Breaking News

ಕರ್ನಾಟಕ

ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ….

ಧಾರವಾಡ: ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸುತ್ತಲೇ ಇದೆ. ಈಗ ಇನ್ನೊಂದು ಸಾಧನೆ ಪಟ್ಟಿಗೆ ನೈರುತ್ಯ ರೈಲ್ವೆ ವಲಯ ತನ್ನ ಹೆಸರನ್ನು ಸೇರ್ಪಡೆ ಮಾಡಿದ್ದು, ಇಡೀ ರೈಲ್ವೆ ಇತಿಹಾಸದಲ್ಲಿಯೇ ಮರೆಯಲಾಗದ ಸಾಧನೆಗೈದಿದೆ. ವಿಶ್ವದಲ್ಲೇ ಅತೀ ಉದ್ದವಾದ ಪ್ಲಾಟ್ ಫಾರ್ಮ್ ಹೊಂದಿದ ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ, ನೈರುತ್ಯ ರೈಲ್ವೆ ನಿಲ್ದಾಣ ಈಗ ಮತ್ತೊಂದು ಪ್ರಶಸ್ತಿ ಪಡೆದಿದ್ದು, ಸ್ವಚ್ಛತಾ ಪಾಡಾ 2023ರಲ್ಲಿ ನೈಋತ್ಯ ರೈಲ್ವೆ …

Read More »

ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣ….

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ನ ಅಸಮಾಧಾನಿತ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕುತ್ತಿದ್ದು, ಇದರ ನಡುವೆ ಮಾಜಿ ಸಚಿವ ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಲವು ಬಿಜೆಪಿ ಹಾಗೂ ಜೆಡಿಎಸ್‌ ಮಾಜಿ , ಹಾಲಿ ಶಾಸಕರು …

Read More »

ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿ…..

ಬಳ್ಳಾರಿ: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಬಳ್ಳಾರಿಯಲ್ಲಿ ನಡೆದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನೂರಾರು ರೈತರು ಪ್ರದರ್ಶನದಲ್ಲಿ ಪಾಲ್ಗೊಂಡರು.ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್- ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಈ ಪ್ರದರ್ಶನ …

Read More »

ರೈತರೊಬ್ಬರು ಬಿಗ್ ಬಾಸ್ ಮನೆಗೆ ಹೋಗುವ ಆಸೆಯಿಂದ ಎತ್ತಿನ ಗಾಡಿಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ…..

ಬಿಗ್ ಬಾಸ್‌ ಮನೆಗೆ ಬರಬೇಕು ಎಂಬುದು ಹಲವು ಜನರ ಕನಸು. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುಬೇಕು ಎಂಬ ಆಸೆ ಹಲವರಿಗಿರುತ್ತದೆ. ಸೆಲಬ್ರಿಟಿಗಳು, ನಟ ನಟಿಯರ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ಕೊಡಬೇಕು ಎಂಬ ಬೇಡಿಕೆ ಬರುತ್ತಿತ್ತು. ಕೆಲವು ಶೋಗಳಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಅವಕಾಶ ನೀಡಲಾಗಿತ್ತು. ಆದರೂ ಅನೇಕರು ಈ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪ ಮಾಡಿದ್ದರು. ಬಿಗ್ ಬಾಸ್ ಮನೆಗೆ ಹೋಗಲು ಜನ ಫೇಮಸ್ ಆಗಿರಬೇಕು. ಇದಕ್ಕಾಗಿ …

Read More »

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನ….

ಮೈಸೂರು: ರಾಜ್ಯದಲ್ಲಿ ಮುಂದಿನ ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಜ್ಜಾಗುತ್ತಿವೆ. ಬಿಜೆಪಿಯಲ್ಲಿ ನೂತನ ರಾಜ್ಯಾದ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ನಾನಾ ಬೆಳವಣಿಗೆಗಳು ನಡೆದಿದ್ದು,ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರಲು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಮಾಜಿ ಸಚಿವ …

Read More »

ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ…

ಚಿತ್ರದುರ್ಗ: ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದು ಬಿಡುಗಡೆಯಾಗಿರುವ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಕಂಟಕವಾಗಿದೆ.2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

Read More »

ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ರಾಜ್ಯ ಬಿಜೆಪಿ ಹೇಳಿದೆ….

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವರ್ಗಾವಣೆ ದಂದೆ ಸೇರಿದಂತೆ ಭ್ರಷ್ಟಚಾರ ವಿಚಾರವಾಗಿ ಆಡಳಿತ ಪಕ್ಷದ ವಿರುದ್ದ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ. ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪ, ನಾಮಕಾವಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ನಿರುಪಯುಕ್ತ ಸಿಎಂ ಎನ್ನುವುದನ್ನು ಒಪ್ಪಿಕೊಂಡು ಜವಾಬ್ದಾರಿಗಳನ್ನು …

Read More »

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ….

ಮೈಸೂರು: ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ …

Read More »

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕೊಡಮಾಡುವ ಧೀಮಂತ ವ್ಯಕ್ತಿ ಸನ್ಮಾನ ಪುರಸ್ಕಾರವನ್ನು ಸಹ ಪಡೆದಿರುತ್ತಾಳೆ…

ಧಾರವಾಡ: ಜಿಲ್ಲಾ ಟೆಕಾಂಡೋ ಸಂಸ್ಥೆ ಧಾರವಾಡ ಹಾಗೂ ಕನಾ೯ಟಕ ಕಲಾ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ, ಅದಿತಿ, ಪರಪ್ಪ, ಕ್ಕ್ಷಾತ್ರತೇಜ ಇವಳು ಇತ್ತಿಚಿಗೆ ಗೋವಾದಲ್ಲಿ ನಡೆದ 17ನೇ ನ್ಯಾಷನಲ್ ಗೇಮ್ಸ್ 2013 ರ ಮಹಿಳೆಯರ ಟೇಕ್ವಾಂಡೂ ಕ್ರಿಡೆಯಲ್ಲಿ 53 ಕೆ.ಜಿ ವಿಭಾಗದಲ್ಲಿ ಕರ್ನಾಟಕ ತಂಡವನ್ನು 20 ವರ್ಷಗಳ ಬಳಿಕ ಆಯ್ಕೆಯಾಗುವದಲ್ಲದೆ ಕಂಚಿನ ಪದರೊಂದಿಗೆ ನಮ್ಮ ಜಿಲ್ಲೆಗೆ ಹಾಗೂ ರಾಜ್ಯ ಕ್ಕೆ ಕೀತಿ೯ ತಂದಿರುತ್ತಾರೆ. ಈ ಕ್ರೀಡಾಕೂಟದಲ್ಲಿ ನಮ್ಮದೇ ಸಂಸ್ಥೆಯ ವಿದ್ಯಾರ್ಥಿಯಾದ ಕುಮಾರ …

Read More »

ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು ಬದಲಾವಣೆ ಮಾಡಿಕೊಳ್ಳಬೇಕು:ಎ. ನಾರಾಯಣ ಸ್ವಾಮಿ.

ಕಾಂಗ್ರೆಸ್ ವಿರುದ್ಧ ಸಚಿವ ಎ. ನಾರಾಯಣ ಸ್ವಾಮಿ ಗರಂ ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂಬುದು ತಿಳಿಯದಂತಾಗಿದೆ. ಹೆಚ್ಚಾಗಿ ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ ಎಂದು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರಿಗೆ ಸರ್ಕಾರದ ಆಡಳಿತ ನೋಡಿಕೊಳ್ಳುವಂತೆ ಹೇಳಿದ್ದಾರೆ, ಇದು ಸರಿಯಲ್ಲ. ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು …

Read More »