಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಮ್ಮ ಸಮಾಜದ ನಾಯಕರು, ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ. ಇದೀಗ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.ಹುಬ್ಬಳ್ಳಿಯಲ್ಲಿ ನಡೆದ ಜಗದೀಶ್ ಶೆಟ್ಟರ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ಅವರು ಹೇಳಿಕೆಯು ಹೆಚ್ಚು ಮುನ್ನೆಲೆಗೆ ಬಂದಿದೆ. ದೇವಿ ಕಡೆ ಸ್ವತಂತ್ರ …
Read More »
BigTv News
December 16, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಈ ಶಾಲೆಯ ಮಕ್ಕಳಿಗೆ ಬಸ್ ವ್ಯವಸ್ಥೆಯ ಅನಿವಾರ್ಯತೆಯಿಲ್ಲ, ಟ್ರಾಫಿಕ್ ಜಾಮ್‌ನಲ್ಲಿ ಸಿಲುಕುವ ಟೆನ್ಷನ್ ಇಲ್ಲ. ಈ ಶಾಲೆಯ ಮಕ್ಕಳೆಲ್ಲಾ ಸಾರಿಗೆಗಾಗಿ ನೆಚ್ಚಿಕೊಂಡಿರೋದು ತಮ್ಮ ಸೈಕಲ್‌ಗಳನ್ನು ಮಾತ್ರ. ಕೇರಳದ ಸೈಕಲ್ ಶಾಲೆ ಎಂದೇ ಗುರುತಿಸಲ್ಪಟ್ಟಿರುವ ಈ ಶಾಲೆಯು ಇಕೋ ಫ್ರೆಂಡ್ಲಿ ಶಾಲೆಯಾಗಿಯೂ ಮಾರ್ಪಟ್ಟಿದೆ. ಇದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಊದಿನೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ. ಈ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಕಾರಣ ಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗುತ್ತಿದ್ದಾರೆ. …
Read More »
BigTv News
December 15, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ.ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ ಮತ್ತು ಟೀಮ್ ಈ ಒಂದು ದಾಳಿಯನ್ನು ಮಾಡಿದೆ.ಎಲೆ ತಟ್ಟುತ್ತಿದ್ದ 6 ಜನರನ್ನು ಪೊಲೀಸರು ಬಂಧನ ಮಾಡಿದ್ದು 27800 ರೂಪಾಯಿ ಹಣವನ್ನು …
Read More »
Shaikh BigTv
December 14, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಛೋಟಾ ಬಾಂಬೆಯಲ್ಲಿ ನಡಿಯುತ್ತಿದೆ ಅಕ್ರಮ ನಕಲಿ ಮರಳು ದಂಧೆ.ಮನೆ ಕಟ್ಟುವವರೇ ಎಚ್ಚರ ಇಲ್ಲವಾದರೆ ಬಿಳುತ್ತೆ ನಿಮ್ಮ ತಲೆಗೆ ಟೋಪಿ.ವಾಣಿಜ್ಯ ನಗರಿಯಲ್ಲಿ ಸದ್ದಿಲದೇ ನಡೆಯುತ್ತಿದೆ ಕಳಪೆ ಮರಳು ದಂಧೆ. ಈ ದಂಧೆ ಬಗ್ಗೆ ಗೊತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಿದ್ದು ಯಾಕೆ..?ಧಾರವಾಡದ ಬಹುಮಹಡಿ ಕಟ್ಟಡ ಕುಸಿತ ದುರಂತಕ್ಕೆ ಈ ಕಳಪೆ ಮರಳು ಕಾರಣ…?..ಅವಳಿ ನಗರದ ಹಲವು ಕಡೆ ಇವೆಯಂತೆ ದಂದೆಯ ಪಾಯಿಂಟ್.ಸಂಬಂದಿಸಿದ ಅಧಿಕಾರಿಗಳಿಗೆ ಕೇಳಿದ್ರೆ ಹೇಳ್ತಾರೆ ಹಾರಿಕೆ ಉತ್ತರ.ಸದ್ದಿಲದೇ ನಡೆಯುತ್ತಿರುವ ಈ ದಂದೆ ಬಗ್ಗೆ …
Read More »
BigTv News
December 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕನ್ನಡಿಗರಿಗೆ ನದಿ ನೀರು ಹಂಚಿಕೆ ವಿಚಾರದಲ್ಲಿ ಪದೇ ಪದೆ ಅನ್ಯಾಯ ಆಗುತ್ತಿದ್ದು ಒಂದು ಕಡೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೂ ಭಾರಿ ಅನ್ಯಾಯ ಆಗಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಯೋಜನೆಗಳಿಗೆ ಕರ್ನಾಟಕ ನೀರಿನ ಕೊರತೆಯನ್ನ ಅನುಭವಿಸುತ್ತಿದೆ. ಆದರೆ ಇದೀಗ ಮಹದಾಯಿ ವಿಚಾರದಲ್ಲಿ ಮಹತ್ವದ ಮಾಹಿತಿ ಹೊರಗೆ ಬಿದ್ದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಮಹದಾಯಿ ಯೋಜನೆ ಜೀವದಾನ ಮಾಡಿದಂತೆ. ಈ ಹಿನ್ನೆಲೆ ಮಹದಾಯಿ ಯೋಜನೆ ಆರಂಭಿಸಲು ಒತ್ತಾಯಿಸಿ …
Read More »
Shaikh BigTv
December 12, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಉತ್ತರ ಕನ್ನಡ: ಸರ್ಕಾರ ವಿಶೇಷ ಕಾಳಜಿ ವಹಿಸಿ ಹೇಗಾದ್ರೂ ಮಾಡಿ ರಾಜ್ಯದಲ್ಲಿರುವ ಒಂದಕ್ಕಿ ಹಾಗೂ ಎರಡಂಕಿ ಜೂಜು ಮಟ್ಟ ಹಾಕುವ ಕಾನೂನು ಜಾರಿಗೆ ತಂದು ವರ್ಷಗಳೇ ಉರುಳಿವೆ ಆದರೆ ಕಾನೂನು ಜಾರಿಗೆ ತರುವ ಖಾಕಿ ಪಡೆಯಿಂದಲೆ ಈ ದಂಧೆಯನ್ನ ಪಾಲನೆ ಪೋಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ..ಹೌದು ಉತ್ತರ ಕನ್ನಡ ಜಿಲ್ಲೆಯ ಒಂದು ತಾಲ್ಲೂಕಿನಲ್ಲಿ ವ್ಯಾಪ್ತಿಯಲ್ಲಿ ಪೊಲೀಸ್ ಸ್ಟೇಶನ್ ಕೂಗು ಅಳತೆಯ ದೂರದಲ್ಲೇ ಇದೀಗ ಮಟ್ಕಾ ದಂಧೆ ಜೋರಾಗಿ …
Read More »
BigTv News
December 11, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ನಟ ಯಶ್ ತಮ್ಮ ಮೊದಲನೇ ಸಿನಿಮಾದಿಂದ ಹಿಡಿದು, ಕೆಜೆಎಫ್ ತನಕ ಹೊಸ ತನವನ್ನು ಕನ್ನಡ ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಒಂದು ಸಿನಿಮಾ ಕಥೆ ಇದ್ದಂತೆ, ಇನ್ನೊಂದು ಸಿನಿಮಾ ಇರಲ್ಲ. ಎಲ್ಲದ್ರಲ್ಲೂ ಚೇಂಜ್ & ಚಾಲೆಂಜ್ ತಗೊಂಡು ಮುನ್ನುಗ್ಗುತ್ತಾರೆ ಯಶ್. ಈಗ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಯಶ್-19’ ಸಿನಿಮಾದ ಫಸ್ಟ್‌ಲುಕ್ ಟೀಸರ್ ರಿಲೀಸ್ ಆದ ಬಳಿಕ, ಇಂದು ಸೋಷಿಯಲ್ ಮೀಡಿಯಾ ಪೂರ್ತಿ ಯಶ್ ಅವರ ಸುದ್ದಿ …
Read More »