Breaking News

ಕರ್ನಾಟಕ

ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ: ಡಾ. ಯತೀಂದ್ರ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಅವರು ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸೂಚಿಸಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಸಿದ್ದರಾಮಯ್ಯ ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಹೇಳಿದ್ದಾರೆ. ಶಾಲಾ ಕಟ್ಟಡಗಳನ್ನು …

Read More »

ವಾಸುಕಿ ವೈಭವ್ ಮನಗೆದ್ದ ಹುಡುಗಿ ಬೃಂದಾ ವಿಕ್ರಮ್…

ಸ್ಯಾಂಡಲ್‌ವುಡ್‌ನ ಯುವ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್‌ ತನ್ನ ಬಹುಕಾಲದ ಗೆಳತಿ ಜೊತೆಗೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ, ಅವರ ಹೊಸ ಬದುಕು ತುಂಬಾ ಸುಂದರವಾಗಿರಲಿ ಎಂಬುವುದೇ ಎಲ್ಲರ ಹಾರೈಕೆ. ವಾಸುಕಿ ವೈಭವ್ ಮನಗೆದ್ದ ಹುಡುಗಿ ಯಾರು ಎಂಬ ಕುತೂಹಲ ತುಂಬಾ ಜನರಿಗಿತ್ತು, ಅದಕ್ಕೆ ಉತ್ತರ ಸಿಕ್ಕಿದೆ, ಬಿಗ್‌ಬಾಸ್‌ನಲ್ಲಿ ವಾಸುಕಿ ವೈಭವ್‌ ಅವರ ಆಟದ ಶೈಲಿಯನ್ನು ಎಲ್ಲರೂ ಮೆಚ್ಚಿಕೊಂಡಿದ್ದರು, ವಿನ್ನರ್‌ ಪಟ್ಟಕ್ಕೆ ಕಠಿಣ ಸ್ಪರ್ಧೆ ನೀಡುವಲ್ಲಿ ಯಶಸ್ವಿಯಾಗಿದ್ದರು, ಬಿಗ್‌ಬಾಸ್‌ನಲ್ಲಿರುವಾಗ ಅವರ …

Read More »

ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…

ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.ಸರ್ಕಾರ ಹಾವೇರಿ ಎಸ್‌ಪಿಯಾಗಿದ್ದ ಡಾ. ಶಿವಕುಮಾರ್ ವರ್ಗಾವಣೆ ಮಾಡಿದೆ. ಅನೂಷ್ ಕುಮಾರ್‌ ಅವರನ್ನು ನೂತನ ಎಸ್ಪಿಯಾಗಿ ನೇಮಕ ಮಾಡಿದೆ. ರಶ್ಮಿ ಬಿ. ಪರಡ್ಡಿ ಅವರಿಗೆ ಸಹ ಸ್ಥಳ ನಿಯೋಜನೆ ಮಾಡಲಾಗಿದೆ.

Read More »

ಬಿಜೆಪಿ ಹೈಕಮಾಂಡ್‌ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ….

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಇದೀಗ ಬಿಜೆಪಿ ಹೈಕಮಾಂಡ್‌ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ.ಸುಮಾರು ಆರು ತಿಂಗಳಿಂದ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಕುರಿತು ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು …

Read More »

ಪೊಲೀಸರ ಮೇಲೆಯೇ ಹಲ್ಲೆ, ಮೊಬೈಲ್ ಕಣ್ಮರೆ..!

ಪೊಲೀಸರಿಗೇ ರಕ್ಷಣೆ ಇಲ್ಲವಾ..? ಧಾರವಾಡ: ಜಿಲ್ಲೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ದೀಪವಾಳಿ ಅಮವಾಸ್ಯೆ ದಿನ ನರೇಂದ್ರ ಗ್ರಾಮದ ಶಾಲೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದ್ದು, ಮೊಬೈಲ್ ಕೂಡ ಕಣ್ಮರೆಯಾಗಿದೆ.ದೀಪಾವಳ ಹಬ್ಬದ ಸಂದರ್ಭದಲ್ಲಿ ಅದ್ರಲ್ಲು ಅಮವಾಸ್ಯೆ ದಿನ ನರೇಂದ್ರ ಗ್ರಾಮದ ಶಾಲೆ ಬಳಿ ಕೆಲವರು ಜೂಜು ಆಡ್ತಿರೋದ್ರ ಖಚಿತ ಮಾಹಿತಿಯನ್ನ ಪಡೆದ ಪೊಲೀಸರು ದಾಳಿ ನಡೆಸಿದ್ರು. ಈ ವೇಲೆ ದುಷ್ಕರ್ಮಿಗಳು ಪೊಲೀಸರನ್ನೇ ಟಾರ್ಗೆಟ್ ಮಾಡಿ ಹಲ್ಲೆ …

Read More »

ದರ ಏರಿಕೆ ನಡುವೆಯೂ ಹಬ್ಬದ ಸಾಮಾನು ಖರೀದಿಸಿದ ಜನರು…

ಮೈಸೂರು, ನವೆಂಬರ್‌ 13: ದರ ಏರಿಕೆ ನಡುವೆಯೂ ಸಾರ್ವಜನಿಕರು ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಬೇಕಾದ ಹೂವು, ಹಣ್ಣು, ಹಣತೆ ಹಾಗೂ ಅಲಂಕಾರಿಕ ವಸ್ತುಗಳನ್ನು ಖರೀದಿಸಿದ್ದಾರೆ. ನಗರದ ಪ್ರಮುಖ ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಮಂಡಿ ಮಾರ್ಕೆಟ್, ವಾಣಿವಿಲಾಸ ಮಾರುಕಟ್ಟೆ, ಧ್ವನಂತ್ರಿ ರಸ್ತೆ, ಅಗ್ರಹಾರ ವೃತ್ತ, ನಂಜುಮಳಿಗೆ, ಜೆಕೆ ಮೈದಾನದ ರಸ್ತೆ ಸೇರಿದಂತೆ ನಗರದ ನಾನಾ ರಸ್ತೆ ಹಾಗೂ ರಸ್ತೆ ಬದಿಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಸಾರ್ವಜನಿಕರು ಉತ್ಸಾಹದಲ್ಲಿ ಹಬ್ಬಕ್ಕೆ ಬೇಕಾದ ಹಣ್ಣು, …

Read More »

ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ….

ಹುಬ್ಬಳ್ಳಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದು, ನಗರದ ದುರ್ಗದಬೈಲ್, ಜನತಾ ಬಜಾರ ಹಾಗೂ ಹಳೇ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಸಂಭ್ರಮ ಕಳೆಗಟ್ಟಿದೆ.ಎತ್ತ ನೋಡಿದರೂ ಆಕರ್ಷಿಸುವ ತರಹೇವಾರಿ ಆಕಾಶ ಬುಟ್ಟಿಗಳು, ಗಮನ ಸೆಳೆಯುವ ವಿದ್ಯುತ್ ದೀಪಗಳು, ವಾಸನೆ ಬೀರದಿದ್ದರೂ ಖರೀದಿಗೆ ಪ್ರೇರೆಪಿಸುವ ಪ್ಲ್ಯಾಸ್ಟಿಕ್ ಹೂಗಳು, ಅಂಗಳ ಅಂದಗೊಳಿಸುವ ಬಣ್ಣ ಬಣ್ಣದ ರಂಗೋಲಿ, ಹೀಗೆ ಹತ್ತು ಹಲವು ಆಲಂಕಾರಿಕ ವಸ್ತುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಜನ ಖರೀದಿಯಲ್ಲಿ ತೊಡಗಿದ್ದಾರೆ.ಪ್ರತಿ ವರ್ಷದಂತೆ ದೀಪಾವಳಿ ಹಬ್ಬಕ್ಕೆ ಹತ್ತು …

Read More »

ನಟಿ ಮಣಿಯರಿಂದ ನಾಡಿನ ಜನತೆಗೆ ದೀಪಾವಳಿ ಶುಭಾಶಯಗಳು…

ಇಂದು ದೇಶದೆಲ್ಲೆಡೆ ದೀಪಗಳ ಹಬ್ಬ ದೀಪಾವಳಿ. ಬದುಕಿನ ಕತ್ತಲನ್ನು ತೊಲಗಿಸಿ ಬೆಳಕು ಬರಲಿ ಎಂದು ಆಚರಿಸುವ ಈ ಸುಂದರ ದಿನವನ್ನು ಎಲ್ಲಾ ಭಾಗಗಳಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬೆಳಕಿನ ಹಬ್ಬಕ್ಕೆ ನಾಡಿನ ಜನತೆಗೆ ಚಂದನ ವನದ ಚಂದದ ನಟಿಯರು ಶುಭಾಶಯ ಕೋರಿದ್ದಾರೆ.ನಟಿ ರಾಧಿಕಾ ಪಂಡಿತ್, ರಾಗಿಣಿ ದ್ವಿವೇದಿ, ರಚಿತಾ ರಾವ್, ಆಶಿಕಾ ರಂಗನಾಥ್, ರಾಗಿಣಿ ಪ್ರಜ್ವಲ್ ಸೇರಿದಂತೆ ಅನೇಕ ಸ್ಯಾಂಡಲ್‌ವುಡ್ ತಾರೆಯರು ಜನತೆಗೆ ಬೆಳಕಿನ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ …

Read More »

ಕಡಿಮೆ ಬೆಲೆಗೆ ನಿವೇಶನ ಮಾರಾಟ ತನಿಖೆಗೆ ಆಗ್ರಹ….

ಮೈಸೂರು: ಸರಕಾರ ರದ್ದುಪಡಿಸಿರುವ ಬದಲಿ ನಿವೇಶನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಅಕ್ರಮ ಪ್ರಯತ್ನಗಳು ಮುಡಾದಲ್ಲಿ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯು ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದೆ.ಮುಖ್ಯವಾಗಿ ಮುಡಾ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಾಗ ಅದಕ್ಕೆ ಸರಕಾರದ ಅನುಮತಿ ಪಡೆಯಬೇಕು. ಆದರೆ, ಮುಡಾ ಈ ನಿಯಮ ಪಾಲನೆ ಮಾಡಿಲ್ಲ. ಈ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಸರಕಾರ …

Read More »

ವಿಶ್ವ ಕಪ್ ನ ಸೆಮಿಫೈನಲ್ ಪದ್ಯಗಳು…

ಏಕದಿನ ವಿಶ್ವಕಪ್ 2023ರ ಪಂದ್ಯವಾಳಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು (ಭಾನುವಾರ) ನಡೆಯಲಿದೆ. ಭಾರತ ನೆದರ್ಲ್ಯಾಂಡ್ಸ್ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿವೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದು ಆಘಾತ ಅನುಭವಿಸಿದೆ.ಭಾರತ ತಂಡ ಈ ಬಾರಿ ವಿಶ್ವಕಪ್‌ನಲ್ಲಿ ಅಜೇಯವಾಗಿ ಉಳಿದರೆ, ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳನ್ನು ಸೋತ ಬಳಿಕ ಅದ್ಭುತವಾಗಿ ವಾಪಸಾತಿ ಮಾಡುವ ಮೂಲಕ …

Read More »