BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಸಿದ್ದರಾಮಯ್ಯ ಅವರು ಹಾದಿ ಬೀದಿಯಲ್ಲಿ ಸರ್ಕಾರ ನಡೆಸುವುದು ಬಿಟ್ಟು ವಿಧಾನಸೌಧದಿಂದ ಗೌರವಯುತವಾತವಾಗಿ ಸರ್ಕಾರ ನಡೆಸಲಿ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದರು.
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ ಪಾವತಿ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಜೆ.ಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ದೀಪಾವಳಿ ಅಲಂಕಾರಕ್ಕಾಗಿ ವಿದ್ಯುತ್ ಕಂಬದಿಂದ ನೇರ ಸಂಪರ್ಕ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೆಚ್‌ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಿಡಿಯೋ ಸಮೇತ ‘ವಿದ್ಯುತ್ ಕಳ್ಳ’ ಎನ್ನುವ ಆರೋಪ ಮಾಡಿತ್ತು. ಇದರ ಬೆನ್ನಲ್ಲೆ ಬೆಸ್ಕಾಂ ವಿಧಿಸಿದ …
Read More »
BigTv News
November 17, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಖಂಡಿಸಿ ಶುಕ್ರವಾರ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ-ಗುಂಡ್ಲುಪೇಟೆ ಮುಖ್ಯರಸ್ತೆಯನ್ನು …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ ಎಂದು ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದಾರೆ. ನನಗೆ ಮೊದಲ ಶುಭಾಶಯ …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟ್ಯಾಕ್ಸಿ ಚಾಲಕರು, ಮಧ್ಯಮ ವರ್ಗದವರಿಗೆ, ಅಲ್ಲಿನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಅದೇನೆಂದರೆ ವಿಮಾನ ನಿಲ್ದಾಣದಲ್ಲಿ ಸಹ ಅತೀ ಕಡಿಮೆ ಬೆಲೆಗೆ ಊಟ-ತಿಂಡಿ ಸೌಲಭ್ಯ ಸಿಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಇಂದಿರಾ ಕ್ಯಾಂಟೀನ್ ಸಂಖ್ಯೆಗಳನ್ನು ಹೆಚ್ಚಿಸುವುದು ಒಂದಾಗಿದೆ. ಇದೇ ಕಾರಣದಿಂದಲೇ ಹಾಲಿ ಇರುವ 199 ಇಂದಿರಾ ಕ್ಯಾಂಟೀನ್‌ಗಳನ್ನು 250ಕ್ಕೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಸದ್ಯ …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಂದ್ಕಾಲದಲ್ಲಿ ಲೂಸ್ ಮಾದ ಯೋಗಿ ಸಿನಿಮಾಗಳಿಗೆ ಭಾರೀ ಕ್ರೇಜ್ ಇತ್ತು. ಆದರೆ ಈಗ ಅಷ್ಟಾಗಿ ಯೋಗಿ ಸಿನಿಮಾಗಳು ಸದ್ದು ಮಾಡ್ತಿಲ್ಲ. ಅವರ …
Read More »
BigTv News
November 17, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಬಳ್ಳಾರಿ ಬಿಜೆಪಿ ಸಂಸದನ ಪುತ್ರನ ಮೇಲೆ ಪ್ರೇಮ ವಂಚನೆ ಆರೋಪ ಕೇಳಿ ಬಂದಿದೆ. ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರ ಮೇಲೆ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕದ ಬಳಿಕ ಮೋಸ ಮಾಡಿದ ಆರೋಪ ಕೇಳಿ ಬಂದಿದೆ.ರಂಗನಾಥ್ ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಸ್ವತ ಯುವತಿ ದೂರು ದಾಖಲಿಸಿದ್ದಾಳೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ …
Read More »
BigTv News
November 16, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಇಂದಿನ ಬರ ಪರಿಸ್ಥಿತಿಯಲ್ಲಿ ಜನರ ಜೀವನ ನಡೆಸುವುದು ದುಸ್ತರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಪಡಿತರದಲ್ಲಿ ಅಕ್ಕಿ ಕಡಿತ, ಶಿಕ್ಷಣ ಆರೋಗ್ಯದ, ದುಬಾರಿ ಆಗಿರುವುದರಿಂದ ಜನರನ್ನು ಬೀದಿಗೆ ಬರುವಂತೆ ಮಾಡಿದೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಿ, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ಬದಲು ಜಿಲ್ಲಾ ಆಡಳಿತವು ಬಡ ಜನರ ಆರೋಗ್ಯ ಕಾಪಾಡಲು ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು …
Read More »
BigTv News
November 16, 2023
ಕರ್ನಾಟಕ, ಧಾರವಾಡ, ಸುದ್ದಿ
ನವಲಗುಂದ: ತಾಲೂಕಿನಲ್ಲಿ ಹಾದು ಹೋಗಿರುವ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ತಾಂತ್ರಿಕ ವಿಭಾಗದ ಮುಖ್ಯ ಅಂಭಿಯಂತರ ಜಿ.ಮಹೇಶ ನೇತೃತ್ವದ ತಂಡ ಬೆಳವಟಗಿ ಪಾರ್ಮ ಹತ್ತಿರ ಹೆದ್ದಾರಿ ಕಾಮಗಾರಿಗೆ ಬಳಿಸಿದ ಕಡಿ, ಮಣ್ಣಿನ ಸೇರಿ ಇನ್ನಿತರೇ ಸಾಮಗ್ರಿಗಳನ್ನು ಜೆಸಿಬಿ ಮೂಲಕ ಅಗೆದು ಧಾರವಾಡದ ಕ್ವಾಲಟಿ ಕಂಟ್ರೋಲ ಕಚೇರಿಗೆ ಪರೀಕ್ಷೆ ಮಾಡಲು ಕಳುಹಿಸಿದ್ದಾರೆ. ಈ ಕುರಿತು ತಾಲ್ಲೂಕಿನ ಗುಡಿಸಾಗರ ಗ್ರಾಮದ ವಿರುಪಾಕ್ಷಿಗೌಡ ಕುಲಕರ್ಣಿ ಎಂಬುರು 2019ನೇ ಸಾಲಿನಲ್ಲಿಯೇ ಅಂದಾಜು …
Read More »
BigTv News
November 16, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಐದು ಕೋಟಿ ರೂಪಾಯಿ ಆದಾಯ ಬಂದಿದೆ.14 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.ಇಂದು ಮಧ್ಯಾಹ್ನ …
Read More »