Breaking News

ಕರ್ನಾಟಕ

ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ….

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಈಗ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ‘ಉಗ್ರ’ ಹೇಳಿಕೆ ನೀಡಿದ ನಂತರ ಅಸಮಾಧಾನ ಸ್ಫೋಟಗೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಇದೇ ವಿಚಾರ ದೊಡ್ಡ ಸದ್ದು ಮಾಡುವಾಗ, ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಅಷ್ಟಕ್ಕೂ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ & ಕರ್ನಾಟಕ ಕಾಂಗ್ರೆಸ್ …

Read More »
Featured Video Play Icon

ಮೆಡಿಸಿನ್ ಕರಾಳ ದಂಧೆ…..ಭಯಾನಕ ಭಾಗ -2.. ಹೃದಯ ಘಡ ಘಡ ಸಂಬಂಧ ಪಟ್ಟ ಅಧಿಕಾರಿಗಳೇ ಇನ್ನು ನಿಮ್ಮ ಕರ್ತವ್ಯ ಪ್ರಜ್ಞೆ ಇನ್ನೂ ಬದುಕಿದೆಯಾ …? ಅಥವಾ ಮನುಷತ್ವವೇ ಸತ್ತೋಯ್ತಾ….?

ಮೆಡಿಸಿನ್ ಕರಾಳ ದಂಧೆ…..ಭಯಾನಕ ಭಾಗ -2.. ಹೃದಯ ಘಡ ಘಡ ಸಂಬಂಧ ಪಟ್ಟ ಅಧಿಕಾರಿಗಳೇ ಇನ್ನು ನಿಮ್ಮ ಕರ್ತವ್ಯ ಪ್ರಜ್ಞೆ ಇನ್ನೂ ಬದುಕಿದೆಯಾ …? ಅಥವಾ ಮನುಷತ್ವವೇ ಸತ್ತೋಯ್ತಾ….? ಆರೋಗ್ಯವೇ ಭಾಗ್ಯ ಆದರೆ ಆ ಭಾಗ್ಯನ ಕಿತ್ತುಕೊಳ್ಳುತ್ತಿರೋರು ಮಾತ್ರ ಮೆಡಿಸಿನ್ ಮಾಫಿಯಾ. ಅರೋಗ್ಯ ಸರಿ ಹೋಗಲಿ ಅಂತ ಮೆಡಿಸಿನ್ ತಗೊಂಡ್ರೆ ಸೀದಾ ಶಿವನ ಪಾದಾನೆ ಗತಿ. ಯಾಕೆಂದ್ರೆ ಇದು ಎಕ್ಸ್ ಪೈರ್ ಆಗಿರೋ ಮೆಡಿಸಿನ್ . ಈ ಕರಾಳ ದಂಧೆ …

Read More »

ಚನ್ನಗಿರಿ ಅಡಿಕೆ ನಾಡು ಅಂತಾನೇ ಫೇಮಸ್….

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ, ಭತ್ತ ಪ್ರಮುಖ ಬೆಳೆಯಾದರೂ ಅಡಿಕೆ ಬೆಳೆಗಾರರು ಕೂಡ ಸಾಕಷ್ಟಿದ್ದಾರೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಈ ಬಾರಿ ಮಳೆಯೂ ಕಡಿಮೆಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಕುಂಠಿತಗೊಂಡಿದೆ. ಅಡಿಕೆ ಧಾರಣೆಯೂ ಹಾವು ಏಣಿ ಆಟ ಆಗುತ್ತಿದ್ದು, ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಚನ್ನಗಿರಿ ಅಡಿಕೆ ನಾಡು ಅಂತಾನೇ ಫೇಮಸ್. ಈ ಬಾರಿ ಮಳೆ ಕಡಿಮೆಯಾಗಿದ್ದು, ಇದರಿಂದ ಅಡಿಕೆ ಬೆಳೆಗಾರರು ಬೆಳೆ ಉಳಿಸಿಕೊಳ್ಳುವುದು …

Read More »

ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ….

ಚಿಕ್ಕಮಗಳೂರು ನಗರದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಕೀಲರು ತೀರ್ಮಾನಿಸಿದ್ದಾರೆ.ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ನಡೆಯುತ್ತಿದೆ. ಹೆಲ್ಮೆಟ್ ಹಾಕದ ಕಾರಣ ಲಾಯರ್ ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಗುರುವಾರ ತಡರಾತ್ರಿ ವಕೀಲರು …

Read More »

ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ: ಹೆಚ್‌ ಡಿ ರೇವಣ್ಣ.

ಹಾಸನ: ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಕಿಡಿಕಾರಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ …

Read More »

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್….

ಬೆಂಗಳೂರು : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಗುರುವಾರ ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ …

Read More »

ಸುಧಾರಿತ ತಂತ್ರಜ್ಞಾನಗಳನ್ನು ಬಳಸಲು ನಗರ ಪೊಲೀಸರು ಯೋಜಿಸುತ್ತಿದ್ದಾರೆ…

ಬೆಂಗಳೂರು: ಬೆಂಗಳೂರು ನಗರ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ವಾಹನ ದಟ್ಟಣೆಯ ಪರಿಣಾಮಕಾರಿ ನಿರ್ವಹಣೆಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ), ನಕ್ಷೆ ಎಪಿಐಗಳು, ಎಮೋಜಿ ಸ್ಪೀಡ್ ಅಲರ್ಟ್ ಡಿಸ್ಪ್ಲೇಗಳು ಮತ್ತು ಇತರ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲು ನಗರ ಪೊಲೀಸರು ಯೋಜಿಸುತ್ತಿದ್ದಾರೆ ಎಂದು ಮನಿಕಂಟ್ರೋಲ್ ವರದಿ ಮಾಡಿದೆ. ಹೊರ ವರ್ತುಲ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ ಮತ್ತು ಹೊಸೂರು ರಸ್ತೆಯಂತಹ 20 ಪ್ರಮುಖ ಜಂಕ್ಷನ್‌ಗಳಲ್ಲಿ …

Read More »

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ:ಪಿ.ಎಂ. ನರೇಂದ್ರಸ್ವಾಮಿ.

ಮಂಡ್ಯ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ. ಈ ಬಗ್ಗೆ ಯಾರಿಗೂ ಹಕ್ಕು ಕೊಟ್ಟಿಲ್ಲ. ಸಿಎಂ ವಿಚಾರ ಏನಿದ್ದರೂ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಏನಿದ್ದರೂ ಎಐಸಿಸಿ ಅಧ್ಯಕ್ಷರು, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರಿಗೆ ಬಿಟ್ಟ ವಿಚಾರ. ಇದು ಬಹಿರಂಗವಾಗಿ ಸಿಎಂ ವಿಚಾರ ಮಾತನಾಡೋ ಯೋಗ್ಯತೆ ನಮಗೆ ಯಾರಿಗೂ ಇಲ್ಲ. ಮಾತನಾಡುವುದು ಅಕ್ಷಮ್ಯ ಎಂದು …

Read More »

ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ: ಎನ್. ಚೆಲುವರಾಯಸ್ವಾಮಿ.

ಮಂಡ್ಯ: ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಗುಡುಗಿದರು.ಮಳವಳ್ಳಿ ತಾಲೂಕು ಹಲಗೂರಿನಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಲಿ, ಅವರ ಬಳಿ ಇರುವ ಪೆನ್‌ಡ್ರೈವ್ …

Read More »

ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ….

ಹುಬ್ಬಳ್ಳಿ: ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕರಾದ ಸಂತೋಷ್ ಕೊಡಂಕೇರಿ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಶವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೇ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರವಿಕೆ ಸಿನಿಮಾದಲ್ಲಿ ಹೆಣ್ಣಿನ …

Read More »